1 Kings · chapter 19 · verse 18
1 Kings 19:18 in Kannada
ಆದರೆ ಬಾಳನಿಗೆ ಬೊಗ್ಗದೆ ಇರುವ ಸಕಲ ಮೊಣ ಕಾಲುಗಳೂ ಅದನ್ನು ಮುದ್ದಿಡದ ಸಕಲ ಬಾಯಿಗಳೂ ಆಗಿರುವ ಏಳು ಸಾವಿರ ಮಂದಿಯನ್ನು ಇಸ್ರಾಯೇ ಲಿನಲ್ಲಿ ನನಗೋಸ್ಕರ ಉಳಿಸಿಕೊಂಡಿದ್ದೇನೆ ಅಂದನು.
Aadare baalanige boggade iruva sakala mona kaalugaloo adannu muddidada sakala baayigaloo aagiruva elu saavira mandiyannu israaye linalli nanagoskara ulisikondiddene andanu.
1 Kings 19:18 in English
- King James Version (KJV)
- Yet I have left [me] seven thousand in Israel, all the knees which have not bowed unto Baal, and every mouth which hath not kissed him.
- World English Bible (WEB)
- Yet I reserved seven thousand in Israel, all the knees of which have not bowed to Baal, and every mouth that has not kissed him.”
- American Standard Version (ASV)
- Yet will I leave [me] seven thousand in Israel, all the knees which have not bowed unto Baal, and every mouth which hath not kissed him.
- Bible in Basic English (BBE)
- But I will keep safe seven thousand in Israel, all those whose knees have not been bent to Baal, and whose mouths have given him no kisses.
- Darby Translation (DBY)
- Yet I have left [myself] seven thousand in Israel, all the knees that have not bowed unto Baal, and every mouth that hath not kissed him.
- Webster's Bible (WBS)
- Yet I have left to [me] seven thousand in Israel, all the knees which have not bowed to Baal, and every mouth which hath not kissed him.
- Young's Literal Translation (YLT)
- and I have left in Israel seven thousand, all the knees that have not bowed to Baal, and every mouth that hath not kissed him.'
Read in context
- 16ಹಜಾಯೇಲನ ಕತ್ತಿಗೆ ತಪ್ಪಿದವನನ್ನು ಯೇಹುವ ಕೊಂದುಹಾಕುವನು;
- 17ಯೇಹುವಿನ ಕತ್ತಿಗೆ ತಪ್ಪಿದವನನ್ನು ಎಲೀಷನು ಕೊಂದುಹಾಕುವನು.
- 18ಆದರೆ ಬಾಳನಿಗೆ ಬೊಗ್ಗದೆ ಇರುವ ಸಕಲ ಮೊಣ ಕಾಲುಗಳೂ ಅದನ್ನು ಮುದ್ದಿಡದ ಸಕಲ ಬಾಯಿಗಳೂ ಆಗಿರುವ ಏಳು ಸಾವಿರ ಮಂದಿಯನ್ನು ಇಸ್ರಾಯೇ ಲಿನಲ್ಲಿ ನನಗೋಸ್ಕರ ಉಳಿಸಿಕೊಂಡಿದ್ದೇನೆ ಅಂದನು.
- 19ಹಾಗೆಯೇ ಅವನು ಅಲ್ಲಿಂದ ಹೊರಟು ಶಾಫಾ ಟನ ಮಗನಾದ ಎಲೀಷನನ್ನು ಕಂಡುಕೊಂಡನು; ಅವನು ತನ್ನ ಮುಂದೆ ಇರುವ ಹನ್ನೆರಡು ಜೋಡು ಎತ್ತುಗಳಿಂದ ಉಳುತ್ತಿದ್ದನು; ಅವನು ಹನ್ನೆರಡನೇ ಜೋಡಿನ ಸಂಗಡ ಇದ್ದನು. ಎಲೀಯನು ಅವನ ಪಕ್ಕದಲ್ಲಿ ಹಾದು ಹೋಗಿ ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು.
- 20ಆಗ ಅವನು ಎತ್ತುಗಳನ್ನು ಬಿಟ್ಟು ಎಲೀಯನ ಹಿಂದೆ ಓಡಿಹೋಗಿ ಅವನಿಗೆ --ಅಪ್ಪಣೆಯಾದರೆ ನಾನು ನನ್ನ ತಂದೆತಾಯಿಗಳನ್ನು ಮುದ್ದಿಟ್ಟು ನಿನ್ನನ್ನು ಹಿಂಬಾಲಿಸುವೆನು ಅಂದನು. ಅವನು ಇವನಿಗೆ--ಹಿಂದಕ್ಕೆ ಹೋಗು; ನಾನು ನಿನಗೆ ಏನು ಮಾಡಿದೆನು ಅಂದನು.ಆಗ ಇವನು ಅವನನ್ನು ಬಿಟ್ಟು ತಿರುಗಿಕೊಂಡು ಒಂದು ಜೋಡು ಎತ್ತುಗಳನ್ನು ತಕ್ಕೊಂಡು ಅವುಗಳನ್ನು ಕೊಂದು ಆ ಜೋಡು ಎತ್ತು ಕುಂಟೆಗಳಿಂದ ಅವುಗಳ ಮಾಂಸ ವನ್ನು ಬೇಯಿಸಿ ಜನರಿಗೆ ಕೊಟ್ಟನು. ಅವರು ತಿಂದ ತರುವಾಯ ಅವನು ಎದ್ದು ಎಲೀಯನ ಹಿಂದೆ ಹೋಗಿ ಅವನಿಗೆ ಸೇವೆಮಾಡಿದನು.
Cross references
- Romans 11:4–5 ರೋಮಾಪುರದವರಿಗೆ 11:4–5ಆದರೆ ದೇವರು ಅವನಿಗೆ ಕೊಟ್ಟ ಉತ್ತರವೇನಂದರೆ--ಬಾಳನ ವಿಗ್ರಹಕ್ಕೆ ಮೊಣಕಾಲೂರದ ಏಳುಸಾವಿರ ಜನರನ್ನು ನಾನು ನನಗೋಸ್ಕರ ಉಳಿಸಿಕೊಂಡಿದ್ದೇನೆ ಎಂಬದು. ಅದರಂತೆ ಈಗಿನ ಕಾಲದಲ್ಲಿ ಕೃಪೆಯ ಆಯ್ಕೆಯ ಪ್ರಕಾರ ಒಂದಂಶವು ಉಳಿದಿದೆ.
- Isaiah 1:9 ಯೆಶಾಯ 1:9ಸೈನ್ಯ ಗಳ ಕರ್ತನು ನಮಗೆ ಮಿಕ್ಕಿದ್ದರಲ್ಲಿ ಸ್ವಲ್ಪವನ್ನಾದರೂ ಉಳಿಸದೆ ಹೋಗಿದ್ದರೆ, ಸೊದೋಮಿನ ಹಾಗೆಯೂ ಗೊಮೋರಕ್ಕೆ ಸಮಾನವಾಗಿಯೂ ಇರುತ್ತಿದ್ದೆವು.
- Isaiah 10:20–22 ಯೆಶಾಯ 10:20–22ಆ ದಿನದಲ್ಲಿ ಇಸ್ರಾಯೇಲ್ಯರಲ್ಲಿ ಉಳಿದವರೂ ಯಾಕೋಬಿನ ಮನೆತನದಿಂದ ತಪ್ಪಿಸಿಕೊಂಡವರೂ ಇನ್ನು ಮೇಲೆ ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು ಇಸ್ರಾಯೇಲಿನ ಪರಿಶುದ್ಧನಾದ ಕರ್ತನ ಸತ್ಯವನ್ನು ಆಧಾರ ಮಾಡಿಕೊಳ್ಳುವರು. ಉಳಿದವರು ಅಂದರೆ ಯಾಕೋಬ್ಯರಲ್ಲಿ ಉಳಿದವರೂ ಸಹ ಪರಾ ಕ್ರಮಿಯಾದ ದೇವರ ಕಡೆಗೆ ಹಿಂತಿರುಗುವರು. ತನ್ನ ಜನರಾದ ಇಸ್ರಾಯೇಲ್ಯರು ಸಮುದ್ರದ ಮರಳಿನಂತೆ ಇದ್ದರೂ ಅವರಲ್ಲಿ ಉಳಿದವರು ಮಾತ್ರ ಹಿಂತಿರು ಗುವರು; ನಾಶವಾಗುವದಕ್ಕೆ ವಿಧಿಸಲ್ಪಟ್ಟದ್ದು ನೀತಿ ಯೊಂದಿಗೆ ತುಂಬಿ ತುಳುಕುವದು.
- Hosea 13:2 ಹೋಶೇಯ 13:2ಈಗ ಅವರು ಹೆಚ್ಚೆಚ್ಚಾಗಿ ಪಾಪವನ್ನು ಮಾಡುತ್ತಾರೆ; ಸ್ವಂತ ಬುದ್ಧಿಯ ಪ್ರಕಾರ ತಮ್ಮ ಬೆಳ್ಳಿಯಿಂದ ಎರಕದ ವಿಗ್ರಹಗಳನ್ನೂ ಮೂರ್ತಿಗಳನ್ನೂ ಮಾಡಿಕೊಂಡಿದ್ದಾರೆ. ಅವೆಲ್ಲವೂ ಶಿಲ್ಪಿಗಳ ಕೈಕೆಲಸವೇ, ಬಲಿ ಅರ್ಪಿಸುವ ಮನುಷ್ಯರು ಹಸುಗಳಿಗೆ ಮುದ್ದಿಡಲೆಂದು ಅವರು ಅವರ ವಿಷಯ ವಾಗಿ ಹೇಳಿದರು.
- Philippians 2:10 ಫಿಲಿಪ್ಪಿಯವರಿಗೆ 2:10ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.
- Psalm 2:12 ಕೀರ್ತನೆಗಳು 2:12ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು.
- Job 31:27 ಯೋಬನು 31:27ನನ್ನ ಹೃದಯವು ಅಂತರಂಗದಲ್ಲಿ ಮರುಳುಗೊಂಡು, ನನ್ನ ಬಾಯಿಂದ ನನ್ನ ಕೈಯನ್ನು ಮುದ್ದಿಟ್ಟಿದ್ದರೆ;
- Romans 14:10–12 ರೋಮಾಪುರದವರಿಗೆ 14:10–12ಆದರೆ ನೀನು ನಿನ್ನ ಸಹೋದರನಿಗೆ ತೀರ್ಪುಮಾಡುವದು ಯಾಕೆ? ಇಲ್ಲವೆ ನಿನ್ನ ಸಹೋದರನನ್ನು ಹೀನೈಸುವದು ಯಾಕೆ? ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ನಿಂತುಕೊಳ್ಳಬೇಕಲ್ಲಾ. ನನ್ನ ಜೀವದಾಣೆ, ಪ್ರತಿಯೊಬ್ಬನು ನನ್ನ ಮುಂದೆ ಮೊಣಕಾಲೂರುವನು ಮತ್ತು ಪ್ರತಿಯೊಂದು ನಾಲಿಗೆಯು ದೇವರಿಗೆ ಅರಿಕೆ ಮಾಡುವದು ಎಂಬದಾಗಿ ಕರ್ತನು ಹೇಳುತ್ತಾನೆ ಎಂದು ಬರೆದದೆ. ಹೀಗಿರಲಾಗಿ ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ವಿಷಯವಾಗಿ ದೇವರಿಗೆ ಲೆಕ್ಕ ಒಪ್ಪಿಸಬೇಕು.
- Exodus 20:5 ವಿಮೋಚನಕಾಂಡ 20:5ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು.
- Isaiah 49:23 ಯೆಶಾಯ 49:23ಅರಸುಗಳು ನಿನಗೆ ಸಾಕು ತಂದೆಗಳು, ಅವರ ರಾಣಿಯರು ನಿನಗೆ ದಾದಿಗಳಾ ಗುವರು; ಅವರು ಭೂಮಿಯ ಕಡೆಗೆ ತಮ್ಮ ಮುಖ ವನ್ನು ಬಾಗಿಸಿ, ಅಡ್ಡಬಿದ್ದು ನಿನ್ನ ಪಾದದ ಧೂಳನ್ನು ನೆಕ್ಕುವರು; ಆಗ ನಾನೇ ಕರ್ತನೆಂದು ನೀನು ತಿಳು ಕೊಳ್ಳುವಿ; ನನ್ನನ್ನು ನಿರೀಕ್ಷಿಸಿಕೊಂಡಿರುವವರು ನಾಚಿ ಕೆಗೆ ಈಡಾಗರು.