Skip to content
ThuthiThuthiThuthi
1 Kings · chapter 19 · verse 5

1 Kings 19:5 in Kannada

ಅವನು ಷಿಟ್ಟೀಮ್‌ ಮರದ ಕೆಳಗೆ ಮಲಗಿಕೊಂಡು ನಿದ್ರೆಮಾಡುತ್ತಿರುವಾಗ ಇಗೋ, ಒಬ್ಬ ದೂತನು ಅವನನ್ನು ತಟ್ಟಿ ಅವನಿಗೆಎದ್ದು ತಿನ್ನು ಅಂದನು.

Avanu shitteem marada kelage malagikondu nidremaaduttiruvaaga igo, obba dootanu avanannu tatti avanigeeddu tinnu andanu.

1 Kings 19:5 in English

King James Version (KJV)
And as he lay and slept under a juniper tree, behold, then an angel touched him, and said unto him, Arise [and] eat.
World English Bible (WEB)
He lay down and slept under a juniper tree; and behold, an angel touched him, and said to him, “Arise and eat!”
American Standard Version (ASV)
And he lay down and slept under a juniper-tree; and, behold, an angel touched him, and said unto him, Arise and eat.
Bible in Basic English (BBE)
And stretching himself on the earth, he went to sleep under the broom-plant; but an angel, touching him, said to him, Get up and have some food.
Darby Translation (DBY)
And he lay down and slept under the broom-bush. And behold, an angel touched him, and said to him, Arise, eat!
Webster's Bible (WBS)
And as he lay and slept under a juniper-tree, behold, then an angel touched him, and said to him, Arise [and] eat.
Young's Literal Translation (YLT)
And he lieth down and sleepeth under a certain retem-tree, and lo, a messenger cometh against him, and saith to him, 'Rise, eat;'

Read in context

  1. 3ಅವನು ಅದನ್ನು ಕೇಳಿ ಎದ್ದು ತನ್ನ ಪ್ರಾಣಕ್ಕೋಸ್ಕರ ಯೆಹೂದಕ್ಕೆ ಸೇರಿದ ಬೇರ್ಷೆಬಕ್ಕೆ ಹೊರಟುಹೋಗಿ ಅಲ್ಲಿ ತನ್ನ ಸೇವಕನನ್ನು ಬಿಟ್ಟನು.
  2. 4ಆದರೆ ಅವನು ಅರಣ್ಯದಲ್ಲಿ ಒಂದು ದಿವಸದ ಪ್ರಯಾಣ ಮಾಡಿ ಷಿಟ್ಟೀಮ್‌ ಮರದ ಕೆಳಗೆ ಕುಳಿತು ತಾನು ಸಾಯಬೇಕೆಂದು ಬೇಡಿ ಕೊಂಡು--ಕರ್ತನೇ, ಈಗ ಸಾಕು; ನನ್ನ ಪ್ರಾಣವನ್ನು ತೆಗೆದುಕೋ. ಯಾಕಂದರೆ ನನ್ನ ಪಿತೃಗಳಿಗಿಂತ ನಾನು ಉತ್ತಮನಲ್ಲ ಅಂದನು.
  3. 5ಅವನು ಷಿಟ್ಟೀಮ್‌ ಮರದ ಕೆಳಗೆ ಮಲಗಿಕೊಂಡು ನಿದ್ರೆಮಾಡುತ್ತಿರುವಾಗ ಇಗೋ, ಒಬ್ಬ ದೂತನು ಅವನನ್ನು ತಟ್ಟಿ ಅವನಿಗೆಎದ್ದು ತಿನ್ನು ಅಂದನು.
  4. 6ಅವನು ಎದ್ದು ನೋಡಿದಾಗ ಇಗೋ, ಕೆಂಡದಲ್ಲಿ ಸುಡಲ್ಪಟ್ಟ ರೊಟ್ಟಿಯೂ ಒಂದು ತಂಬಿಗೆ ನೀರೂ ಅವನ ತಲೆಯ ಕಡೆಗೆ ಇತ್ತು. ಆಗ ಅವನು ತಿಂದು ಕುಡಿದು ತಿರಿಗಿ ಮಲಗಿಕೊಂಡನು.
  5. 7ತಿರಿಗಿ ಎರಡನೆಯ ಸಾರಿ ಕರ್ತನ ದೂತನು ಬಂದು ಅವನನ್ನು ತಟ್ಟಿ ಅವನಿಗೆ--ನೀನೆದ್ದು ತಿನ್ನು; ಯಾಕಂದರೆ ಪ್ರಯಾಣವು ನಿನಗೆ ಹೆಚ್ಚಾಗಿದೆ ಅಂದನು.
Read all of 1 Kings 19

Cross references

Original words (Hebrew)

1 Kings 19:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.