1 Kings · chapter 19 · verse 21
1 Kings 19:21 in Kannada
ಆಗ ಇವನು ಅವನನ್ನು ಬಿಟ್ಟು ತಿರುಗಿಕೊಂಡು ಒಂದು ಜೋಡು ಎತ್ತುಗಳನ್ನು ತಕ್ಕೊಂಡು ಅವುಗಳನ್ನು ಕೊಂದು ಆ ಜೋಡು ಎತ್ತು ಕುಂಟೆಗಳಿಂದ ಅವುಗಳ ಮಾಂಸ ವನ್ನು ಬೇಯಿಸಿ ಜನರಿಗೆ ಕೊಟ್ಟನು. ಅವರು ತಿಂದ ತರುವಾಯ ಅವನು ಎದ್ದು ಎಲೀಯನ ಹಿಂದೆ ಹೋಗಿ ಅವನಿಗೆ ಸೇವೆಮಾಡಿದನು.
Aaga ivanu avanannu bittu tirugikondu ondu jodu ettugalannu takkondu avugalannu kondu aa jodu ettu kuntegalinda avugala maansa vannu beyisi janarige kottanu. Avaru tinda taruvaaya avanu eddu eleeyana hinde hogi avanige sevemaadidanu.
1 Kings 19:21 in English
- King James Version (KJV)
- And he returned back from him, and took a yoke of oxen, and slew them, and boiled their flesh with the instruments of the oxen, and gave unto the people, and they did eat. Then he arose, and went after Elijah, and ministered unto him.
- World English Bible (WEB)
- He returned from following him, and took the yoke of oxen, killed them, and boiled their meat with the oxen’s equipment, and gave to the people; and they ate. Then he arose, and went after Elijah, and served him.
- American Standard Version (ASV)
- And he returned from following him, and took the yoke of oxen, and slew them, and boiled their flesh with the instruments of the oxen, and gave unto the people, and they did eat. Then he arose, and went after Elijah, and ministered unto him.
- Bible in Basic English (BBE)
- And he went back, and took the oxen and put them to death, and cooking their flesh with the yokes of the oxen, he gave the people a feast. Then he got up and went after Elijah and became his servant.
- Darby Translation (DBY)
- And he returned back from him, and took the yoke of oxen, and killed them, and boiled their flesh with the implements of the oxen, and gave to the people, and they ate. And he arose and went after Elijah, and ministered to him.
- Webster's Bible (WBS)
- And he returned back from him, and took a yoke of oxen, and slew them, and boiled their flesh with the instruments of the oxen, and gave to the people, and they ate. Then he arose, and went after Elijah, and ministered to him.
- Young's Literal Translation (YLT)
- And he turneth back from after him, and taketh the yoke of oxen, and sacrificeth it, and with instruments of the oxen he hath boiled their flesh, and giveth to the people, and they eat, and he riseth, and goeth after Elijah, and serveth him.
Read in context
- 19ಹಾಗೆಯೇ ಅವನು ಅಲ್ಲಿಂದ ಹೊರಟು ಶಾಫಾ ಟನ ಮಗನಾದ ಎಲೀಷನನ್ನು ಕಂಡುಕೊಂಡನು; ಅವನು ತನ್ನ ಮುಂದೆ ಇರುವ ಹನ್ನೆರಡು ಜೋಡು ಎತ್ತುಗಳಿಂದ ಉಳುತ್ತಿದ್ದನು; ಅವನು ಹನ್ನೆರಡನೇ ಜೋಡಿನ ಸಂಗಡ ಇದ್ದನು. ಎಲೀಯನು ಅವನ ಪಕ್ಕದಲ್ಲಿ ಹಾದು ಹೋಗಿ ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು.
- 20ಆಗ ಅವನು ಎತ್ತುಗಳನ್ನು ಬಿಟ್ಟು ಎಲೀಯನ ಹಿಂದೆ ಓಡಿಹೋಗಿ ಅವನಿಗೆ --ಅಪ್ಪಣೆಯಾದರೆ ನಾನು ನನ್ನ ತಂದೆತಾಯಿಗಳನ್ನು ಮುದ್ದಿಟ್ಟು ನಿನ್ನನ್ನು ಹಿಂಬಾಲಿಸುವೆನು ಅಂದನು. ಅವನು ಇವನಿಗೆ--ಹಿಂದಕ್ಕೆ ಹೋಗು; ನಾನು ನಿನಗೆ ಏನು ಮಾಡಿದೆನು ಅಂದನು.ಆಗ ಇವನು ಅವನನ್ನು ಬಿಟ್ಟು ತಿರುಗಿಕೊಂಡು ಒಂದು ಜೋಡು ಎತ್ತುಗಳನ್ನು ತಕ್ಕೊಂಡು ಅವುಗಳನ್ನು ಕೊಂದು ಆ ಜೋಡು ಎತ್ತು ಕುಂಟೆಗಳಿಂದ ಅವುಗಳ ಮಾಂಸ ವನ್ನು ಬೇಯಿಸಿ ಜನರಿಗೆ ಕೊಟ್ಟನು. ಅವರು ತಿಂದ ತರುವಾಯ ಅವನು ಎದ್ದು ಎಲೀಯನ ಹಿಂದೆ ಹೋಗಿ ಅವನಿಗೆ ಸೇವೆಮಾಡಿದನು.
- 21ಆಗ ಇವನು ಅವನನ್ನು ಬಿಟ್ಟು ತಿರುಗಿಕೊಂಡು ಒಂದು ಜೋಡು ಎತ್ತುಗಳನ್ನು ತಕ್ಕೊಂಡು ಅವುಗಳನ್ನು ಕೊಂದು ಆ ಜೋಡು ಎತ್ತು ಕುಂಟೆಗಳಿಂದ ಅವುಗಳ ಮಾಂಸ ವನ್ನು ಬೇಯಿಸಿ ಜನರಿಗೆ ಕೊಟ್ಟನು. ಅವರು ತಿಂದ ತರುವಾಯ ಅವನು ಎದ್ದು ಎಲೀಯನ ಹಿಂದೆ ಹೋಗಿ ಅವನಿಗೆ ಸೇವೆಮಾಡಿದನು.
Cross references
- 2 Samuel 24:22 2 ಸಮುವೇಲನು 24:22ಅರೌನನು ದಾವೀದನಿಗೆ--ಅರಸನಾದ ನನ್ನ ಒಡೆಯನು ಅದನ್ನು ತಕ್ಕೊಂಡು ತನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ಅರ್ಪಿಸಲಿ; ಇಗೋ, ದಹನಬಲಿಗೋಸ್ಕರ ಎತ್ತು ಗಳೂ ಕಟ್ಟಿಗೆಗಳಿಗೋಸ್ಕರ ಹಂತಿ ದೂಡುವ ಸಾಮಾನೂ ಬಾತಿ ಮುಟ್ಟುಗಳೂ ಇಲ್ಲಿ ಅವೆ ಅಂದನು.
- 2 Timothy 4:11 2 ತಿಮೊಥೆಯನಿಗೆ 4:11ಲೂಕನು ಮಾತ್ರ ನನ್ನ ಜೊತೆಯಲ್ಲಿ ದ್ದಾನೆ. ಮಾರ್ಕನನ್ನು ಸಂಗಡ ಕರಕೊಂಡು ಬಾ, ಅವನು ಸೇವೆಗಾಗಿ ನನಗೆ ಉಪಯುಕ್ತನಾಗಿದ್ದಾನೆ.
- Philemon 1:13 ಫಿಲೆಮೋನನಿಗೆ 1:13ನಾನು ಸುವಾರ್ತೆಯ ನಿಮಿತ್ತ ಸೆರೆಯಲ್ಲಿರಲಾಗಿ ನಿನಗೆ ಬದಲಾಗಿ ಅವನು ನನಗೆ ಉಪಚಾರ ಮಾಡುವಂತೆ ಅವನನ್ನು ನನ್ನ ಬಳಿಯಲ್ಲೇ ಇಟ್ಟುಕೊಳ್ಳಬೇಕೆಂದು ಅಪೇಕ್ಷಿಸಿದ್ದೆನು.
- Exodus 24:13 ವಿಮೋಚನಕಾಂಡ 24:13ಆಗ ಮೋಶೆಯೂ ಅವನ ಸೇವಕನಾದ ಯೆಹೋಶುವನೂ ಎದ್ದು ನಿಂತರು. ಮೋಶೆಯಾ ದರೋ ದೇವರ ಬೆಟ್ಟವನ್ನು ಏರಿದನು.
- Luke 5:28–29 ಲೂಕನು 5:28–29ಅವನು ಎಲ್ಲವನ್ನು ಬಿಟ್ಟು ಎದ್ದು ಆತನನ್ನು ಹಿಂಬಾಲಿಸಿದನು. ತರುವಾಯ ಲೇವಿಯು ತನ್ನ ಸ್ವಂತ ಮನೆಯಲ್ಲಿ ಆತನಿಗೆ ದೊಡ್ಡ ಔತಣವನ್ನು ಮಾಡಿಸಲು ಸುಂಕದವರು ಮತ್ತು ಬೇರೆ ಬಹಳ ಜನರು ಅವರೊಂದಿಗೆ ಕೂತುಕೊಂಡರು.
- Acts 13:5 ಅಪೊಸ್ತಲರ ಕೃತ್ಯಗಳು 13:5ಅವರು ಸಲವಿಾಸಿನಲ್ಲಿದ್ದಾಗ ಯೆಹೂದ್ಯರ ಸಭಾ ಮಂದಿರಗಳಲ್ಲಿ ದೇವರವಾಕ್ಯವನ್ನು ಸಾರಿದರು. ಯೋಹಾನನು ಸಹ ಪರಿಚಾರಕನಾಗಿ ಅವರ ಸಂಗಡ ಇದ್ದನು.
- 2 Kings 2:3 2 ಅರಸುಗಳು 2:3ಆಗ ಬೇತೇಲಿನಲ್ಲಿರುವ ಪ್ರವಾದಿಗಳ ಮಕ್ಕಳು ಎಲೀಷನ ಬಳಿಗೆ ಬಂದು ಅವನಿಗೆ--ಇಂದು ಕರ್ತನು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ತಕ್ಕೊಳ್ಳುವನೆಂದು ತಿಳಿದಿದ್ದೀಯೋ ಅಂದರು.
- 1 Kings 18:43 1 ಅರಸುಗಳು 18:43ತನ್ನ ಸೇವಕ ನಿಗೆ--ನೀನು ಹೋಗಿ ಸಮುದ್ರದ ಕಡೆ ನೋಡು ಅಂದನು. ಅವನು ಹೋಗಿ ನೋಡಿ--ಏನೂ ಇಲ್ಲ ಅಂದನು. ಅವನು--ಏಳು ಸಾರಿ ತಿರಿಗಿ ಹೋಗಿ ನೋಡು ಅಂದನು.
- 2 Kings 3:11 2 ಅರಸುಗಳು 3:11ಆದರೆ ಯೆಹೋಷಾಫಾಟನು -- ಪ್ರವಾದಿಯ ಮೂಲಕವಾಗಿ ಕರ್ತನನ್ನು ಕೇಳುವ ಹಾಗೆ ಇಲ್ಲಿ ಕರ್ತನ ಪ್ರವಾದಿಯು ಯಾವನೂ ಇಲ್ಲವೋ ಅಂದನು. ಆಗ ಇಸ್ರಾಯೇಲ್ಯರ ಅರಸನ ಸೇವಕರಲ್ಲಿ ಒಬ್ಬನು ಪ್ರತ್ಯು ತ್ತರವಾಗಿ--ಎಲೀಯನ ಕೈಗಳ ಮೇಲೆ ನೀರು ಹೊಯಿದ ಶಾಫಾಟನ ಮಗನಾದ ಎಲೀಷನು ಇಲ್ಲಿದ್ದಾನೆಂದು ಹೇಳಿದನು. ಆಗ ಯೆಹೋಷಾಫಾಟನು--ಅವನ ಬಳಿ ಯಲ್ಲಿ ಕರ್ತನ ವಾಕ್ಯ ಉಂಟು ಅಂದನು.
- Numbers 27:18–20 ಅರಣ್ಯಕಾಂಡ 27:18–20ಆಗ ಕರ್ತನು ಮೋಶೆಗೆ--ಆತ್ಮವುಳ್ಳ ಮನುಷ್ಯನಾಗಿರುವ ನೂನನ ಮಗನಾದ ಯೆಹೋಶು ವನನ್ನು ತಕ್ಕೊಂಡು ನಿನ್ನ ಕೈಯನ್ನು ಅವನ ಮೇಲೆ ಇಟ್ಟು ಅವನನ್ನು ಯಾಜಕನಾದ ಎಲ್ಲಾಜಾರನ ಮುಂದೆಯೂ ಸಮಸ್ತ ಸಭೆಯ ಮುಂದೆಯೂ ನಿಲ್ಲಿಸಿ ಅವರಿಗೆದುರಾಗಿ ಅವನನ್ನು ನೇಮಿಸು. ಇಸ್ರಾ ಯೇಲ್ ಮಕ್ಕಳ ಸಮಸ್ತ ಸಭೆಯು ಅವನಿಗೆ ವಿಧೇಯ ರಾಗುವ ಹಾಗೆ ನಿನ್ನ ಗೌರವವನ್ನು ಅವನ ಮೇಲೆ ಇಡು.
Original words (Hebrew)
- back · H7725שׁוּב shûwb
- him · H310אַחַר ʼachar
- took · H3947לָקַח lâqach
- yoke · H6776צֶמֶד tsemed
- oxen · H1241בָּקָר bâqâr
- slew · H2076זָבַח zâbach
- boiled · H1310בָּשַׁל bâshal
- flesh · H1320בָּשָׂר bâsâr
- instruments · H3627כְּלִי kᵉlîy
- oxen · H1241בָּקָר bâqâr
- gave · H5414נָתַן nâthan
- people · H5971עַם ʻam
- eat · H398אָכַל ʼâkal
- arose · H6965קוּם qûwm
- went · H3212יָלַךְ yâlak
- after · H310אַחַר ʼachar
- Elijah · H452אֵלִיָּה ʼÊlîyâh
- ministered · H8334שָׁרַת shârath