1 Kings · chapter 2 · verse 18
1 Kings 2:18 in Kannada
ಅವನು ನಿನಗೆ ಆಗುವ ದಿಲ್ಲವೆಂದು ಹೇಳುವದಿಲ್ಲ ಅಂದನು. ಅದಕ್ಕೆ ಬತ್ಷೆಬೆಳುಒಳ್ಳೇದು, ನಿನಗೋಸ್ಕರ ಅರಸನ ಸಂಗಡ ಮಾತ ನಾಡುವೆನು ಅಂದಳು.
Avanu ninage aaguva dillavendu heluvadilla andanu. Adakke batshebeluolledu, ninagoskara arasana sangada maata naaduvenu andalu.
1 Kings 2:18 in English
- King James Version (KJV)
- And Bath-sheba said, Well; I will speak for thee unto the king.
- World English Bible (WEB)
- Bathsheba said, “All right. I will speak for you to the king.”
- American Standard Version (ASV)
- And Bath-sheba said, Well; I will speak for thee unto the king.
- Bible in Basic English (BBE)
- And Bath-sheba said, Good! I will make your request to the king.
- Darby Translation (DBY)
- And Bathsheba said, Well, I will speak for thee to the king.
- Webster's Bible (WBS)
- And Bath-sheba said, Well; I will speak for thee to the king.
- Young's Literal Translation (YLT)
- And Bath-Sheba saith, 'Good; I do speak for thee unto the king.'
Read in context
- 16ಆದರೆ ರಾಜ್ಯವು ತಿರುಗಿಕೊಂಡು ನನ್ನ ಸಹೋದರನದಾ ಯಿತು; ಅದು ಅವನಿಗೆ ಕರ್ತನಿಂದ ಉಂಟಾಯಿತು. ಈಗ ನಾನು ನಿನ್ನನ್ನು ಒಂದು ಮನವಿ ಕೇಳಿಕೊಳ್ಳುತ್ತೇನೆ; ಅದನ್ನು ಅಲ್ಲಗಳೆಯಬೇಡ ಅಂದನು.
- 17ಆಕೆಯು ಅವನಿಗೆ--ಹೇಳು ಅಂದಳು. ಆಗ ಅವನು--ನೀನು ದಯಮಾಡಿ ಅರಸನಾದ ಸೊಲೊಮೋನನು ಶೂನೇ ಮ್ಯಳಾದ ಅಬೀಷಗೈಳನ್ನು ನನಗೆ ಹೆಂಡತಿಯಾಗಿ ಕೊಡಲು ಅವನನ್ನು ಕೇಳು;
- 18ಅವನು ನಿನಗೆ ಆಗುವ ದಿಲ್ಲವೆಂದು ಹೇಳುವದಿಲ್ಲ ಅಂದನು. ಅದಕ್ಕೆ ಬತ್ಷೆಬೆಳುಒಳ್ಳೇದು, ನಿನಗೋಸ್ಕರ ಅರಸನ ಸಂಗಡ ಮಾತ ನಾಡುವೆನು ಅಂದಳು.
- 19ಆದದರಿಂದ ಬತ್ಷೆಬೆಳು ಅದೋನೀಯನಿಗೋಸ್ಕರ ಮಾತನಾಡುವದಕ್ಕೆ ಅರಸ ನಾದ ಸೊಲೊಮೋನನ ಬಳಿಗೆ ಹೋದಳು. ಅರಸನು ಅವಳನ್ನು ಎದುರುಗೊಳ್ಳಲು ಎದ್ದು ಅವಳಿಗೆ ಅಡ್ಡಬಿದ್ದು ತಾನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ಅರಸನ ತಾಯಿಗೋಸ್ಕರ ಆಸನವನ್ನು ಹಾಕಿಸಿದನು.
- 20ಅವಳು ಅವನ ಬಲಗಡೆಯಲ್ಲಿ ಕುಳಿತುಕೊಂಡಳು. ಅವಳು ಅವನಿಗೆ--ನಿನ್ನಿಂದ ಒಂದು ಚಿಕ್ಕ ಮನವಿ ಕೇಳುತ್ತೇನೆ; ಆಗುವದಿಲ್ಲವೆಂದು ಹೇಳಬೇಡ ಅಂದಳು. ಅರಸನು ಅವಳಿಗೆ--ನನ್ನ ತಾಯಿಯೇ, ಕೇಳು; ನಾನು ನಿನ್ನ ಮಾತಿಗೆ ಆಗುವದಿಲ್ಲವೆಂದು ಹೇಳುವದಿಲ್ಲ ಅಂದನು.