1 Kings · chapter 2 · verse 21
1 Kings 2:21 in Kannada
ಅದಕ್ಕವಳು--ಶೂನೇಮ್ಯಳಾದ ಅಬೀಷ ಗೈಳನ್ನು ನಿನ್ನ ಸಹೋದರನಾದ ಅದೋನೀಯನಿಗೆ ಹೆಂಡತಿಯಾಗಿ ಕೊಡಲ್ಪಡಲಿ ಅಂದಳು.
Adakkavalu--shoonemyalaada abeesha gailannu ninna sahodaranaada adoneeyanige hendatiyaagi kodalpadali andalu.
1 Kings 2:21 in English
- King James Version (KJV)
- And she said, Let Abishag the Shunammite be given to Adonijah thy brother to wife.
- World English Bible (WEB)
- She said, “Let Abishag the Shunammite be given to Adonijah your brother as wife.”
- American Standard Version (ASV)
- And she said, Let Abishag the Shunammite be given to Adonijah thy brother to wife.
- Bible in Basic English (BBE)
- And she said, Let Abishag the Shunammite be given to Adonijah your brother for a wife.
- Darby Translation (DBY)
- And she said, Let Abishag the Shunammite be given to Adonijah thy brother as wife.
- Webster's Bible (WBS)
- And she said, Let Abishag the Shunamite be given to Adonijah thy brother for a wife.
- Young's Literal Translation (YLT)
- And she saith, 'Let Abishag the Shunammite be given to Adonijah thy brother for a wife.'
Read in context
- 19ಆದದರಿಂದ ಬತ್ಷೆಬೆಳು ಅದೋನೀಯನಿಗೋಸ್ಕರ ಮಾತನಾಡುವದಕ್ಕೆ ಅರಸ ನಾದ ಸೊಲೊಮೋನನ ಬಳಿಗೆ ಹೋದಳು. ಅರಸನು ಅವಳನ್ನು ಎದುರುಗೊಳ್ಳಲು ಎದ್ದು ಅವಳಿಗೆ ಅಡ್ಡಬಿದ್ದು ತಾನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ಅರಸನ ತಾಯಿಗೋಸ್ಕರ ಆಸನವನ್ನು ಹಾಕಿಸಿದನು.
- 20ಅವಳು ಅವನ ಬಲಗಡೆಯಲ್ಲಿ ಕುಳಿತುಕೊಂಡಳು. ಅವಳು ಅವನಿಗೆ--ನಿನ್ನಿಂದ ಒಂದು ಚಿಕ್ಕ ಮನವಿ ಕೇಳುತ್ತೇನೆ; ಆಗುವದಿಲ್ಲವೆಂದು ಹೇಳಬೇಡ ಅಂದಳು. ಅರಸನು ಅವಳಿಗೆ--ನನ್ನ ತಾಯಿಯೇ, ಕೇಳು; ನಾನು ನಿನ್ನ ಮಾತಿಗೆ ಆಗುವದಿಲ್ಲವೆಂದು ಹೇಳುವದಿಲ್ಲ ಅಂದನು.
- 21ಅದಕ್ಕವಳು--ಶೂನೇಮ್ಯಳಾದ ಅಬೀಷ ಗೈಳನ್ನು ನಿನ್ನ ಸಹೋದರನಾದ ಅದೋನೀಯನಿಗೆ ಹೆಂಡತಿಯಾಗಿ ಕೊಡಲ್ಪಡಲಿ ಅಂದಳು.
- 22ಅರಸನಾದ ಸೊಲೊಮೋನನು ತನ್ನ ತಾಯಿಗೆ ಪ್ರತ್ಯುತ್ತರವಾಗಿಅದೋನೀಯನಿಗೋಸ್ಕರ ಶೂನೇಮ್ಯಳಾದ ಅಬೀಷ ಗೈಳನ್ನು ನೀನು ಕೇಳುವದೇನು? ಅವನಿಗೋಸ್ಕರ ರಾಜ್ಯ ವನ್ನು ಕೇಳು, ಅವನು ನನ್ನ ಅಣ್ಣ. ಅವನಿಗೋಸ್ಕರವೂ ಯಾಜಕನಾದ ಎಬ್ಯಾತಾರನಿಗೋಸ್ಕರವೂ ಚೆರೂ ಯಳ ಮಗನಾದ ಯೋವಾಬನಿಗೋಸ್ಕರವೂ ಕೇಳು ಅಂದನು.
- 23ಅರಸನಾದ ಸೊಲೊಮೋನನು--ಅದೋನೀಯನು ಈ ಮಾತನ್ನು ತನ್ನ ಪ್ರಾಣಕ್ಕೆ ವಿರೋಧವಾಗಿ ಹೇಳದೆ ಇದ್ದರೆ ದೇವರು ನನಗೆ ಹಾಗೆಯೂ ಅದಕ್ಕಿಂತ ಅಧಿಕವಾಗಿಯೂ ಮಾಡ ಲೆಂದು ಕರ್ತನ ಹೆಸರಿನಲ್ಲಿ ಆಣೆ ಇಟ್ಟನು.
Cross references
- 1 Kings 1:3 1 ಅರಸುಗಳು 1:3ಹಾಗೆಯೇ ಅವರು ಸೌಂದರ್ಯವತಿಯಾದ ಹುಡುಗಿಗೋಸ್ಕರ ಇಸ್ರಾ ಯೇಲಿನ ಮೇರೆಗಳಲ್ಲೆಲ್ಲಾ ಹುಡುಕಿ ಶೂನೇಮ್ಳಾದ ಅಬೀಷಗ್ಳನ್ನು ಕಂಡುಕೊಂಡು ಅವಳನ್ನು ಅರಸನ ಬಳಿಗೆ ಕರತಂದರು.
- 2 Samuel 16:21–22 2 ಸಮುವೇಲನು 16:21–22ಅಹೀತೋಫೆಲನು ಅಬ್ಷಾಲೋಮನಿಗೆ--ನಿನ್ನ ತಂದೆಯು ಮನೆಗೆ ಕಾವಲಿಟ್ಟ ಉಪಪತ್ನಿಗಳೊಡನೆ ಸಂಗಮಿಸು; ಆಗ ನಿನ್ನ ತಂದೆ ಯಿಂದ ನೀನು ಹಗೆಮಾಡಲ್ಪಟ್ಟವನೆಂದು ಎಲ್ಲಾ ಇಸ್ರಾ ಯೇಲ್ಯರು ಕೇಳಿ ನಿನ್ನ ಸಂಗಡ ಇರುವ ಎಲ್ಲಾ ಜನರ ಕೈಗಳೂ ಬಲವಾಗಿರುವವು ಅಂದನು. ಹಾಗೆಯೇ ಅವರು ಅಬ್ಷಾಲೋಮನಿಗೋಸ್ಕರ ಮನೆಯ ಮೇಲೆ ಡೇರೆ ಹಾಕಿದರು; ಅಲ್ಲಿ ಅಬ್ಷಾಲೋಮನು ಎಲ್ಲಾ ಇಸ್ರಾಯೇಲ್ಯರ ಕಣ್ಣುಗಳ ಮುಂದೆ ತನ್ನ ತಂದೆಯ ಉಪಪತ್ನಿಗಳನ್ನು ಕೂಡಿದನು.ಆ ದಿವಸಗಳಲ್ಲಿ ಅಹೀತೋಫೆಲನು ಆಲೋಚಿಸಿದ ಆಲೋಚನೆಯು ಒಬ್ಬನು ದೈವೋಕ್ತಿಗಳನ್ನು ವಿಚಾರಿಸುವ ಹಾಗೆ ಇತ್ತು. ಅಹೀತೋಫೆಲನ ಆಲೋಚನೆಯೆಲ್ಲಾ ದಾವೀದನಿಗೂ ಅಬ್ಷಾಲೋಮನಿಗೂ ಹಾಗೆಯೇ ಇತ್ತು.