Skip to content
ThuthiThuthiThuthi
1 Kings · chapter 2 · verse 35

1 Kings 2:35 in Kannada

ಆಗ ಅರಸನು ಯೆಹೋಯಾದಾವನ ಮಗನಾದ ಬೆನಾಯನನ್ನು ಯೋವಾಬನಿಗೆ ಬದಲಾಗಿ ಸೈನ್ಯದ ಮೇಲೆ ನೇಮಿಸಿದನು. ಇದಲ್ಲದೆ ಅರಸನು ಎಬ್ಯಾ ತಾರನಿಗೆ ಬದಲಾಗಿ ಯಾಜಕನಾದ ಚಾದೋಕನನ್ನು ನೇಮಿಸಿದನು.

Aaga arasanu yehoyaadaavana maganaada benaayanannu yovaabanige badalaagi sainyada mele nemisidanu. Idallade arasanu ebyaa taaranige badalaagi yaajakanaada chaadokanannu nemisidanu.

1 Kings 2:35 in English

King James Version (KJV)
And the king put Benaiah the son of Jehoiada in his room over the host: and Zadok the priest did the king put in the room of Abiathar.
World English Bible (WEB)
The king put Benaiah the son of Jehoiada in his place over the army; and the king put Zadok the priest in the place of Abiathar.
American Standard Version (ASV)
And the king put Benaiah the son of Jehoiada in his room over the host; and Zadok the priest did the king put in the room of Abiathar.
Bible in Basic English (BBE)
And the king put Benaiah, the son of Jehoiada, in his place over the army; and Zadok the priest he put in the place of Abiathar.
Darby Translation (DBY)
And the king put Benaiah the son of Jehoiada in his stead over the host; and Zadok the priest the king put in the stead of Abiathar.
Webster's Bible (WBS)
And the king put Benaiah the son of Jehoiada in his room over the army: and Zadok the priest the king put in the room of Abiathar.
Young's Literal Translation (YLT)
and the king putteth Benaiah son of Jehoiada in his stead over the host, and Zadok the priest hath the king put in the stead of Abiathar.

Read in context

  1. 33ಆದದರಿಂದ ಅವರ ರಕ್ತಾಪರಾಧವು ಯೋವಾಬನ ತಲೆಯ ಮೇಲೆ ಯೂ ಅವನ ಸಂತತಿಯವರ ತಲೆಯ ಮೇಲೆಯೂ ಯುಗಯುಗಕ್ಕೂ ಇರುವದು. ಆದರೆ ದಾವೀದನ ಮೇಲೆಯೂ ಅವನ ಸಂತಾನದವರ ಮೇಲೆಯೂ ಮನೆಯ ಮೇಲೆಯೂ ಸಿಂಹಾಸನದ ಮೇಲೆಯೂ ಕರ್ತನಿಂದ ಸಮಾಧಾನವು ಯುಗಯುಗಾಂತರಕ್ಕೂ ಇರುವದು ಅಂದನು.
  2. 34ಹಾಗೆಯೇ ಯೆಹೋಯಾ ದಾವನ ಮಗನಾದ ಬೆನಾಯನು ಹೋಗಿ ಅವನ ಮೇಲೆ ಬಿದ್ದು ಅವನನ್ನು ಕೊಂದುಹಾಕಿದನು. ಅವನು ಅರಣ್ಯದಲ್ಲಿರುವ ತನ್ನ ಮನೆಯಲ್ಲಿ ಹೂಣಲ್ಪಟ್ಟನು.
  3. 35ಆಗ ಅರಸನು ಯೆಹೋಯಾದಾವನ ಮಗನಾದ ಬೆನಾಯನನ್ನು ಯೋವಾಬನಿಗೆ ಬದಲಾಗಿ ಸೈನ್ಯದ ಮೇಲೆ ನೇಮಿಸಿದನು. ಇದಲ್ಲದೆ ಅರಸನು ಎಬ್ಯಾ ತಾರನಿಗೆ ಬದಲಾಗಿ ಯಾಜಕನಾದ ಚಾದೋಕನನ್ನು ನೇಮಿಸಿದನು.
  4. 36ಅರಸನು ಶಿಮ್ಮಿಯನ್ನು ಕರೆಕಳುಹಿಸಿ ಅವನಿಗೆ--ನೀನು ಯೆರೂಸಲೇಮಿನಲ್ಲಿ ನಿನಗೆ ಮನೆಯನ್ನು ಕಟ್ಟಿಸಿ ಕೊಂಡು ಅಲ್ಲಿಂದ ಎಲ್ಲಿಗೂ ಹೋಗದೆ ವಾಸವಾಗಿರು.
  5. 37ಯಾವ ದಿನದಲ್ಲಿ ನೀನು ಹೊರಟು ಕಿದ್ರೋನೆಂಬ ಹಳ್ಳವನ್ನು ದಾಟುವಿಯೋ ಆ ದಿನದಲ್ಲಿ ನಿಶ್ಚಯವಾಗಿ ಸಾಯುವಿ ಎಂದು ಖಂಡಿತಾ ತಿಳಿದುಕೋ. ನಿನ್ನ ರಕ್ತವು ನಿನ್ನ ತಲೆಯ ಮೇಲೆ ಇರುವದು ಅಂದನು.
Read all of 1 Kings 2

Cross references

Original words (Hebrew)

1 Kings 2:35 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.