1 Kings · chapter 2 · verse 15
1 Kings 2:15 in Kannada
ಆಗ ಅವನು--ರಾಜ್ಯವು ನನ್ನದಾಗಿತ್ತೆಂದು ನಾನು ಆಳುವ ಹಾಗೆ ಸಮಸ್ತ ಇಸ್ರಾಯೇಲ್ಯರು ನನ್ನ ಮೇಲೆ ಕಣ್ಣಿಟ್ಟಿದ್ದರೆಂದು ನೀನು ಬಲ್ಲೆ.
Aaga avanu--raajyavu nannadaagittendu naanu aaluva haage samasta israayelyaru nanna mele kannittiddarendu neenu balle.
1 Kings 2:15 in English
- King James Version (KJV)
- And he said, Thou knowest that the kingdom was mine, and [that] all Israel set their faces on me, that I should reign: howbeit the kingdom is turned about, and is become my brother’s: for it was his from the LORD.
- World English Bible (WEB)
- He said, “You know that the kingdom was mine, and that all Israel set their faces on me, that I should reign. However, the kingdom is turned around, and has become my brother’s; for it was his from the LORD.
- American Standard Version (ASV)
- And he said, Thou knowest that the kingdom was mine, and that all Israel set their faces on me, that I should reign: howbeit the kingdom is turned about, and is become my brother’s; for it was his from Jehovah.
- Bible in Basic English (BBE)
- And he said, You saw how the kingdom was mine, and all Israel had the idea that I would be their king; but now the kingdom is turned about, and has become my brother's, for it was given to him by the Lord.
- Darby Translation (DBY)
- And he said, Thou knowest that the kingdom was mine, and all Israel had set their faces on me that I should reign; but the kingdom is turned about and is become my brother's, for it was his from Jehovah.
- Webster's Bible (WBS)
- And he said, Thou knowest that the kingdom was mine, and [that] all Israel set their faces on me, that I should reign: but the kingdom is turned about, and hath become my brother's: for it was his from the LORD.
- Young's Literal Translation (YLT)
- And he saith, 'Thou hast known that the kingdom was mine, and towards me set their faces had all Israel for reigning, and the kingdom is turned round about, and is my brother's, for from Jehovah it was his;
Read in context
- 13ಆದರೆ ಹಗ್ಗೀತಳ ಮಗನಾದ ಅದೋನೀಯನು ಸೊಲೊಮೋನನ ತಾಯಿಯಾದ ಬತ್ಷೆಬೆಳ ಬಳಿಗೆ ಬಂದನು. ಆಕೆಯು ಅವನಿಗೆ--ಸಮಾಧಾನವಾಗಿ ಬರುತ್ತೀಯೋ ಅಂದಳು.
- 14ಅದಕ್ಕೆ ಅವನು--ಸಮಾ ಧಾನವೇ ಅಂದನು ಮತ್ತು ಅವನು--ನಿನಗೆ ಹೇಳತಕ್ಕ ಮಾತು ನನಗುಂಟು ಅಂದನು. ಅದಕ್ಕವಳು--ಹೇಳು ಅಂದಳು.
- 15ಆಗ ಅವನು--ರಾಜ್ಯವು ನನ್ನದಾಗಿತ್ತೆಂದು ನಾನು ಆಳುವ ಹಾಗೆ ಸಮಸ್ತ ಇಸ್ರಾಯೇಲ್ಯರು ನನ್ನ ಮೇಲೆ ಕಣ್ಣಿಟ್ಟಿದ್ದರೆಂದು ನೀನು ಬಲ್ಲೆ.
- 16ಆದರೆ ರಾಜ್ಯವು ತಿರುಗಿಕೊಂಡು ನನ್ನ ಸಹೋದರನದಾ ಯಿತು; ಅದು ಅವನಿಗೆ ಕರ್ತನಿಂದ ಉಂಟಾಯಿತು. ಈಗ ನಾನು ನಿನ್ನನ್ನು ಒಂದು ಮನವಿ ಕೇಳಿಕೊಳ್ಳುತ್ತೇನೆ; ಅದನ್ನು ಅಲ್ಲಗಳೆಯಬೇಡ ಅಂದನು.
- 17ಆಕೆಯು ಅವನಿಗೆ--ಹೇಳು ಅಂದಳು. ಆಗ ಅವನು--ನೀನು ದಯಮಾಡಿ ಅರಸನಾದ ಸೊಲೊಮೋನನು ಶೂನೇ ಮ್ಯಳಾದ ಅಬೀಷಗೈಳನ್ನು ನನಗೆ ಹೆಂಡತಿಯಾಗಿ ಕೊಡಲು ಅವನನ್ನು ಕೇಳು;
Cross references
- 1 Chronicles 22:9–10 1 ಪೂರ್ವಕಾಲವೃತ್ತಾಂತ 22:9–10ಇಗೋ, ಸಮಾ ಧಾನವುಳ್ಳ ಮನುಷ್ಯನಾಗಿರುವ ಒಬ್ಬ ಮಗನು ನಿನಗೆ ಹುಟ್ಟುವನು; ಸುತ್ತಲಿರುವ ಅವನ ಸಮಸ್ತ ಶತ್ರುಗಳಿಂದ ನಾನು ಅವನಿಗೆ ಸಮಾಧಾನವನ್ನು ಕೊಡುವೆನು. ಅವ ನಿಗೆ ಸೊಲೊಮೋನನೆಂಬ ಹೆಸರಾಗುವದು; ಅವನ ದಿವಸಗಳಲ್ಲಿ ನಾನು ಇಸ್ರಾಯೇಲಿಗೆ ಸಮಾಧಾನ ವನ್ನೂ ವಿಶ್ರಾಂತಿಯನ್ನೂ ಕೊಡುವೆನು. ಅವನು ನನ್ನ ನಾಮಕ್ಕೆ ಮನೆಯನ್ನು ಕಟ್ಟಿಸುವನು. ಅವನು ನನ್ನ ಮಗನಾಗಿರುವನು, ನಾನು ಅವನಿಗೆ ತಂದೆ ಯಾಗಿರುವೆನು; ಇಸ್ರಾಯೇಲಿನ ಮೇಲೆ ಅವನ ರಾಜ್ಯದ ಸಿಂಹಾಸನವನ್ನು ಯುಗ ಯುಗಾಂತರಕ್ಕೂ ಸ್ಥಿರಪಡಿಸುವೆನು.
- 1 Chronicles 28:5–7 1 ಪೂರ್ವಕಾಲವೃತ್ತಾಂತ 28:5–7ಕರ್ತನು ನನಗೆ ಅನೇಕ ಕುಮಾ ರರನ್ನು ಕೊಟ್ಟಿರುವಾಗ ನನ್ನ ಸಮಸ್ತ ಕುಮಾರರಲ್ಲಿ ಇಸ್ರಾಯೇಲಿನ ಮೇಲಾಗಿ ಕರ್ತನ ರಾಜ್ಯದ ಸಿಂಹಾ ಸನದ ಮೇಲೆ ಕುಳಿತುಕೊಳ್ಳುವದಕ್ಕೆ ನನ್ನ ಮಗನಾದ ಸೊಲೊಮೋನನನ್ನು ಆದುಕೊಂಡನು. ಆತನು ನನ್ನ ಸಂಗಡ--ನಿನ್ನ ಮಗನಾದ ಸೊಲೊಮೋನನು ತಾನೇನನ್ನ ಮನೆಯನ್ನೂ ಅಂಗಳಗಳನ್ನೂ ಕಟ್ಟಿಸುವನು; ಅವನನ್ನು ನನಗೆ ಮಗನಾಗಿರಲು ಆದುಕೊಂಡೆನು. ನಾನು ಅವನಿಗೆ ತಂದೆಯಾಗಿರುವೆನು. ಇದಲ್ಲದೆ ಈಗಿನಂತೆ ನನ್ನ ಆಜ್ಞೆಗಳನ್ನೂ ನ್ಯಾಯಗಳನ್ನೂ ಅವನು ನಡಿಸಲು ದೃಢವಾಗಿದ್ದರೆ ಅವನ ರಾಜ್ಯವನ್ನು ಯುಗ ಯುಗಾಂತರಕ್ಕೂ ಸ್ಥಿರಪಡಿಸುವೆನು ಅಂದನು.
- 1 Kings 1:25 1 ಅರಸುಗಳು 1:25ಈ ಹೊತ್ತು ಅವನು ಇಳಿದು ಹೋಗಿ ಎತ್ತು ಗಳನ್ನೂ ಕೊಬ್ಬಿದ ಪಶುಗಳನ್ನೂ ಕುರಿಗಳನ್ನೂ ಅನೇಕ ವಾಗಿ ಕೊಲ್ಲಿಸಿ ಅರಸನ ಮಕ್ಕಳೆಲ್ಲರನ್ನೂ ಸೈನ್ಯಾಧಿಪತಿ ಗಳನ್ನೂ ಯಾಜಕನಾದ ಎಬ್ಯಾತಾರನನ್ನೂ ಕರೆದಿ ದ್ದಾನೆ. ಇಗೋ, ಅವರು ಅವನ ಮುಂದೆ ತಿಂದು, ಕುಡಿದು--ಅರಸನಾದ ಅದೋನೀಯನನ್ನು ದೇವರು ರಕ್ಷಿಸಲಿ ಎಂದು ಅನ್ನುತ್ತಾರೆ.
- 1 Kings 1:5 1 ಅರಸುಗಳು 1:5ಆಗ ಹಗ್ಗೀತಳ ಮಗನಾದ ಅದೋನೀಯನು ತನ್ನನ್ನು ಹೆಚ್ಚಿಸಿಕೊಂಡು--ನಾನೇ ಅರಸನಾಗಿರಬೇಕು ಅಂದುಕೊಂಡು ತನಗೋಸ್ಕರ ರಥಗಳನ್ನೂ ರಾಹುತ ರನ್ನೂ ತನ್ನ ಮುಂದೆ ಓಡುವದಕ್ಕೆ ಐವತ್ತು ಮಂದಿ ಮನುಷ್ಯರನ್ನೂ ಸಿದ್ಧಮಾಡಿದನು.
- 2 Samuel 7:12 2 ಸಮುವೇಲನು 7:12ಇದಲ್ಲದೆ ಕರ್ತನು ನಿನಗೆ ತಿಳಿಸುವದೇನಂದರೆ, ನಾನು ನಿನಗೆ ಮನೆಯನ್ನು ಕಟ್ಟುವೆನು. ನಿನ್ನ ದಿವಸಗಳು ಪೂರ್ತಿ ಯಾಗಿ ನೀನು ನಿನ್ನ ಪಿತೃಗಳ ಸಂಗಡ ಮಲಗಿಕೊಂಡಿ ರುವಾಗ ನಿನ್ನ ಕರುಳುಗಳಿಂದ ಹೊರಡುವ ನಿನ್ನ ಸಂತತಿಯನ್ನು ನಿನ್ನ ತರುವಾಯ ಎಬ್ಬಿಸಿ ನಾನು ಅವನ ರಾಜ್ಯವನ್ನು ಸ್ಥಿರಮಾಡುವೆನು.
- 2 Samuel 16:18 2 ಸಮುವೇಲನು 16:18ಹೂಷೈ ಅಬ್ಷಾಲೋಮನಿಗೆ--ಹಾಗಲ್ಲ, ಆದರೆ ಕರ್ತನೂ ಈ ಜನವೂ ಇಸ್ರಾಯೇಲಿನ ಎಲ್ಲಾ ಜನರೂ ಯಾರನ್ನು ಆದುಕೊಳ್ಳುವರೋ ನಾನೂ ಅವನ ಪಕ್ಷದವನಾಗಿರುವೆನು; ನಾನು ಅವನ ಬಳಿಯಲ್ಲಿ ಇರುವೆನು.
- Proverbs 21:30 ಜ್ಞಾನೋಕ್ತಿಗಳು 21:30ಕರ್ತನಿಗೆ ವಿರೋಧವಾಗಿ ಯಾವ ಜ್ಞಾನವೂ ವಿವೇಕವೂ ಆಲೋಚನೆಯೂ ಇಲ್ಲ.ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
- Daniel 2:22 ದಾನಿಯೇಲನು 2:22ಅಗಾಧವಾದವುಗಳನ್ನು, ರಹಸ್ಯವಾದವು ಗಳನ್ನು ಪ್ರಕಟಮಾಡುತ್ತಾನೆ; ಕತ್ತಲೆಯಲ್ಲಿ ಇರುವಂತ ವುಗಳನ್ನು ತಿಳಿದಿರುವಂತವನಾಗಿದ್ದಾನೆ; ಬೆಳಕು ಆತ ನೊಳಗೆ ವಾಸಿಸುತ್ತದೆ.
- Jeremiah 27:5–8 ಯೆರೆಮೀಯ 27:5–8ನಾನೇ ಭೂಮಿಯನ್ನೂ ಭೂಮಿಯ ಮೇಲಿರುವ ಮನುಷ್ಯರನ್ನೂ ಮೃಗಗಳನ್ನೂ ನನ್ನ ಮಹಾಬಲದಿಂದ ನಾನು ಕೈಚಾಚಿ ಉಂಟು ಮಾಡಿ ನನಗೆ ಸರಿತೋಚಿದವರಿಗೆ ಅದನ್ನು ಕೊಟ್ಟಿ ದ್ದೇನೆ. ಈಗ ನಾನು ಈ ದೇಶಗಳನ್ನೆಲ್ಲಾ ಬಾಬೆಲಿನ ಅರಸನಾದ ನನ್ನ ಸೇವಕನಾದ ನೆಬೂಕದ್ನೆಚ್ಚರನ ಕೈಯಲ್ಲಿ ಕೊಟ್ಟಿದ್ದೇನೆ; ಭೂಮಿಯ ಮೃಗಗಳನ್ನು ಸಹಾ ಅವ ನಿಗೆ ಸೇವೆಮಾಡುವ ಹಾಗೆ ಅವನಿಗೆ ಕೊಟ್ಟಿದ್ದೇನೆ. ಜನಾಂಗಗಳೆಲ್ಲಾ ಅವನಿಗೂ ಅವನ ಮಗನಿಗೂ ಅವನ ಮಗನ ಮಗನಿಗೂ ಅವನ ದೇಶಕ್ಕೆ ಕಾಲ ಸವಿಾಪಿಸುವ ವರೆಗೂ ಸೇವಿಸುವವು. ಆಮೇಲೆ ಬಹಳ ಜನಾಂಗಗಳೂ ದೊಡ್ಡ ಅರಸರೂ ಅವನಿಂದ ಸೇವೆ ಮಾಡಿಸಿಕೊಳ್ಳುವರು. ಬಾಬೆಲಿನ ಅರಸನಾದ ನೆಬೂಕ ದ್ನೇಚ್ಚರನಿಗೆ ಸೇವೆಮಾಡದೆ ಬಾಬೆಲಿನ ಅರಸನ ನೊಗಕ್ಕೆ ತನ್ನ ಕುತ್ತಿಗೆಯನ್ನು ಕೊಡದೆ ಇರುವ ಜನಾಂಗವೂ ರಾಜ್ಯವೂ ಯಾವದೋ ಆ ಜನಾಂಗವನ್ನು ನಾನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಇವನ ಕೈಯಿಂದ ಅವುಗಳನ್ನು ನಾಶಮಾಡಿಬಿಡುವ ವರೆಗೆ ದಂಡಿಸುವೆನೆಂದು ಕರ್ತನು ಅನ್ನುತ್ತಾನೆ.
- 2 Samuel 12:24 2 ಸಮುವೇಲನು 12:24ದಾವೀದನು ತನ್ನ ಹೆಂಡತಿಯಾದ ಬತ್ಷೆಬೆಯನ್ನು ಆದರಿಸಿ ಅವಳ ಬಳಿಗೆ ಹೋಗಿ ಅವಳ ಸಂಗಡ ಮಲಗಿದನು.ಅವಳು ಒಬ್ಬ ಮಗನನ್ನು ಹೆತ್ತಳು. ಅವನಿಗೆ ಸೊಲೊಮೋನನೆಂದು ಹೆಸರಿಟ್ಟನು. ಕರ್ತನು ಅವ ನನ್ನು ಪ್ರೀತಿಮಾಡಿದನು.
- 2 Samuel 15:6 2 ಸಮುವೇಲನು 15:6ಈ ಪ್ರಕಾರ ಅಬ್ಷಾಲೋಮನು ನ್ಯಾಯಕ್ಕೋಸ್ಕರ ಅರಸನ ಬಳಿಗೆ ಬರುವ ಇಸ್ರಾಯೇಲ್ಯರೆಲ್ಲರಿಗೆ ಮಾಡಿ ದನು. ಈ ರೀತಿಯಲ್ಲಿ ಅಬ್ಷಾಲೋಮನು ಇಸ್ರಾ ಯೇಲ್ಯರಿಗೆ ಮಾಡಿದನು. ಹೀಗೆ ಅಬ್ಷಾಲೋಮನು ಇಸ್ರಾಯೇಲ್ಯರ ಹೃದಯಗಳನ್ನು ಕದ್ದುಕೊಂಡನು.
- 2 Samuel 15:13 2 ಸಮುವೇಲನು 15:13ದಾವೀದನ ಬಳಿಗೆ ಒಬ್ಬ ದೂತನು ಬಂದು --ಇಸ್ರಾಯೇಲ್ ಜನರ ಹೃದಯಗಳು ಅಬ್ಷಾ ಲೋಮನ ಕಡೆಗಾದವು ಅಂದನು.