1 Kings · chapter 19 · verse 3
1 Kings 19:3 in Kannada
ಅವನು ಅದನ್ನು ಕೇಳಿ ಎದ್ದು ತನ್ನ ಪ್ರಾಣಕ್ಕೋಸ್ಕರ ಯೆಹೂದಕ್ಕೆ ಸೇರಿದ ಬೇರ್ಷೆಬಕ್ಕೆ ಹೊರಟುಹೋಗಿ ಅಲ್ಲಿ ತನ್ನ ಸೇವಕನನ್ನು ಬಿಟ್ಟನು.
Avanu adannu keli eddu tanna praanakkoskara yehoodakke serida bershebakke horatuhogi alli tanna sevakanannu bittanu.
1 Kings 19:3 in English
- King James Version (KJV)
- And when he saw [that], he arose, and went for his life, and came to Beer-sheba, which [belongeth] to Judah, and left his servant there.
- World English Bible (WEB)
- When he saw that, he arose and ran for his life, and came to Beersheba, which belongs to Judah, and left his servant there.
- American Standard Version (ASV)
- And when he saw that, he arose, and went for his life, and came to Beer-sheba, which belongeth to Judah, and left his servant there.
- Bible in Basic English (BBE)
- And he got up, fearing for his life, and went in flight, and came to Beer-sheba in Judah, parting there from his servant;
- Darby Translation (DBY)
- And when he saw [that], he arose, and went for his life, and came to Beer-sheba, which belongs to Judah, and left his servant there.
- Webster's Bible (WBS)
- And when he saw [that] , he arose, and went for his life, and came to Beer-sheba, which [belongeth] to Judah, and left his servant there.
- Young's Literal Translation (YLT)
- And he feareth, and riseth, and goeth for his life, and cometh in to Beer-Sheba, that [is] Judah's, and leaveth his young man there,
Read in context
- 1ಎಲೀಯನು ಮಾಡಿದ್ದೆಲ್ಲವನ್ನೂ ಅವನು ಕತ್ತಿಯಿಂದ ಎಲ್ಲಾ ಪ್ರವಾದಿಗಳನ್ನು ಕೊಂದುಹಾಕಿದ್ದೆಲ್ಲವನ್ನೂ ಅಹಾಬನು ಈಜೆಬೆಲಳಿಗೆ ತಿಳಿಸಿದಾಗ,
- 2ಈಜೆಬೆಲಳು ಎಲೀಯನ ಬಳಿಗೆ ದೂತ ನನ್ನು ಕಳುಹಿಸಿ--ನಾನು ನಾಳೆ ಇಷ್ಟು ಹೊತ್ತಿಗೆ ಅವ ರಲ್ಲಿರುವ ಒಬ್ಬೊಬ್ಬನ ಪ್ರಾಣದ ಹಾಗೆ ನಿನ್ನ ಪ್ರಾಣಕ್ಕೂ ಮಾಡದೆ ಹೋದರೆ ದೇವರುಗಳು ನನಗೆ ಹೀಗೆಯೂ ಹೆಚ್ಚಾಗಿಯೂ ಮಾಡಲಿ ಎಂದು ಹೇಳಿದಳು.
- 3ಅವನು ಅದನ್ನು ಕೇಳಿ ಎದ್ದು ತನ್ನ ಪ್ರಾಣಕ್ಕೋಸ್ಕರ ಯೆಹೂದಕ್ಕೆ ಸೇರಿದ ಬೇರ್ಷೆಬಕ್ಕೆ ಹೊರಟುಹೋಗಿ ಅಲ್ಲಿ ತನ್ನ ಸೇವಕನನ್ನು ಬಿಟ್ಟನು.
- 4ಆದರೆ ಅವನು ಅರಣ್ಯದಲ್ಲಿ ಒಂದು ದಿವಸದ ಪ್ರಯಾಣ ಮಾಡಿ ಷಿಟ್ಟೀಮ್ ಮರದ ಕೆಳಗೆ ಕುಳಿತು ತಾನು ಸಾಯಬೇಕೆಂದು ಬೇಡಿ ಕೊಂಡು--ಕರ್ತನೇ, ಈಗ ಸಾಕು; ನನ್ನ ಪ್ರಾಣವನ್ನು ತೆಗೆದುಕೋ. ಯಾಕಂದರೆ ನನ್ನ ಪಿತೃಗಳಿಗಿಂತ ನಾನು ಉತ್ತಮನಲ್ಲ ಅಂದನು.
- 5ಅವನು ಷಿಟ್ಟೀಮ್ ಮರದ ಕೆಳಗೆ ಮಲಗಿಕೊಂಡು ನಿದ್ರೆಮಾಡುತ್ತಿರುವಾಗ ಇಗೋ, ಒಬ್ಬ ದೂತನು ಅವನನ್ನು ತಟ್ಟಿ ಅವನಿಗೆಎದ್ದು ತಿನ್ನು ಅಂದನು.
Cross references
- Genesis 21:31 ಆದಿಕಾಂಡ 21:31ಹೀಗೆ ಅವರಿಬ್ಬರೂ ಅಲ್ಲಿ ಪ್ರಮಾಣಮಾಡಿದ್ದರಿಂದ ಆ ಸ್ಥಳಕ್ಕೆ ಬೇರ್ಷೆಬ ಎಂದು ಅವನು ಹೆಸರಿಟ್ಟನು.
- Matthew 26:70–74 ಮತ್ತಾಯನು 26:70–74ಆದರೆ ಅವನು ಎಲ್ಲರ ಮುಂದೆ-- ನೀನು ಏನು ಹೇಳುತ್ತಿಯೋ ನಾನು ಅರಿಯೆನು ಎಂದು ಅಲ್ಲಗಳೆದನು. ಅವನು ದ್ವಾರಾಂಗಳ ದೊಳಗೆ ಹೋದಾಗ ಮತ್ತೊಬ್ಬ ಹುಡುಗಿಯು ಅವನನ್ನು ನೋಡಿ ಅಲ್ಲಿದ್ದವರಿಗೆ--ಇವನು ಸಹ ನಜರೇತಿನ ಯೇಸುವಿನೊಂದಿಗೆ ಇದ್ದವನು ಅಂದಳು. ಆಗ ಅವನು ಪ್ರಮಾಣಮಾಡಿ--ನಾನು ಆ ಮನುಷ್ಯನನ್ನು ಅರಿಯೆನು ಎಂದು ತಿರಿಗಿ ಅಲ್ಲಗಳೆ ದನು. ಮತ್ತೆ ಸ್ವಲ್ಪ ಸಮಯವಾದ ಮೇಲೆ ಅಲ್ಲಿ ನಿಂತಿದ್ದವರು ಪೇತ್ರನಿಗೆ--ನಿಶ್ಚಯವಾಗಿ ನೀನು ಸಹ ಅವರಲ್ಲಿ ಒಬ್ಬನು; ಯಾಕಂದರೆ ನಿನ್ನ ಭಾಷೆಯು ನಿನ್ನನ್ನು ತೋರಿಸಿಕೊಡುತ್ತದೆ ಅಂದರು. ಅದಕ್ಕೆ ಅವನು--ಆ ಮನುಷ್ಯನನ್ನು ನಾನು ಅರಿಯೆನು ಎಂದು ಶಪಿಸಿಕೊಳ್ಳುವದಕ್ಕೂ ಆಣೆಯಿಟ್ಟುಕೊಳ್ಳುವದಕ್ಕೂ ಪ್ರಾರಂಭಿಸಿದನು. ಕೂಡಲೆ ಹುಂಜವು ಕೂಗಿತು.ಆಗ ಪೇತ್ರನು--ಹುಂಜವು ಕೂಗುವದಕ್ಕಿಂತ ಮುಂಚಿತವಾಗಿ ನೀನು ಮೂರು ಸಾರಿ ನನ್ನನ್ನು ಅಲ್ಲಗಳೆ ಯುವಿ ಎಂದು ಯೇಸು ತನಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.
- Matthew 26:56 ಮತ್ತಾಯನು 26:56ಆದರೆ ಪ್ರವಾದಿಗಳ ಬರಹಗಳು ನೆರವೇರುವಂತೆ ಇದೆಲ್ಲಾ ಆಯಿತು ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.
- 2 Corinthians 12:7 2 ಕೊರಿಂಥದವರಿಗೆ 12:7ಇದಲ್ಲದೆ ಹೇರಳವಾದ ಪ್ರಕಟಣೆಗಳ ಮೂಲಕ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಬಾರದೆಂದು ನನ್ನನ್ನು ಗುದ್ದುವದಕ್ಕಾಗಿ ಸೈತಾನನ ದೂತನಂತೆ ನನ್ನ ಶರೀರದಲ್ಲಿ ಒಂದು ಮುಳ್ಳು ನನಗೆ ಕೊಡಲ್ಪಟ್ಟಿದೆ; ಹೀಗೆ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಲಾರದಂತೆ ಇದಾಯಿತು.
- Amos 7:12–13 ಆಮೋಸ 7:12–13ಇನ್ನೂ ಅಮಚ್ಯನು ಆಮೋಸನಿಗೆ ಹೇಳಿದ್ದೇನಂದರೆ--ಓ ದರ್ಶಿಯೇ, ಯೆಹೂದ ದೇಶಕ್ಕೆ ಓಡಿಹೋಗು; ಅಲ್ಲಿ ರೊಟ್ಟಿ ತಿಂದು ಅಲ್ಲಿಯೇ ಪ್ರವಾದಿಸು. ಆದರೆ ಇನ್ನು ಮೇಲೆ ಬೇತೇಲಿನಲ್ಲಿ ಪ್ರವಾದಿಸಬೇಡ; ಅದು ಅರಸನ ಪರಿಶುದ್ಧ ಸ್ಥಾನವಾಗಿಯೂ ರಾಜನ ಅರಮನೆಯಾಗಿಯೂ ಇದೆ.
- Genesis 12:12–13 ಆದಿಕಾಂಡ 12:12–13ಹೀಗಿರುವದರಿಂದ ಐಗುಪ್ತ್ಯರು ನಿನ್ನನ್ನು ನೋಡಿ--ಈಕೆಯು ಅವನ ಹೆಂಡತಿ ಎಂದು ಹೇಳುವರು. ನನ್ನನ್ನು ಕೊಂದುಹಾಕಿ ನಿನ್ನನ್ನು ಜೀವದಲ್ಲಿ ಉಳಿಸುವರು. ನಿನ್ನ ದೆಸೆಯಿಂದ ನನಗೆ ಒಳ್ಳೆಯದಾಗಿ ನನ್ನ ಪ್ರಾಣವು ಉಳಿಯುವಂತೆ ನೀನು ನನ್ನ ಸಹೋದರಿ ಎಂದು ಹೇಳಬೇಕು ಎಂದು ಕೇಳಿಕೊಳ್ಳುತ್ತೇನೆ ಅಂದನು.
- Isaiah 51:12–13 ಯೆಶಾಯ 51:12–13ನಾನೇ, ನಾನೇ ನಿನ್ನನ್ನು ಆದರಿಸುವವನಾಗಿ ದ್ದೇನೆ; ಹಾಗಾದರೆ ಸಾಯುವ ಮನುಷ್ಯನಿಗೂ ಹುಲ್ಲಿನಂತೆ ಮಾಡಲ್ಪಟ್ಟಿರುವ ನರಪುತ್ರನಿಗೂ ಭಯ ಪಡುವ ನೀನು ಯಾರು? ಆಕಾಶವನ್ನು ಹಾಸಿ, ಭೂಮಿಗೆ ಅಸ್ತಿವಾರವನ್ನು ಹಾಕಿ, ನಿನ್ನನ್ನು ಉಂಟು ಮಾಡಿದ ಕರ್ತನನ್ನು ನೀನು ಮರೆತುಬಿಟ್ಟು ಹಿಂಸಕನ ಉಗ್ರಕ್ಕೆ ಎಡೆಬಿಡದೆ ಪ್ರತಿದಿನವೂ ಅವನು ನಾಶ ಪಡಿಸುವನೋ ಎಂಬಂತೆ ಅಂಜಿಕೊಂಡಿದ್ದಿಯಲ್ಲಾ? ಮತ್ತು ಆ ಹಿಂಸಕನ ಉಗ್ರವು ಎಲ್ಲಿ?
- Exodus 2:15 ವಿಮೋಚನಕಾಂಡ 2:15ಫರೋಹನು ಈ ಮಾತುಗಳನ್ನು ಕೇಳಿ ಮೋಶೆ ಯನ್ನು ಕೊಲ್ಲಲು ಹುಡುಕಿದನು. ಆದರೆ ಮೋಶೆಯು ಫರೋಹನ ಎದುರಿನಿಂದ ಓಡಿಹೋಗಿ ಮಿದ್ಯಾನ್ ದೇಶದಲ್ಲಿದ್ದು ಒಂದು ಬಾವಿಯ ಬಳಿಯಲ್ಲಿ ಕೂತು ಕೊಂಡನು.
- 1 Kings 4:25 1 ಅರಸುಗಳು 4:25ಹೀಗೆಯೇ ದಾನ್ ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ ಸೊಲೊಮೋನನ ಸಮಸ್ತ ದಿವಸಗಳಲ್ಲಿ ಯೆಹೂದ ಮತ್ತು ಇಸ್ರಾಯೆಲಿನಲ್ಲಿರುವ ಪ್ರತಿ ಮನು ಷ್ಯನು ತನ್ನ ದ್ರಾಕ್ಷೇ ಗಿಡದ ಕೆಳಗೂ ತನ್ನ ಅಂಜೂರ ಗಿಡದ ಕೆಳಗೂ ಭರವಸದಿಂದ ವಾಸವಾಗಿದ್ದನು.
- 1 Samuel 27:1 1 ಸಮುವೇಲನು 27:1ದಾವೀದನು ತನ್ನ ಹೃದಯದಲ್ಲಿ--ನಾನು ಎಂದಿಗಾದರೂ ಒಂದು ದಿನ ಸೌಲನ ಕೈಯಿಂದ ಮಡಿದುಹೋಗುತ್ತೇನೆ. ನಾನು ತ್ವರೆಯಾಗಿ ಫಿಲಿಷ್ಟಿಯರ ದೇಶಕ್ಕೆ ತಪ್ಪಿಸಿಕೊಂಡು ಓಡಿಹೋಗುವ ದಕ್ಕಿಂತ ನನಗೆ ಉತ್ತಮವಾದ ಕಾರ್ಯವಿಲ್ಲ. ಸೌಲನು ನನ್ನನ್ನು ಇಸ್ರಾಯೇಲಿನಲ್ಲಿ ಇನ್ನು ಹುಡುಕಲು ದಿಕ್ಕು ಕಾಣದೆ ಹೋಗುವನು. ಈ ಪ್ರಕಾರ ನಾನು ಅವನ ಕೈಯಿಂದ ತಪ್ಪಿಸಿಕೊಂಡು ಹೋಗುವೆನು ಅಂದು ಕೊಂಡನು.