1 Kings · chapter 19 · verse 6
1 Kings 19:6 in Kannada
ಅವನು ಎದ್ದು ನೋಡಿದಾಗ ಇಗೋ, ಕೆಂಡದಲ್ಲಿ ಸುಡಲ್ಪಟ್ಟ ರೊಟ್ಟಿಯೂ ಒಂದು ತಂಬಿಗೆ ನೀರೂ ಅವನ ತಲೆಯ ಕಡೆಗೆ ಇತ್ತು. ಆಗ ಅವನು ತಿಂದು ಕುಡಿದು ತಿರಿಗಿ ಮಲಗಿಕೊಂಡನು.
Avanu eddu nodidaaga igo, kendadalli sudalpatta rottiyoo ondu tambige neeroo avana taleya kadege ittu. Aaga avanu tindu kudidu tirigi malagikondanu.
1 Kings 19:6 in English
- King James Version (KJV)
- And he looked, and, behold, [there was] a cake baken on the coals, and a cruse of water at his head. And he did eat and drink, and laid him down again.
- World English Bible (WEB)
- He looked, and behold, there was at his head a cake baked on the coals, and a jar of water. He ate and drank, and lay down again.
- American Standard Version (ASV)
- And he looked, and, behold, there was at his head a cake baken on the coals, and a cruse of water. And he did eat and drink, and laid him down again.
- Bible in Basic English (BBE)
- And looking up, he saw by his head a cake cooked on the stones and a bottle of water. So he took food and drink and went to sleep again.
- Darby Translation (DBY)
- And he looked, and behold, at his head was a cake, baked on hot stones, and a cruse of water. And he ate and drank, and lay down again.
- Webster's Bible (WBS)
- And he looked, and behold, [there was] a cake baked on the coals, and a cruse of water at his head. And he ate and drank, and laid himself down again.
- Young's Literal Translation (YLT)
- and he looketh attentively, and lo, at his bolster a cake [baken on] burning stones, and a dish of water, and he eateth, and drinketh, and turneth, and lieth down.
Read in context
- 4ಆದರೆ ಅವನು ಅರಣ್ಯದಲ್ಲಿ ಒಂದು ದಿವಸದ ಪ್ರಯಾಣ ಮಾಡಿ ಷಿಟ್ಟೀಮ್ ಮರದ ಕೆಳಗೆ ಕುಳಿತು ತಾನು ಸಾಯಬೇಕೆಂದು ಬೇಡಿ ಕೊಂಡು--ಕರ್ತನೇ, ಈಗ ಸಾಕು; ನನ್ನ ಪ್ರಾಣವನ್ನು ತೆಗೆದುಕೋ. ಯಾಕಂದರೆ ನನ್ನ ಪಿತೃಗಳಿಗಿಂತ ನಾನು ಉತ್ತಮನಲ್ಲ ಅಂದನು.
- 5ಅವನು ಷಿಟ್ಟೀಮ್ ಮರದ ಕೆಳಗೆ ಮಲಗಿಕೊಂಡು ನಿದ್ರೆಮಾಡುತ್ತಿರುವಾಗ ಇಗೋ, ಒಬ್ಬ ದೂತನು ಅವನನ್ನು ತಟ್ಟಿ ಅವನಿಗೆಎದ್ದು ತಿನ್ನು ಅಂದನು.
- 6ಅವನು ಎದ್ದು ನೋಡಿದಾಗ ಇಗೋ, ಕೆಂಡದಲ್ಲಿ ಸುಡಲ್ಪಟ್ಟ ರೊಟ್ಟಿಯೂ ಒಂದು ತಂಬಿಗೆ ನೀರೂ ಅವನ ತಲೆಯ ಕಡೆಗೆ ಇತ್ತು. ಆಗ ಅವನು ತಿಂದು ಕುಡಿದು ತಿರಿಗಿ ಮಲಗಿಕೊಂಡನು.
- 7ತಿರಿಗಿ ಎರಡನೆಯ ಸಾರಿ ಕರ್ತನ ದೂತನು ಬಂದು ಅವನನ್ನು ತಟ್ಟಿ ಅವನಿಗೆ--ನೀನೆದ್ದು ತಿನ್ನು; ಯಾಕಂದರೆ ಪ್ರಯಾಣವು ನಿನಗೆ ಹೆಚ್ಚಾಗಿದೆ ಅಂದನು.
- 8ಆಗ ಅವನೆದ್ದು ತಿಂದು ಕುಡಿದು ಆ ಭೋಜನದ ಶಕ್ತಿ ಯಿಂದ ನಾಲ್ವತ್ತು ದಿವಸ ಹಗಲೂ ರಾತ್ರಿ ಪ್ರಯಾಣ ಮಾಡಿ ಹೋರೇಬ ಎಂಬ ದೇವರ ಬೆಟ್ಟದ ವರೆಗೂ ನಡೆದನು.
Cross references
- Matthew 4:11 ಮತ್ತಾಯನು 4:11ಆಗ ಸೈತಾನನು ಆತನನ್ನು ಬಿಟ್ಟನು; ಮತ್ತು ಇಗೋ, ದೇವದೂತರು ಬಂದು ಆತನನ್ನು ಉಪಚರಿಸಿದರು.
- 1 Kings 17:6 1 ಅರಸುಗಳು 17:6ಕಾಗೆಗಳು ಅವನಿಗೆ ಉದಯದಲ್ಲಿಯೂ ಸಾಯಂಕಾಲದಲ್ಲಿಯೂ ರೊಟ್ಟಿಯನ್ನೂ ಮಾಂಸವನ್ನೂ ತಕ್ಕೊಂಡು ಬಂದವು. ಅವನು ಆ ಹಳ್ಳದ ನೀರನ್ನು ಕುಡಿಯುತ್ತಿದ್ದನು.
- John 21:5 ಯೋಹಾನನು 21:5ಆಗ ಯೇಸು ಅವರಿಗೆ--ಮಕ್ಕಳಿರಾ, ನಿಮಗೆ ಊಟಕ್ಕೆ ಏನಾದರೂ ಇದೆಯೋ ಅನ್ನಲು ಅವರು ಆತನಿಗೆ--ಇಲ್ಲವೆಂದು ಉತ್ತರ ಕೊಟ್ಟರು.
- John 21:9 ಯೋಹಾನನು 21:9ಅವರು ದಡಕ್ಕೆ ಬಂದ ಕೂಡಲೆ ಕೆಂಡಗಳನ್ನೂ ಅವುಗಳ ಮೇಲೆ ಇಟ್ಟಿದ್ದ ವಿಾನುಗಳನ್ನೂ ರೊಟ್ಟಿಯನ್ನೂ ಕಂಡರು.
- Matthew 6:32 ಮತ್ತಾಯನು 6:32(ಯಾಕಂದರೆ ಇವೆಲ್ಲವುಗಳಿಗಾಗಿ ಅನ್ಯಜನರು ತವಕ ಪಡುತ್ತಾರೆ;) ಆದರೆ ಇವೆಲ್ಲವುಗಳು ನಿಮಗೆ ಅಗತ್ಯವಾಗಿವೆ ಎಂದು ಪರಲೋಕದ ನಿಮ್ಮ ತಂದೆಗೆ ತಿಳಿದದೆ.
- Mark 8:2–3 ಮಾರ್ಕನು 8:2–3ಜನ ಸಮೂಹವನ್ನು ನಾನು ಕನಿಕರಿಸುತ್ತೇನೆ; ಯಾಕಂದರೆ ಮೂರು ದಿನ ಗಳಿಂದ ಇವರು ನನ್ನೊಂದಿಗಿದ್ದಾರೆ ಮತ್ತು ಅವರಿಗೆ ಊಟಕ್ಕೇನೂ ಇಲ್ಲ. ನಾನು ಅವರನ್ನು ಉಪವಾಸ ವಾಗಿ ಅವರ ಮನೆಗಳಿಗೆ ಕಳುಹಿಸಿದರೆ ದಾರಿಯಲ್ಲಿ ಬಳಲಿ ಹೋಗುವರು; ಯಾಕಂದರೆ ಅವರಲ್ಲಿ ಕೆಲ ವರು ದೂರದಿಂದ ಬಂದಿದ್ದಾರೆ ಅಂದನು.
- Isaiah 33:16 ಯೆಶಾಯ 33:16ಬಂಡೆಗಳ ಕೋಟೆಗಳು ಅವನಿಗೆ ಆಶ್ರಯವಾಗಿ ರುವವು. ರೊಟ್ಟಿಯು ಅವನಿಗೆ ಕೊಡಲ್ಪಡುವದು, ನೀರು ತಪ್ಪುವದಿಲ್ಲ.
- 1 Kings 17:9–15 1 ಅರಸುಗಳು 17:9–15ನೀನೆದ್ದು ಚೀದೋನಿಗೆ ಸೇರಿದ ಚಾರೆಪ್ತಾಕ್ಕೆ ಹೋಗಿ ಅಲ್ಲಿ ವಾಸವಾಗಿರು; ಇಗೋ, ನಿನ್ನನ್ನು ಸಂರಕ್ಷಣೆ ಮಾಡಲು ಅಲ್ಲಿರುವ ಒಬ್ಬ ವಿಧವೆಗೆ ಆಜ್ಞಾಪಿಸಿದ್ದೇನೆ ಅಂದನು. ಹಾಗೆಯೆ ಅವನೆದ್ದು ಚಾರೆಪ್ತಾಕ್ಕೆ ಹೋಗಿ ಪಟ್ಟಣದ ಬಾಗಿಲ ಬಳಿಗೆ ಬಂದಾಗ ಇಗೋ, ಅಲ್ಲಿ ಒಬ್ಬ ವಿಧವೆಯು ಕಟ್ಟಿಗೆಗಳನ್ನು ಆರಿಸಿಕೊಳ್ಳುತ್ತಾ ಇದ್ದಳು. ಅವನು ಅವಳನ್ನು ಕರೆದು--ನೀನು ದಯಮಾಡಿ ಕುಡಿ ಯುವದಕ್ಕೆ ಪಾತ್ರೆಯಲ್ಲಿ ಸ್ವಲ್ಪ ನೀರನ್ನು ತಕ್ಕೊಂಡುಬಾ ಅಂದನು. ಅವಳು ತಕ್ಕೊಂಡು ಬರಲು ಹೋಗು ತ್ತಿರುವಾಗ ಅವನು ಅವಳನ್ನು ಕರೆದು--ನೀನು ದಯ ಮಾಡಿ ನಿನ್ನ ಕೈಯಲ್ಲಿ ರೊಟ್ಟಿಯ ತುಂಡನ್ನು ನನಗೆ ತಕ್ಕೊಂಡು ಬಾ ಅಂದನು. ಅದಕ್ಕೆ ಅವಳು--ನಿನ್ನ ದೇವರಾದ ಕರ್ತನ ಜೀವದಾಣೆ, ಮಡಕೆಯಲ್ಲಿ ಒಂದು ಹಿಡಿ ಹಿಟ್ಟೂ ತಂಬಿಗೆಯಲ್ಲಿ ಸ್ವಲ್ಪ ಎಣ್ಣೆಯ ಹೊರತಾಗಿ ನನಗೆ ಬೇರೇನೂ ಇಲ್ಲ. ಇಗೋ, ನಾನೂ ನನ್ನ ಕುಮಾರನೂ ಅದನ್ನು ತಿಂದು ಸತ್ತುಹೋಗುವ ಹಾಗೆ ಅದನ್ನು ನನಗೂ ಅವನಿಗೂ ಸಿದ್ಧ ಮಾಡಲು ಎರಡು ಕಟ್ಟಿಗೆಗಳನ್ನು ಕೂಡಿಸಿಕೊಂಡಿದ್ದೇನೆ ಅಂದಳು. ಆಗ ಎಲೀಯನು ಅವಳಿಗೆ--ಭಯಪಡಬೇಡ; ನೀನು ಹೋಗಿ ನಿನ್ನ ಮಾತಿನ ಪ್ರಕಾರವೇ ಮಾಡು. ಆದರೆ ಮೊದಲು ಅದರಲ್ಲಿ ನನಗೆ ಒಂದು ಚಿಕ್ಕ ರೊಟ್ಟಿ ಮಾಡಿ, ನನ್ನ ಬಳಿಗೆ ತಕ್ಕೊಂಡು ಬಾ; ತರು ವಾಯ ನಿನಗೂ ನಿನ್ನ ಮಗನಿಗೂ ಸಿದ್ದಮಾಡಿಕೋ. ಕರ್ತನು ಭೂಮಿಯ ಮೇಲೆ ಮಳೆಯನ್ನು ಕೊಡುವ ವರೆಗೂ ಮಡಕೆಯಲ್ಲಿರುವ ಹಿಟ್ಟು ತೀರುವದಿಲ್ಲ; ತಂಬಿಗೆಯಲ್ಲಿರುವ ಎಣ್ಣೆಯು ಮುಗಿಯುವದಿಲ್ಲ ಎಂದು ಇಸ್ರಾಯೇಲಿನ ದೇವರಾದ ಕರ್ತನು ಹೇಳು ತ್ತಾನೆ ಅಂದನು. ಆಗ ಅವಳು ಹೋಗಿ ಎಲೀಯನ ಮಾತಿನ ಹಾಗೆಯೇ ಮಾಡಿ, ಅವಳೂ ಇವನೂ ಅವಳ ಮನೆಯವರೂ ಅನೇಕ ದಿವಸ ತಿಂದರು.
- Psalm 37:3 ಕೀರ್ತನೆಗಳು 37:3ಕರ್ತನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ಆಗ ದೇಶದಲ್ಲಿ ವಾಸಮಾಡಿ ನಿಜವಾಗಿ ತೃಪ್ತಿ ಹೊಂದು ವಿ.