1 Kings · chapter 19 · verse 8
1 Kings 19:8 in Kannada
ಆಗ ಅವನೆದ್ದು ತಿಂದು ಕುಡಿದು ಆ ಭೋಜನದ ಶಕ್ತಿ ಯಿಂದ ನಾಲ್ವತ್ತು ದಿವಸ ಹಗಲೂ ರಾತ್ರಿ ಪ್ರಯಾಣ ಮಾಡಿ ಹೋರೇಬ ಎಂಬ ದೇವರ ಬೆಟ್ಟದ ವರೆಗೂ ನಡೆದನು.
Aaga avaneddu tindu kudidu aa bhojanada shakti yinda naalvattu divasa hagaloo raatri prayaana maadi horeba emba devara bettada varegoo nadedanu.
1 Kings 19:8 in English
- King James Version (KJV)
- And he arose, and did eat and drink, and went in the strength of that meat forty days and forty nights unto Horeb the mount of God.
- World English Bible (WEB)
- He arose, and ate and drank, and went in the strength of that food forty days and forty nights to Horeb, God’s Mountain.
- American Standard Version (ASV)
- And he arose, and did eat and drink, and went in the strength of that food forty days and forty nights unto Horeb the mount of God.
- Bible in Basic English (BBE)
- So he got up and took food and drink, and in the strength of that food he went on for forty days and nights, to Horeb, the mountain of God.
- Darby Translation (DBY)
- And he arose, and ate and drank, and went in the strength of that food forty days and forty nights to Horeb the mount of God.
- Webster's Bible (WBS)
- And he arose, and ate and drank, and went in the strength of that food forty days and forty nights to Horeb the mount of God.
- Young's Literal Translation (YLT)
- and he riseth, and eateth, and drinketh, and goeth in the power of that food forty days and forty nights, unto the mount of God — Horeb.
Read in context
- 6ಅವನು ಎದ್ದು ನೋಡಿದಾಗ ಇಗೋ, ಕೆಂಡದಲ್ಲಿ ಸುಡಲ್ಪಟ್ಟ ರೊಟ್ಟಿಯೂ ಒಂದು ತಂಬಿಗೆ ನೀರೂ ಅವನ ತಲೆಯ ಕಡೆಗೆ ಇತ್ತು. ಆಗ ಅವನು ತಿಂದು ಕುಡಿದು ತಿರಿಗಿ ಮಲಗಿಕೊಂಡನು.
- 7ತಿರಿಗಿ ಎರಡನೆಯ ಸಾರಿ ಕರ್ತನ ದೂತನು ಬಂದು ಅವನನ್ನು ತಟ್ಟಿ ಅವನಿಗೆ--ನೀನೆದ್ದು ತಿನ್ನು; ಯಾಕಂದರೆ ಪ್ರಯಾಣವು ನಿನಗೆ ಹೆಚ್ಚಾಗಿದೆ ಅಂದನು.
- 8ಆಗ ಅವನೆದ್ದು ತಿಂದು ಕುಡಿದು ಆ ಭೋಜನದ ಶಕ್ತಿ ಯಿಂದ ನಾಲ್ವತ್ತು ದಿವಸ ಹಗಲೂ ರಾತ್ರಿ ಪ್ರಯಾಣ ಮಾಡಿ ಹೋರೇಬ ಎಂಬ ದೇವರ ಬೆಟ್ಟದ ವರೆಗೂ ನಡೆದನು.
- 9ಅವನು ಅಲ್ಲಿರುವ ಒಂದು ಗವಿಗೆ ಬಂದು ಅಲ್ಲಿ ವಾಸಿಸಿದನು. ಆಗ ಇಗೋ, ಅವನಿಗೆ ಕರ್ತನ ವಾಕ್ಯ ಉಂಟಾಗಿ ಅವನಿಗೆ--ಎಲೀಯನೇ, ಇಲ್ಲಿ ಏನು ಮಾಡುತ್ತಿ ಅಂದನು.
- 10ಅದಕ್ಕವನು--ಸೈನ್ಯಗಳ ದೇವ ರಾದ ಕರ್ತನಿಗೋಸ್ಕರ ನಾನು ಬಹು ರೋಷವುಳ್ಳವ ನಾಗಿದ್ದೇನೆ; ಯಾಕಂದರೆ ಇಸ್ರಾಯೇಲಿನ ಮಕ್ಕಳು ನಿನ್ನ ಒಡಂಬಡಿಕೆಯನ್ನು ಬಿಟ್ಟು ನಿನ್ನ ಬಲಿ ಪೀಠಗಳನ್ನು ಕೆಡವಿ ನಿನ್ನ ಪ್ರವಾದಿಗಳನ್ನು ಕತ್ತಿಯಿಂದ ಕೊಂದು ಹಾಕಿದ್ದಾರೆ; ನಾನು ಹೌದು, ನಾನೊಬ್ಬನೇ ಉಳಿದಿ ದ್ದೇನೆ; ಆದರೆ ಅವರು ನನ್ನ ಪ್ರಾಣವನ್ನು ತೆಗೆದುಬಿಡಲು ಹುಡುಕುತ್ತಾರೆ ಅಂದನು.
Cross references
- Deuteronomy 9:18 ಧರ್ಮೋಪದೇಶಕಾಂಡ 9:18ಆ ಮೇಲೆ ನೀವು ಮಾಡಿದ ಎಲ್ಲಾ ಪಾಪಗಳ ನಿಮಿತ್ತವೂ ನೀವು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನುಮಾಡಿ ಆತನಿಗೆ ಕೋಪವನ್ನೆಬ್ಬಿಸಿದ ನಿಮಿತ್ತವೂ ಮುಂಚಿನಂತೆ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ರೊಟ್ಟಿ ತಿನ್ನದೆ, ನೀರು ಕುಡಿಯದೆ, ಕರ್ತನ ಮುಂದೆ ನಾನು ಬಿದ್ದಿದ್ದೆನು.
- Exodus 34:28 ವಿಮೋಚನಕಾಂಡ 34:28ಮೋಶೆಯು ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ರೊಟ್ಟಿಯನ್ನು ತಿನ್ನದೆ ನೀರನ್ನು ಕುಡಿಯದೆ ಅಲ್ಲಿ ಕರ್ತನ ಸಂಗಡ ಇದ್ದನು. ಆತನು ಒಡಂಬಡಿಕೆಯ ವಾಕ್ಯಗಳಾದ ಹತ್ತು ಆಜ್ಞೆಗಳನ್ನು ಹಲಗೆಗಳ ಮೇಲೆ ಬರೆದನು.
- Exodus 24:18 ವಿಮೋಚನಕಾಂಡ 24:18ಆಗ ಮೋಶೆಯು ಮೇಘದ ಮಧ್ಯಕ್ಕೆ ಹೋಗಿ ಬೆಟ್ಟವನ್ನೇರಿದನು. ಅವನು ನಾಲ್ವತ್ತು ಹಗಲೂ ನಾಲ್ವತ್ತು ರಾತ್ರಿಯೂ ಪರ್ವತದಲ್ಲಿದ್ದನು.
- Exodus 3:1 ವಿಮೋಚನಕಾಂಡ 3:1ಮೋಶೆಯು ತನ್ನ ಮಾವನಾಗಿರುವ ಮಿದ್ಯಾನಿನ ವೈದಿಕನಾದ ಇತ್ರೋವನ ಮಂದೆಯನ್ನು ಮೇಯಿಸುತ್ತಿರಲಾಗಿ ಅರಣ್ಯದ ಹಿಂಭಾ ಗಕ್ಕೆ ನಡಿಸಿಕೊಂಡುಹೋಗಿ ಹೋರೇಬ್ ಎಂಬ ದೇವರ ಬೆಟ್ಟಕ್ಕೆ ಬಂದನು.
- Matthew 4:2 ಮತ್ತಾಯನು 4:2ಆತನು ನಾಲ್ವತ್ತು ದಿವಸ ಹಗಲಿರುಳು ಉಪವಾಸವಿದ್ದ ತರುವಾಯ ಹಸಿದನು.
- Mark 1:13 ಮಾರ್ಕನು 1:13ಆತನು ನಾಲ್ವತ್ತು ದಿವಸ ಅಡವಿ ಯಲ್ಲಿ ಸೈತಾನನಿಂದ ಶೋಧಿಸಲ್ಪಡುತ್ತಾ ಕಾಡು ಮೃಗ ಗಳೊಂದಿಗೆ ಇದ್ದನು; ಮತ್ತು ದೂತರು ಆತನನ್ನು ಉಪಚರಿಸಿದರು.
- 2 Corinthians 12:9 2 ಕೊರಿಂಥದವರಿಗೆ 12:9ಅದಕ್ಕಾತನು--ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ನನ್ನ ಬಲವು ಪರಿಪೂರ್ಣವಾಗುತ್ತದೆ ಎಂದು ನನಗೆ ಹೇಳಿದನು. ಹೀಗಿರಲಾಗಿ ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿ ಕೊಂಡಿರಬೇಕೆಂದು ನನಗುಂಟಾಗುವ ನಿರ್ಬಲಾ ವಸ್ಥೆಗಳ ವಿಷಯದಲ್ಲಿಯೇ ಬಹು ಸಂತೋಷವಾಗಿ ಹೆಚ್ಚಳಪಡುವೆನು.
- Malachi 4:4–5 ಮಲಾಕಿಯ 4:4–5ನನ್ನ ಸೇವಕನಾದ ಮೋಶೆಯ ನ್ಯಾಯಪ್ರಮಾಣ ವನ್ನೂ ನಾನು ಅವನಿಗೆ ಹೋರೇಬಿನಲ್ಲಿ ಸಮಸ್ತ ಇಸ್ರಾಯೇಲಿಗೋಸ್ಕರ ಆಜ್ಞಾಪಿಸಿದ್ದನ್ನೂ ನಿಯಮ ಗಳನ್ನೂ ನ್ಯಾಯಗಳನ್ನೂ ಜ್ಞಾಪಕಮಾಡಿಕೊಳ್ಳಿರಿ. ಇಗೋ, ಕರ್ತನ ದೊಡ್ಡ ಭಯಂಕರವಾದ ದಿನವು ಬರುವದಕ್ಕಿಂತ ಮುಂಚೆ ನಿಮಗೆ ಪ್ರವಾದಿಯಾದ ಎಲೀಯನನ್ನು ಕಳುಹಿಸುತ್ತೇನೆ.ನಾನು ಬಂದು ಭೂಮಿಯನ್ನು ಶಾಪದಿಂದ ಹೊಡೆಯದ ಹಾಗೆ ಅವನು ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ ಮಕ್ಕಳ ಹೃದಯವನ್ನು ತಮ್ಮ ತಂದೆಗಳ ಕಡೆಗೂ ತಿರುಗಿಸುವನು.
- Luke 4:2 ಲೂಕನು 4:2ನಾಲ್ವತ್ತು ದಿನಗಳು ಸೈತಾನನಿಂದ ಶೋಧಿಸಲ್ಪಡುತ್ತಿದ್ದನು. ಆ ದಿನಗಳಲ್ಲಿ ಆತನು ಏನೂ ತಿನ್ನಲಿಲ್ಲ. ಅವು ಮುಗಿದ ಮೇಲೆ ಆತನು ಹಸಿದನು.
- Exodus 19:18 ವಿಮೋಚನಕಾಂಡ 19:18ಕರ್ತನು ಅಗ್ನಿಯೊಳಗೆ ಸೀನಾಯಿ ಬೆಟ್ಟದ ಮೇಲೆ ಇಳಿದದ್ದರಿಂದ ಆ ಬೆಟ್ಟದಲ್ಲೆಲ್ಲಾ ಹೊಗೆ ಹಾಯುತ್ತಿತ್ತು. ಅದರ ಹೊಗೆಯು ಆವಿಗೆಯ ಹೊಗೆ ಯಂತೆ ಏರಿ ಬರುತ್ತಾ ಇತ್ತು. ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.
- Daniel 1:15 ದಾನಿಯೇಲನು 1:15ಹತ್ತು ದಿವಸಗಳ ಕೊನೆಯ ವರೆಗೂ ಅರಸನ ಭೋಜನದ ಪಾಲನ್ನು ತಿನ್ನುವ ಯೌವನಸ್ಥರೆ ಲ್ಲರಿಗಿಂತ ಇವರ ಮುಖಗಳು ನೋಡುವದಕ್ಕೆ ಸುಂದರ ವಾಗಿಯೂ ಶರೀರದಲ್ಲಿ ಪುಷ್ಟರಾಗಿಯೂ ಕಾಣಿಸಿದವು.
- Deuteronomy 9:9–11 ಧರ್ಮೋಪದೇಶಕಾಂಡ 9:9–11ಆ ಕಲ್ಲಿನ ಹಲಗೆಗಳನ್ನು ಅಂದರೆ ಕರ್ತನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯ ಹಲಗೆಗಳನ್ನು ತಕ್ಕೊಳ್ಳುವದಕ್ಕೆ ನಾನು ಬೆಟ್ಟದ ಮೇಲೆ ಏರಿದಾಗ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ಬೆಟ್ಟದಲ್ಲಿದ್ದೆನು. ರೊಟ್ಟಿ ತಿನ್ನಲಿಲ್ಲ, ನೀರೂ ಕುಡಿಯಲಿಲ್ಲ; ಆಗ ದೇವರ ಬೆರಳಿನಿಂದ ಬರೆದ ಆ ಎರಡು ಕಲ್ಲಿನ ಹಲಗೆ ಗಳನ್ನು ಕರ್ತನು ನನಗೆ ಕೊಟ್ಟನು; ಕರ್ತನು ನಿಮ್ಮ ಸಂಗಡ ಬೆಟ್ಟದಲ್ಲಿ ಬೆಂಕಿಯೊಳಗಿಂದ ಸಭಾಕೂಟದ ದಿವಸದಲ್ಲಿ ಆಡಿದ ಮಾತುಗಳೆಲ್ಲಾ ಅವುಗಳಲ್ಲಿದ್ದವು. ನಾಲ್ವತ್ತು ಹಗಲು ನಾಲ್ವತ್ತು ರಾತ್ರಿಗಳಾದ ಮೇಲೆ ಕರ್ತನು ನನಗೆ ಒಡಂಬಡಿಕೆಯ ಹಲಗೆಗಳಾದ ಆ ಎರಡು ಕಲ್ಲಿನ ಹಲಗೆಗಳನ್ನು ಕೊಟ್ಟನು.
Original words (Hebrew)
- arose · H6965קוּם qûwm
- eat · H398אָכַל ʼâkal
- drink · H8354שָׁתָה shâthâh
- went · H3212יָלַךְ yâlak
- strength · H3581כֹּחַ kôach
- meat · H396אֲכִילָה ʼăkîylâh
- forty · H705אַרְבָּעִים ʼarbâʻîym
- days · H3117יוֹם yôwm
- forty · H705אַרְבָּעִים ʼarbâʻîym
- nights · H3915לַיִל layil
- Horeb · H2722חֹרֵב Chôrêb
- mount · H2022הַר har
- God · H430אֱלֹהִים ʼĕlôhîym