1 Kings · chapter 19 · verse 7
1 Kings 19:7 in Kannada
ತಿರಿಗಿ ಎರಡನೆಯ ಸಾರಿ ಕರ್ತನ ದೂತನು ಬಂದು ಅವನನ್ನು ತಟ್ಟಿ ಅವನಿಗೆ--ನೀನೆದ್ದು ತಿನ್ನು; ಯಾಕಂದರೆ ಪ್ರಯಾಣವು ನಿನಗೆ ಹೆಚ್ಚಾಗಿದೆ ಅಂದನು.
Tirigi eradaneya saari kartana dootanu bandu avanannu tatti avanige--neeneddu tinnu; yaakandare prayaanavu ninage hechchaagide andanu.
1 Kings 19:7 in English
- King James Version (KJV)
- And the angel of the LORD came again the second time, and touched him, and said, Arise [and] eat; because the journey [is] too great for thee.
- World English Bible (WEB)
- The LORD’s angel came again the second time, and touched him, and said, “Arise and eat, because the journey is too great for you.”
- American Standard Version (ASV)
- And the angel of Jehovah came again the second time, and touched him, and said, Arise and eat, because the journey is too great for thee.
- Bible in Basic English (BBE)
- And the angel of the Lord came again a second time, and touching him said, Get up and have some food, or the journey will be overmuch for your strength.
- Darby Translation (DBY)
- And the angel of Jehovah came again the second time, and touched him, and said, Arise, eat; for the journey is too great for thee.
- Webster's Bible (WBS)
- And the angel of the LORD came again the second time, and touched him, and said, Arise [and] eat, because the journey [is] too great for thee.
- Young's Literal Translation (YLT)
- And the messenger of Jehovah turneth back a second time, and cometh against him, and saith, 'Rise, eat, for the way is too great for thee;'
Read in context
- 5ಅವನು ಷಿಟ್ಟೀಮ್ ಮರದ ಕೆಳಗೆ ಮಲಗಿಕೊಂಡು ನಿದ್ರೆಮಾಡುತ್ತಿರುವಾಗ ಇಗೋ, ಒಬ್ಬ ದೂತನು ಅವನನ್ನು ತಟ್ಟಿ ಅವನಿಗೆಎದ್ದು ತಿನ್ನು ಅಂದನು.
- 6ಅವನು ಎದ್ದು ನೋಡಿದಾಗ ಇಗೋ, ಕೆಂಡದಲ್ಲಿ ಸುಡಲ್ಪಟ್ಟ ರೊಟ್ಟಿಯೂ ಒಂದು ತಂಬಿಗೆ ನೀರೂ ಅವನ ತಲೆಯ ಕಡೆಗೆ ಇತ್ತು. ಆಗ ಅವನು ತಿಂದು ಕುಡಿದು ತಿರಿಗಿ ಮಲಗಿಕೊಂಡನು.
- 7ತಿರಿಗಿ ಎರಡನೆಯ ಸಾರಿ ಕರ್ತನ ದೂತನು ಬಂದು ಅವನನ್ನು ತಟ್ಟಿ ಅವನಿಗೆ--ನೀನೆದ್ದು ತಿನ್ನು; ಯಾಕಂದರೆ ಪ್ರಯಾಣವು ನಿನಗೆ ಹೆಚ್ಚಾಗಿದೆ ಅಂದನು.
- 8ಆಗ ಅವನೆದ್ದು ತಿಂದು ಕುಡಿದು ಆ ಭೋಜನದ ಶಕ್ತಿ ಯಿಂದ ನಾಲ್ವತ್ತು ದಿವಸ ಹಗಲೂ ರಾತ್ರಿ ಪ್ರಯಾಣ ಮಾಡಿ ಹೋರೇಬ ಎಂಬ ದೇವರ ಬೆಟ್ಟದ ವರೆಗೂ ನಡೆದನು.
- 9ಅವನು ಅಲ್ಲಿರುವ ಒಂದು ಗವಿಗೆ ಬಂದು ಅಲ್ಲಿ ವಾಸಿಸಿದನು. ಆಗ ಇಗೋ, ಅವನಿಗೆ ಕರ್ತನ ವಾಕ್ಯ ಉಂಟಾಗಿ ಅವನಿಗೆ--ಎಲೀಯನೇ, ಇಲ್ಲಿ ಏನು ಮಾಡುತ್ತಿ ಅಂದನು.
Cross references
- Psalm 103:13–14 ಕೀರ್ತನೆಗಳು 103:13–14ತಂದೆಯು ಮಕ್ಕಳ ಮೇಲೆ ಅಂತಃಕರಣ ಪಡುವ ಪ್ರಕಾರ ಕರ್ತನು ತನಗೆ ಭಯಪಡುವವರ ಮೇಲೆ ಅಂತಃಕರಣಪಡುವವನಾಗಿದ್ದಾನೆ. ಆತನು ನಮ್ಮ ಪ್ರಕೃತಿಯನ್ನು ತಿಳುಕೊಂಡು ನಾವು ಧೂಳಿ ಯಾಗಿದ್ದೇವೆಂದು ಜ್ಞಾಪಕಮಾಡಿಕೊಳ್ಳುತ್ತಾನೆ;
- Deuteronomy 33:25 ಧರ್ಮೋಪದೇಶಕಾಂಡ 33:25ಕಬ್ಬಿಣವೂ ತಾಮ್ರವೂ ನಿನ್ನ ಪಾದರಕ್ಷೆಯಾಗಿರಲಿ. ನಿನ್ನ ದಿವಸಗಳ ಪ್ರಕಾರ ನಿನ್ನ ಬಲವು ಇರಲಿ ಎಂದು ಹೇಳಿದನು.