Skip to content
ThuthiThuthiThuthi
1 Kings · chapter 2 · verse 3

1 Kings 2:3 in Kannada

ನೀನು ಏನು ಮಾಡಿದರೂ ಎಲ್ಲಿ ಸಂಚರಿಸಿದರೂ ಎಲ್ಲಾದರಲ್ಲಿ ಬುದ್ಧಿಯುಳ್ಳವನಾಗಿರು ವದಕ್ಕೂ ಕರ್ತನು ನನ್ನನ್ನು ಕುರಿತು--ನಿನ್ನ ಮಕ್ಕಳು ತಾವು ಪೂರ್ಣಹೃದಯದಿಂದಲೂ ಪೂರ್ಣಪ್ರಾಣ ದಿಂದಲೂ ನನ್ನ ಮುಂದೆ ಸತ್ಯವಾಗಿ ನಡೆದುಕೊಳ್ಳುವ ಹಾಗೆ ತಮ್ಮ ಮಾರ್ಗವನ್ನು ಕಾದುಕೊಂಡರೆ ಇಸ್ರಾ ಯೇಲಿನ ಸಿಂಹಾಸನದ ಮೇಲೆ ಕೂಡ್ರತಕ್ಕವರಲ್ಲಿ ನಿನಗೆ ಕೊರತೆ ಇರುವದಿಲ್ಲ ಎಂದು ಹೇಳಿದ ತನ್ನ ವಾಕ್ಯವನ್ನು ಸ್ಥಿರಪಡಿಸುವದಕ್ಕೂ

Neenu enu maadidaroo elli sancharisidaroo ellaadaralli buddhiyullavanaagiru vadakkoo kartanu nannannu kuritu--ninna makkalu taavu poornahrudayadindaloo poornapraana dindaloo nanna munde satyavaagi nadedukolluva haage tamma maargavannu kaadukondare israa yelina sinhaasanada mele koodratakkavaralli ninage korate iruvadilla endu helida tanna vaakyavannu sthirapadisuvadakkoo

1 Kings 2:3 in English

King James Version (KJV)
And keep the charge of the LORD thy God, to walk in his ways, to keep his statutes, and his commandments, and his judgments, and his testimonies, as it is written in the law of Moses, that thou mayest prosper in all that thou doest, and whithersoever thou turnest thyself:
World English Bible (WEB)
and keep the instruction of the LORD your God, to walk in his ways, to keep his statutes, his commandments, his ordinances, and his testimonies, according to that which is written in the law of Moses, that you may prosper in all that you do and wherever you turn yourself.
American Standard Version (ASV)
and keep the charge of Jehovah thy God, to walk in his ways, to keep his statutes, [and] his commandments, and his ordinances, and his testimonies, according to that which is written in the law of Moses, that thou mayest prosper in all that thou doest, and whithersoever thou turnest thyself;
Bible in Basic English (BBE)
And keep the orders of the Lord your God, walking in his ways, keeping his laws and his orders and his rules and his words, as they are recorded in the law of Moses; so that you may do well in all you do and wherever you go,
Darby Translation (DBY)
and keep the charge of Jehovah thy God, to walk in his ways, to keep his statutes, and his commandments, and his ordinances, and his testimonies, as it is written in the law of Moses, that thou mayest prosper in all that thou doest and whithersoever thou turnest thyself;
Webster's Bible (WBS)
And keep the charge of the LORD thy God, to walk in his ways, to keep his statutes, and his commandments, and his judgments, and his testimonies, as it is written in the law of Moses, that thou mayest prosper in all that thou doest, and whithersoever thou turnest thyself.
Young's Literal Translation (YLT)
and kept the charge of Jehovah thy God, to walk in His ways, to keep His statutes, His commands, and His judgments, and His testimonies, as it is written in the law of Moses, so that thou dost wisely all that thou dost, and whithersoever thou turnest,

Read in context

  1. 1ದಾವೀದನ ಸಾಯುವ ಕಾಲವು ಸವಿಾಪಿಸಿದ್ದರಿಂದ ಅವನು ತನ್ನ ಮಗನಾದ ಸೊಲೊಮೋನನಿಗೆ ಆಜ್ಞಾಪಿಸಿದ್ದೇನಂದರೆ
  2. 2ಭೂಮಿಯಲ್ಲಿರುವವರೆಲ್ಲರೂ ಹೋಗುವ ಮಾರ್ಗ ವಾಗಿ ನಾನೂ ಹೋಗುತ್ತೇನೆ; ನೀನು ಬಲಗೊಂಡು ಶೂರನಾಗಿರು.
  3. 3ನೀನು ಏನು ಮಾಡಿದರೂ ಎಲ್ಲಿ ಸಂಚರಿಸಿದರೂ ಎಲ್ಲಾದರಲ್ಲಿ ಬುದ್ಧಿಯುಳ್ಳವನಾಗಿರು ವದಕ್ಕೂ ಕರ್ತನು ನನ್ನನ್ನು ಕುರಿತು--ನಿನ್ನ ಮಕ್ಕಳು ತಾವು ಪೂರ್ಣಹೃದಯದಿಂದಲೂ ಪೂರ್ಣಪ್ರಾಣ ದಿಂದಲೂ ನನ್ನ ಮುಂದೆ ಸತ್ಯವಾಗಿ ನಡೆದುಕೊಳ್ಳುವ ಹಾಗೆ ತಮ್ಮ ಮಾರ್ಗವನ್ನು ಕಾದುಕೊಂಡರೆ ಇಸ್ರಾ ಯೇಲಿನ ಸಿಂಹಾಸನದ ಮೇಲೆ ಕೂಡ್ರತಕ್ಕವರಲ್ಲಿ ನಿನಗೆ ಕೊರತೆ ಇರುವದಿಲ್ಲ ಎಂದು ಹೇಳಿದ ತನ್ನ ವಾಕ್ಯವನ್ನು ಸ್ಥಿರಪಡಿಸುವದಕ್ಕೂ
  4. 4ನೀನು ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿರುವ ಪ್ರಕಾರ ನಿನ್ನ ದೇವರಾದ ಕರ್ತನ ನಿಯಮಗಳನ್ನೂ ಆಜ್ಞೆಗಳನ್ನೂ ನ್ಯಾಯಗಳನ್ನೂ ಸಾಕ್ಷಿಗಳನ್ನೂ ಕೈಕೊಂಡು ಆತನ ಮಾರ್ಗದಲ್ಲಿ ನಡೆಯುವ ಹಾಗೆ ಆತನ ಆಜ್ಞೆಯನ್ನು ಕೈಗೊಳ್ಳು.
  5. 5ಇದಲ್ಲದೆ ಚೆರೂಯಳ ಮಗನಾದ ಯೋವಾಬನು ನನಗೂ ಇಸ್ರಾಯೇಲಿನ ಸೈನ್ಯಗಳಿಗೆ ಇಬ್ಬರು ಅಧಿಪತಿಗಳಾದ ನೇರನ ಮಗನಾದ ಅಬ್ನೇರ ನಿಗೂ ಯೇತ್ರನ ಮಗನಾದ ಅಮಾಸನಿಗೂ ಏನು ಮಾಡಿದನೋ ನೀನು ಬಲ್ಲೆ. ಯಾಕಂದರೆ ಅವನು ಅವರನ್ನು ಕೊಂದು ಸಮಾಧಾನದಲ್ಲಿ ಯುದ್ಧದ ರಕ್ತ ವನ್ನು ಚೆಲ್ಲಿ ತನ್ನ ನಡುವಿನಲ್ಲಿರುವ ನಡುಕಟ್ಟಿನ ಮೇಲೆಯೂ ತನ್ನ ಪಾದಗಳಲ್ಲಿರುವ ಪಾದರಕ್ಷೆಗಳ ಮೇಲೆಯೂ ಯುದ್ಧದ ರಕ್ತವನ್ನು ಹಚ್ಚಿಕೊಂಡನು.
Read all of 1 Kings 2

Cross references

Original words (Hebrew)

1 Kings 2:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.