1 Kings · chapter 2 · verse 28
1 Kings 2:28 in Kannada
ಆಗ ಈ ಸುದ್ದಿ ಯೋವಾಬನಿಗೆ ಬಂತು. ಯೋವಾ ಬನು ಅಬ್ಷಾಲೋಮನ ಹಿಂದೆ ಹೋಗದೆ ಇದ್ದರೂ ಅದೋನೀಯನ ಹಿಂದೆ ಹೋದನು. ಆದದರಿಂದ ಯೋವಾಬನು ಕರ್ತನ ಮಂದಿರಕ್ಕೆ ಓಡಿ ಹೋಗಿ ಬಲಿಪೀಠದ ಕೊಂಬುಗಳನ್ನು ಹಿಡಿದನು.
Aaga ee suddi yovaabanige bantu. Yovaa banu abshaalomana hinde hogade iddaroo adoneeyana hinde hodanu. Aadadarinda yovaabanu kartana mandirakke odi hogi balipeethada kombugalannu hididanu.
1 Kings 2:28 in English
- King James Version (KJV)
- Then tidings came to Joab: for Joab had turned after Adonijah, though he turned not after Absalom. And Joab fled unto the tabernacle of the LORD, and caught hold on the horns of the altar.
- World English Bible (WEB)
- This news came to Joab; for Joab had followed Adonijah, although he didn’t follow Absalom. Joab fled to the LORD’s Tent, and held onto the horns of the altar.
- American Standard Version (ASV)
- And the tidings came to Joab; for Joab had turned after Adonijah, though he turned not after Absalom. And Joab fled unto the Tent of Jehovah, and caught hold on the horns of the altar.
- Bible in Basic English (BBE)
- And news of this came to Joab; for Joab had been one of Adonijah's supporters, though he had not been on Absalom's side. Then Joab went in flight to the Tent of the Lord, and put his hands on the horns of the altar.
- Darby Translation (DBY)
- And the report came to Joab (for Joab had turned after Adonijah, though he had not turned after Absalom); and Joab fled to the tent of Jehovah, and caught hold of the horns of the altar.
- Webster's Bible (WBS)
- Then tidings came to Joab: for Joab had turned after Adonijah, though he turned not after Absalom. And Joab fled to the tabernacle of the LORD, and caught hold on the horns of the altar.
- Young's Literal Translation (YLT)
- And the report hath come unto Joab — for Joab hath turned aside after Adonijah, though after Absalom he did not turn aside — and Joab fleeth unto the tent of Jehovah, and layeth hold on the horns of the altar.
Read in context
- 26ಯಾಜಕನಾದ ಎಬ್ಯಾತಾರನಿಗೆ ಅರಸನು-- ನೀನು ಅಣತೋತಿಗೆ ನಿನ್ನ ಹೊಲಗಳಿಗೆ ಹೋಗು; ಯಾಕಂದರೆ ನೀನು ಸಾವಿಗೆ ಪಾತ್ರನಾಗಿದ್ದೀ; ಆದರೆ ನೀನು ಕರ್ತನಾದ ಯೆಹೋವನ ಮಂಜೂಷವನ್ನು ನನ್ನ ತಂದೆಯಾದ ದಾವೀದನ ಮುಂದೆ ಹೊತ್ತದ್ದ ರಿಂದಲೂ ನನ್ನ ತಂದೆಯ ಸಮಸ್ತ ಶ್ರಮೆಗಳಲ್ಲಿ ನೀನು ಶ್ರಮೆಪಟ್ಟದ್ದರಿಂದಲೂ ನಾನು ಈಗ ನಿನ್ನನ್ನು ಸಾಯಿ ಸುವದಿಲ್ಲ ಅಂದನು.
- 27ಹೀಗೆಯೇ ಕರ್ತನು ಶೀಲೋ ವಿನಲ್ಲಿ ಏಲಿಯ ಮನೆಯನ್ನು ಕುರಿತು ಹೇಳಿದ ವಾಕ್ಯವು ಈಡೇರುವದಕ್ಕೆ ಸೊಲೊಮೋನನು ಎಬ್ಯಾತಾರನನ್ನು ಕರ್ತನಿಗೆ ಯಾಜಕನಾಗಿರದ ಹಾಗೆ ಹೊರಡಿಸಿಬಿಟ್ಟನು.
- 28ಆಗ ಈ ಸುದ್ದಿ ಯೋವಾಬನಿಗೆ ಬಂತು. ಯೋವಾ ಬನು ಅಬ್ಷಾಲೋಮನ ಹಿಂದೆ ಹೋಗದೆ ಇದ್ದರೂ ಅದೋನೀಯನ ಹಿಂದೆ ಹೋದನು. ಆದದರಿಂದ ಯೋವಾಬನು ಕರ್ತನ ಮಂದಿರಕ್ಕೆ ಓಡಿ ಹೋಗಿ ಬಲಿಪೀಠದ ಕೊಂಬುಗಳನ್ನು ಹಿಡಿದನು.
- 29ಯೋವಾ ಬನು ಕರ್ತನ ಮಂದಿರಕ್ಕೆ ಓಡಿಹೋಗಿ ಇಗೋ, ಬಲಿಪೀಠದ ಬಳಿಯಲ್ಲಿ ಇದ್ದಾನೆಂಬ ಮಾತು ಅರಸ ನಾದ ಸೊಲೊಮೋನನಿಗೆ ತಿಳಿಸಲ್ಪಟ್ಟಿತು. ಆಗ ಸೊಲೊ ಮೋನನು ಯೆಹೋಯಾದಾವನ ಮಗನಾದ ಬೆನಾ ಯನಿಗೆ--ನೀನು ಹೋಗಿ ಅವನ ಮೇಲೆ ಬೀಳು ಅಂದನು.
- 30ಬೆನಾಯನು ಕರ್ತನ ಮಂದಿರಕ್ಕೆ ಬಂದು ಅವನಿಗೆ--ನೀನು ಹೊರಗೆ ಬರಬೇಕೆಂದು ಅರಸನು ಹೇಳುತ್ತಾನೆ ಅಂದನು. ಅದಕ್ಕವನು--ಇಲ್ಲ, ಇಲ್ಲಿಯೇ ಸಾಯುತ್ತೇನೆ ಅಂದನು. ಬೆನಾಯನು ಅರಸನ ಬಳಿಗೆ ತಿರಿಗಿ ಹೋಗಿ ಯೋವಾಬನು ಹೀಗೆ ಹೇಳಿ ನನಗೆ ಪ್ರತ್ಯುತ್ತರಕೊಟ್ಟನು ಅಂದನು.
Cross references
- 1 Kings 1:7 1 ಅರಸುಗಳು 1:7ಅಬ್ಷಾಲೋಮನ ತರು ವಾಯ ಅವನ ತಾಯಿ ಅವನನ್ನು ಹೆತ್ತಳು. ಅವನು ಚೆರೂಯಳ ಮಗನಾದ ಯೋವಾಬನ ಸಂಗಡಲೂ ಯಾಜಕನಾದ ಎಬ್ಯಾತಾರನ ಸಂಗಡಲೂ ಮಾತನಾ ಡಿದನು; ಅವರು ಅದೋನೀಯನನ್ನು ಹಿಂಬಾಲಿಸಿ ಅವನಿಗೆ ಸಹಾಯಕರಾಗಿದ್ದರು.
- 1 Kings 1:50 1 ಅರಸುಗಳು 1:50ಆದರೆ ಅದೋನೀಯನು ಸೊಲೊಮೋನನಿಗೆ ಭಯಪಟ್ಟದ್ದರಿಂದ ಎದ್ದು ಹೋಗಿ ಬಲಿಪೀಠದ ಕೊಂಬುಗಳನ್ನು ಹಿಡುಕೊಂಡನು.
- 2 Samuel 18:2 2 ಸಮುವೇಲನು 18:2ಅವನು ಸೈನ್ಯವನ್ನು ಮೂರು ಪಾಲು ಮಾಡಿ ಒಂದು ಪಾಲನ್ನು ಯೋವಾಬನಿಗೂ ಇನ್ನೊಂದನ್ನು ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಗೂ ಮತ್ತೊಂದನ್ನು ಗಿತ್ತೀಯನಾದ ಇತ್ತೈಗೂ ಒಪ್ಪಿಸಿ--ನಾನೂ ನಿಮ್ಮ ಸಂಗಡ ಬರುತ್ತೇನೆ ಎಂದು ಹೇಳಿದನು.
- 2 Samuel 18:14–15 2 ಸಮುವೇಲನು 18:14–15ಆಗ ಯೋವಾಬನು--ನಾನು ಹೀಗೆ ನಿನ್ನ ಮುಂದೆ ಆಲಸ್ಯಮಾಡೆನು ಎಂದು ಹೇಳಿ ಮೂರು ಈಟಿಗಳನ್ನು ತನ್ನ ಕೈಯಲ್ಲಿ ತಕ್ಕೊಂಡು ಅಬ್ಷಾಲೋಮನು ಇನ್ನೂ ಏಲಾಮರದ ಮಧ್ಯದಲ್ಲಿ ಜೀವದಿಂದಿರುವಾಗ ಅವು ಗಳನ್ನು ಅವನ ಎದೆಗೆ ತಿವಿದನು. ಯೋವಾಬನ ಆಯುಧ ಹಿಡಿಯುವ ಹತ್ತು ಮಂದಿ ಯೌವನಸ್ಥರು ಸುತ್ತಿಕೊಂಡು ಅಬ್ಷಾಲೋಮನನ್ನು ಕೊಂದುಹಾಕಿದರು.
- 2 Samuel 17:25 2 ಸಮುವೇಲನು 17:25ಅಬ್ಷಾಲೋಮನು ಯೋವಾಬನಿಗೆ ಬದಲಾಗಿ ಅಮಾಸನನ್ನು ಸೈನ್ಯದ ಅಧಿಪತಿಯನ್ನಾಗಿ ನೇಮಿಸಿದನು. ನಾಹಾಷನಿಗೆ ಮಗಳಾದ ಅಬೀಗೈಲಳ ಬಳಿಗೆ ಪ್ರವೇಶಿಸಿದ ಇಸ್ರಾಯೇಲ್ಯನಾದ ಇತ್ರನೆಂಬ ಹೆಸರುಳ್ಳ ಈ ಅಮಾಸನು ಒಬ್ಬ ಮಗನಾಗಿದ್ದನು. ಅಬೀಗೈಲಳು ಯೋವಾಬನ ತಾಯಿಯಾದ ಚೆರೂಯಳಿಗೆ ಸಹೋದರಿಯಾಗಿದ್ದಳು.
- Deuteronomy 32:35 ಧರ್ಮೋಪದೇಶಕಾಂಡ 32:35ಮುಯ್ಯಿಗೆ ಮುಯ್ಯಿ ಕೊಡುವದೂ ಪ್ರತಿಫಲ ಕೊಡುವದೂ ನನ್ನದೇ; ತಕ್ಕ ಕಾಲದಲ್ಲಿ ಅವರ ಕಾಲು ಜಾರುವದು; ಅವರ ಕಳವಳದ ದಿವಸವು ಸವಿಾಪ ವಾಗಿದೆ. ಅವರ ಮೇಲೆ ಬರುವವುಗಳು ಬೇಗ ಬರುತ್ತವೆ.
- Exodus 27:2 ವಿಮೋಚನಕಾಂಡ 27:2ಅದರ ನಾಲ್ಕು ಮೂಲೆಗಳಲ್ಲಿ ಕೊಂಬುಗಳನ್ನು ಮಾಡಬೇಕು. ಆ ಕೊಂಬುಗಳು ಯಜ್ಞವೇದಿಗೆ ಎತ್ತರವಾಗಿರಬೇಕು; ನೀನು ಅದನ್ನು ಹಿತ್ತಾಳೆಯಿಂದ ಹೊದಿಸಬೇಕು.
Original words (Hebrew)
- tidings · H8052שְׁמוּעָה shᵉmûwʻâh
- came · H935בּוֹא bôwʼ
- Joab · H3097יוֹאָב Yôwʼâb
- Joab · H3097יוֹאָב Yôwʼâb
- turned · H5186נָטָה nâṭâh
- after · H310אַחַר ʼachar
- Adonijah · H138אֲדֹנִיָּה ʼĂdônîyâh
- turned · H5186נָטָה nâṭâh
- after · H310אַחַר ʼachar
- Absalom · H53אֲבִישָׁלוֹם ʼĂbîyshâlôwm
- Joab · H3097יוֹאָב Yôwʼâb
- fled · H5127נוּס nûwç
- tabernacle · H168אֹהֶל ʼôhel
- hold · H2388חָזַק châzaq
- horns · H7161קֶרֶן qeren
- altar · H4196מִזְבֵּחַ mizbêach