1 Kings · chapter 19 · verse 2
1 Kings 19:2 in Kannada
ಈಜೆಬೆಲಳು ಎಲೀಯನ ಬಳಿಗೆ ದೂತ ನನ್ನು ಕಳುಹಿಸಿ--ನಾನು ನಾಳೆ ಇಷ್ಟು ಹೊತ್ತಿಗೆ ಅವ ರಲ್ಲಿರುವ ಒಬ್ಬೊಬ್ಬನ ಪ್ರಾಣದ ಹಾಗೆ ನಿನ್ನ ಪ್ರಾಣಕ್ಕೂ ಮಾಡದೆ ಹೋದರೆ ದೇವರುಗಳು ನನಗೆ ಹೀಗೆಯೂ ಹೆಚ್ಚಾಗಿಯೂ ಮಾಡಲಿ ಎಂದು ಹೇಳಿದಳು.
Eejebelalu eleeyana balige doota nannu kaluhisi--naanu naale ishtu hottige ava ralliruva obbobbana praanada haage ninna praanakkoo maadade hodare devarugalu nanage heegeyoo hechchaagiyoo maadali endu helidalu.
1 Kings 19:2 in English
- King James Version (KJV)
- Then Jezebel sent a messenger unto Elijah, saying, So let the gods do [to me], and more also, if I make not thy life as the life of one of them by to morrow about this time.
- World English Bible (WEB)
- Then Jezebel sent a messenger to Elijah, saying, “So let the gods do to me, and more also, if I don’t make your life as the life of one of them by tomorrow about this time!”
- American Standard Version (ASV)
- Then Jezebel sent a messenger unto Elijah, saying, So let the gods do to me, and more also, if I make not thy life as the life of one of them by to-morrow about this time.
- Bible in Basic English (BBE)
- Then Jezebel sent a servant to Elijah, saying, May the gods' punishment be on me if I do not make your life like the life of one of them by tomorrow about this time.
- Darby Translation (DBY)
- And Jezebel sent a messenger to Elijah saying, So do the gods [to me], and more also, if I make not thy life as the life of one of them by to-morrow about this time!
- Webster's Bible (WBS)
- Then Jezebel sent a messenger to Elijah, saying, So let the gods do [to me] , and more also, if I make not thy life as the life of one of them by to-morrow about this time.
- Young's Literal Translation (YLT)
- and Jezebel sendeth a messenger unto Elijah, saying, 'Thus doth the gods, and thus do they add, surely about this time to-morrow, I make thy life as the life of one of them.'
Read in context
- 1ಎಲೀಯನು ಮಾಡಿದ್ದೆಲ್ಲವನ್ನೂ ಅವನು ಕತ್ತಿಯಿಂದ ಎಲ್ಲಾ ಪ್ರವಾದಿಗಳನ್ನು ಕೊಂದುಹಾಕಿದ್ದೆಲ್ಲವನ್ನೂ ಅಹಾಬನು ಈಜೆಬೆಲಳಿಗೆ ತಿಳಿಸಿದಾಗ,
- 2ಈಜೆಬೆಲಳು ಎಲೀಯನ ಬಳಿಗೆ ದೂತ ನನ್ನು ಕಳುಹಿಸಿ--ನಾನು ನಾಳೆ ಇಷ್ಟು ಹೊತ್ತಿಗೆ ಅವ ರಲ್ಲಿರುವ ಒಬ್ಬೊಬ್ಬನ ಪ್ರಾಣದ ಹಾಗೆ ನಿನ್ನ ಪ್ರಾಣಕ್ಕೂ ಮಾಡದೆ ಹೋದರೆ ದೇವರುಗಳು ನನಗೆ ಹೀಗೆಯೂ ಹೆಚ್ಚಾಗಿಯೂ ಮಾಡಲಿ ಎಂದು ಹೇಳಿದಳು.
- 3ಅವನು ಅದನ್ನು ಕೇಳಿ ಎದ್ದು ತನ್ನ ಪ್ರಾಣಕ್ಕೋಸ್ಕರ ಯೆಹೂದಕ್ಕೆ ಸೇರಿದ ಬೇರ್ಷೆಬಕ್ಕೆ ಹೊರಟುಹೋಗಿ ಅಲ್ಲಿ ತನ್ನ ಸೇವಕನನ್ನು ಬಿಟ್ಟನು.
- 4ಆದರೆ ಅವನು ಅರಣ್ಯದಲ್ಲಿ ಒಂದು ದಿವಸದ ಪ್ರಯಾಣ ಮಾಡಿ ಷಿಟ್ಟೀಮ್ ಮರದ ಕೆಳಗೆ ಕುಳಿತು ತಾನು ಸಾಯಬೇಕೆಂದು ಬೇಡಿ ಕೊಂಡು--ಕರ್ತನೇ, ಈಗ ಸಾಕು; ನನ್ನ ಪ್ರಾಣವನ್ನು ತೆಗೆದುಕೋ. ಯಾಕಂದರೆ ನನ್ನ ಪಿತೃಗಳಿಗಿಂತ ನಾನು ಉತ್ತಮನಲ್ಲ ಅಂದನು.
Cross references
- 1 Kings 20:10 1 ಅರಸುಗಳು 20:10ಆಗ ಬೆನ್ಹದದನು ಕಳುಹಿಸಿ--ನನ್ನನ್ನು ಹಿಂಬಾಲಿಸುವ ಸಮಸ್ತ ಜನರು ಕೈತುಂಬ ತಕ್ಕೊಳ್ಳಲು ಸಮಾರ್ಯದ ಧೂಳು ಸಾಕಾದರೆ ದೇವರುಗಳು ನನಗೆ ಹೀಗೆಯೂ ಇನ್ನೂ ಹೆಚ್ಚಾಗಿಯೂ ಮಾಡಲಿ ಎಂದು ಅವನಿಗೆ ಹೇಳಿ ಕಳುಹಿಸಿದನು.
- 2 Kings 6:31 2 ಅರಸುಗಳು 6:31ಆಗ ಅವನು -- ಶಾಫಾಟನ ಮಗನಾದ ಎಲೀಷನ ತಲೆಯು ಈ ದಿನ ಅವನ ಮೇಲೆ ಇದ್ದರೆ ದೇವರು ನನಗೆ ಇದರಂತೆಯೂ ಇನ್ನು ಹೆಚ್ಚಾಗಿಯೂ ಮಾಡಲಿ ಅಂದನು.
- Ruth 1:17 ರೂತಳು 1:17ನೀನು ಎಲ್ಲಿ ಸಾಯುತ್ತೀಯೋ ಅಲ್ಲಿಯೇ ನಾನು ಸತ್ತುಹೂಣಲ್ಪಡುವೆನು. ಮರಣವು ಮಾತ್ರ ನಮ್ಮನ್ನು ಅಗಲಿಸದ ಹೊರತು ನಾನು ಅಗಲಿದರೆ ಕರ್ತನು ನನಗೆ ಬೇಕಾದದ್ದನ್ನು ಮಾಡಲಿ ಅಂದಳು.
- Proverbs 27:1 ಜ್ಞಾನೋಕ್ತಿಗಳು 27:1ನಾಳೆಯ ವಿಷಯವಾಗಿ ಕೊಚ್ಚಿಕೊಳ್ಳಬೇಡ; ಒಂದು ದಿನವು ಯಾವದನ್ನು ಸಂಭವಿಸುವಂತೆ ಮಾಡುತ್ತದೋ ಅದು ನಿನಗೆ ತಿಳಿ ಯದು.
- Exodus 10:28 ವಿಮೋಚನಕಾಂಡ 10:28ಆಗ ಫರೋಹನು ಅವನಿಗೆ--ನನ್ನನ್ನು ಬಿಟ್ಟು ಹೋಗು, ಇನ್ನು ನನ್ನ ಮುಖವನ್ನು ನೋಡದಂತೆ ಎಚ್ಚರಿಕೆಯಾಗಿರು; ಯಾಕಂದರೆ ನೀನು ನನ್ನ ಮುಖವನ್ನು ನೋಡಿದ ದಿನದಲ್ಲಿ ನೀನು ಸಾಯುವಿ ಅಂದನು.ಮೋಶೆಯು ಅವನಿಗೆ--ನೀನು ಸರಿಯಾಗಿ ಹೇಳಿದ್ದೀ. ಇನ್ನು ಮೇಲೆ ನಾನು ನಿನ್ನ ಮುಖವನ್ನು ನೋಡುವದಿಲ್ಲ ಅಂದನು.
- Daniel 3:15 ದಾನಿಯೇಲನು 3:15ಈಗ ನೀವು ಸಿದ್ಧ ವಾಗಿದ್ದು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳುವ ಸಮಯದಲ್ಲಿ ನಾನು ಮಾಡಿಸಿದ ಪ್ರತಿಮೆ ಯನ್ನು ಆರಾಧಿಸಿದರೆ ಸರಿ; ಆದರೆ ನೀವು ಆರಾಧಿಸ ದಿದ್ದರೆ ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡುವಿರಿ. ನನ್ನ ಕೈಯಿಂದ ನಿಮ್ಮನ್ನು ಬಿಡಿಸುವ ಆ ದೇವರು ಯಾರು ಎಂದು ಹೇಳಿದನು.
- 2 Kings 19:27–28 2 ಅರಸುಗಳು 19:27–28ನಿನ್ನ ಕೂತಿರುವಿಕೆಯನ್ನೂ ಹೊರಡುವಿಕೆಯನ್ನೂ ನಿನ್ನ ಬರುವಿಕೆಯನ್ನೂ ನೀನು ನನಗೆ ವಿರೋಧವಾಗಿ ಮಾಡುವ ರೌದ್ರವನ್ನೂ ನಾನು ಬಲ್ಲೆನು. ನೀನು ನನಗೆ ವಿರೋಧವಾಗಿ ಮಾಡುವ ನಿನ್ನ ರೌದ್ರವೂ ನಿನ್ನ ಅಹಂಕಾರವೂ ನನ್ನ ಕಿವಿಗಳಲ್ಲಿ ಬಂದದರಿಂದ ನಾನು ನನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ ನನ್ನ ಕಡಿವಾಣವನ್ನು ನಿನ್ನ ಬಾಯಲ್ಲಿಯೂ ಹಾಕಿ ನೀನು ಬಂದ ಮಾರ್ಗದಲ್ಲಿ ನಿನ್ನನ್ನು ಹಿಂತಿರುಗಿಸುವೆನು.
- 1 Kings 2:28 1 ಅರಸುಗಳು 2:28ಆಗ ಈ ಸುದ್ದಿ ಯೋವಾಬನಿಗೆ ಬಂತು. ಯೋವಾ ಬನು ಅಬ್ಷಾಲೋಮನ ಹಿಂದೆ ಹೋಗದೆ ಇದ್ದರೂ ಅದೋನೀಯನ ಹಿಂದೆ ಹೋದನು. ಆದದರಿಂದ ಯೋವಾಬನು ಕರ್ತನ ಮಂದಿರಕ್ಕೆ ಓಡಿ ಹೋಗಿ ಬಲಿಪೀಠದ ಕೊಂಬುಗಳನ್ನು ಹಿಡಿದನು.
- 2 Kings 19:10–12 2 ಅರಸುಗಳು 19:10–12ನೀವು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಬೇಕಾದದ್ದೇನಂದರೆ--ಯೆರೂಸಲೇಮು ಅಶ್ಶೂ ರಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದಿಲ್ಲವೆಂದು ನೀನು ನಂಬಿರುವ ನಿನ್ನ ದೇವರು ನಿನ್ನನ್ನು ಮೋಸಗೊಳಿಸ ದಿರಲಿ. ಇಗೋ, ಅಶ್ಶೂರಿನ ಅರಸುಗಳು ಎಲ್ಲಾ ದೇಶಗಳನ್ನು ಶಾಪಕೊಟ್ಟು ನಿರ್ಮೂಲ ಮಾಡಿದ ವರ್ತ ಮಾನವನ್ನು ಕೇಳಿದಿ. ಆದರೆ ನೀನು ತಪ್ಪಿಸಿಕೊಳ್ಳು ವಿಯೋ? ನನ್ನ ತಂದೆಗಳು ಹಾಳು ಮಾಡಿದ ಗೋಜಾನ್, ಖಾರಾನ್, ರೆಚೆಫ್, ತೆಲಸ್ಸಾರ್ನಲ್ಲಿದ್ದ ಎದೆನಿನ ಮಕ್ಕಳು,
- Exodus 15:9 ವಿಮೋಚನಕಾಂಡ 15:9ಶತ್ರುವು--ನಾನು ಹಿಂದಟ್ಟಿ, ಹಿಡಿ ಯುವೆನು, ಕೊಳ್ಳೆಯನ್ನು ಹಂಚಿಕೊಳ್ಳುವೆನು, ನನ್ನ ಆಶೆಗಳು ಅವರಿಂದ ತೃಪ್ತಿಹೊಂದುವವು. ನಾನು ನನ್ನ ಖಡ್ಗವನ್ನು ಹಿರಿಯುವೆನು, ನನ್ನ ಕೈ ಅವರನ್ನು ಸಂಹಾರ ಮಾಡುವದು ಅಂದನು.
- James 4:13–14 ಯಾಕೋಬನು 4:13–14ಈ ಹೊತ್ತು ಇಲ್ಲವೆ ನಾಳೆ ನಾವು ಇಂಥ ಪಟ್ಟಣಕ್ಕೆ ಹೋಗಿ ಅಲ್ಲಿ ಒಂದು ವರುಷವಿದ್ದುಕೊಂಡು ಕೊಳ್ಳುವ ಮತ್ತು ಮಾರುವ ವ್ಯಾಪಾರವನ್ನು ಮಾಡಿ ಲಾಭವನ್ನು ಸಂಪಾದಿಸುತ್ತೇವೆ ಅನ್ನುವವರೇ, ಕೇಳಿರಿ. ನಾಳೆ ಏನಾಗುವದೋ ನಿಮಗೆ ತಿಳಿಯದು. ನಿಮ್ಮ ಜೀವ ಮಾನವು ಎಂಥದ್ದು? ಅದು ಸ್ವಲ್ಪ ಹೊತ್ತು ಕಾಣಿಸಿ ಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದೆ.
- Acts 12:4–6 ಅಪೊಸ್ತಲರ ಕೃತ್ಯಗಳು 12:4–6ಹೀಗೆ ಪಸ್ಕದ ತರುವಾಯ ಜನರ ಮುಂದೆ ತರಬೇಕೆಂಬ ಉದ್ದೇಶ ದಿಂದ ಅವನನ್ನು ಬಂಧಿಸಿ ಸೆರೆಯಲ್ಲಿ ಹಾಕಿಸಿದನು.ಅವನನ್ನು ಕಾಯುವದಕ್ಕಾಗಿ ನಾಲ್ಕು ಚತುಷ್ಟದ ಸೈನಿಕರಿಗೆ ಒಪ್ಪಿಸಿದನು. ಪೇತ್ರನು ಸೆರೆಯಲ್ಲಿದ್ದಾಗ ಸಭೆಯವರು ಅವನಿಗಾಗಿ ದೇವರಿಗೆ ಎಡೆಬಿಡದೆ ಪ್ರಾರ್ಥಿಸುತ್ತಿದ್ದರು. ಹೆರೋದನು ಪೇತ್ರನನ್ನು ಹೊರಗೆ ತರಬೇಕೆಂದಿದ್ದ ಅದೇ ರಾತ್ರಿಯಲ್ಲಿ ಅವನು ಎರಡು ಸರಪಣಿಗಳಿಂದ ಕಟ್ಟಲ್ಪಟ್ಟು ಇಬ್ಬರು ಸೈನಿಕರ ಮಧ್ಯದಲ್ಲಿ ನಿದ್ರೆಮಾಡುತ್ತಿದ್ದನು; ಕಾವಲುಗಾರರು ಬಾಗಿಲ ಮುಂದೆ ನಿಂತು ಸೆರೆಮನೆಯನ್ನು ಕಾಯು ತ್ತಿದ್ದರು.
Original words (Hebrew)
- Jezebel · H348אִיזֶבֶל ʼÎyzebel
- sent · H7971שָׁלַח shâlach
- messenger · H4397מֲלְאָךְ mălʼâk
- Elijah · H452אֵלִיָּה ʼÊlîyâh
- saying · H559אָמַר ʼâmar
- gods · H430אֱלֹהִים ʼĕlôhîym
- do · H6213עָשָׂה ʻâsâh
- more · H3254יָסַף yâçaph
- make · H7760שׂוּם sûwm
- life · H5315נֶפֶשׁ nephesh
- life · H5315נֶפֶשׁ nephesh
- one · H259אֶחָד ʼechâd
- morrow · H4279מָחָר mâchâr
- time · H6256עֵת ʻêth