1 Kings · chapter 2 · verse 17
1 Kings 2:17 in Kannada
ಆಕೆಯು ಅವನಿಗೆ--ಹೇಳು ಅಂದಳು. ಆಗ ಅವನು--ನೀನು ದಯಮಾಡಿ ಅರಸನಾದ ಸೊಲೊಮೋನನು ಶೂನೇ ಮ್ಯಳಾದ ಅಬೀಷಗೈಳನ್ನು ನನಗೆ ಹೆಂಡತಿಯಾಗಿ ಕೊಡಲು ಅವನನ್ನು ಕೇಳು;
Aakeyu avanige--helu andalu. Aaga avanu--neenu dayamaadi arasanaada solomonanu shoone myalaada abeeshagailannu nanage hendatiyaagi kodalu avanannu kelu;
1 Kings 2:17 in English
- King James Version (KJV)
- And he said, Speak, I pray thee, unto Solomon the king, (for he will not say thee nay,) that he give me Abishag the Shunammite to wife.
- World English Bible (WEB)
- He said, “Please speak to Solomon the king (for he will not tell you ‘no’), that he give me Abishag the Shunammite as wife.”
- American Standard Version (ASV)
- And he said, Speak, I pray thee, unto Solomon the king (for he will not say thee nay), that he give me Abishag the Shunammite to wife.
- Bible in Basic English (BBE)
- Then he said, Will you go to Solomon the king (for he will not say, No, to you) and put before him my request that he will give me Abishag the Shunammite for a wife?
- Darby Translation (DBY)
- And he said, Speak, I pray thee, to Solomon the king — for he will not refuse thee — that he give me Abishag the Shunammite as wife.
- Webster's Bible (WBS)
- And he said, Speak, I pray thee, to Solomon the king, (for he will not say to thee no,) that he give me Abishag the Shunamite for a wife.
- Young's Literal Translation (YLT)
- And he saith, 'Speak, I pray thee, to Solomon the king, for he doth not turn back thy face, and he doth give to me Abishag the Shunammite for a wife.'
Read in context
- 15ಆಗ ಅವನು--ರಾಜ್ಯವು ನನ್ನದಾಗಿತ್ತೆಂದು ನಾನು ಆಳುವ ಹಾಗೆ ಸಮಸ್ತ ಇಸ್ರಾಯೇಲ್ಯರು ನನ್ನ ಮೇಲೆ ಕಣ್ಣಿಟ್ಟಿದ್ದರೆಂದು ನೀನು ಬಲ್ಲೆ.
- 16ಆದರೆ ರಾಜ್ಯವು ತಿರುಗಿಕೊಂಡು ನನ್ನ ಸಹೋದರನದಾ ಯಿತು; ಅದು ಅವನಿಗೆ ಕರ್ತನಿಂದ ಉಂಟಾಯಿತು. ಈಗ ನಾನು ನಿನ್ನನ್ನು ಒಂದು ಮನವಿ ಕೇಳಿಕೊಳ್ಳುತ್ತೇನೆ; ಅದನ್ನು ಅಲ್ಲಗಳೆಯಬೇಡ ಅಂದನು.
- 17ಆಕೆಯು ಅವನಿಗೆ--ಹೇಳು ಅಂದಳು. ಆಗ ಅವನು--ನೀನು ದಯಮಾಡಿ ಅರಸನಾದ ಸೊಲೊಮೋನನು ಶೂನೇ ಮ್ಯಳಾದ ಅಬೀಷಗೈಳನ್ನು ನನಗೆ ಹೆಂಡತಿಯಾಗಿ ಕೊಡಲು ಅವನನ್ನು ಕೇಳು;
- 18ಅವನು ನಿನಗೆ ಆಗುವ ದಿಲ್ಲವೆಂದು ಹೇಳುವದಿಲ್ಲ ಅಂದನು. ಅದಕ್ಕೆ ಬತ್ಷೆಬೆಳುಒಳ್ಳೇದು, ನಿನಗೋಸ್ಕರ ಅರಸನ ಸಂಗಡ ಮಾತ ನಾಡುವೆನು ಅಂದಳು.
- 19ಆದದರಿಂದ ಬತ್ಷೆಬೆಳು ಅದೋನೀಯನಿಗೋಸ್ಕರ ಮಾತನಾಡುವದಕ್ಕೆ ಅರಸ ನಾದ ಸೊಲೊಮೋನನ ಬಳಿಗೆ ಹೋದಳು. ಅರಸನು ಅವಳನ್ನು ಎದುರುಗೊಳ್ಳಲು ಎದ್ದು ಅವಳಿಗೆ ಅಡ್ಡಬಿದ್ದು ತಾನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ಅರಸನ ತಾಯಿಗೋಸ್ಕರ ಆಸನವನ್ನು ಹಾಕಿಸಿದನು.
Cross references
- 1 Kings 1:2–4 1 ಅರಸುಗಳು 1:2–4ಆದದರಿಂದ ಅವನ ಸೇವಕರು ಅವನಿಗೆ--ಅರಸನಾದ ನಮ್ಮ ಒಡೆಯನಿ ಗೋಸ್ಕರ ಕನ್ನಿಕೆಯನ್ನು ಹುಡುಕುವೆವು; ಅವಳು ಅರಸನ ಬಳಿಯಲ್ಲಿ ನಿಂತು ಅವನನ್ನು ಆದರಿಸಿ ಅರಸನಾದ ನಮ್ಮ ಒಡೆಯನಿಗೆ ಬೆಚ್ಚಗೆ ಆಗುವ ಹಾಗೆ ಅವನ ಮಗ್ಗುಲಲ್ಲಿ ಮಲಗಲಿ ಅಂದರು. ಹಾಗೆಯೇ ಅವರು ಸೌಂದರ್ಯವತಿಯಾದ ಹುಡುಗಿಗೋಸ್ಕರ ಇಸ್ರಾ ಯೇಲಿನ ಮೇರೆಗಳಲ್ಲೆಲ್ಲಾ ಹುಡುಕಿ ಶೂನೇಮ್ಳಾದ ಅಬೀಷಗ್ಳನ್ನು ಕಂಡುಕೊಂಡು ಅವಳನ್ನು ಅರಸನ ಬಳಿಗೆ ಕರತಂದರು. ಈ ಸೌಂದರ್ಯವತಿಯಾದ ಹುಡುಗಿಯು ಅರಸನನ್ನು ಆದರಿಸಿ ಅವನನ್ನು ಸೇವಿ ಸುತ್ತಾ ಇದ್ದಳು; ಆದರೆ ಅರಸನು ಅವಳನ್ನು ಅರಿಯದೆ ಇದ್ದನು.
- 2 Samuel 12:8 2 ಸಮುವೇಲನು 12:8ನಿನ್ನ ಯಜಮಾನನ ಮನೆಯನ್ನೂ ನಿನ್ನ ಯಜಮಾನನ ಹೆಂಡತಿಯರನ್ನೂ ನಿನ್ನ ಎದೆಗೆ ಕೊಟ್ಟು ಇಸ್ರಾಯೇಲಿನ ಮನೆಯನ್ನೂ ಯೆಹೂದದ ಮನೆಯನ್ನೂ ನಿನಗೆ ಕೊಟ್ಟೆನು.
- 2 Samuel 3:7 2 ಸಮುವೇಲನು 3:7ಸೌಲನಿಗೆ ಅಯಾಹನ ಮಗಳಾದ ರಿಚ್ಪಳೆಂಬ ಉಪಪತ್ನಿ ಇದ್ದಳು. ಈಷ್ಬೋಶೆತನು ಅಬ್ನೇರ ನಿಗೆ--ನೀನು ನನ್ನ ತಂದೆಯ ಉಪಪತ್ನಿಯ ಬಳಿಗೆ ಪ್ರವೇಶಿಸಿದ್ದೇನು ಅಂದನು.