Skip to content
ThuthiThuthiThuthi
1 Kings · chapter 2 · verse 31

1 Kings 2:31 in Kannada

ಅರಸನು ಅವ ನಿಗೆ--ಅವನು ಹೇಳಿದ ಪ್ರಕಾರ ಮಾಡು; ನನ್ನಿಂದಲೂ ನನ್ನ ತಂದೆಯ ಮನೆಯಿಂದಲೂ ಯೋವಾಬನು ಚೆಲ್ಲಿದ ನಿರಪರಾಧ ರಕ್ತವನ್ನು ತೊಲಗಿಸುವ ಹಾಗೆ ಅವನ ಮೇಲೆ ಬಿದ್ದು ಅವನನ್ನು ಹೂಣಿಡು.

Arasanu ava nige--avanu helida prakaara maadu; nannindaloo nanna tandeya maneyindaloo yovaabanu chellida niraparaadha raktavannu tolagisuva haage avana mele biddu avanannu hoonidu.

1 Kings 2:31 in English

King James Version (KJV)
And the king said unto him, Do as he hath said, and fall upon him, and bury him; that thou mayest take away the innocent blood, which Joab shed, from me, and from the house of my father.
World English Bible (WEB)
The king said to him, “Do as he has said, and fall on him, and bury him, that you may take away the blood, which Joab shed without cause, from me and from my father’s house.
American Standard Version (ASV)
And the king said unto him, Do as he hath said, and fall upon him, and bury him; that thou mayest take away the blood, which Joab shed without cause, from me and from my father’s house.
Bible in Basic English (BBE)
And the king said, Do as he has said and make an attack on him there, and put his body into the earth; so that you may take away from me and from my family the blood of one put to death by Joab without cause.
Darby Translation (DBY)
And the king said to him, Do as he has said, and fall upon him, and bury him; and take away the innocent blood, which Joab shed, from me and from the house of my father.
Webster's Bible (WBS)
And the king said to him, Do as he hath said, and fall upon him, and bury him; that thou mayest take away the innocent blood which Joab shed, from me, and from the house of my father.
Young's Literal Translation (YLT)
And the king saith to him, 'Do as he hath spoken, and fall upon him, and thou hast buried him, and turned aside the causeless blood which Joab shed, from off me, and from off the house of my father;

Read in context

  1. 29ಯೋವಾ ಬನು ಕರ್ತನ ಮಂದಿರಕ್ಕೆ ಓಡಿಹೋಗಿ ಇಗೋ, ಬಲಿಪೀಠದ ಬಳಿಯಲ್ಲಿ ಇದ್ದಾನೆಂಬ ಮಾತು ಅರಸ ನಾದ ಸೊಲೊಮೋನನಿಗೆ ತಿಳಿಸಲ್ಪಟ್ಟಿತು. ಆಗ ಸೊಲೊ ಮೋನನು ಯೆಹೋಯಾದಾವನ ಮಗನಾದ ಬೆನಾ ಯನಿಗೆ--ನೀನು ಹೋಗಿ ಅವನ ಮೇಲೆ ಬೀಳು ಅಂದನು.
  2. 30ಬೆನಾಯನು ಕರ್ತನ ಮಂದಿರಕ್ಕೆ ಬಂದು ಅವನಿಗೆ--ನೀನು ಹೊರಗೆ ಬರಬೇಕೆಂದು ಅರಸನು ಹೇಳುತ್ತಾನೆ ಅಂದನು. ಅದಕ್ಕವನು--ಇಲ್ಲ, ಇಲ್ಲಿಯೇ ಸಾಯುತ್ತೇನೆ ಅಂದನು. ಬೆನಾಯನು ಅರಸನ ಬಳಿಗೆ ತಿರಿಗಿ ಹೋಗಿ ಯೋವಾಬನು ಹೀಗೆ ಹೇಳಿ ನನಗೆ ಪ್ರತ್ಯುತ್ತರಕೊಟ್ಟನು ಅಂದನು.
  3. 31ಅರಸನು ಅವ ನಿಗೆ--ಅವನು ಹೇಳಿದ ಪ್ರಕಾರ ಮಾಡು; ನನ್ನಿಂದಲೂ ನನ್ನ ತಂದೆಯ ಮನೆಯಿಂದಲೂ ಯೋವಾಬನು ಚೆಲ್ಲಿದ ನಿರಪರಾಧ ರಕ್ತವನ್ನು ತೊಲಗಿಸುವ ಹಾಗೆ ಅವನ ಮೇಲೆ ಬಿದ್ದು ಅವನನ್ನು ಹೂಣಿಡು.
  4. 32ಆಗ ಕರ್ತನು ಅವನ ತಲೆಯ ಮೇಲೆ ಅವನ ರಕ್ತಾಪರಾಧ ವನ್ನು ಬರಮಾಡುವನು. ನನ್ನ ತಂದೆಯಾದ ದಾವೀ ದನು ತಿಳಿಯದಿರುವಾಗ ಅವನು ತನಗಿಂತ ನೀತಿಯುಳ್ಳ ಉತ್ತಮರಾದ ಇಬ್ಬರ ಮೇಲೆ ಬಿದ್ದು ಅವರನ್ನು ಕತ್ತಿ ಯಿಂದ ಕೊಂದನು. ಅವರು ಯಾರಂದರೆ, ಇಸ್ರಾ ಯೇಲಿನ ಸೈನ್ಯಕ್ಕೆ ಅಧಿಪತಿಯಾಗಿದ್ದ ನೇರನ ಮಗನಾದ ಅಬ್ನೇರನೂ ಯೆಹೂದ ಸೈನ್ಯಕ್ಕೆ ಅಧಿಪತಿಯಾಗಿದ್ದ ಯೆತೆರನ ಮಗನಾದ ಅಮಾಸನೂ.
  5. 33ಆದದರಿಂದ ಅವರ ರಕ್ತಾಪರಾಧವು ಯೋವಾಬನ ತಲೆಯ ಮೇಲೆ ಯೂ ಅವನ ಸಂತತಿಯವರ ತಲೆಯ ಮೇಲೆಯೂ ಯುಗಯುಗಕ್ಕೂ ಇರುವದು. ಆದರೆ ದಾವೀದನ ಮೇಲೆಯೂ ಅವನ ಸಂತಾನದವರ ಮೇಲೆಯೂ ಮನೆಯ ಮೇಲೆಯೂ ಸಿಂಹಾಸನದ ಮೇಲೆಯೂ ಕರ್ತನಿಂದ ಸಮಾಧಾನವು ಯುಗಯುಗಾಂತರಕ್ಕೂ ಇರುವದು ಅಂದನು.
Read all of 1 Kings 2

Cross references

Original words (Hebrew)

1 Kings 2:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.