1 Kings · chapter 2 · verse 16
1 Kings 2:16 in Kannada
ಆದರೆ ರಾಜ್ಯವು ತಿರುಗಿಕೊಂಡು ನನ್ನ ಸಹೋದರನದಾ ಯಿತು; ಅದು ಅವನಿಗೆ ಕರ್ತನಿಂದ ಉಂಟಾಯಿತು. ಈಗ ನಾನು ನಿನ್ನನ್ನು ಒಂದು ಮನವಿ ಕೇಳಿಕೊಳ್ಳುತ್ತೇನೆ; ಅದನ್ನು ಅಲ್ಲಗಳೆಯಬೇಡ ಅಂದನು.
Aadare raajyavu tirugikondu nanna sahodaranadaa yitu; adu avanige kartaninda untaayitu. Eega naanu ninnannu ondu manavi kelikolluttene; adannu allagaleyabeda andanu.
1 Kings 2:16 in English
- King James Version (KJV)
- And now I ask one petition of thee, deny me not. And she said unto him, Say on.
- World English Bible (WEB)
- Now I ask one petition of you. Don’t deny me.” She said to him, “Say on.”
- American Standard Version (ASV)
- And now I ask one petition of thee; deny me not. And she said unto him, Say on.
- Bible in Basic English (BBE)
- Now I have one request to make to you, and do not say, No, to me. And she said to him, Say on.
- Darby Translation (DBY)
- And now I ask one petition of thee; refuse me not. And she said to him, Speak.
- Webster's Bible (WBS)
- And now I ask one petition of thee, deny me not. And she said to him, Say on.
- Young's Literal Translation (YLT)
- and now, one petition I am asking of thee — turn not back my face;' and she saith unto him, 'Speak.'
Read in context
- 14ಅದಕ್ಕೆ ಅವನು--ಸಮಾ ಧಾನವೇ ಅಂದನು ಮತ್ತು ಅವನು--ನಿನಗೆ ಹೇಳತಕ್ಕ ಮಾತು ನನಗುಂಟು ಅಂದನು. ಅದಕ್ಕವಳು--ಹೇಳು ಅಂದಳು.
- 15ಆಗ ಅವನು--ರಾಜ್ಯವು ನನ್ನದಾಗಿತ್ತೆಂದು ನಾನು ಆಳುವ ಹಾಗೆ ಸಮಸ್ತ ಇಸ್ರಾಯೇಲ್ಯರು ನನ್ನ ಮೇಲೆ ಕಣ್ಣಿಟ್ಟಿದ್ದರೆಂದು ನೀನು ಬಲ್ಲೆ.
- 16ಆದರೆ ರಾಜ್ಯವು ತಿರುಗಿಕೊಂಡು ನನ್ನ ಸಹೋದರನದಾ ಯಿತು; ಅದು ಅವನಿಗೆ ಕರ್ತನಿಂದ ಉಂಟಾಯಿತು. ಈಗ ನಾನು ನಿನ್ನನ್ನು ಒಂದು ಮನವಿ ಕೇಳಿಕೊಳ್ಳುತ್ತೇನೆ; ಅದನ್ನು ಅಲ್ಲಗಳೆಯಬೇಡ ಅಂದನು.
- 17ಆಕೆಯು ಅವನಿಗೆ--ಹೇಳು ಅಂದಳು. ಆಗ ಅವನು--ನೀನು ದಯಮಾಡಿ ಅರಸನಾದ ಸೊಲೊಮೋನನು ಶೂನೇ ಮ್ಯಳಾದ ಅಬೀಷಗೈಳನ್ನು ನನಗೆ ಹೆಂಡತಿಯಾಗಿ ಕೊಡಲು ಅವನನ್ನು ಕೇಳು;
- 18ಅವನು ನಿನಗೆ ಆಗುವ ದಿಲ್ಲವೆಂದು ಹೇಳುವದಿಲ್ಲ ಅಂದನು. ಅದಕ್ಕೆ ಬತ್ಷೆಬೆಳುಒಳ್ಳೇದು, ನಿನಗೋಸ್ಕರ ಅರಸನ ಸಂಗಡ ಮಾತ ನಾಡುವೆನು ಅಂದಳು.