1 Kings · chapter 2 · verse 36
1 Kings 2:36 in Kannada
ಅರಸನು ಶಿಮ್ಮಿಯನ್ನು ಕರೆಕಳುಹಿಸಿ ಅವನಿಗೆ--ನೀನು ಯೆರೂಸಲೇಮಿನಲ್ಲಿ ನಿನಗೆ ಮನೆಯನ್ನು ಕಟ್ಟಿಸಿ ಕೊಂಡು ಅಲ್ಲಿಂದ ಎಲ್ಲಿಗೂ ಹೋಗದೆ ವಾಸವಾಗಿರು.
Arasanu shimmiyannu karekaluhisi avanige--neenu yeroosaleminalli ninage maneyannu kattisi kondu allinda elligoo hogade vaasavaagiru.
1 Kings 2:36 in English
- King James Version (KJV)
- And the king sent and called for Shimei, and said unto him, Build thee an house in Jerusalem, and dwell there, and go not forth thence any whither.
- World English Bible (WEB)
- The king sent and called for Shimei, and said to him, “Build yourself a house in Jerusalem, and live there, and don’t go anywhere else.
- American Standard Version (ASV)
- And the king sent and called for Shimei, and said unto him, Build thee a house in Jerusalem, and dwell there, and go not forth thence any whither.
- Bible in Basic English (BBE)
- Then the king sent for Shimei, and said to him, Make a house for yourself in Jerusalem and keep there and go to no other place.
- Darby Translation (DBY)
- And the king sent and called for Shimei, and said to him, Build thee a house in Jerusalem, and abide there, and go not forth thence anywhere.
- Webster's Bible (WBS)
- And the king sent and called for Shimei, and said to him, Build thee a house in Jerusalem, and dwell there, and go not forth thence to any place whatever.
- Young's Literal Translation (YLT)
- And the king sendeth and calleth for Shimei, and saith to him, 'Build for thee a house in Jerusalem, and thou hast dwelt there, and dost not go out thence any where;
Read in context
- 34ಹಾಗೆಯೇ ಯೆಹೋಯಾ ದಾವನ ಮಗನಾದ ಬೆನಾಯನು ಹೋಗಿ ಅವನ ಮೇಲೆ ಬಿದ್ದು ಅವನನ್ನು ಕೊಂದುಹಾಕಿದನು. ಅವನು ಅರಣ್ಯದಲ್ಲಿರುವ ತನ್ನ ಮನೆಯಲ್ಲಿ ಹೂಣಲ್ಪಟ್ಟನು.
- 35ಆಗ ಅರಸನು ಯೆಹೋಯಾದಾವನ ಮಗನಾದ ಬೆನಾಯನನ್ನು ಯೋವಾಬನಿಗೆ ಬದಲಾಗಿ ಸೈನ್ಯದ ಮೇಲೆ ನೇಮಿಸಿದನು. ಇದಲ್ಲದೆ ಅರಸನು ಎಬ್ಯಾ ತಾರನಿಗೆ ಬದಲಾಗಿ ಯಾಜಕನಾದ ಚಾದೋಕನನ್ನು ನೇಮಿಸಿದನು.
- 36ಅರಸನು ಶಿಮ್ಮಿಯನ್ನು ಕರೆಕಳುಹಿಸಿ ಅವನಿಗೆ--ನೀನು ಯೆರೂಸಲೇಮಿನಲ್ಲಿ ನಿನಗೆ ಮನೆಯನ್ನು ಕಟ್ಟಿಸಿ ಕೊಂಡು ಅಲ್ಲಿಂದ ಎಲ್ಲಿಗೂ ಹೋಗದೆ ವಾಸವಾಗಿರು.
- 37ಯಾವ ದಿನದಲ್ಲಿ ನೀನು ಹೊರಟು ಕಿದ್ರೋನೆಂಬ ಹಳ್ಳವನ್ನು ದಾಟುವಿಯೋ ಆ ದಿನದಲ್ಲಿ ನಿಶ್ಚಯವಾಗಿ ಸಾಯುವಿ ಎಂದು ಖಂಡಿತಾ ತಿಳಿದುಕೋ. ನಿನ್ನ ರಕ್ತವು ನಿನ್ನ ತಲೆಯ ಮೇಲೆ ಇರುವದು ಅಂದನು.
- 38ಶಿಮ್ಮಿ ಅರಸನಿಗೆ--ನಿನ್ನ ಮಾತು ಒಳ್ಳೇದು; ಅರಸನಾದ ನನ್ನ ಒಡೆಯನು ಹೇಳಿದ ಪ್ರಕಾರವೇ ನಿನ್ನ ಸೇವಕನು ಮಾಡುವನು ಅಂದನು. ಶಿಮ್ಮಿ ಯೆರೂಸಲೇಮಿನಲ್ಲಿ ಬಹಳ ದಿವಸ ವಾಸವಾಗಿದ್ದನು.
Cross references
- 1 Kings 2:8–9 1 ಅರಸುಗಳು 2:8–9ಇದಲ್ಲದೆ ನಾನು ಮಹನಯಿಮಿಗೆ ಹೋಗುವ ದಿನದಲ್ಲಿ ಘೋರವಾದ ಶಾಪದಿಂದ ನನ್ನನ್ನು ಶಪಿಸಿದ ಬಹುರೀಮಿನ ಬೆನ್ಯಾ ವಿಾನನಾದ ಗೇರನ ಮಗನಾಗಿರುವ ಶಿಮ್ಮಿಯು ನಿನ್ನ ಬಳಿಯಲ್ಲಿದ್ದಾನೆ. ಅವನು ಯೊರ್ದನಿನ ಬಳಿಯಲ್ಲಿ ನನ್ನನ್ನು ಎದುರುಗೊಳ್ಳಲು ಬಂದದರಿಂದ ನಾನು ನಿನ್ನನ್ನು ಕತ್ತಿಯಿಂದ ಕೊಲ್ಲಿಸುವದಿಲ್ಲವೆಂದು ಕರ್ತನ ಹೆಸರಿನಲ್ಲಿ ಆಣೆ ಇಟ್ಟೆನು. ಆದರೆ ನೀನು ಈಗ ಅವನನ್ನು ನಿರಪರಾಧಿ ಎಂದು ಎಣಿಸಬೇಡ. ಯಾಕಂದರೆ ನೀನು ಬುದ್ಧಿವಂತನಾಗಿರುವದರಿಂದ ಅವನಿಗೆ ಏನು ಮಾಡತಕ್ಕದ್ದೋ ನೀನು ಬಲ್ಲೆ; ಆದರೆ ಅವನ ನರೆ ತಲೆಯನ್ನು ರಕ್ತದಿಂದ ಸಮಾಧಿಗೆ ಇಳಿಯ ಮಾಡು ಅಂದನು.
- 2 Samuel 16:5–9 2 ಸಮುವೇಲನು 16:5–9ಅರಸನಾದ ದಾವೀದನು ಬಹುರೀಮಿನ ವರೆಗೂ ಬಂದಾಗ ಇಗೋ, ಸೌಲನ ಗೋತ್ರದವನಾದಂಥ ಗೇರನ ಮಗನಾದ ಶಿಮ್ಮಿಯೆಂಬ ಹೆಸರುಳ್ಳ ಒಬ್ಬ ಮನುಷ್ಯನು ಅಲ್ಲಿಂದ ಹೊರಟು ದೂಷಿಸುತ್ತಾ ನಡೆದು ಬಂದನು. ಎಲ್ಲಾ ಜನರೂ ಎಲ್ಲಾ ಪರಾಕ್ರಮಶಾಲಿ ಗಳೂ ದಾವೀದನ ಬಲ ಮತ್ತು ಎಡ ಪಾರ್ಶ್ವಗಳಲ್ಲಿ ರುವಾಗ ಅವನು ಅರಸನಾದ ದಾವೀದನ ಮೇಲೆಯೂ ಅವನ ಎಲ್ಲಾ ಊಳಿಗದವರ ಮೇಲೆಯೂ ಕಲ್ಲುಗಳನ್ನು ಎಸೆದನು. ಶಿಮ್ಮಿ ಅವನನ್ನು ದೂಷಿಸುತ್ತಾ--ರಕ್ತದ ಮನುಷ್ಯನೇ, ಬೆಲಿಯಾಳನ ಮನುಷ್ಯನೇ, ಹೊರಟು ಬಾ, ಹೊರಟು ಬಾ. ಕರ್ತನು ಸೌಲನ ಮನೆಯವರ ರಕ್ತವನ್ನು ಸೌಲನಿಗೆ ಪ್ರತಿಯಾಗಿ ಅರಸನಾದ ನಿನ್ನ ಮೇಲೆ ತಿರಿಗಿ ಬರಮಾಡಿ ರಾಜ್ಯವನ್ನು ನಿನ್ನ ಮಗನಾದ ಅಬ್ಷಾಲೋಮನ ಕೈಯಲ್ಲಿ ಒಪ್ಪಿಸಿಕೊಟ್ಟನು; ನೀನು ರಕ್ತದ ಮನುಷ್ಯನಾದದರಿಂದ ಇಗೋ, ನಿನ್ನ ಕೇಡಿನಲ್ಲಿ ಸಿಕ್ಕಿಕೊಂಡಿ ಅಂದನು. ಆಗ ಚೆರೂಯಳ ಮಗನಾದ ಅಬೀಷೈಯು ಅರಸನಿಗೆ--ಈ ಸತ್ತ ನಾಯಿ, ಅರಸನಾದ ನನ್ನ ಒಡೆಯನನ್ನು ದೂಷಿಸುವದೇನು? ನಾನೇ ದಾಟಿಹೋಗಿ ಅವನ ತಲೆಯನ್ನು ತೆಗೆದುಕೊಳ್ಳಲು ಅಪ್ಪಣೆಯಾಗಲಿ ಅಂದನು.
- 2 Samuel 14:24 2 ಸಮುವೇಲನು 14:24ಆದರೆ ಅರಸನು--ಅವನು ತನ್ನ ಮನೆಗೆ ತಿರುಗಿ ಹೋಗಲಿ; ಅವನು ನನ್ನ ಮುಖವನ್ನು ನೋಡಬಾರದು ಅಂದನು. ಆದದರಿಂದ ಅಬ್ಷಾಲೋಮನು ಅರಸನ ಮುಖವನ್ನು ನೋಡದೆ ತನ್ನ ಮನೆಗೆ ತಿರುಗಿ ಹೋದನು.
- 2 Samuel 14:28 2 ಸಮುವೇಲನು 14:28ಹೀಗೆಯೇ ಅಬ್ಷಾಲೋಮನು ಅರಸನ ಮುಖ ವನ್ನು ನೋಡದೆ ಪೂರ್ಣವಾಗಿ ಎರಡು ವರುಷ ಯೆರೂಸಲೇಮಿನಲ್ಲಿ ವಾಸವಾಗಿದ್ದನು.
- Proverbs 20:8 ಜ್ಞಾನೋಕ್ತಿಗಳು 20:8ನ್ಯಾಯತೀರ್ಪಿನ ಸಿಂಹಾಸನದ ಮೇಲೆ ಕೂತಿರುವ ಅರಸನು ತನ್ನ ಕಣ್ಣು ದೃಷ್ಟಿಯಿಂದ ಸಕಲ ಕೆಟ್ಟತನವನ್ನು ಚದರಿಸುವನು.
- 1 Kings 1:53 1 ಅರಸುಗಳು 1:53ಅರಸನಾದ ಸೊಲೊಮೋನನು ಅವ ನನ್ನು ಕರೆಸಿದಾಗ ಬಲಿಪೀಠದ ಬಳಿಯಿಂದ ಅವ ನನ್ನು ಕರಕೊಂಡು ಬಂದರು. ಆಗ ಅವನು ಬಂದು ಅರಸನಾದ ಸೊಲೊಮೋನನಿಗೆ ಅಡ್ಡ ಬಿದ್ದನು. ಸೊಲೊಮೋನನು ಅವನಿಗೆ--ನಿನ್ನ ಮನೆಗೆ ಹೋಗು ಅಂದನು.
- Proverbs 20:26 ಜ್ಞಾನೋಕ್ತಿಗಳು 20:26ಜ್ಞಾನಿಯಾದ ಅರಸನು ದುಷ್ಟರನ್ನು ಚದರಿಸಿ ಅವರ ಮೇಲೆ ಚಕ್ರವನ್ನು ಎಳೆಯುತ್ತಾನೆ.