Skip to content
ThuthiThuthiThuthi
1 Kings · chapter 2 · verse 27

1 Kings 2:27 in Kannada

ಹೀಗೆಯೇ ಕರ್ತನು ಶೀಲೋ ವಿನಲ್ಲಿ ಏಲಿಯ ಮನೆಯನ್ನು ಕುರಿತು ಹೇಳಿದ ವಾಕ್ಯವು ಈಡೇರುವದಕ್ಕೆ ಸೊಲೊಮೋನನು ಎಬ್ಯಾತಾರನನ್ನು ಕರ್ತನಿಗೆ ಯಾಜಕನಾಗಿರದ ಹಾಗೆ ಹೊರಡಿಸಿಬಿಟ್ಟನು.

Heegeye kartanu sheelo vinalli eliya maneyannu kuritu helida vaakyavu eederuvadakke solomonanu ebyaataaranannu kartanige yaajakanaagirada haage horadisibittanu.

1 Kings 2:27 in English

King James Version (KJV)
So Solomon thrust out Abiathar from being priest unto the LORD; that he might fulfil the word of the LORD, which he spake concerning the house of Eli in Shiloh.
World English Bible (WEB)
So Solomon thrust Abiathar out from being priest to the LORD, that he might fulfill the LORD’s word which he spoke concerning the house of Eli in Shiloh.
American Standard Version (ASV)
So Solomon thrust out Abiathar from being priest unto Jehovah, that he might fulfil the word of Jehovah, which he spake concerning the house of Eli in Shiloh.
Bible in Basic English (BBE)
So Solomon let Abiathar be priest no longer, so that he might make the word of the Lord come true which he said about the sons of Eli in Shiloh.
Darby Translation (DBY)
And Solomon thrust out Abiathar from being priest to Jehovah, to fulfil the word of Jehovah, which he had spoken concerning the house of Eli in Shiloh.
Webster's Bible (WBS)
So Solomon removed Abiathar from being priest to the LORD; that he might fulfill the word of the LORD, which he spoke concerning the house of Eli in Shiloh.
Young's Literal Translation (YLT)
And Solomon casteth out Abiathar from being priest to Jehovah, to fulfil the word of Jehovah which He spake concerning the house of Eli in Shiloh.

Read in context

  1. 25ಅರಸನಾದ ಸೊಲೊಮೋನನು ಯೆಹೋಯಾದಾವನ ಮಗನಾದ ಬೆನಾಯನನ್ನು ಕಳುಹಿಸಿದನು. ಇವನು ಅವನ ಮೇಲೆ ಬಿದದ್ದರಿಂದ ಅವನು ಸತ್ತುಹೋದನು.
  2. 26ಯಾಜಕನಾದ ಎಬ್ಯಾತಾರನಿಗೆ ಅರಸನು-- ನೀನು ಅಣತೋತಿಗೆ ನಿನ್ನ ಹೊಲಗಳಿಗೆ ಹೋಗು; ಯಾಕಂದರೆ ನೀನು ಸಾವಿಗೆ ಪಾತ್ರನಾಗಿದ್ದೀ; ಆದರೆ ನೀನು ಕರ್ತನಾದ ಯೆಹೋವನ ಮಂಜೂಷವನ್ನು ನನ್ನ ತಂದೆಯಾದ ದಾವೀದನ ಮುಂದೆ ಹೊತ್ತದ್ದ ರಿಂದಲೂ ನನ್ನ ತಂದೆಯ ಸಮಸ್ತ ಶ್ರಮೆಗಳಲ್ಲಿ ನೀನು ಶ್ರಮೆಪಟ್ಟದ್ದರಿಂದಲೂ ನಾನು ಈಗ ನಿನ್ನನ್ನು ಸಾಯಿ ಸುವದಿಲ್ಲ ಅಂದನು.
  3. 27ಹೀಗೆಯೇ ಕರ್ತನು ಶೀಲೋ ವಿನಲ್ಲಿ ಏಲಿಯ ಮನೆಯನ್ನು ಕುರಿತು ಹೇಳಿದ ವಾಕ್ಯವು ಈಡೇರುವದಕ್ಕೆ ಸೊಲೊಮೋನನು ಎಬ್ಯಾತಾರನನ್ನು ಕರ್ತನಿಗೆ ಯಾಜಕನಾಗಿರದ ಹಾಗೆ ಹೊರಡಿಸಿಬಿಟ್ಟನು.
  4. 28ಆಗ ಈ ಸುದ್ದಿ ಯೋವಾಬನಿಗೆ ಬಂತು. ಯೋವಾ ಬನು ಅಬ್ಷಾಲೋಮನ ಹಿಂದೆ ಹೋಗದೆ ಇದ್ದರೂ ಅದೋನೀಯನ ಹಿಂದೆ ಹೋದನು. ಆದದರಿಂದ ಯೋವಾಬನು ಕರ್ತನ ಮಂದಿರಕ್ಕೆ ಓಡಿ ಹೋಗಿ ಬಲಿಪೀಠದ ಕೊಂಬುಗಳನ್ನು ಹಿಡಿದನು.
  5. 29ಯೋವಾ ಬನು ಕರ್ತನ ಮಂದಿರಕ್ಕೆ ಓಡಿಹೋಗಿ ಇಗೋ, ಬಲಿಪೀಠದ ಬಳಿಯಲ್ಲಿ ಇದ್ದಾನೆಂಬ ಮಾತು ಅರಸ ನಾದ ಸೊಲೊಮೋನನಿಗೆ ತಿಳಿಸಲ್ಪಟ್ಟಿತು. ಆಗ ಸೊಲೊ ಮೋನನು ಯೆಹೋಯಾದಾವನ ಮಗನಾದ ಬೆನಾ ಯನಿಗೆ--ನೀನು ಹೋಗಿ ಅವನ ಮೇಲೆ ಬೀಳು ಅಂದನು.
Read all of 1 Kings 2

Cross references

Original words (Hebrew)

1 Kings 2:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.