1 Kings · chapter 2 · verse 23
1 Kings 2:23 in Kannada
ಅರಸನಾದ ಸೊಲೊಮೋನನು--ಅದೋನೀಯನು ಈ ಮಾತನ್ನು ತನ್ನ ಪ್ರಾಣಕ್ಕೆ ವಿರೋಧವಾಗಿ ಹೇಳದೆ ಇದ್ದರೆ ದೇವರು ನನಗೆ ಹಾಗೆಯೂ ಅದಕ್ಕಿಂತ ಅಧಿಕವಾಗಿಯೂ ಮಾಡ ಲೆಂದು ಕರ್ತನ ಹೆಸರಿನಲ್ಲಿ ಆಣೆ ಇಟ್ಟನು.
Arasanaada solomonanu--adoneeyanu ee maatannu tanna praanakke virodhavaagi helade iddare devaru nanage haageyoo adakkinta adhikavaagiyoo maada lendu kartana hesarinalli aane ittanu.
1 Kings 2:23 in English
- King James Version (KJV)
- Then king Solomon sware by the LORD, saying, God do so to me, and more also, if Adonijah have not spoken this word against his own life.
- World English Bible (WEB)
- Then King Solomon swore by the LORD, saying, “God do so to me, and more also, if Adonijah has not spoken this word against his own life.
- American Standard Version (ASV)
- Then king Solomon sware by Jehovah, saying, God do so to me, and more also, if Adonijah hath not spoken this word against his own life.
- Bible in Basic English (BBE)
- Then King Solomon took an oath by the Lord, saying, May God's punishment be on me if Adonijah does not give payment for these words with his life.
- Darby Translation (DBY)
- And king Solomon swore by Jehovah saying, God do so to me, and more also, — Adonijah has spoken this word against his own life!
- Webster's Bible (WBS)
- Then king Solomon swore by the LORD, saying, God do so to me, and more also, if Adonijah hath not spoken this word against his own life.
- Young's Literal Translation (YLT)
- And king Solomon sweareth by Jehovah, saying, 'Thus doth God to me, and thus He doth add — surely against his soul hath Adonijah spoken this word;
Read in context
- 21ಅದಕ್ಕವಳು--ಶೂನೇಮ್ಯಳಾದ ಅಬೀಷ ಗೈಳನ್ನು ನಿನ್ನ ಸಹೋದರನಾದ ಅದೋನೀಯನಿಗೆ ಹೆಂಡತಿಯಾಗಿ ಕೊಡಲ್ಪಡಲಿ ಅಂದಳು.
- 22ಅರಸನಾದ ಸೊಲೊಮೋನನು ತನ್ನ ತಾಯಿಗೆ ಪ್ರತ್ಯುತ್ತರವಾಗಿಅದೋನೀಯನಿಗೋಸ್ಕರ ಶೂನೇಮ್ಯಳಾದ ಅಬೀಷ ಗೈಳನ್ನು ನೀನು ಕೇಳುವದೇನು? ಅವನಿಗೋಸ್ಕರ ರಾಜ್ಯ ವನ್ನು ಕೇಳು, ಅವನು ನನ್ನ ಅಣ್ಣ. ಅವನಿಗೋಸ್ಕರವೂ ಯಾಜಕನಾದ ಎಬ್ಯಾತಾರನಿಗೋಸ್ಕರವೂ ಚೆರೂ ಯಳ ಮಗನಾದ ಯೋವಾಬನಿಗೋಸ್ಕರವೂ ಕೇಳು ಅಂದನು.
- 23ಅರಸನಾದ ಸೊಲೊಮೋನನು--ಅದೋನೀಯನು ಈ ಮಾತನ್ನು ತನ್ನ ಪ್ರಾಣಕ್ಕೆ ವಿರೋಧವಾಗಿ ಹೇಳದೆ ಇದ್ದರೆ ದೇವರು ನನಗೆ ಹಾಗೆಯೂ ಅದಕ್ಕಿಂತ ಅಧಿಕವಾಗಿಯೂ ಮಾಡ ಲೆಂದು ಕರ್ತನ ಹೆಸರಿನಲ್ಲಿ ಆಣೆ ಇಟ್ಟನು.
- 24ಹಾಗಾ ದರೆ ನನ್ನನ್ನು ಸ್ಥಿರಪಡಿಸಿ ನನ್ನ ತಂದೆಯಾದ ದಾವೀದನ ಸಿಂಹಾಸನದ ಮೇಲೆ ನನ್ನನ್ನು ಕೂಡ್ರಿಸಿ ತಾನು ಮಾತು ಕೊಟ್ಟ ಪ್ರಕಾರ ನನಗೆ ಮನೆಯನ್ನು ಕಟ್ಟಿಸಿದ ಕರ್ತನ ಜೀವದಾಣೆ, ಈ ಹೊತ್ತು ಅದೋನೀಯನು ಸಾಯು ವನು ಅಂದನು.
- 25ಅರಸನಾದ ಸೊಲೊಮೋನನು ಯೆಹೋಯಾದಾವನ ಮಗನಾದ ಬೆನಾಯನನ್ನು ಕಳುಹಿಸಿದನು. ಇವನು ಅವನ ಮೇಲೆ ಬಿದದ್ದರಿಂದ ಅವನು ಸತ್ತುಹೋದನು.
Cross references
- Ruth 1:17 ರೂತಳು 1:17ನೀನು ಎಲ್ಲಿ ಸಾಯುತ್ತೀಯೋ ಅಲ್ಲಿಯೇ ನಾನು ಸತ್ತುಹೂಣಲ್ಪಡುವೆನು. ಮರಣವು ಮಾತ್ರ ನಮ್ಮನ್ನು ಅಗಲಿಸದ ಹೊರತು ನಾನು ಅಗಲಿದರೆ ಕರ್ತನು ನನಗೆ ಬೇಕಾದದ್ದನ್ನು ಮಾಡಲಿ ಅಂದಳು.
- Psalm 64:8 ಕೀರ್ತನೆಗಳು 64:8ಹೀಗೆ ತಮ್ಮ ನಾಲಿಗೆಯು ತಮ್ಮ ಮೇಲೆ ಬೀಳುವಂತೆ ಮಾಡಿ ಕೊಳ್ಳುತ್ತಾರೆ. ಅವರನ್ನು ನೋಡುವವರೆಲ್ಲರೂ ಓಡಿ ಹೋಗುವರು.
- Psalm 140:9 ಕೀರ್ತನೆಗಳು 140:9ನನ್ನ ಸುತ್ತಲಿರುವವರ ವಿಷವೂ ಅವರ ತುಟಿಗಳ ಕಾಟವೂ ಅವರನ್ನು ಮುಚ್ಚಲಿ.
- Proverbs 18:6–7 ಜ್ಞಾನೋಕ್ತಿಗಳು 18:6–7ಅವಿವೇಕಿಯ ತುಟಿಗಳು ಕಲಹದಲ್ಲಿ ಸೇರುವದರಿಂದ ಏಟುಗಳನ್ನು ತಿನ್ನುವದಕ್ಕೆ ಅವನ ಬಾಯಿಯು ಕೂಗಿಕೊಳ್ಳುತ್ತದೆ. ಬುದ್ಧಿಹೀನನ ಬಾಯಿಯು ಅವನ ನಾಶನ ಮತ್ತು ಅವನ ತುಟಿಗಳು ಪ್ರಾಣಕ್ಕೆ ಪಾಶ.
- 2 Samuel 3:9 2 ಸಮುವೇಲನು 3:9ನಾನು ಸೌಲನ ಮನೆಯಿಂದ ರಾಜ್ಯವನ್ನು ತಪ್ಪಿಸಿ ಕರ್ತನು ದಾವೀದನಿಗೆ ಆಣೆ ಇಟ್ಟ ಪ್ರಕಾರವೇ ದಾವೀದನ ಸಿಂಹಾಸನವನ್ನು ದಾನಿನಿಂದ ಬೇರ್ಷೆಬದ ವರೆಗೂ ಇರುವ ಇಸ್ರಾಯೇಲಿನ ಮೇಲೆಯೂ ಯೆಹೂದದ ಮೇಲೆಯೂ ಸ್ಥಿರಪಡಿಸುವ ಹಾಗೆ
- 2 Samuel 3:35 2 ಸಮುವೇಲನು 3:35ಇನ್ನೂ ಹೊತ್ತಿರು ವಾಗಲೇ ಜನರೆಲ್ಲರು ಬಂದು-- ಊಟಮಾಡು ಎಂದು ದಾವೀದನಿಗೆ ಹೇಳಿದಾಗ ದಾವೀದನು--ಸೂರ್ಯನು ಅಸ್ತಮಿಸುವದಕ್ಕಿಂತ ಮುಂಚೆ ನಾನು ರೊಟ್ಟಿಯನ್ನಾ ದರೂ ಮತ್ತೇನಾದರೂ ರುಚಿ ನೋಡಿದರೆ ದೇವರು ನನಗೆ ಹಾಗೇ ಮಾಡಲಿ, ಅಧಿಕವಾಗಿಯೂ ಮಾಡ ಲೆಂದು ಆಣೆಇಟ್ಟು ಹೇಳಿದನು.
- Ecclesiastes 10:12 ಪ್ರಸಂಗಿ 10:12ಜ್ಞಾನಿಯ ಬಾಯಿಮಾತುಗಳು ಆನಂದಕರವಾಗಿವೆ; ಮೂರ್ಖನ ತುಟಿಗಳು ಅವನನ್ನೇ ನುಂಗಿಬಿಡುತ್ತವೆ.
- 1 Samuel 14:44 1 ಸಮುವೇಲನು 14:44ಅದಕ್ಕೆ ಸೌಲನು--ಯೋನಾತಾನನೇ, ನೀನು ನಿಜವಾಗಿ ಸಾಯಬೇಕು; ಇಲ್ಲದಿದ್ದರೆ ದೇವರು ನನಗೆ ಹೆಚ್ಚಾದದ್ದನ್ನು ಮಾಡಲಿ ಅಂದನು.
- Luke 19:22 ಲೂಕನು 19:22ಆಗ ಅವನು--ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ನ್ಯಾಯತೀರಿ ಸುವೆನು. ನಾನು ಇಡದೆ ಇರುವಲ್ಲಿ ತಕ್ಕೊಳ್ಳುವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆದ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತಲ್ಲಾ.
- 2 Kings 6:31 2 ಅರಸುಗಳು 6:31ಆಗ ಅವನು -- ಶಾಫಾಟನ ಮಗನಾದ ಎಲೀಷನ ತಲೆಯು ಈ ದಿನ ಅವನ ಮೇಲೆ ಇದ್ದರೆ ದೇವರು ನನಗೆ ಇದರಂತೆಯೂ ಇನ್ನು ಹೆಚ್ಚಾಗಿಯೂ ಮಾಡಲಿ ಅಂದನು.
- 1 Kings 20:10 1 ಅರಸುಗಳು 20:10ಆಗ ಬೆನ್ಹದದನು ಕಳುಹಿಸಿ--ನನ್ನನ್ನು ಹಿಂಬಾಲಿಸುವ ಸಮಸ್ತ ಜನರು ಕೈತುಂಬ ತಕ್ಕೊಳ್ಳಲು ಸಮಾರ್ಯದ ಧೂಳು ಸಾಕಾದರೆ ದೇವರುಗಳು ನನಗೆ ಹೀಗೆಯೂ ಇನ್ನೂ ಹೆಚ್ಚಾಗಿಯೂ ಮಾಡಲಿ ಎಂದು ಅವನಿಗೆ ಹೇಳಿ ಕಳುಹಿಸಿದನು.
- 2 Samuel 19:13 2 ಸಮುವೇಲನು 19:13ಇದಲ್ಲದೆ ನೀವು ಅಮಾಸನಿಗೆ--ನೀನು ನನ್ನ ಎಲುಬೂ ನನ್ನ ಮಾಂಸವೂ ಅಲ್ಲವೋ? ನೀನು ಯೋವಾಬನಿಗೆ ಬದಲಾಗಿ ಯಾವಾಗಲೂ ನನ್ನ ಮುಂದೆ ಸೈನ್ಯದ ಪ್ರಧಾನನಾಗಿರದೆ ಹೋದರೆ ದೇವರು ನನಗೆ ಹಾಗೆಯೇ ಮಾಡಲಿ ಎಂದು ಹೇಳಿರಿ ಅಂದನು.