Skip to content
ThuthiThuthiThuthi
1 Kings · chapter 2 · verse 10

1 Kings 2:10 in Kannada

ಹೀಗೆಯೇ ದಾವೀದನು ತನ್ನ ಪಿತೃಗಳ ಸಂಗಡ ಮಲಗಿಕೊಂಡನು; ಅವನು ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು.

Heegeye daaveedanu tanna pitrugala sangada malagikondanu; avanu daaveedana pattanadalli hoonalpattanu.

1 Kings 2:10 in English

King James Version (KJV)
So David slept with his fathers, and was buried in the city of David.
World English Bible (WEB)
David slept with his fathers, and was buried in David’s city.
American Standard Version (ASV)
And David slept with his fathers, and was buried in the city of David.
Bible in Basic English (BBE)
Then David went to rest with his fathers, and his body was put into the earth in the town of David.
Darby Translation (DBY)
And David slept with his fathers, and was buried in the city of David.
Webster's Bible (WBS)
So David slept with his fathers, and was buried in the city of David.
Young's Literal Translation (YLT)
And David lieth down with his fathers, and is buried in the city of David,

Read in context

  1. 8ಇದಲ್ಲದೆ ನಾನು ಮಹನಯಿಮಿಗೆ ಹೋಗುವ ದಿನದಲ್ಲಿ ಘೋರವಾದ ಶಾಪದಿಂದ ನನ್ನನ್ನು ಶಪಿಸಿದ ಬಹುರೀಮಿನ ಬೆನ್ಯಾ ವಿಾನನಾದ ಗೇರನ ಮಗನಾಗಿರುವ ಶಿಮ್ಮಿಯು ನಿನ್ನ ಬಳಿಯಲ್ಲಿದ್ದಾನೆ. ಅವನು ಯೊರ್ದನಿನ ಬಳಿಯಲ್ಲಿ ನನ್ನನ್ನು ಎದುರುಗೊಳ್ಳಲು ಬಂದದರಿಂದ ನಾನು ನಿನ್ನನ್ನು ಕತ್ತಿಯಿಂದ ಕೊಲ್ಲಿಸುವದಿಲ್ಲವೆಂದು ಕರ್ತನ ಹೆಸರಿನಲ್ಲಿ ಆಣೆ ಇಟ್ಟೆನು.
  2. 9ಆದರೆ ನೀನು ಈಗ ಅವನನ್ನು ನಿರಪರಾಧಿ ಎಂದು ಎಣಿಸಬೇಡ. ಯಾಕಂದರೆ ನೀನು ಬುದ್ಧಿವಂತನಾಗಿರುವದರಿಂದ ಅವನಿಗೆ ಏನು ಮಾಡತಕ್ಕದ್ದೋ ನೀನು ಬಲ್ಲೆ; ಆದರೆ ಅವನ ನರೆ ತಲೆಯನ್ನು ರಕ್ತದಿಂದ ಸಮಾಧಿಗೆ ಇಳಿಯ ಮಾಡು ಅಂದನು.
  3. 10ಹೀಗೆಯೇ ದಾವೀದನು ತನ್ನ ಪಿತೃಗಳ ಸಂಗಡ ಮಲಗಿಕೊಂಡನು; ಅವನು ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು.
  4. 11ದಾವೀದನು ಇಸ್ರಾಯೇಲಿನ ಮೇಲೆ ಆಳಿದ ದಿವಸಗಳು ನಾಲ್ವತ್ತು ವರುಷಗಳು. ಏಳು ವರುಷ ಹೆಬ್ರೋನಿನಲ್ಲಿ ಆಳಿದನು; ಮೂವತ್ತು ಮೂರು ವರುಷ ಯೆರೂಸಲೇಮಿನಲ್ಲಿ ಆಳಿದನು.
  5. 12ಆಗ ಸೊಲೊಮೋನನು ತನ್ನ ತಂದೆಯಾದ ದಾವೀ ದನ ಸಿಂಹಾಸನದ ಮೇಲೆ ಕುಳಿತನು; ಅವನ ರಾಜ್ಯವು ಬಹು ಸ್ಥಿರವಾಗಿತ್ತು.
Read all of 1 Kings 2

Cross references

Original words (Hebrew)

1 Kings 2:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.