1 Kings · chapter 2 · verse 34
1 Kings 2:34 in Kannada
ಹಾಗೆಯೇ ಯೆಹೋಯಾ ದಾವನ ಮಗನಾದ ಬೆನಾಯನು ಹೋಗಿ ಅವನ ಮೇಲೆ ಬಿದ್ದು ಅವನನ್ನು ಕೊಂದುಹಾಕಿದನು. ಅವನು ಅರಣ್ಯದಲ್ಲಿರುವ ತನ್ನ ಮನೆಯಲ್ಲಿ ಹೂಣಲ್ಪಟ್ಟನು.
Haageye yehoyaa daavana maganaada benaayanu hogi avana mele biddu avanannu konduhaakidanu. Avanu aranyadalliruva tanna maneyalli hoonalpattanu.
1 Kings 2:34 in English
- King James Version (KJV)
- So Benaiah the son of Jehoiada went up, and fell upon him, and slew him: and he was buried in his own house in the wilderness.
- World English Bible (WEB)
- Then Benaiah the son of Jehoiada went up and fell on him, and killed him; and he was buried in his own house in the wilderness.
- American Standard Version (ASV)
- Then Benaiah the son of Jehoiada went up, and fell upon him, and slew him; and he was buried in his own house in the wilderness.
- Bible in Basic English (BBE)
- So Benaiah, the son of Jehoiada, went up, and falling on him, put him to death; and his body was put to rest in his house in the waste land.
- Darby Translation (DBY)
- And Benaiah the son of Jehoiada went up and fell upon him, and put him to death; and he was buried in his own house in the wilderness.
- Webster's Bible (WBS)
- So Benaiah the son of Jehoiada went, and fell upon him, and slew him: and he was buried in his own house in the wilderness.
- Young's Literal Translation (YLT)
- And Benaiah son of Jehoiada goeth up and falleth upon him, and putteth him to death, and he is buried in his own house in the wilderness,
Read in context
- 32ಆಗ ಕರ್ತನು ಅವನ ತಲೆಯ ಮೇಲೆ ಅವನ ರಕ್ತಾಪರಾಧ ವನ್ನು ಬರಮಾಡುವನು. ನನ್ನ ತಂದೆಯಾದ ದಾವೀ ದನು ತಿಳಿಯದಿರುವಾಗ ಅವನು ತನಗಿಂತ ನೀತಿಯುಳ್ಳ ಉತ್ತಮರಾದ ಇಬ್ಬರ ಮೇಲೆ ಬಿದ್ದು ಅವರನ್ನು ಕತ್ತಿ ಯಿಂದ ಕೊಂದನು. ಅವರು ಯಾರಂದರೆ, ಇಸ್ರಾ ಯೇಲಿನ ಸೈನ್ಯಕ್ಕೆ ಅಧಿಪತಿಯಾಗಿದ್ದ ನೇರನ ಮಗನಾದ ಅಬ್ನೇರನೂ ಯೆಹೂದ ಸೈನ್ಯಕ್ಕೆ ಅಧಿಪತಿಯಾಗಿದ್ದ ಯೆತೆರನ ಮಗನಾದ ಅಮಾಸನೂ.
- 33ಆದದರಿಂದ ಅವರ ರಕ್ತಾಪರಾಧವು ಯೋವಾಬನ ತಲೆಯ ಮೇಲೆ ಯೂ ಅವನ ಸಂತತಿಯವರ ತಲೆಯ ಮೇಲೆಯೂ ಯುಗಯುಗಕ್ಕೂ ಇರುವದು. ಆದರೆ ದಾವೀದನ ಮೇಲೆಯೂ ಅವನ ಸಂತಾನದವರ ಮೇಲೆಯೂ ಮನೆಯ ಮೇಲೆಯೂ ಸಿಂಹಾಸನದ ಮೇಲೆಯೂ ಕರ್ತನಿಂದ ಸಮಾಧಾನವು ಯುಗಯುಗಾಂತರಕ್ಕೂ ಇರುವದು ಅಂದನು.
- 34ಹಾಗೆಯೇ ಯೆಹೋಯಾ ದಾವನ ಮಗನಾದ ಬೆನಾಯನು ಹೋಗಿ ಅವನ ಮೇಲೆ ಬಿದ್ದು ಅವನನ್ನು ಕೊಂದುಹಾಕಿದನು. ಅವನು ಅರಣ್ಯದಲ್ಲಿರುವ ತನ್ನ ಮನೆಯಲ್ಲಿ ಹೂಣಲ್ಪಟ್ಟನು.
- 35ಆಗ ಅರಸನು ಯೆಹೋಯಾದಾವನ ಮಗನಾದ ಬೆನಾಯನನ್ನು ಯೋವಾಬನಿಗೆ ಬದಲಾಗಿ ಸೈನ್ಯದ ಮೇಲೆ ನೇಮಿಸಿದನು. ಇದಲ್ಲದೆ ಅರಸನು ಎಬ್ಯಾ ತಾರನಿಗೆ ಬದಲಾಗಿ ಯಾಜಕನಾದ ಚಾದೋಕನನ್ನು ನೇಮಿಸಿದನು.
- 36ಅರಸನು ಶಿಮ್ಮಿಯನ್ನು ಕರೆಕಳುಹಿಸಿ ಅವನಿಗೆ--ನೀನು ಯೆರೂಸಲೇಮಿನಲ್ಲಿ ನಿನಗೆ ಮನೆಯನ್ನು ಕಟ್ಟಿಸಿ ಕೊಂಡು ಅಲ್ಲಿಂದ ಎಲ್ಲಿಗೂ ಹೋಗದೆ ವಾಸವಾಗಿರು.
Cross references
- Joshua 15:61 ಯೆಹೋಶುವ 15:61ಅರಣ್ಯದಲ್ಲಿರುವ ಬೇತ್ಅರಾಬಾ, ಮಿದ್ದೀನ್, ಸೆಕಾಕಾ,
- 1 Kings 2:25 1 ಅರಸುಗಳು 2:25ಅರಸನಾದ ಸೊಲೊಮೋನನು ಯೆಹೋಯಾದಾವನ ಮಗನಾದ ಬೆನಾಯನನ್ನು ಕಳುಹಿಸಿದನು. ಇವನು ಅವನ ಮೇಲೆ ಬಿದದ್ದರಿಂದ ಅವನು ಸತ್ತುಹೋದನು.
- Matthew 3:1 ಮತ್ತಾಯನು 3:1ಆ ದಿನಗಳಲ್ಲಿ ಬಾಪ್ತಿಸ್ಮ ಮಾಡಿಸುವ ಯೋಹಾನನು ಬಂದು ಯೂದಾಯದ ಅಡವಿಯಲ್ಲಿ ಸಾರುತ್ತಾ--
- 1 Kings 2:46 1 ಅರಸುಗಳು 2:46ಆಗ ಅರಸನು ಯೆಹೋಯಾದಾವನ ಮಗನಾದ ಬೆನಾಯ ನಿಗೆ ಆಜ್ಞಾಪಿಸಿದ್ದರಿಂದ ಅವನು ಹೊರಟು ಅವನ ಮೇಲೆ ಬಿದ್ದನು; ಅವನು ಸತ್ತನು. ಹೀಗೆ ರಾಜ್ಯವು ಸೊಲೊಮೋನನ ಕೈಯಲ್ಲಿ ಸ್ಥಿರ ಮಾಡಲ್ಪಟ್ಟಿತು.
- 2 Kings 21:18 2 ಅರಸುಗಳು 21:18ಮನಸ್ಸೆಯು ತನ್ನ ಪಿತೃಗಳ ಸಂಗಡ ನಿದ್ರಿಸಿದನು ಅವನನ್ನು ಅವನ ಮನೆಯ ತೋಟವಾದ ಉಜ್ಜನ ತೋಟದಲ್ಲಿ ಹೂಣಿ ಟ್ಟರು. ಅವನ ಮಗನಾದ ಆಮೋನನು ಅವನಿಗೆ ಬದಲಾಗಿ ಅರಸನಾದನು.
- 1 Kings 2:31 1 ಅರಸುಗಳು 2:31ಅರಸನು ಅವ ನಿಗೆ--ಅವನು ಹೇಳಿದ ಪ್ರಕಾರ ಮಾಡು; ನನ್ನಿಂದಲೂ ನನ್ನ ತಂದೆಯ ಮನೆಯಿಂದಲೂ ಯೋವಾಬನು ಚೆಲ್ಲಿದ ನಿರಪರಾಧ ರಕ್ತವನ್ನು ತೊಲಗಿಸುವ ಹಾಗೆ ಅವನ ಮೇಲೆ ಬಿದ್ದು ಅವನನ್ನು ಹೂಣಿಡು.
- 2 Chronicles 33:20 2 ಪೂರ್ವಕಾಲವೃತ್ತಾಂತ 33:20ಮನಸ್ಸೆಯು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವನನ್ನು ಅವನ ಸ್ವಂತ ಮನೆಯಲ್ಲಿ ಹೂಣಿಟ್ಟರು; ಅವನ ಮಗನಾದ ಆಮೋನನು ಅವನಿಗೆ ಬದಲಾಗಿ ಆಳಿದನು.