Skip to content
ThuthiThuthiThuthi
1 Kings · chapter 2 · verse 20

1 Kings 2:20 in Kannada

ಅವಳು ಅವನ ಬಲಗಡೆಯಲ್ಲಿ ಕುಳಿತುಕೊಂಡಳು. ಅವಳು ಅವನಿಗೆ--ನಿನ್ನಿಂದ ಒಂದು ಚಿಕ್ಕ ಮನವಿ ಕೇಳುತ್ತೇನೆ; ಆಗುವದಿಲ್ಲವೆಂದು ಹೇಳಬೇಡ ಅಂದಳು. ಅರಸನು ಅವಳಿಗೆ--ನನ್ನ ತಾಯಿಯೇ, ಕೇಳು; ನಾನು ನಿನ್ನ ಮಾತಿಗೆ ಆಗುವದಿಲ್ಲವೆಂದು ಹೇಳುವದಿಲ್ಲ ಅಂದನು.

Avalu avana balagadeyalli kulitukondalu. Avalu avanige--ninninda ondu chikka manavi keluttene; aaguvadillavendu helabeda andalu. Arasanu avalige--nanna taayiye, kelu; naanu ninna maatige aaguvadillavendu heluvadilla andanu.

1 Kings 2:20 in English

King James Version (KJV)
Then she said, I desire one small petition of thee; [I pray thee], say me not nay. And the king said unto her, Ask on, my mother: for I will not say thee nay.
World English Bible (WEB)
Then she said, “I ask one small petition of you; don’t deny me.” The king said to her, “Ask on, my mother, for I will not deny you.”
American Standard Version (ASV)
Then she said, I ask one small petition of thee; deny me not. And the king said unto her, Ask on, my mother; for I will not deny thee.
Bible in Basic English (BBE)
Then she said, I have one small request to make to you; do not say, No, to me. And the king said, Say on, my mother, for I will not say, No, to you.
Darby Translation (DBY)
Then she said, I desire one small petition of thee; refuse me not. And the king said to her, Ask, my mother, for I will not refuse thee.
Webster's Bible (WBS)
Then she said, I desire one small petition of thee; [I pray thee] , deny me not. And the king said to her, Ask on, my mother: for I will not deny thee.
Young's Literal Translation (YLT)
And she saith, 'One small petition I ask of thee, turn not back my face;' and the king saith to her, 'Ask, my mother, for I do not turn back thy face.'

Read in context

  1. 18ಅವನು ನಿನಗೆ ಆಗುವ ದಿಲ್ಲವೆಂದು ಹೇಳುವದಿಲ್ಲ ಅಂದನು. ಅದಕ್ಕೆ ಬತ್ಷೆಬೆಳುಒಳ್ಳೇದು, ನಿನಗೋಸ್ಕರ ಅರಸನ ಸಂಗಡ ಮಾತ ನಾಡುವೆನು ಅಂದಳು.
  2. 19ಆದದರಿಂದ ಬತ್ಷೆಬೆಳು ಅದೋನೀಯನಿಗೋಸ್ಕರ ಮಾತನಾಡುವದಕ್ಕೆ ಅರಸ ನಾದ ಸೊಲೊಮೋನನ ಬಳಿಗೆ ಹೋದಳು. ಅರಸನು ಅವಳನ್ನು ಎದುರುಗೊಳ್ಳಲು ಎದ್ದು ಅವಳಿಗೆ ಅಡ್ಡಬಿದ್ದು ತಾನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ಅರಸನ ತಾಯಿಗೋಸ್ಕರ ಆಸನವನ್ನು ಹಾಕಿಸಿದನು.
  3. 20ಅವಳು ಅವನ ಬಲಗಡೆಯಲ್ಲಿ ಕುಳಿತುಕೊಂಡಳು. ಅವಳು ಅವನಿಗೆ--ನಿನ್ನಿಂದ ಒಂದು ಚಿಕ್ಕ ಮನವಿ ಕೇಳುತ್ತೇನೆ; ಆಗುವದಿಲ್ಲವೆಂದು ಹೇಳಬೇಡ ಅಂದಳು. ಅರಸನು ಅವಳಿಗೆ--ನನ್ನ ತಾಯಿಯೇ, ಕೇಳು; ನಾನು ನಿನ್ನ ಮಾತಿಗೆ ಆಗುವದಿಲ್ಲವೆಂದು ಹೇಳುವದಿಲ್ಲ ಅಂದನು.
  4. 21ಅದಕ್ಕವಳು--ಶೂನೇಮ್ಯಳಾದ ಅಬೀಷ ಗೈಳನ್ನು ನಿನ್ನ ಸಹೋದರನಾದ ಅದೋನೀಯನಿಗೆ ಹೆಂಡತಿಯಾಗಿ ಕೊಡಲ್ಪಡಲಿ ಅಂದಳು.
  5. 22ಅರಸನಾದ ಸೊಲೊಮೋನನು ತನ್ನ ತಾಯಿಗೆ ಪ್ರತ್ಯುತ್ತರವಾಗಿಅದೋನೀಯನಿಗೋಸ್ಕರ ಶೂನೇಮ್ಯಳಾದ ಅಬೀಷ ಗೈಳನ್ನು ನೀನು ಕೇಳುವದೇನು? ಅವನಿಗೋಸ್ಕರ ರಾಜ್ಯ ವನ್ನು ಕೇಳು, ಅವನು ನನ್ನ ಅಣ್ಣ. ಅವನಿಗೋಸ್ಕರವೂ ಯಾಜಕನಾದ ಎಬ್ಯಾತಾರನಿಗೋಸ್ಕರವೂ ಚೆರೂ ಯಳ ಮಗನಾದ ಯೋವಾಬನಿಗೋಸ್ಕರವೂ ಕೇಳು ಅಂದನು.
Read all of 1 Kings 2

Cross references

Original words (Hebrew)

1 Kings 2:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.