1 Kings · chapter 2 · verse 24
1 Kings 2:24 in Kannada
ಹಾಗಾ ದರೆ ನನ್ನನ್ನು ಸ್ಥಿರಪಡಿಸಿ ನನ್ನ ತಂದೆಯಾದ ದಾವೀದನ ಸಿಂಹಾಸನದ ಮೇಲೆ ನನ್ನನ್ನು ಕೂಡ್ರಿಸಿ ತಾನು ಮಾತು ಕೊಟ್ಟ ಪ್ರಕಾರ ನನಗೆ ಮನೆಯನ್ನು ಕಟ್ಟಿಸಿದ ಕರ್ತನ ಜೀವದಾಣೆ, ಈ ಹೊತ್ತು ಅದೋನೀಯನು ಸಾಯು ವನು ಅಂದನು.
Haagaa dare nannannu sthirapadisi nanna tandeyaada daaveedana sinhaasanada mele nannannu koodrisi taanu maatu kotta prakaara nanage maneyannu kattisida kartana jeevadaane, ee hottu adoneeyanu saayu vanu andanu.
1 Kings 2:24 in English
- King James Version (KJV)
- Now therefore, [as] the LORD liveth, which hath established me, and set me on the throne of David my father, and who hath made me an house, as he promised, Adonijah shall be put to death this day.
- World English Bible (WEB)
- Now therefore as the LORD lives, who has established me and set me on my father David’s throne, and who has made me a house as he promised, surely Adonijah shall be put to death today.”
- American Standard Version (ASV)
- Now therefore as Jehovah liveth, who hath established me, and set me on the throne of David my father, and who hath made me a house, as he promised, surely Adonijah shall be put to death this day.
- Bible in Basic English (BBE)
- Now by the living Lord, who has given me my place on the seat of David my father, and made me one of a line of kings, as he gave me his word, truly Adonijah will be put to death this day.
- Darby Translation (DBY)
- And now [as] Jehovah liveth, who has established me, and set me on the throne of David my father, and who has made me a house, as he promised, Adonijah shall be put to death this day.
- Webster's Bible (WBS)
- Now therefore, [as] the LORD liveth, who hath established me, and set me on the throne of David my father, and who hath made me a house, as he promised, Adonijah shall be put to death this day.
- Young's Literal Translation (YLT)
- and now, Jehovah liveth, who hath established me, and causeth me to sit on the throne of David my father, and who hath made for me an house as He spake — surely to-day is Adonijah put to death.'
Read in context
- 22ಅರಸನಾದ ಸೊಲೊಮೋನನು ತನ್ನ ತಾಯಿಗೆ ಪ್ರತ್ಯುತ್ತರವಾಗಿಅದೋನೀಯನಿಗೋಸ್ಕರ ಶೂನೇಮ್ಯಳಾದ ಅಬೀಷ ಗೈಳನ್ನು ನೀನು ಕೇಳುವದೇನು? ಅವನಿಗೋಸ್ಕರ ರಾಜ್ಯ ವನ್ನು ಕೇಳು, ಅವನು ನನ್ನ ಅಣ್ಣ. ಅವನಿಗೋಸ್ಕರವೂ ಯಾಜಕನಾದ ಎಬ್ಯಾತಾರನಿಗೋಸ್ಕರವೂ ಚೆರೂ ಯಳ ಮಗನಾದ ಯೋವಾಬನಿಗೋಸ್ಕರವೂ ಕೇಳು ಅಂದನು.
- 23ಅರಸನಾದ ಸೊಲೊಮೋನನು--ಅದೋನೀಯನು ಈ ಮಾತನ್ನು ತನ್ನ ಪ್ರಾಣಕ್ಕೆ ವಿರೋಧವಾಗಿ ಹೇಳದೆ ಇದ್ದರೆ ದೇವರು ನನಗೆ ಹಾಗೆಯೂ ಅದಕ್ಕಿಂತ ಅಧಿಕವಾಗಿಯೂ ಮಾಡ ಲೆಂದು ಕರ್ತನ ಹೆಸರಿನಲ್ಲಿ ಆಣೆ ಇಟ್ಟನು.
- 24ಹಾಗಾ ದರೆ ನನ್ನನ್ನು ಸ್ಥಿರಪಡಿಸಿ ನನ್ನ ತಂದೆಯಾದ ದಾವೀದನ ಸಿಂಹಾಸನದ ಮೇಲೆ ನನ್ನನ್ನು ಕೂಡ್ರಿಸಿ ತಾನು ಮಾತು ಕೊಟ್ಟ ಪ್ರಕಾರ ನನಗೆ ಮನೆಯನ್ನು ಕಟ್ಟಿಸಿದ ಕರ್ತನ ಜೀವದಾಣೆ, ಈ ಹೊತ್ತು ಅದೋನೀಯನು ಸಾಯು ವನು ಅಂದನು.
- 25ಅರಸನಾದ ಸೊಲೊಮೋನನು ಯೆಹೋಯಾದಾವನ ಮಗನಾದ ಬೆನಾಯನನ್ನು ಕಳುಹಿಸಿದನು. ಇವನು ಅವನ ಮೇಲೆ ಬಿದದ್ದರಿಂದ ಅವನು ಸತ್ತುಹೋದನು.
- 26ಯಾಜಕನಾದ ಎಬ್ಯಾತಾರನಿಗೆ ಅರಸನು-- ನೀನು ಅಣತೋತಿಗೆ ನಿನ್ನ ಹೊಲಗಳಿಗೆ ಹೋಗು; ಯಾಕಂದರೆ ನೀನು ಸಾವಿಗೆ ಪಾತ್ರನಾಗಿದ್ದೀ; ಆದರೆ ನೀನು ಕರ್ತನಾದ ಯೆಹೋವನ ಮಂಜೂಷವನ್ನು ನನ್ನ ತಂದೆಯಾದ ದಾವೀದನ ಮುಂದೆ ಹೊತ್ತದ್ದ ರಿಂದಲೂ ನನ್ನ ತಂದೆಯ ಸಮಸ್ತ ಶ್ರಮೆಗಳಲ್ಲಿ ನೀನು ಶ್ರಮೆಪಟ್ಟದ್ದರಿಂದಲೂ ನಾನು ಈಗ ನಿನ್ನನ್ನು ಸಾಯಿ ಸುವದಿಲ್ಲ ಅಂದನು.
Cross references
- 1 Chronicles 22:10 1 ಪೂರ್ವಕಾಲವೃತ್ತಾಂತ 22:10ಅವನು ನನ್ನ ನಾಮಕ್ಕೆ ಮನೆಯನ್ನು ಕಟ್ಟಿಸುವನು. ಅವನು ನನ್ನ ಮಗನಾಗಿರುವನು, ನಾನು ಅವನಿಗೆ ತಂದೆ ಯಾಗಿರುವೆನು; ಇಸ್ರಾಯೇಲಿನ ಮೇಲೆ ಅವನ ರಾಜ್ಯದ ಸಿಂಹಾಸನವನ್ನು ಯುಗ ಯುಗಾಂತರಕ್ಕೂ ಸ್ಥಿರಪಡಿಸುವೆನು.
- 2 Chronicles 1:8–9 2 ಪೂರ್ವಕಾಲವೃತ್ತಾಂತ 1:8–9ಆಗ ಸೊಲೊಮೋನನು ದೇವ ರಿಗೆ--ನೀನು ನನ್ನ ತಂದೆಯಾದ ದಾವೀದನಿಗೆ ಬಹು ಕೃಪೆಯನ್ನು ತೋರಿಸಿ ಅವನಿಗೆ ಬದಲಾಗಿ ನಾನು ಆಳುವಂತೆ ಮಾಡಿದಿ. ಈಗ ಕರ್ತನಾದ ದೇವರೇ, ನನ್ನ ತಂದೆಯಾದ ದಾವೀದನಿಗೆ ನೀನು ಮಾಡಿದ ವಾಗ್ದಾನವು ಸ್ಥಾಪಿತವಾಗಲಿ, ಲೆಕ್ಕದಲ್ಲಿ ಧೂಳಿಯ ಹಾಗೆ ಹೆಚ್ಚಾಗಿರುವ ಜನರ ಮೇಲೆ ನನ್ನನ್ನು ಅರಸನಾಗ ಮಾಡಿದಿ.
- 1 Samuel 25:28 1 ಸಮುವೇಲನು 25:28ನೀನು ದಯಮಾಡಿ ನಿನ್ನ ದಾಸಿಯದ್ರೋಹವನ್ನು ಮನ್ನಿಸಬೇಕು; ನನ್ನ ಒಡೆಯನು ಕರ್ತನ ಯುದ್ಧಗಳನ್ನು ನಡೆಸುತ್ತಾನೆ; ನಿನ್ನ ದಿನಗಳಲ್ಲಿ ನಿನ್ನ ಬಳಿಯಲ್ಲಿ ಕೆಟ್ಟತನವು ಕಂಡುಹಿಡಿ ಯಲ್ಪಟ್ಟದ್ದಿಲ್ಲ; ಆದದರಿಂದ ಕರ್ತನು ನನ್ನ ಒಡೆಯನಿಗೆ ಸ್ಥಿರವಾದ ಮನೆಯನ್ನು ಖಂಡಿತವಾಗಿ ಮಾಡುವನು.
- 1 Kings 3:6–7 1 ಅರಸುಗಳು 3:6–7ಅದಕ್ಕೆ ಸೊಲೊಮೋನನು--ನನ್ನ ತಂದೆಯಾಗಿರುವ ನಿನ್ನ ಸೇವಕನಾದ ದಾವೀದನು ನಿನ್ನ ಮುಂದೆ ಸತ್ಯದಿಂದಲೂ ನೀತಿಯಿಂದಲೂ ಯಥಾರ್ಥವಾದ ಹೃದಯವುಳ್ಳವ ನಾಗಿಯೂ ನಡೆದದ್ದರಿಂದ ನೀನು ಅವನಿಗೆ ಬಹು ದಯೆತೋರಿಸಿ ಈ ಮಹಾಕರುಣೆಯನ್ನು ಅವನಿ ಗೋಸ್ಕರ ಕಾದಿಟ್ಟಿದ್ದೀ. ಈ ಹೊತ್ತಿರುವ ಹಾಗೆಯೇ ತನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳಲು ಒಬ್ಬ ಮಗನನ್ನು ಕೊಟ್ಟಿದ್ದೀ. ನನ್ನ ದೇವರಾದ ಕರ್ತನೇ, ನೀನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ನಿನ್ನ ಸೇವಕನನ್ನು ಅರಸನಾಗಮಾಡಿದ್ದೀ. ಆದರೆ ನಾನು ಚಿಕ್ಕ ಬಾಲಕನಾಗಿದ್ದು ಹೊರಗೆ ಹೋಗುವದಕ್ಕೂ ಒಳಗೆ ಬರುವದಕ್ಕೂ ಅರಿಯದೆ ಇದ್ದೇನೆ.
- 1 Chronicles 17:10 1 ಪೂರ್ವಕಾಲವೃತ್ತಾಂತ 17:10ನಾನು ನಿನ್ನ ಸಮಸ್ತ ಶತ್ರುಗಳನ್ನು ತಗ್ಗಿಸಿದ್ದೇನೆ. ಕರ್ತನಾದ ನಾನು ನಿನಗೆ ಒಂದು ಮನೆಯನ್ನು ಕಟ್ಟುವೆನೆಂದು ನಿನಗೆ ತಿಳಿಸುತ್ತೇನೆ.
- 1 Kings 10:9 1 ಅರಸುಗಳು 10:9ನಿನ್ನನ್ನು ಇಸ್ರಾಯೇಲಿನ ಸಿಂಹಾಸನದ ಮೇಲೆ ಕೂಡ್ರಿಸುವ ಹಾಗೆ ನಿನ್ನಲ್ಲಿ ಇಷ್ಟಪಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ. ಕರ್ತನು ಯುಗಯುಗಕ್ಕೂ ಇಸ್ರಾಯೇಲನ್ನು ಪ್ರೀತಿ ಮಾಡಿದ್ದರಿಂದ ನ್ಯಾಯವನ್ನೂ ನೀತಿಯನ್ನೂ ನಡಿಸಲು ಆತನು ನಿನ್ನನ್ನು ಅರಸನಾಗ ಮಾಡಿದನು ಅಂದಳು.
- 2 Samuel 7:27 2 ಸಮುವೇಲನು 7:27ಸೈನ್ಯ ಗಳ ಓ ಕರ್ತನೇ, ಇಸ್ರಾಯೇಲಿನ ದೇವರೇ, ನಿನ್ನ ದಾಸನಿಗೆ--ನಾನು ನಿನಗೆ ಮನೆಯನ್ನು ಕಟ್ಟುವೆನೆಂದು ಪ್ರಕಟಮಾಡಿದ್ದರಿಂದ ನಿನ್ನನ್ನು ಕುರಿತು ಈ ಪ್ರಾರ್ಥನೆ ಯನ್ನು ಪ್ರಾರ್ಥಿಸುವದಕ್ಕೆ ನಿನ್ನ ದಾಸನ ಹೃದಯದಲ್ಲಿ ಉಂಟಾಯಿತು.
- 1 Chronicles 29:23 1 ಪೂರ್ವಕಾಲವೃತ್ತಾಂತ 29:23ಆಗ ಸೊಲೊಮೋನನು ತನ್ನ ತಂದೆಯಾದ ದಾವೀದನಿಗೆ ಬದಲಾಗಿ ಅರಸನಾಗಿ, ಕರ್ತನ ಸಿಂಹಾಸನದ ಮೇಲೆ ಕುಳಿತುಕೊಂಡು ಸಫಲ ಹೊಂದಿದನು. ಸಮಸ್ತ ಇಸ್ರಾಯೇಲ್ಯರು ಅವನಿಗೆ ವಿಧೇಯರಾದರು.
- 1 Kings 1:52 1 ಅರಸುಗಳು 1:52ಅದಕ್ಕೆ ಸೊಲೊ ಮೋನನು--ಅವನು ಉತ್ತಮನಾಗಿದ್ದರೆ ಅವನ ಕೂದಲಲ್ಲಿ ಒಂದಾದರೂ ನೆಲಕ್ಕೆ ಬೀಳದು; ಆದರೆ ಅವನಲ್ಲಿ ಕೆಟ್ಟತನವು ಸಿಕ್ಕಿದರೆ ಅವನು ಸಾಯುವನು ಅಂದನು.ಅರಸನಾದ ಸೊಲೊಮೋನನು ಅವ ನನ್ನು ಕರೆಸಿದಾಗ ಬಲಿಪೀಠದ ಬಳಿಯಿಂದ ಅವ ನನ್ನು ಕರಕೊಂಡು ಬಂದರು. ಆಗ ಅವನು ಬಂದು ಅರಸನಾದ ಸೊಲೊಮೋನನಿಗೆ ಅಡ್ಡ ಬಿದ್ದನು. ಸೊಲೊಮೋನನು ಅವನಿಗೆ--ನಿನ್ನ ಮನೆಗೆ ಹೋಗು ಅಂದನು.
- 1 Kings 1:29 1 ಅರಸುಗಳು 1:29ನಿನ್ನ ಮಗನಾದ ಸೊಲೊಮೋನನು ನನ್ನ ತರುವಾಯ ಆಳುವನೆಂದೂ
- Psalm 127:1 ಕೀರ್ತನೆಗಳು 127:1ಕರ್ತನು ಮನೆಯನ್ನು ಕಟ್ಟದಿದ್ದರೆ, ಅದನ್ನು ಕಟ್ಟುವವರು ವ್ಯರ್ಥವಾಗಿ ಕಷ್ಟಪಡುತ್ತಾರೆ; ಕರ್ತನು ಪಟ್ಟಣವನ್ನು ಕಾಪಾಡದೆ ಇದ್ದರೆ ಅದನ್ನು ಕಾಪಾಡುವವನು ವ್ಯರ್ಥವಾಗಿ ಎಚ್ಚರ ವಾಗಿರುತ್ತಾನೆ.
- Exodus 1:21 ವಿಮೋಚನಕಾಂಡ 1:21ಸೂಲಗಿತ್ತಿಯರು ದೇವರಿಗೆ ಭಯ ಪಟ್ಟದ್ದರಿಂದ ಆತನು ಅವರಿಗೆ ವಂಶಾಭಿವೃದ್ಧಿಯ ನ್ನುಂಟುಮಾಡಿದನು.ಆದರೆ ಫರೋಹನು ತನ್ನ ಜನರಿಗೆಲ್ಲಾ--(ಇಬ್ರಿಯರಿಗೆ) ಹುಟ್ಟುವ ಗಂಡು ಮಕ್ಕಳನ್ನೆಲ್ಲಾ ನದಿಯಲ್ಲಿ ಹಾಕಬೇಕು. ಹೆಣ್ಣು ಮಕ್ಕಳ ನ್ನೆಲ್ಲಾ ಜೀವದಿಂದ ಉಳಿಸಬೇಕು ಎಂದು ಅಪ್ಪಣೆ ಕೊಟ್ಟನು.
Original words (Hebrew)
- liveth · H2416חַי chay
- established · H3559כּוּן kûwn
- set · H3427יָשַׁב yâshab
- throne · H3678כִּסֵּא kiççêʼ
- David · H1732דָּוִד Dâvid
- father · H1אָב ʼâb
- made · H6213עָשָׂה ʻâsâh
- house · H1004בַּיִת bayith
- promised · H1696דָבַר dâbar
- Adonijah · H138אֲדֹנִיָּה ʼĂdônîyâh
- death · H4191מוּת mûwth
- day · H3117יוֹם yôwm