1 Kings · chapter 2 · verse 32
1 Kings 2:32 in Kannada
ಆಗ ಕರ್ತನು ಅವನ ತಲೆಯ ಮೇಲೆ ಅವನ ರಕ್ತಾಪರಾಧ ವನ್ನು ಬರಮಾಡುವನು. ನನ್ನ ತಂದೆಯಾದ ದಾವೀ ದನು ತಿಳಿಯದಿರುವಾಗ ಅವನು ತನಗಿಂತ ನೀತಿಯುಳ್ಳ ಉತ್ತಮರಾದ ಇಬ್ಬರ ಮೇಲೆ ಬಿದ್ದು ಅವರನ್ನು ಕತ್ತಿ ಯಿಂದ ಕೊಂದನು. ಅವರು ಯಾರಂದರೆ, ಇಸ್ರಾ ಯೇಲಿನ ಸೈನ್ಯಕ್ಕೆ ಅಧಿಪತಿಯಾಗಿದ್ದ ನೇರನ ಮಗನಾದ ಅಬ್ನೇರನೂ ಯೆಹೂದ ಸೈನ್ಯಕ್ಕೆ ಅಧಿಪತಿಯಾಗಿದ್ದ ಯೆತೆರನ ಮಗನಾದ ಅಮಾಸನೂ.
Aaga kartanu avana taleya mele avana raktaaparaadha vannu baramaaduvanu. Nanna tandeyaada daavee danu tiliyadiruvaaga avanu tanaginta neetiyulla uttamaraada ibbara mele biddu avarannu katti yinda kondanu. Avaru yaarandare, israa yelina sainyakke adhipatiyaagidda nerana maganaada abneranoo yehooda sainyakke adhipatiyaagidda yeterana maganaada amaasanoo.
1 Kings 2:32 in English
- King James Version (KJV)
- And the LORD shall return his blood upon his own head, who fell upon two men more righteous and better than he, and slew them with the sword, my father David not knowing [thereof, to wit], Abner the son of Ner, captain of the host of Israel, and Amasa the son of Jether, captain of the host of Judah.
- World English Bible (WEB)
- The LORD will return his blood on his own head, because he fell on two men more righteous and better than he, and killed them with the sword, and my father David didn’t know it: Abner the son of Ner, captain of the army of Israel, and Amasa the son of Jether, captain of the army of Judah.
- American Standard Version (ASV)
- And Jehovah will return his blood upon his own head, because he fell upon two men more righteous and better than he, and slew them with the sword, and my father David knew it not, [to wit], Abner the son of Ner, captain of the host of Israel, and Amasa the son of Jether, captain of the host of Judah.
- Bible in Basic English (BBE)
- And the Lord will send back his blood on his head, because of the attack he made on two men more upright and better than himself, putting them to the sword without my father's knowledge; even Abner, the son of Ner, captain of the army of Israel, and Amasa, the son of Jether, captain of the army of Judah.
- Darby Translation (DBY)
- And Jehovah shall requite the blood which he shed upon his own head, because he fell upon two men more righteous and better than he, and slew them with the sword, without my father David's knowledge: Abner the son of Ner, captain of the host of Israel, and Amasa the son of Jether, captain of the host of Judah.
- Webster's Bible (WBS)
- And the LORD shall return his blood upon his own head, who fell upon two men more righteous and better than he, and slew them with the sword, my father David not knowing [of it] , [to wit] , Abner the son of Ner captain of the host of Israel, and Amasa the son of Jether, captain of the host of Judah.
- Young's Literal Translation (YLT)
- and Jehovah hath turned back his blood on his own head, who hath fallen on two men more righteous and better than he, and slayeth them with the sword, — and my father David knew not — Abner son of Ner, head of the host of Israel, and Amasa son of Jether, head of the host of Judah;
Read in context
- 30ಬೆನಾಯನು ಕರ್ತನ ಮಂದಿರಕ್ಕೆ ಬಂದು ಅವನಿಗೆ--ನೀನು ಹೊರಗೆ ಬರಬೇಕೆಂದು ಅರಸನು ಹೇಳುತ್ತಾನೆ ಅಂದನು. ಅದಕ್ಕವನು--ಇಲ್ಲ, ಇಲ್ಲಿಯೇ ಸಾಯುತ್ತೇನೆ ಅಂದನು. ಬೆನಾಯನು ಅರಸನ ಬಳಿಗೆ ತಿರಿಗಿ ಹೋಗಿ ಯೋವಾಬನು ಹೀಗೆ ಹೇಳಿ ನನಗೆ ಪ್ರತ್ಯುತ್ತರಕೊಟ್ಟನು ಅಂದನು.
- 31ಅರಸನು ಅವ ನಿಗೆ--ಅವನು ಹೇಳಿದ ಪ್ರಕಾರ ಮಾಡು; ನನ್ನಿಂದಲೂ ನನ್ನ ತಂದೆಯ ಮನೆಯಿಂದಲೂ ಯೋವಾಬನು ಚೆಲ್ಲಿದ ನಿರಪರಾಧ ರಕ್ತವನ್ನು ತೊಲಗಿಸುವ ಹಾಗೆ ಅವನ ಮೇಲೆ ಬಿದ್ದು ಅವನನ್ನು ಹೂಣಿಡು.
- 32ಆಗ ಕರ್ತನು ಅವನ ತಲೆಯ ಮೇಲೆ ಅವನ ರಕ್ತಾಪರಾಧ ವನ್ನು ಬರಮಾಡುವನು. ನನ್ನ ತಂದೆಯಾದ ದಾವೀ ದನು ತಿಳಿಯದಿರುವಾಗ ಅವನು ತನಗಿಂತ ನೀತಿಯುಳ್ಳ ಉತ್ತಮರಾದ ಇಬ್ಬರ ಮೇಲೆ ಬಿದ್ದು ಅವರನ್ನು ಕತ್ತಿ ಯಿಂದ ಕೊಂದನು. ಅವರು ಯಾರಂದರೆ, ಇಸ್ರಾ ಯೇಲಿನ ಸೈನ್ಯಕ್ಕೆ ಅಧಿಪತಿಯಾಗಿದ್ದ ನೇರನ ಮಗನಾದ ಅಬ್ನೇರನೂ ಯೆಹೂದ ಸೈನ್ಯಕ್ಕೆ ಅಧಿಪತಿಯಾಗಿದ್ದ ಯೆತೆರನ ಮಗನಾದ ಅಮಾಸನೂ.
- 33ಆದದರಿಂದ ಅವರ ರಕ್ತಾಪರಾಧವು ಯೋವಾಬನ ತಲೆಯ ಮೇಲೆ ಯೂ ಅವನ ಸಂತತಿಯವರ ತಲೆಯ ಮೇಲೆಯೂ ಯುಗಯುಗಕ್ಕೂ ಇರುವದು. ಆದರೆ ದಾವೀದನ ಮೇಲೆಯೂ ಅವನ ಸಂತಾನದವರ ಮೇಲೆಯೂ ಮನೆಯ ಮೇಲೆಯೂ ಸಿಂಹಾಸನದ ಮೇಲೆಯೂ ಕರ್ತನಿಂದ ಸಮಾಧಾನವು ಯುಗಯುಗಾಂತರಕ್ಕೂ ಇರುವದು ಅಂದನು.
- 34ಹಾಗೆಯೇ ಯೆಹೋಯಾ ದಾವನ ಮಗನಾದ ಬೆನಾಯನು ಹೋಗಿ ಅವನ ಮೇಲೆ ಬಿದ್ದು ಅವನನ್ನು ಕೊಂದುಹಾಕಿದನು. ಅವನು ಅರಣ್ಯದಲ್ಲಿರುವ ತನ್ನ ಮನೆಯಲ್ಲಿ ಹೂಣಲ್ಪಟ್ಟನು.
Cross references
- Judges 9:24 ನ್ಯಾಯಸ್ಥಾಪಕರು 9:24ಆಗ ಎಪ್ಪತ್ತು ಮಂದಿ ಮಕ್ಕಳಿಗೆ ಮಾಡಿದ್ದ ಕ್ರೂರತ್ವವು ಬಂದು ಪ್ರಾಪ್ತಿಸುವ ಹಾಗೆಯೂ ಅವರ ರಕ್ತವು ಅವರನ್ನು ಕೊಂದ ಅವರ ಸಹೋದರನಾದ ಅಬೀಮೆಲೆಕನ ಮೇಲೆಯೂ ಅವನ ಸಹೋದರರನ್ನು ಕೊಲ್ಲುವದಕ್ಕೆ ಅವನ ಕೈಗಳನ್ನು ಬಲ ಪಡಿಸಿದ ಶೆಕೆಮಿನ ಮನುಷ್ಯರ ಮೇಲೆಯೂ ಬರುವ ಹಾಗೆ ಶೆಕೆಮಿನ ಜನರು ಅಬೀಮೆಲೆಕನಿಗೆ ದ್ರೋಹ ಮಾಡಿದರು.
- 2 Chronicles 21:13 2 ಪೂರ್ವಕಾಲವೃತ್ತಾಂತ 21:13ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದು ಅಹಾಬನ ಮನೆಯ ವ್ಯಭಿಚಾರಿ ಗಳ ಹಾಗೆ ಯೆಹೂದದವರನ್ನೂ ಯೆರೂಸಲೇಮಿನ ನಿವಾಸಿಗಳನ್ನೂ ವ್ಯಭಿಚಾರ ಮಾಡಲು ಪ್ರೇರೇಪಿಸಿ ನಿನಗಿಂತ ಉತ್ತಮರಾಗಿರುವ ನಿನ್ನ ತಂದೆಯ ಮನೆ ಯವರಾದ ನಿನ್ನ ಸಹೋದರರನ್ನು ಕೊಂದುಹಾಕಿ ದ್ದರಿಂದ
- Psalm 7:16 ಕೀರ್ತನೆಗಳು 7:16ಅವನ ಕೇಡು ಅವನ ಸ್ವಂತ ತಲೆಯ ಮೇಲೆ ತಿರುಗುವದು; ಅವನ ನೆತ್ತಿಯ ಮೇಲೆ ಅವನ ಬಲಾತ್ಕಾರವು ಇಳಿಯುವದು;ಕರ್ತನನ್ನು ಆತನ ನೀತಿಯ ಪ್ರಕಾರ ನಾನು ಕೊಂಡಾಡುವೆನು; ಮಹೋನ್ನತನಾದ ಕರ್ತನ ನಾಮ ವನ್ನು ಕೀರ್ತಿಸುವೆನು.
- Judges 9:57 ನ್ಯಾಯಸ್ಥಾಪಕರು 9:57ಇದಲ್ಲದೆ ಶೆಕೆಮಿನ ಮನುಷ್ಯರು ಮಾಡಿದ ಸಮಸ್ತ ಕೆಟ್ಟತನವನ್ನು ಅವರ ತಲೆಗಳ ಮೇಲೆ ದೇವರು ಬರಮಾಡಿದನು. ಯೆರುಬ್ಬಾಳನ ಮಗನಾದ ಯೋತಾಮನ ಶಾಪವು ಅವರ ಮೇಲೆ ಬಂತು.
- 2 Samuel 3:26–27 2 ಸಮುವೇಲನು 3:26–27ಯೋವಾಬನು ದಾವೀದನನ್ನು ಬಿಟ್ಟು ಹೊರಟುಬಂದು ಅವನು ಅಬ್ನೇರನ ಹಿಂದೆ ದೂತರನ್ನು ಕಳುಹಿಸಿದನು; ಅವರು ಅವನನ್ನು ಸಿರಾ ಬಾವಿಯ ಬಳಿಯಿಂದ ತಿರಿಗಿ ಕರಕೊಂಡು ಬಂದರು. ಆದರೆ ದಾವೀದನಿಗೆ ಅದು ತಿಳಿಯದೆ ಇತ್ತು. ಅಬ್ನೇರನು ಹೆಬ್ರೋನಿಗೆ ತಿರಿಗಿ ಬಂದ ತರುವಾಯ ಯೋವಾಬನು ಬಾಗಲಲ್ಲಿ ಅವನ ಸಂಗಡ ಸಮಾಧಾನವಾಗಿ ಮಾತ ನಾಡಿ ಅವನನ್ನು ಒಂದು ಕಡೆ ಕರಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನ ರಕ್ತಾಪರಾಧದ ನಿಮಿತ್ತ ಅಲ್ಲಿ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ಇರಿದು ಕೊಂದುಹಾಕಿದನು.
- 2 Samuel 20:9–10 2 ಸಮುವೇಲನು 20:9–10ಆಗ ಯೋವಾಬನು ಅಮಾಸನಿಗೆ--ನನ್ನ ಸಹೋದರನೇ, ಕ್ಷೇಮವೋ ಅಂದನು. ಯೋವಾಬನು ಮುದ್ದಿಡುವುದಕ್ಕೋಸ್ಕರ ತನ್ನ ಬಲಗೈಯಿಂದ ಅವನ ಗಡ್ಡವನ್ನು ಹಿಡಿದನು. ಆದರೆ ಅಮಾಸನು ಯೋವಾಬನ ಕೈಯಲ್ಲಿದ್ದ ಕತ್ತಿ ಯನ್ನು ಗಮನಿಸದಿದ್ದಾಗ ಯೋವಾಬನು ಅವನನ್ನು ಕರುಳುಗಳು ಹೊರಬರುವ ಹಾಗೆ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ತಿವಿದನು. ಎರಡನೇ ಸಾರಿ ಹೊಡೆಯಲಿಲ್ಲ, ಅವನು ಸತ್ತನು. ಯೋವಾಬನೂ ಅವನ ಸಹೋದರನಾದ ಅಬೀಷೈಯೂ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟಿದರು.
- 1 Kings 2:5 1 ಅರಸುಗಳು 2:5ಇದಲ್ಲದೆ ಚೆರೂಯಳ ಮಗನಾದ ಯೋವಾಬನು ನನಗೂ ಇಸ್ರಾಯೇಲಿನ ಸೈನ್ಯಗಳಿಗೆ ಇಬ್ಬರು ಅಧಿಪತಿಗಳಾದ ನೇರನ ಮಗನಾದ ಅಬ್ನೇರ ನಿಗೂ ಯೇತ್ರನ ಮಗನಾದ ಅಮಾಸನಿಗೂ ಏನು ಮಾಡಿದನೋ ನೀನು ಬಲ್ಲೆ. ಯಾಕಂದರೆ ಅವನು ಅವರನ್ನು ಕೊಂದು ಸಮಾಧಾನದಲ್ಲಿ ಯುದ್ಧದ ರಕ್ತ ವನ್ನು ಚೆಲ್ಲಿ ತನ್ನ ನಡುವಿನಲ್ಲಿರುವ ನಡುಕಟ್ಟಿನ ಮೇಲೆಯೂ ತನ್ನ ಪಾದಗಳಲ್ಲಿರುವ ಪಾದರಕ್ಷೆಗಳ ಮೇಲೆಯೂ ಯುದ್ಧದ ರಕ್ತವನ್ನು ಹಚ್ಚಿಕೊಂಡನು.
- Genesis 4:11 ಆದಿಕಾಂಡ 4:11ಆದದರಿಂದ ಈಗ ನಿನ್ನ ಕೈಯಿಂದ ನಿನ್ನ ಸಹೋದರನ ರಕ್ತವನ್ನು ಕುಡಿಯುವದಕ್ಕೆ ತನ್ನ ಬಾಯನ್ನು ತೆರೆದ ಭೂಮಿಯ ದೆಸೆಯಿಂದ ನೀನು ಶಪಿಸಲ್ಪಟ್ಟವನಾದಿ.
- 2 Samuel 4:11 2 ಸಮುವೇಲನು 4:11ತನ್ನ ಮನೆಯಲ್ಲಿ ತನ್ನ ಹಾಸಿಗೆಯ ಮೇಲೆ ಮಲಗಿದ್ದ ನೀತಿವಂತನನ್ನು ಕೊಲೆಮಾಡಿದ ದುಷ್ಟ ಮನುಷ್ಯರನ್ನು ಎಷ್ಟೋ ಹೆಚ್ಚಾಗಿ ಕೊಲೆಮಾಡುವೆನು. ಹಾಗಾದರೆ ಈಗ ನಾನು ನಿಮ್ಮ ಕೈಯಿಂದ ಅವನ ರಕ್ತ ವಿಚಾ ರಣೆ ಮಾಡಿ ನಿಮ್ಮನ್ನು ಭೂಮಿಯಿಂದ ತೆಗೆದುಬಿಡದೆ ಇರುವೆನೋ ಅಂದನು.ದಾವೀದನು ತನ್ನ ಯೌವ ನಸ್ಥರಿಗೆ ಆಜ್ಞಾಪಿಸಿದ್ದರಿಂದ ಅವರು ಅವರನ್ನು ಕೊಂದು ಹಾಕಿ, ಅವರ ಕೈಕಾಲುಗಳನ್ನು ಕಡಿದು ಹೆಬ್ರೋ ನಿನಲ್ಲಿರುವ ಕೊಳದ ಬಳಿಯಲ್ಲಿ ತೂಗುಹಾಕಿದರು. ಅವರು ಈಷ್ಬೋಶೆತನ ತಲೆಯನ್ನು ತಕ್ಕೊಂಡು ಅದನ್ನು ಹೆಬ್ರೋನಿನಲ್ಲಿರುವ ಅಬ್ನೇರನ ಸಮಾಧಿಯಲ್ಲಿ ಹೂಣಿಟ್ಟರು.
- 2 Samuel 17:25 2 ಸಮುವೇಲನು 17:25ಅಬ್ಷಾಲೋಮನು ಯೋವಾಬನಿಗೆ ಬದಲಾಗಿ ಅಮಾಸನನ್ನು ಸೈನ್ಯದ ಅಧಿಪತಿಯನ್ನಾಗಿ ನೇಮಿಸಿದನು. ನಾಹಾಷನಿಗೆ ಮಗಳಾದ ಅಬೀಗೈಲಳ ಬಳಿಗೆ ಪ್ರವೇಶಿಸಿದ ಇಸ್ರಾಯೇಲ್ಯನಾದ ಇತ್ರನೆಂಬ ಹೆಸರುಳ್ಳ ಈ ಅಮಾಸನು ಒಬ್ಬ ಮಗನಾಗಿದ್ದನು. ಅಬೀಗೈಲಳು ಯೋವಾಬನ ತಾಯಿಯಾದ ಚೆರೂಯಳಿಗೆ ಸಹೋದರಿಯಾಗಿದ್ದಳು.
- 2 Samuel 3:37 2 ಸಮುವೇಲನು 3:37ನೇರನ ಮಗನಾದ ಅಬ್ನೇರನನ್ನು ಕೊಂದುಹಾಕಿದ್ದು ಅರಸನಿಂದ ಆದ ದ್ದಲ್ಲವೆಂದು ಎಲ್ಲಾ ಜನರೂ ಸಮಸ್ತ ಇಸ್ರಾಯೇಲ್ಯರೂ ಆ ದಿನದಲ್ಲಿ ತಿಳಿದುಕೊಂಡರು.
- 1 Kings 2:44 1 ಅರಸುಗಳು 2:44ಇದಲ್ಲದೆ ಅರಸನು ಶಿಮ್ಮಿಗೆ--ನೀನು ನನ್ನ ತಂದೆಯಾದ ದಾವೀ ದನಿಗೆ ಮಾಡಿದ ಕೆಟ್ಟತನವನ್ನೆಲ್ಲಾ ನಿನ್ನ ಹೃದಯಕ್ಕೆ ತಿಳಿದದೆ. ಕರ್ತನು ನಿನ್ನ ಕೆಟ್ಟತನವನ್ನು ನಿನ್ನ ತಲೆಯ ಮೇಲೆ ಬರಮಾಡುವನು.
Original words (Hebrew)
- return · H7725שׁוּב shûwb
- blood · H1818דָּם dâm
- head · H7218רֹאשׁ rôʼsh
- fell · H6293פָּגַע pâgaʻ
- two · H8147שְׁנַיִם shᵉnayim
- men · H582אֱנוֹשׁ ʼĕnôwsh
- righteous · H6662צַדִּיק tsaddîyq
- better · H2896טוֹב ṭôwb
- slew · H2026הָרַג hârag
- sword · H2719חֶרֶב chereb
- father · H1אָב ʼâb
- David · H1732דָּוִד Dâvid
- knowing · H3045יָדַע yâdaʻ
- Abner · H74אַבְנֵר ʼAbnêr
- son · H1121בֵּן bên
- Ner · H5369נֵר Nêr
- captain · H8269שַׂר sar
- host · H6635צָבָא tsâbâʼ
- Israel · H3478יִשְׂרָאֵל Yisrâʼêl
- Amasa · H6021עֲמָשָׂא ʻĂmâsâʼ
- son · H1121בֵּן bên
- Jether · H3500יֶתֶר Yether
- captain · H8269שַׂר sar
- host · H6635צָבָא tsâbâʼ
- Judah · H3063יְהוּדָה Yᵉhûwdâh