1 Kings · chapter 2 · verse 13
1 Kings 2:13 in Kannada
ಆದರೆ ಹಗ್ಗೀತಳ ಮಗನಾದ ಅದೋನೀಯನು ಸೊಲೊಮೋನನ ತಾಯಿಯಾದ ಬತ್ಷೆಬೆಳ ಬಳಿಗೆ ಬಂದನು. ಆಕೆಯು ಅವನಿಗೆ--ಸಮಾಧಾನವಾಗಿ ಬರುತ್ತೀಯೋ ಅಂದಳು.
Aadare haggeetala maganaada adoneeyanu solomonana taayiyaada batshebela balige bandanu. Aakeyu avanige--samaadhaanavaagi barutteeyo andalu.
1 Kings 2:13 in English
- King James Version (KJV)
- And Adonijah the son of Haggith came to Bath-sheba the mother of Solomon. And she said, Comest thou peaceably? And he said, Peaceably.
- World English Bible (WEB)
- Then Adonijah the son of Haggith came to Bathsheba the mother of Solomon. She said, “Do you come peaceably?” He said, “Peaceably.
- American Standard Version (ASV)
- Then Adonijah the son of Haggith came to Bath-sheba the mother of Solomon. And she said, Comest thou peaceably? And he said, Peaceably.
- Bible in Basic English (BBE)
- Then Adonijah, the son of Haggith, came to Bath-sheba, the mother of Solomon. And she said, Come you in peace? And he said, Yes, in peace.
- Darby Translation (DBY)
- And Adonijah the son of Haggith came to Bathsheba the mother of Solomon. And she said, Comest thou peaceably? And he said, Peaceably.
- Webster's Bible (WBS)
- And Adonijah the son of Haggith came to Bath-sheba the mother of Solomon. And she said, Comest thou peaceably? and he said, Peaceably.
- Young's Literal Translation (YLT)
- and Adonijah son of Haggith cometh in unto Bath-Sheba, mother of Solomon, and she saith, 'Is thy coming peace?' and he saith, 'Peace.'
Read in context
- 11ದಾವೀದನು ಇಸ್ರಾಯೇಲಿನ ಮೇಲೆ ಆಳಿದ ದಿವಸಗಳು ನಾಲ್ವತ್ತು ವರುಷಗಳು. ಏಳು ವರುಷ ಹೆಬ್ರೋನಿನಲ್ಲಿ ಆಳಿದನು; ಮೂವತ್ತು ಮೂರು ವರುಷ ಯೆರೂಸಲೇಮಿನಲ್ಲಿ ಆಳಿದನು.
- 12ಆಗ ಸೊಲೊಮೋನನು ತನ್ನ ತಂದೆಯಾದ ದಾವೀ ದನ ಸಿಂಹಾಸನದ ಮೇಲೆ ಕುಳಿತನು; ಅವನ ರಾಜ್ಯವು ಬಹು ಸ್ಥಿರವಾಗಿತ್ತು.
- 13ಆದರೆ ಹಗ್ಗೀತಳ ಮಗನಾದ ಅದೋನೀಯನು ಸೊಲೊಮೋನನ ತಾಯಿಯಾದ ಬತ್ಷೆಬೆಳ ಬಳಿಗೆ ಬಂದನು. ಆಕೆಯು ಅವನಿಗೆ--ಸಮಾಧಾನವಾಗಿ ಬರುತ್ತೀಯೋ ಅಂದಳು.
- 14ಅದಕ್ಕೆ ಅವನು--ಸಮಾ ಧಾನವೇ ಅಂದನು ಮತ್ತು ಅವನು--ನಿನಗೆ ಹೇಳತಕ್ಕ ಮಾತು ನನಗುಂಟು ಅಂದನು. ಅದಕ್ಕವಳು--ಹೇಳು ಅಂದಳು.
- 15ಆಗ ಅವನು--ರಾಜ್ಯವು ನನ್ನದಾಗಿತ್ತೆಂದು ನಾನು ಆಳುವ ಹಾಗೆ ಸಮಸ್ತ ಇಸ್ರಾಯೇಲ್ಯರು ನನ್ನ ಮೇಲೆ ಕಣ್ಣಿಟ್ಟಿದ್ದರೆಂದು ನೀನು ಬಲ್ಲೆ.
Cross references
- 1 Chronicles 12:17–18 1 ಪೂರ್ವಕಾಲವೃತ್ತಾಂತ 12:17–18ಆಗ ದಾವೀದನು ಅವರನ್ನು ಎದುರು ಗೊಳ್ಳಲು ಹೊರಟುಹೋಗಿ ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದು--ನನಗೆ ಸಹಾಯವಾಗಿ ನನ್ನ ಬಳಿಗೆ ನೀವು ಸಮಾಧಾನವಾಗಿ ಬಂದರೆ ನನ್ನ ಹೃದಯವು ನಿಮ್ಮ ಸಂಗಡ ಏಕವಾಗಿರುವದು. ಆದರೆ ದೋಷವು ನನ್ನ ಕೈಗಳಲ್ಲಿ ಇಲ್ಲದಿರುವಾಗ ನೀವು ನನ್ನ ವೈರಿಗಳಿಗೆ ನನ್ನನ್ನು ಮೋಸದಿಂದ ಒಪ್ಪಿಸಿಕೊಡಲು ಬಂದರೆ ನಮ್ಮ ಪಿತೃ ಗಳ ದೇವರು ನೋಡಿ ಗದರಿಸಲಿ ಅಂದನು. ಆಗ ಆತ್ಮನು ಅದಿಪತಿಗಳ ಮುಖ್ಯಸ್ಥನಾದ ಅಮಸಾಯಿಯ ಮೇಲೆ ಬಂದನು; ಆಗ ಅವನು--ದಾವೀದನೇ, ನಾವು ನಿನ್ನವರು; ಇಷಯನ ಮಗನೇ, ನಾವು ನಿನ್ನ ಕಡೆಯವ ರಾಗಿದ್ದೇವೆ; ಸಮಾಧಾನ, ನಿನಗೆ ಸಮಾಧಾನ; ನಿನ್ನ ಸಹಾಯಕರಿಗೆ ಸಮಾಧಾನ; ನಿನ್ನ ದೇವರು ನಿನಗೆ ಸಹಾಯ ಮಾಡುತ್ತಾನೆ ಅಂದನು. ಆಗ ದಾವೀದನು ಅವರನ್ನು ಅಂಗೀಕರಿಸಿ ಅವರನ್ನು ದಂಡಿನ ಅಧಿಪತಿ ಗಳಾಗಿ ಮಾಡಿದನು.
- 1 Kings 1:50–53 1 ಅರಸುಗಳು 1:50–53ಆದರೆ ಅದೋನೀಯನು ಸೊಲೊಮೋನನಿಗೆ ಭಯಪಟ್ಟದ್ದರಿಂದ ಎದ್ದು ಹೋಗಿ ಬಲಿಪೀಠದ ಕೊಂಬುಗಳನ್ನು ಹಿಡುಕೊಂಡನು. ಆಗ ಒಬ್ಬನು ಅರಸನಾದ ಸೊಲೊಮೋನನಿಗೆ--ಇಗೋ, ಅದೋ ನೀಯನು ನಿನಗೆ ಭಯಪಡುತ್ತಾನೆ; ಯಾಕಂದರೆ ಇಗೋ, ಅವನು ಬಲಿಪೀಠದ ಕೊಂಬುಗಳನ್ನು ಹಿಡಿದು --ಅರಸನಾದ ಸೊಲೊಮೋನನು ಕತ್ತಿಯಿಂದ ತನ್ನ ಸೇವಕನನ್ನು ಕೊಲ್ಲುವದಿಲ್ಲವೆಂದು ಈ ಹೊತ್ತು ನನಗೆ ಆಣೆ ಇಡಲಿ ಎಂದು ಹೇಳಿದನು. ಅದಕ್ಕೆ ಸೊಲೊ ಮೋನನು--ಅವನು ಉತ್ತಮನಾಗಿದ್ದರೆ ಅವನ ಕೂದಲಲ್ಲಿ ಒಂದಾದರೂ ನೆಲಕ್ಕೆ ಬೀಳದು; ಆದರೆ ಅವನಲ್ಲಿ ಕೆಟ್ಟತನವು ಸಿಕ್ಕಿದರೆ ಅವನು ಸಾಯುವನು ಅಂದನು.ಅರಸನಾದ ಸೊಲೊಮೋನನು ಅವ ನನ್ನು ಕರೆಸಿದಾಗ ಬಲಿಪೀಠದ ಬಳಿಯಿಂದ ಅವ ನನ್ನು ಕರಕೊಂಡು ಬಂದರು. ಆಗ ಅವನು ಬಂದು ಅರಸನಾದ ಸೊಲೊಮೋನನಿಗೆ ಅಡ್ಡ ಬಿದ್ದನು. ಸೊಲೊಮೋನನು ಅವನಿಗೆ--ನಿನ್ನ ಮನೆಗೆ ಹೋಗು ಅಂದನು. ಅರಸನಾದ ಸೊಲೊಮೋನನು ಅವ ನನ್ನು ಕರೆಸಿದಾಗ ಬಲಿಪೀಠದ ಬಳಿಯಿಂದ ಅವ ನನ್ನು ಕರಕೊಂಡು ಬಂದರು. ಆಗ ಅವನು ಬಂದು ಅರಸನಾದ ಸೊಲೊಮೋನನಿಗೆ ಅಡ್ಡ ಬಿದ್ದನು. ಸೊಲೊಮೋನನು ಅವನಿಗೆ--ನಿನ್ನ ಮನೆಗೆ ಹೋಗು ಅಂದನು.
- 1 Kings 1:5–10 1 ಅರಸುಗಳು 1:5–10ಆಗ ಹಗ್ಗೀತಳ ಮಗನಾದ ಅದೋನೀಯನು ತನ್ನನ್ನು ಹೆಚ್ಚಿಸಿಕೊಂಡು--ನಾನೇ ಅರಸನಾಗಿರಬೇಕು ಅಂದುಕೊಂಡು ತನಗೋಸ್ಕರ ರಥಗಳನ್ನೂ ರಾಹುತ ರನ್ನೂ ತನ್ನ ಮುಂದೆ ಓಡುವದಕ್ಕೆ ಐವತ್ತು ಮಂದಿ ಮನುಷ್ಯರನ್ನೂ ಸಿದ್ಧಮಾಡಿದನು. ಅವನ ತಂದೆಯು ಎಂದಾದರೂ--ನೀನು ಯಾಕೆ ಹೀಗೆ ಮಾಡಿದಿ ಎಂದು ಹೇಳಿ ಅವನನ್ನು ಗದರಿಸಲಿಲ್ಲ. ಇದಲ್ಲದೆ ಅವನು ಬಹು ರೂಪವಂತನಾಗಿದ್ದನು. ಅಬ್ಷಾಲೋಮನ ತರು ವಾಯ ಅವನ ತಾಯಿ ಅವನನ್ನು ಹೆತ್ತಳು. ಅವನು ಚೆರೂಯಳ ಮಗನಾದ ಯೋವಾಬನ ಸಂಗಡಲೂ ಯಾಜಕನಾದ ಎಬ್ಯಾತಾರನ ಸಂಗಡಲೂ ಮಾತನಾ ಡಿದನು; ಅವರು ಅದೋನೀಯನನ್ನು ಹಿಂಬಾಲಿಸಿ ಅವನಿಗೆ ಸಹಾಯಕರಾಗಿದ್ದರು. ಆದರೆ ಯಾಜಕ ನಾದ ಚಾದೋಕನೂ ಯೆಹೋಯಾದಾವನ ಮಗ ನಾದ ಬೆನಾಯನೂ ಪ್ರವಾದಿಯಾದ ನಾತಾನನೂ ಶಿಮ್ಮಿಯೂ ರೇಗಿಯೂ ದಾವೀದನ ಪರಾಕ್ರಮ ಶಾಲಿಗಳೂ ಅದೋನೀಯನ ಸಂಗಡ ಹೋಗಲಿಲ್ಲ. ಆಗ ಅದೋನೀಯನು ರೋಗೆಲ್ ಬಳಿಯಲ್ಲಿರುವ ಚೋಹೆಲೆತ್ ಎಂಬ ಕಲ್ಲಿನ ಹತ್ತಿರ ಕುರಿಗಳನ್ನೂ ಎತ್ತುಗಳನ್ನೂ ಕೊಬ್ಬಿದ ಪಶುಗಳನ್ನೂ ಕೊಲ್ಲಿಸಿ ಅರಸನ ಮಕ್ಕಳಾದ ತನ್ನ ಸಮಸ್ತ ಸಹೋದರರನ್ನೂ ಅರಸನ ಸೇವಕರಾದ ಸಮಸ್ತ ಯೆಹೂದದ ಜನರನ್ನೂ ಕರೆದನು. ಆದರೆ ಪ್ರವಾದಿಯಾದ ನಾತಾನನನ್ನೂ ಬೆನಾಯನನ್ನೂ ಪರಾಕ್ರಮಶಾಲಿಗಳನ್ನೂ ತನ್ನ ಸಹೋ ದರನಾದ ಸೊಲೊಮೋನನನ್ನೂ ಕರೆಯಲಿಲ್ಲ.
- Luke 10:5–6 ಲೂಕನು 10:5–6ನೀವು ಯಾವ ಮನೆಯಲ್ಲಿಯಾದರೂ ಪ್ರವೇಶಿಸುವಾಗ ಮೊದಲು--ಈ ಮನೆಗೆ ಸಮಾಧಾನವಾಗಲಿ ಎಂದು ಹೇಳಿರಿ. ಅಲ್ಲಿ ಸಮಾಧಾನದ ಮಗನು ಇದ್ದರೆ ನಿಮ್ಮ ಸಮಾಧಾನವು ಅವರ ಮೇಲೆ ಇರುವದು; ಇಲ್ಲದಿದ್ದರೆ ಅದು ನಿಮಗೆ ಹಿಂದಿರು ಗುವದು.
- 1 Samuel 16:4–5 1 ಸಮುವೇಲನು 16:4–5ಕರ್ತನು ಹೇಳಿದ ಪ್ರಕಾರ ಸಮುವೇಲನು ಮಾಡಿ ಬೇತ್ಲೆಹೇಮಿಗೆ ಬಂದನು. ಆಗ ಊರಿನ ಹಿರಿಯರು ಅವನ ಬರುವಿಕೆಯನ್ನು ಕಂಡು ನಡುಗಿ ಅವನಿಗೆ--ಸಮಾಧಾನವೋ ಅಂದರು. ಅದಕ್ಕವನು--ಸಮಾಧಾನವೇ; ಕರ್ತನಿಗೆ ಬಲಿಯನ್ನು ಅರ್ಪಿಸ ಬಂದೆನು. ನೀವು ನಿಮ್ಮನ್ನು ಶುದ್ಧಮಾಡಿ ಕೊಂಡು ನನ್ನ ಸಂಗಡ ಯಜ್ಞಅರ್ಪಿಸುವದಕ್ಕೆ ಬನ್ನಿರಿ ಅಂದನು. ಇಷಯನನ್ನು ಅವನ ಮಕ್ಕಳನ್ನು ಶುದ್ಧಿಮಾಡಿ ಅವರನ್ನು ಯಜ್ಞ ಅರ್ಪಿಸುವದಕ್ಕೆ ಕರೆದನು.
- 2 Kings 9:18–22 2 ಅರಸುಗಳು 9:18–22ಆದದರಿಂದ ಒಬ್ಬನು ಕುದುರೆಯನ್ನು ಹತ್ತಿ ಅವನಿಗೆ ಎದುರಾಗಿ ಹೋಗಿ--ಸಮಾಧಾನವೋ ಎಂದು ಅರಸನು ಕೇಳು ತ್ತಾನೆ ಅಂದನು. ಅದಕ್ಕೆ ಯೇಹುವು--ಸಮಾಧಾನ ನಿನಗೆ ಏನು? ನನ್ನ ಹಿಂದಕ್ಕೆ ಹೋಗು ಅಂದನು. ಆಗ ಕಾವಲುಗಾರನು -- ಸೇವಕನು ಅವರ ಬಳಿಗೆ ಹೋಗಿ ತಿರಿಗಿ ಬರಲಿಲ್ಲ ಅಂದನು. ಆಗ ಬೇರೆ ರಾಹುತನನ್ನು ಕಳುಹಿಸಿದನು. ಇವನು ಅವರ ಬಳಿಗೆ ಹೋಗಿ--ಸಮಾಧಾನವೋ ಎಂದು ಅರಸನು ಕೇಳು ತ್ತಾನೆ ಅಂದನು. ಅದಕ್ಕೆ ಯೇಹುವು--ಸಮಾಧಾನ ನಿನಗೆ ಏನು--ನನ್ನ ಹಿಂದಕ್ಕೆ ಹೋಗು ಅಂದನು. ಆಗ ಕಾವಲುಗಾರನು--ಇವನೂ ಅವರ ಬಳಿಗೆ ಹೋಗಿ ತಿರಿಗಿ ಬರಲಿಲ್ಲ. ಇದಲ್ಲದೆ ಓಡಿಸುವದು ನಿಂಷಿಯ ಮಗನಾದ ಯೇಹುವು ಓಡಿಸುವ ಹಾಗಿದೆ; ಯಾಕಂದರೆ ಅವನು ಹುಚ್ಚುತನವಾಗಿ ಓಡಿಸುತ್ತಾನೆ ಅಂದನು. ಯೋರಾಮನು ರಥಹೂಡಬೇಕೆಂದು ಹೇಳಿದನು. ಅವನ ರಥವು ಸಿದ್ಧವಾಯಿತು. ಆಗ ಇಸ್ರಾಯೇಲಿನ ಅರಸನಾದ ಯೋರಾಮನೂ ಯೆಹೂ ದದ ಅರಸನಾದ ಅಹಜ್ಯನೂ ಹೊರಟು ಅವನವನು ತನ್ನ ತನ್ನ ರಥದಲ್ಲಿ ಏರಿ ಯೇಹುವಿಗೆ ಎದುರಾಗಿ ಹೊರಟು ಇಜ್ರೇಲ್ಯನಾದ ನಾಬೋತನ ಹೊಲದಲ್ಲಿ ಅವನನ್ನು ಸಂಧಿಸಿದರು. ಯೋರಾಮನು ಯೇಹು ವನ್ನು ನೋಡಿದಾಗ--ಯೇಹುವೇ, ಸಮಾಧಾನವೋ ಅಂದನು. ಅದಕ್ಕವನು--ನಿನ್ನ ತಾಯಿಯಾದ ಈಜೆ ಬೆಲಳ ಜಾರತ್ವವೂ ಅವಳ ಮಾಟಗಳೂ ಅಧಿಕವಾಗಿರು ವಾಗ ಸಮಾಧಾನವೇನು ಅಂದನು.
Original words (Hebrew)
- Adonijah · H138אֲדֹנִיָּה ʼĂdônîyâh
- son · H1121בֵּן bên
- Haggith · H2294חַגִּית Chaggîyth
- came · H935בּוֹא bôwʼ
- Bath-sheba · H1339בַּת־שֶׁבַע Bath-Shebaʻ
- mother · H517אֵם ʼêm
- Solomon · H8010שְׁלֹמֹה Shᵉlômôh
- said · H559אָמַר ʼâmar
- Comest · H935בּוֹא bôwʼ
- peaceably · H7965שָׁלוֹם shâlôwm
- said · H559אָמַר ʼâmar
- Peaceably · H7965שָׁלוֹם shâlôwm