Skip to content
ThuthiThuthiThuthi
1 Kings · chapter 2 · verse 38

1 Kings 2:38 in Kannada

ಶಿಮ್ಮಿ ಅರಸನಿಗೆ--ನಿನ್ನ ಮಾತು ಒಳ್ಳೇದು; ಅರಸನಾದ ನನ್ನ ಒಡೆಯನು ಹೇಳಿದ ಪ್ರಕಾರವೇ ನಿನ್ನ ಸೇವಕನು ಮಾಡುವನು ಅಂದನು. ಶಿಮ್ಮಿ ಯೆರೂಸಲೇಮಿನಲ್ಲಿ ಬಹಳ ದಿವಸ ವಾಸವಾಗಿದ್ದನು.

Shimmi arasanige--ninna maatu olledu; arasanaada nanna odeyanu helida prakaarave ninna sevakanu maaduvanu andanu. Shimmi yeroosaleminalli bahala divasa vaasavaagiddanu.

1 Kings 2:38 in English

King James Version (KJV)
And Shimei said unto the king, The saying [is] good: as my lord the king hath said, so will thy servant do. And Shimei dwelt in Jerusalem many days.
World English Bible (WEB)
Shimei said to the king, “What you say is good. As my lord the king has said, so will your servant do.” Shimei lived in Jerusalem many days.
American Standard Version (ASV)
And Shimei said unto the king, The saying is good: as my lord the king hath said, so will thy servant do. And Shimei dwelt in Jerusalem many days.
Bible in Basic English (BBE)
And Shimei said to the king, Very well! as my lord the king has said, so will your servant do. And for a long time Shimei went on living in Jerusalem.
Darby Translation (DBY)
And Shimei said to the king, The saying is good: as my lord the king has said, so will thy servant do. And Shimei dwelt in Jerusalem many days.
Webster's Bible (WBS)
And Shimei said to the king, The saying [is] good: as my lord the king hath said, so will thy servant do. And Shimei dwelt in Jerusalem many days.
Young's Literal Translation (YLT)
And Shimei saith to the king, 'The word [is] good; as my lord the king hath spoken so doth thy servant do;' and Shimei dwelleth in Jerusalem many days.

Read in context

  1. 36ಅರಸನು ಶಿಮ್ಮಿಯನ್ನು ಕರೆಕಳುಹಿಸಿ ಅವನಿಗೆ--ನೀನು ಯೆರೂಸಲೇಮಿನಲ್ಲಿ ನಿನಗೆ ಮನೆಯನ್ನು ಕಟ್ಟಿಸಿ ಕೊಂಡು ಅಲ್ಲಿಂದ ಎಲ್ಲಿಗೂ ಹೋಗದೆ ವಾಸವಾಗಿರು.
  2. 37ಯಾವ ದಿನದಲ್ಲಿ ನೀನು ಹೊರಟು ಕಿದ್ರೋನೆಂಬ ಹಳ್ಳವನ್ನು ದಾಟುವಿಯೋ ಆ ದಿನದಲ್ಲಿ ನಿಶ್ಚಯವಾಗಿ ಸಾಯುವಿ ಎಂದು ಖಂಡಿತಾ ತಿಳಿದುಕೋ. ನಿನ್ನ ರಕ್ತವು ನಿನ್ನ ತಲೆಯ ಮೇಲೆ ಇರುವದು ಅಂದನು.
  3. 38ಶಿಮ್ಮಿ ಅರಸನಿಗೆ--ನಿನ್ನ ಮಾತು ಒಳ್ಳೇದು; ಅರಸನಾದ ನನ್ನ ಒಡೆಯನು ಹೇಳಿದ ಪ್ರಕಾರವೇ ನಿನ್ನ ಸೇವಕನು ಮಾಡುವನು ಅಂದನು. ಶಿಮ್ಮಿ ಯೆರೂಸಲೇಮಿನಲ್ಲಿ ಬಹಳ ದಿವಸ ವಾಸವಾಗಿದ್ದನು.
  4. 39ಮೂರು ವರುಷ ಗಳ ಅಂತ್ಯದಲ್ಲಿ ಏನಾಯಿತಂದರೆ, ಶಿಮ್ಮಿಯ ಸೇವಕರಲ್ಲಿ ಇಬ್ಬರು ಗತ್‌ ಅರಸನಾದ ಮಾಕನ ಮಗನಾದ ಆಕೀಷನ ಬಳಿಗೆ ಓಡಿಹೋದರು. ಆಗ ಶಿಮ್ಮಿಗೆಇಗೋ, ನಿನ್ನ ಸೇವಕರು ಗತ್‌ನಲ್ಲಿದ್ದಾರೆಂದು ತಿಳಿಸಿ ದರು.
  5. 40ಆದದರಿಂದ ಶಿಮ್ಮಿ ಎದ್ದು ತನ್ನ ಕತ್ತೆಗೆ ತಡಿಯನ್ನು ಹಾಕಿಸಿ ತನ್ನ ಸೇವಕರನ್ನು ಹುಡುಕಲು ಗತ್‌ನಲ್ಲಿರುವ ಆಕೀಷನ ಬಳಿಗೆ ಹೋದನು. ಶಿಮ್ಮಿ ಹೋಗಿ ಗತ್‌ನಿಂದ ತನ್ನ ಸೇವಕರನ್ನು ಕರಕೊಂಡು ಬಂದನು.
Read all of 1 Kings 2

Cross references

Original words (Hebrew)

1 Kings 2:38 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.