Skip to content
ThuthiThuthiThuthi
1 Kings · chapter 19 · verse 17

1 Kings 19:17 in Kannada

ಯೇಹುವಿನ ಕತ್ತಿಗೆ ತಪ್ಪಿದವನನ್ನು ಎಲೀಷನು ಕೊಂದುಹಾಕುವನು.

Yehuvina kattige tappidavanannu eleeshanu konduhaakuvanu.

1 Kings 19:17 in English

King James Version (KJV)
And it shall come to pass, [that] him that escapeth the sword of Hazael shall Jehu slay: and him that escapeth from the sword of Jehu shall Elisha slay.
World English Bible (WEB)
He who escapes from the sword of Hazael, Jehu will kill; and he who escapes from the sword of Jehu, Elisha will kill.
American Standard Version (ASV)
And it shall come to pass, that him that escapeth from the sword of Hazael shall Jehu slay; and him that escapeth from the sword of Jehu shall Elisha slay.
Bible in Basic English (BBE)
And it will come about that the man who gets away safe from the sword of Hazael, Jehu will put to death; and whoever gets away safe from the sword of Jehu, Elisha will put to death.
Darby Translation (DBY)
And it shall come to pass, [that] him that escapeth the sword of Hazael shall Jehu slay; and him that escapeth the sword of Jehu shall Elisha slay.
Webster's Bible (WBS)
And it shall come to pass, [that] him that escapeth the sword of Hazael shall Jehu slay: and him that escapeth from the sword of Jehu shall Elisha slay.
Young's Literal Translation (YLT)
'And it hath been, him who is escaped from the sword of Hazael, put to death doth Jehu, and him who is escaped from the sword of Jehu put to death doth Elisha;

Read in context

  1. 15ಆಗ ಕರ್ತನು ಅವನಿಗೆ--ನೀನು ಹೋಗಿ ನಿನ್ನ ಮಾರ್ಗದಲ್ಲಿ ದಮಸ್ಕದ ಅರಣ್ಯಕ್ಕೆ ತಿರಿಗಿಕೊಂಡು ಒಳಗೆ ಹೋಗಿ ಹಜಾಯೇಲನನ್ನು ಅರಾಮಿನ ಮೇಲೆ ಅರಸನಾಗಿರಲು ಅಭಿಷೇಕಿಸು. ಇದಲ್ಲದೆ ನಿಂಷಿಯನ ಮಗನಾದ ಯೇಹುವನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕಿಸಿ, ಅಬೇಲ್‌ಮೆಹೋಲ ಊರಿನವನಾದ ಶಾಫಾಟನ ಮಗನಾಗಿರುವ ಎಲೀಷ ನನ್ನು ನಿನಗೆ ಬದಲಾಗಿ ಪ್ರವಾದಿಯಾಗಿರಲು ಅಭಿ ಷೇಕಿಸು.
  2. 16ಹಜಾಯೇಲನ ಕತ್ತಿಗೆ ತಪ್ಪಿದವನನ್ನು ಯೇಹುವ ಕೊಂದುಹಾಕುವನು;
  3. 17ಯೇಹುವಿನ ಕತ್ತಿಗೆ ತಪ್ಪಿದವನನ್ನು ಎಲೀಷನು ಕೊಂದುಹಾಕುವನು.
  4. 18ಆದರೆ ಬಾಳನಿಗೆ ಬೊಗ್ಗದೆ ಇರುವ ಸಕಲ ಮೊಣ ಕಾಲುಗಳೂ ಅದನ್ನು ಮುದ್ದಿಡದ ಸಕಲ ಬಾಯಿಗಳೂ ಆಗಿರುವ ಏಳು ಸಾವಿರ ಮಂದಿಯನ್ನು ಇಸ್ರಾಯೇ ಲಿನಲ್ಲಿ ನನಗೋಸ್ಕರ ಉಳಿಸಿಕೊಂಡಿದ್ದೇನೆ ಅಂದನು.
  5. 19ಹಾಗೆಯೇ ಅವನು ಅಲ್ಲಿಂದ ಹೊರಟು ಶಾಫಾ ಟನ ಮಗನಾದ ಎಲೀಷನನ್ನು ಕಂಡುಕೊಂಡನು; ಅವನು ತನ್ನ ಮುಂದೆ ಇರುವ ಹನ್ನೆರಡು ಜೋಡು ಎತ್ತುಗಳಿಂದ ಉಳುತ್ತಿದ್ದನು; ಅವನು ಹನ್ನೆರಡನೇ ಜೋಡಿನ ಸಂಗಡ ಇದ್ದನು. ಎಲೀಯನು ಅವನ ಪಕ್ಕದಲ್ಲಿ ಹಾದು ಹೋಗಿ ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು.
Read all of 1 Kings 19

Cross references

Original words (Hebrew)

1 Kings 19:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.