Skip to content
ThuthiThuthiThuthi
1 Kings · chapter 19 · verse 20

1 Kings 19:20 in Kannada

ಆಗ ಅವನು ಎತ್ತುಗಳನ್ನು ಬಿಟ್ಟು ಎಲೀಯನ ಹಿಂದೆ ಓಡಿಹೋಗಿ ಅವನಿಗೆ --ಅಪ್ಪಣೆಯಾದರೆ ನಾನು ನನ್ನ ತಂದೆತಾಯಿಗಳನ್ನು ಮುದ್ದಿಟ್ಟು ನಿನ್ನನ್ನು ಹಿಂಬಾಲಿಸುವೆನು ಅಂದನು. ಅವನು ಇವನಿಗೆ--ಹಿಂದಕ್ಕೆ ಹೋಗು; ನಾನು ನಿನಗೆ ಏನು ಮಾಡಿದೆನು ಅಂದನು.ಆಗ ಇವನು ಅವನನ್ನು ಬಿಟ್ಟು ತಿರುಗಿಕೊಂಡು ಒಂದು ಜೋಡು ಎತ್ತುಗಳನ್ನು ತಕ್ಕೊಂಡು ಅವುಗಳನ್ನು ಕೊಂದು ಆ ಜೋಡು ಎತ್ತು ಕುಂಟೆಗಳಿಂದ ಅವುಗಳ ಮಾಂಸ ವನ್ನು ಬೇಯಿಸಿ ಜನರಿಗೆ ಕೊಟ್ಟನು. ಅವರು ತಿಂದ ತರುವಾಯ ಅವನು ಎದ್ದು ಎಲೀಯನ ಹಿಂದೆ ಹೋಗಿ ಅವನಿಗೆ ಸೇವೆಮಾಡಿದನು.

Aaga avanu ettugalannu bittu eleeyana hinde odihogi avanige --appaneyaadare naanu nanna tandetaayigalannu muddittu ninnannu himbaalisuvenu andanu. Avanu ivanige--hindakke hogu; naanu ninage enu maadidenu andanu.aaga ivanu avanannu bittu tirugikondu ondu jodu ettugalannu takkondu avugalannu kondu aa jodu ettu kuntegalinda avugala maansa vannu beyisi janarige kottanu. Avaru tinda taruvaaya avanu eddu eleeyana hinde hogi avanige sevemaadidanu.

1 Kings 19:20 in English

King James Version (KJV)
And he left the oxen, and ran after Elijah, and said, Let me, I pray thee, kiss my father and my mother, and [then] I will follow thee. And he said unto him, Go back again: for what have I done to thee?
World English Bible (WEB)
Elisha left the oxen and ran after Elijah, and said, “Let me please kiss my father and my mother, and then I will follow you.” He said to him, “Go back again; for what have I done to you?”
American Standard Version (ASV)
And he left the oxen, and ran after Elijah, and said, Let me, I pray thee, kiss my father and my mother, and then I will follow thee. And he said unto him, Go back again; for what have I done to thee?
Bible in Basic English (BBE)
And letting the oxen be where they were, he came running after Elijah, and said, Only let me give a kiss to my father and mother, and then I will come after you. But he said to him, Go back again; for what have I done to you?
Darby Translation (DBY)
And he left the oxen, and ran after Elijah, and said, Let me, I pray thee, kiss my father and my mother, and I will follow thee. And he said to him, Go back again; for what have I done to thee?
Webster's Bible (WBS)
And he left the oxen, and ran after Elijah, and said, Let me, I pray thee, kiss my father and my mother, and [then] I will follow thee. And he said to him, Go back again: for what have I done to thee?
Young's Literal Translation (YLT)
and he forsaketh the oxen, and runneth after Elijah, and saith, 'Let me give a kiss, I pray thee, to my father and to my mother, and I go after thee.' And he saith to him, 'Go, turn back, for what have I done to thee?'

Read in context

  1. 18ಆದರೆ ಬಾಳನಿಗೆ ಬೊಗ್ಗದೆ ಇರುವ ಸಕಲ ಮೊಣ ಕಾಲುಗಳೂ ಅದನ್ನು ಮುದ್ದಿಡದ ಸಕಲ ಬಾಯಿಗಳೂ ಆಗಿರುವ ಏಳು ಸಾವಿರ ಮಂದಿಯನ್ನು ಇಸ್ರಾಯೇ ಲಿನಲ್ಲಿ ನನಗೋಸ್ಕರ ಉಳಿಸಿಕೊಂಡಿದ್ದೇನೆ ಅಂದನು.
  2. 19ಹಾಗೆಯೇ ಅವನು ಅಲ್ಲಿಂದ ಹೊರಟು ಶಾಫಾ ಟನ ಮಗನಾದ ಎಲೀಷನನ್ನು ಕಂಡುಕೊಂಡನು; ಅವನು ತನ್ನ ಮುಂದೆ ಇರುವ ಹನ್ನೆರಡು ಜೋಡು ಎತ್ತುಗಳಿಂದ ಉಳುತ್ತಿದ್ದನು; ಅವನು ಹನ್ನೆರಡನೇ ಜೋಡಿನ ಸಂಗಡ ಇದ್ದನು. ಎಲೀಯನು ಅವನ ಪಕ್ಕದಲ್ಲಿ ಹಾದು ಹೋಗಿ ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು.
  3. 20ಆಗ ಅವನು ಎತ್ತುಗಳನ್ನು ಬಿಟ್ಟು ಎಲೀಯನ ಹಿಂದೆ ಓಡಿಹೋಗಿ ಅವನಿಗೆ --ಅಪ್ಪಣೆಯಾದರೆ ನಾನು ನನ್ನ ತಂದೆತಾಯಿಗಳನ್ನು ಮುದ್ದಿಟ್ಟು ನಿನ್ನನ್ನು ಹಿಂಬಾಲಿಸುವೆನು ಅಂದನು. ಅವನು ಇವನಿಗೆ--ಹಿಂದಕ್ಕೆ ಹೋಗು; ನಾನು ನಿನಗೆ ಏನು ಮಾಡಿದೆನು ಅಂದನು.ಆಗ ಇವನು ಅವನನ್ನು ಬಿಟ್ಟು ತಿರುಗಿಕೊಂಡು ಒಂದು ಜೋಡು ಎತ್ತುಗಳನ್ನು ತಕ್ಕೊಂಡು ಅವುಗಳನ್ನು ಕೊಂದು ಆ ಜೋಡು ಎತ್ತು ಕುಂಟೆಗಳಿಂದ ಅವುಗಳ ಮಾಂಸ ವನ್ನು ಬೇಯಿಸಿ ಜನರಿಗೆ ಕೊಟ್ಟನು. ಅವರು ತಿಂದ ತರುವಾಯ ಅವನು ಎದ್ದು ಎಲೀಯನ ಹಿಂದೆ ಹೋಗಿ ಅವನಿಗೆ ಸೇವೆಮಾಡಿದನು.
  4. 21ಆಗ ಇವನು ಅವನನ್ನು ಬಿಟ್ಟು ತಿರುಗಿಕೊಂಡು ಒಂದು ಜೋಡು ಎತ್ತುಗಳನ್ನು ತಕ್ಕೊಂಡು ಅವುಗಳನ್ನು ಕೊಂದು ಆ ಜೋಡು ಎತ್ತು ಕುಂಟೆಗಳಿಂದ ಅವುಗಳ ಮಾಂಸ ವನ್ನು ಬೇಯಿಸಿ ಜನರಿಗೆ ಕೊಟ್ಟನು. ಅವರು ತಿಂದ ತರುವಾಯ ಅವನು ಎದ್ದು ಎಲೀಯನ ಹಿಂದೆ ಹೋಗಿ ಅವನಿಗೆ ಸೇವೆಮಾಡಿದನು.
Read all of 1 Kings 19

Cross references

Original words (Hebrew)

1 Kings 19:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.