1 Kings · chapter 2 · verse 4
1 Kings 2:4 in Kannada
ನೀನು ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿರುವ ಪ್ರಕಾರ ನಿನ್ನ ದೇವರಾದ ಕರ್ತನ ನಿಯಮಗಳನ್ನೂ ಆಜ್ಞೆಗಳನ್ನೂ ನ್ಯಾಯಗಳನ್ನೂ ಸಾಕ್ಷಿಗಳನ್ನೂ ಕೈಕೊಂಡು ಆತನ ಮಾರ್ಗದಲ್ಲಿ ನಡೆಯುವ ಹಾಗೆ ಆತನ ಆಜ್ಞೆಯನ್ನು ಕೈಗೊಳ್ಳು.
Neenu mosheya nyaayapramaanadalli barediruva prakaara ninna devaraada kartana niyamagalannoo aajnyegalannoo nyaayagalannoo saakshigalannoo kaikondu aatana maargadalli nadeyuva haage aatana aajnyeyannu kaigollu.
1 Kings 2:4 in English
- King James Version (KJV)
- That the LORD may continue his word which he spake concerning me, saying, If thy children take heed to their way, to walk before me in truth with all their heart and with all their soul, there shall not fail thee (said he) a man on the throne of Israel.
- World English Bible (WEB)
- Then the LORD may establish his word which he spoke concerning me, saying, ‘If your children are careful of their way, to walk before me in truth with all their heart and with all their soul, there shall not fail you,’ he said, ‘a man on the throne of Israel.’
- American Standard Version (ASV)
- that Jehovah may establish his word which he spake concerning me, saying, If thy children take heed to their way, to walk before me in truth with all their heart and with all their soul, there shall not fail thee (said he) a man on the throne of Israel.
- Bible in Basic English (BBE)
- So that the Lord may give effect to what he said of me, If your children give attention to their ways, living uprightly before me with all their heart and their soul, you will never be without a man to be king in Israel.
- Darby Translation (DBY)
- that Jehovah may confirm his word which he spoke concerning me, saying, If thy sons take heed to their way, to walk before me in truth with all their heart and with all their soul, there shall not fail thee, said he, a man upon the throne of Israel.
- Webster's Bible (WBS)
- That the LORD may continue his word which he spoke concerning me, saying, If thy children take heed to their way, to walk before me in truth with all their heart and with all their soul, there shall not fail thee (said he) a man on the throne of Israel.
- Young's Literal Translation (YLT)
- so that Jehovah doth establish His word which He spake unto me, saying, If thy sons observe their way to walk before Me in truth, with all their heart, and with all their soul; saying, There is not cut off a man of thine from the throne of Israel.
Read in context
- 2ಭೂಮಿಯಲ್ಲಿರುವವರೆಲ್ಲರೂ ಹೋಗುವ ಮಾರ್ಗ ವಾಗಿ ನಾನೂ ಹೋಗುತ್ತೇನೆ; ನೀನು ಬಲಗೊಂಡು ಶೂರನಾಗಿರು.
- 3ನೀನು ಏನು ಮಾಡಿದರೂ ಎಲ್ಲಿ ಸಂಚರಿಸಿದರೂ ಎಲ್ಲಾದರಲ್ಲಿ ಬುದ್ಧಿಯುಳ್ಳವನಾಗಿರು ವದಕ್ಕೂ ಕರ್ತನು ನನ್ನನ್ನು ಕುರಿತು--ನಿನ್ನ ಮಕ್ಕಳು ತಾವು ಪೂರ್ಣಹೃದಯದಿಂದಲೂ ಪೂರ್ಣಪ್ರಾಣ ದಿಂದಲೂ ನನ್ನ ಮುಂದೆ ಸತ್ಯವಾಗಿ ನಡೆದುಕೊಳ್ಳುವ ಹಾಗೆ ತಮ್ಮ ಮಾರ್ಗವನ್ನು ಕಾದುಕೊಂಡರೆ ಇಸ್ರಾ ಯೇಲಿನ ಸಿಂಹಾಸನದ ಮೇಲೆ ಕೂಡ್ರತಕ್ಕವರಲ್ಲಿ ನಿನಗೆ ಕೊರತೆ ಇರುವದಿಲ್ಲ ಎಂದು ಹೇಳಿದ ತನ್ನ ವಾಕ್ಯವನ್ನು ಸ್ಥಿರಪಡಿಸುವದಕ್ಕೂ
- 4ನೀನು ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿರುವ ಪ್ರಕಾರ ನಿನ್ನ ದೇವರಾದ ಕರ್ತನ ನಿಯಮಗಳನ್ನೂ ಆಜ್ಞೆಗಳನ್ನೂ ನ್ಯಾಯಗಳನ್ನೂ ಸಾಕ್ಷಿಗಳನ್ನೂ ಕೈಕೊಂಡು ಆತನ ಮಾರ್ಗದಲ್ಲಿ ನಡೆಯುವ ಹಾಗೆ ಆತನ ಆಜ್ಞೆಯನ್ನು ಕೈಗೊಳ್ಳು.
- 5ಇದಲ್ಲದೆ ಚೆರೂಯಳ ಮಗನಾದ ಯೋವಾಬನು ನನಗೂ ಇಸ್ರಾಯೇಲಿನ ಸೈನ್ಯಗಳಿಗೆ ಇಬ್ಬರು ಅಧಿಪತಿಗಳಾದ ನೇರನ ಮಗನಾದ ಅಬ್ನೇರ ನಿಗೂ ಯೇತ್ರನ ಮಗನಾದ ಅಮಾಸನಿಗೂ ಏನು ಮಾಡಿದನೋ ನೀನು ಬಲ್ಲೆ. ಯಾಕಂದರೆ ಅವನು ಅವರನ್ನು ಕೊಂದು ಸಮಾಧಾನದಲ್ಲಿ ಯುದ್ಧದ ರಕ್ತ ವನ್ನು ಚೆಲ್ಲಿ ತನ್ನ ನಡುವಿನಲ್ಲಿರುವ ನಡುಕಟ್ಟಿನ ಮೇಲೆಯೂ ತನ್ನ ಪಾದಗಳಲ್ಲಿರುವ ಪಾದರಕ್ಷೆಗಳ ಮೇಲೆಯೂ ಯುದ್ಧದ ರಕ್ತವನ್ನು ಹಚ್ಚಿಕೊಂಡನು.
- 6ಆದಕಾರಣ ನೀನು ನಿನ್ನ ಜ್ಞಾನದ ಪ್ರಕಾರ ಮಾಡಿ ಅವನ ನರೆ ತಲೆಯನ್ನು ಸಮಾಧಾನದಿಂದ ಸಮಾಧಿಗೆ ಇಳಿಯಗೊಡಿಸದಿರು.
Cross references
- 2 Kings 20:3 2 ಅರಸುಗಳು 20:3ಓ ಕರ್ತನೇ, ನಾನು ಸತ್ಯದಿಂದಲೂ ಪೂರ್ಣಹೃದಯದಿಂದಲೂ ನಿನ್ನ ಮುಂದೆ ನಡೆದು ನಿನ್ನ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂದು ನೆನಸು ಅಂದನು. ಹಿಜ್ಕೀಯನು ಬಹಳವಾಗಿ ಅತ್ತನು.
- 2 Samuel 7:25 2 ಸಮುವೇಲನು 7:25ಈಗ ಓ ಕರ್ತನಾದ ದೇವರೇ, ನೀನು ನಿನ್ನ ದಾಸನನ್ನು ಕುರಿತೂ ಅವನ ಮನೆಯನ್ನು ಕುರಿತೂ ಹೇಳಿದ ವಾಕ್ಯವನ್ನು ಶಾಶ್ವತಕ್ಕೂ ಸ್ಥಿರಪಡಿಸಿ ನೀನು ಹೇಳಿದ ಹಾಗೆಯೇ ಮಾಡು.
- 1 Kings 8:25 1 ಅರಸುಗಳು 8:25ನೀನು ನಿನ್ನ ಬಾಯಿಂದ ಹೇಳಿದ್ದನ್ನು ಇಂದಿನ ಪ್ರಕಾರವೇ ನಿನ್ನ ಕೈಯಿಂದ ನೆರವೇರಿಸಿದ ಕಾರಣ ಈಗ ಇಸ್ರಾಯೇಲಿನ ದೇವರಾದ ಕರ್ತನೇ, ನಿನ್ನ ಮಕ್ಕಳು ತಮ್ಮ ಮಾರ್ಗಕ್ಕೆ ಜಾಗ್ರತೆಯಾಗಿದ್ದು ನೀನು ನನ್ನ ಮುಂದೆ ನಡೆದ ಪ್ರಕಾರ ಅವರು ನನ್ನ ಮುಂದೆ ನಡೆದರೆ ಇಸ್ರಾಯೇಲಿನ ಸಿಂಹಾಸನದ ಮೇಲೆ ನನ್ನ ಸಮ್ಮುಖದಲ್ಲಿ ತಪ್ಪದೆ ಕುಳಿತುಕೊಳ್ಳುವಂತೆ ಮಾಡುವೆನು ಎಂದು ನೀನು ನನ್ನ ತಂದೆಯೂ, ನಿನ್ನ ಸೇವಕನಾದ ದಾವೀದನಿಗೆ ಹೇಳಿದ ಮಾತು ನೆರವೇರಿಸು.
- Psalm 132:11–12 ಕೀರ್ತನೆಗಳು 132:11–12ಕರ್ತನು ದಾವೀದನಿಗೆ ಸತ್ಯದ ಆಣೆ ಇಟ್ಟಿದ್ದಾನೆ; ಅದರಿಂದ ತಿರುಗಿಕೊಳ್ಳನು; ಅದು--ನಿನ್ನ ಸಂತಾನ ವನ್ನು ನಿನ್ನ ಸಿಂಹಾಸನದ ಮೇಲೆ ಇರಿಸು ವದು. ನಿನ್ನ ಮಕ್ಕಳಿಗೆ ನಾನು ಕಲಿಸುವ ನನ್ನ ಒಡಂಬಡಿಕೆಯನ್ನೂ ನನ್ನ ಸಾಕ್ಷಿಯನ್ನೂ ಕೈಕೊಂಡರೆ ಅವರ ಮಕ್ಕಳು ಸಹ ಎಂದೆಂದಿಗೂ ನಿನ್ನ ಸಿಂಹಾಸನ ದಲ್ಲಿ ಕೂಡ್ರುವರು.
- Matthew 22:37 ಮತ್ತಾಯನು 22:37ಯೇಸು ಅವ ನಿಗೆ--ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣ ದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸಬೇಕು.
- 2 Samuel 7:11–16 2 ಸಮುವೇಲನು 7:11–16ನಿನ್ನನ್ನು ನಿನ್ನ ಎಲ್ಲಾ ಶತ್ರುಗಳಿಗೆ ತಪ್ಪಿಸಿ ನಿನಗೆ ವಿಶ್ರಾಂತಿಯನ್ನು ಉಂಟುಮಾಡಿದೆನು. ಇದಲ್ಲದೆ ಕರ್ತನು ನಿನಗೆ ತಿಳಿಸುವದೇನಂದರೆ, ನಾನು ನಿನಗೆ ಮನೆಯನ್ನು ಕಟ್ಟುವೆನು. ನಿನ್ನ ದಿವಸಗಳು ಪೂರ್ತಿ ಯಾಗಿ ನೀನು ನಿನ್ನ ಪಿತೃಗಳ ಸಂಗಡ ಮಲಗಿಕೊಂಡಿ ರುವಾಗ ನಿನ್ನ ಕರುಳುಗಳಿಂದ ಹೊರಡುವ ನಿನ್ನ ಸಂತತಿಯನ್ನು ನಿನ್ನ ತರುವಾಯ ಎಬ್ಬಿಸಿ ನಾನು ಅವನ ರಾಜ್ಯವನ್ನು ಸ್ಥಿರಮಾಡುವೆನು. ಅವನು ನನ್ನ ಹೆಸ ರಿಗೆ ಮನೆಯನ್ನು ಕಟ್ಟುವನು; ನಾನು ಅವನ ರಾಜ್ಯದ ಸಿಂಹಾಸನವನ್ನು ಸದಾಕಾಲಕ್ಕೂ ಸ್ಥಿರಮಾಡುವೆನು. ನಾನು ಅವನ ತಂದೆಯಾಗಿರುವೆನು; ಅವನು ನನ್ನ ಮಗನಾಗಿರುವನು. ಅವನು ಕೆಟ್ಟತನ ಮಾಡಿದರೆ ನಾನು ಅವನನ್ನು ಮನುಷ್ಯರ ಕೋಲಿನಿಂದಲೂ ಮನುಷ್ಯರ ಮಕ್ಕಳ ಪೆಟ್ಟುಗಳಿಂದಲೂ ದಂಡಿಸುವೆನು. ಆದರೆ ನಾನು ನಿನ್ನ ಮುಂದೆ ತೊರೆದುಬಿಟ್ಟ ಸೌಲ ನಿಂದ ನನ್ನ ಕೃಪೆಯನ್ನು ನಾನು ತೊಲಗಿಸಿದ ಹಾಗೆ ಅವನಿಂದ ತೊಲಗಿಸುವದಿಲ್ಲ. ನಿನ್ನ ಮನೆಯೂ ನಿನ್ನ ರಾಜ್ಯವೂ ನಿನ್ನ ಮುಂದೆ ಸದಾಕಾಲಕ್ಕೂ ಸ್ಥಿರಮಾಡಲ್ಪಡುವವು; ನಿನ್ನ ಸಿಂಹಾಸನವು ಯುಗ ಯುಗಾಂತರಕ್ಕೂ ಶಾಶ್ವತವಾಗಿರುವದು ಎಂದು ಹೇಳಿ ದನು.
- John 15:9–10 ಯೋಹಾನನು 15:9–10ತಂದೆಯು ನನ್ನನ್ನು ಪ್ರೀತಿಸಿದ ಹಾಗೆಯೇ ನಾನು ನಿಮ್ಮನ್ನು ಪ್ರೀತಿಸಿದ್ದೇನೆ; ನೀವು ನನ್ನ ಪ್ರೀತಿಯಲ್ಲಿ ನೆಲೆಯಾಗಿರ್ರಿ. ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಕೊಂಡು ಆತನ ಪ್ರೀತಿಯಲ್ಲಿ ನೆಲೆಯಾಗಿರು ವಂತೆಯೇ ನೀವು ನನ್ನ ಆಜ್ಞೆಗಳನ್ನು ಕೈಕೊಂಡರೆ ನನ್ನ ಪ್ರೀತಿಯಲ್ಲಿ ನೆಲೆಯಾಗಿರುವಿರಿ.
- Psalm 89:29–37 ಕೀರ್ತನೆಗಳು 89:29–37ಅವನ ಸಂತತಿ ಯನ್ನು ಸಹ ಎಂದೆಂದಿಗೂ ಅವನ ಸಿಂಹಾಸನವನ್ನು ಆಕಾಶದ ದಿವಸಗಳ ಹಾಗೆಯೂ ಮಾಡುವೆನು. ಅವನ ಮಕ್ಕಳು ನನ್ನ ನ್ಯಾಯ ಪ್ರಮಾಣವನ್ನು ಬಿಟ್ಟು, ನನ್ನ ನ್ಯಾಯಗಳಲ್ಲಿ ನಡೆಯದೇ ಹೋದರೆ, ಅವರು ನನ್ನ ನೇಮಕಗಳನ್ನು ಮುರಿದು ನನ್ನ ಆಜ್ಞೆಗಳನ್ನು ಕೈಕೊಳ್ಳದೇ ಹೋದರೆ, ಕೋಲಿ ನಿಂದ ಅವರ ದ್ರೋಹವನ್ನೂ ಪೆಟ್ಟುಗಳಿಂದ ಅವರ ಅಕ್ರಮವನ್ನೂ ದಂಡಿಸುವೆನು. ಆದಾಗ್ಯೂ ನನ್ನ ಪ್ರೀತಿ ಕರುಣೆಯನ್ನು ಅವನಿಂದ ಸಂಪೂರ್ಣವಾಗಿ ತೊಲಗಿಸೆನು; ಇಲ್ಲವೇ ನನ್ನ ನಂಬಿಗಸ್ತಿಕೆಯನ್ನು ವ್ಯರ್ಥ ಮಾಡೆನು. ನನ್ನ ಒಡಂಬಡಿಕೆಯನ್ನು ನಾನು ಮುರಿ ಯೆನು; ಇಲ್ಲವೆ ನನ್ನ ತುಟಿಗಳಿಂದ ಹೊರಟದ್ದನ್ನು ಬದಲಾಯಿಸೆನು. ಒಂದು ಸಾರಿ ನನ್ನ ಪರಿಶುದ್ಧತ್ವ ದಿಂದ ಆಣೆಯಿಟ್ಟು ಹೇಳಿದ್ದೇನೆ; ದಾವೀದನಿಗೆ ಸುಳ್ಳಾ ಡೆನು. ಅವನ ಸಂತತಿಯು ಯುಗ ಯುಗಕ್ಕೂ ಅವನ ಸಿಂಹಾಸನವು ನನ್ನ ಮುಂದೆ ಸೂರ್ಯನ ಹಾಗೆಯೂ ಇರುವದು. ಚಂದ್ರನ ಹಾಗೆ ಅದು ಯುಗಯುಗಕ್ಕೂ, ಸ್ಥಿರವಾಗಿರುವದು; ಪರಲೋಕದಲ್ಲಿ ರುವ ಸಾಕ್ಷಿಯ ಹಾಗೆ ನಂಬಿಕೆ ಯುಳ್ಳದ್ದಾಗಿರುವದು ಸೆಲಾ.
- Jude 1:20–21 ಯೂದನು 1:20–21ಪ್ರಿಯರೇ, ನೀವಾ ದರೋ ನಿಮಗಿರುವ ಅತಿಪರಿಶುದ್ಧವಾದ ನಂಬಿಕೆಯ ಮೇಲೆ ನಿಮ್ಮನ್ನು ನೀವೇ ಕಟ್ಟಿಕೊಂಡು ಪರಿಶುದ್ಧಾತ್ಮನಲ್ಲಿ ಪ್ರಾರ್ಥಿಸಿರಿ. ನಿತ್ಯಜೀವಕ್ಕಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಕರುಣೆಗೋಸ್ಕರ ಎದುರು ನೋಡುತ್ತಾ ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ.
- 1 Kings 3:14 1 ಅರಸುಗಳು 3:14ನೀನು ನಿನ್ನ ತಂದೆಯಾದ ದಾವೀದನು ನಡೆದ ಪ್ರಕಾರ ನನ್ನ ಮಾರ್ಗಗಳಲ್ಲಿ ನಡೆದು ಕಟ್ಟಳೆಗಳನ್ನೂ ಆಜ್ಞೆಗಳನ್ನೂ ಕೈಕೊಂಡರೆ ನಿನ್ನ ದಿವಸಗಳನ್ನು ಹೆಚ್ಚಿಸುವೆನು ಅಂದನು.
- Luke 1:6 ಲೂಕನು 1:6ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ ನ್ಯಾಯವಿಧಿಗಳನ್ನು ತಪ್ಪಿಲ್ಲದೆ ಕೈಕೊಂಡು ದೇವರ ಮುಂದೆ ನೀತಿವಂತರಾಗಿದ್ದರು.
- 1 Chronicles 28:5–7 1 ಪೂರ್ವಕಾಲವೃತ್ತಾಂತ 28:5–7ಕರ್ತನು ನನಗೆ ಅನೇಕ ಕುಮಾ ರರನ್ನು ಕೊಟ್ಟಿರುವಾಗ ನನ್ನ ಸಮಸ್ತ ಕುಮಾರರಲ್ಲಿ ಇಸ್ರಾಯೇಲಿನ ಮೇಲಾಗಿ ಕರ್ತನ ರಾಜ್ಯದ ಸಿಂಹಾ ಸನದ ಮೇಲೆ ಕುಳಿತುಕೊಳ್ಳುವದಕ್ಕೆ ನನ್ನ ಮಗನಾದ ಸೊಲೊಮೋನನನ್ನು ಆದುಕೊಂಡನು. ಆತನು ನನ್ನ ಸಂಗಡ--ನಿನ್ನ ಮಗನಾದ ಸೊಲೊಮೋನನು ತಾನೇನನ್ನ ಮನೆಯನ್ನೂ ಅಂಗಳಗಳನ್ನೂ ಕಟ್ಟಿಸುವನು; ಅವನನ್ನು ನನಗೆ ಮಗನಾಗಿರಲು ಆದುಕೊಂಡೆನು. ನಾನು ಅವನಿಗೆ ತಂದೆಯಾಗಿರುವೆನು. ಇದಲ್ಲದೆ ಈಗಿನಂತೆ ನನ್ನ ಆಜ್ಞೆಗಳನ್ನೂ ನ್ಯಾಯಗಳನ್ನೂ ಅವನು ನಡಿಸಲು ದೃಢವಾಗಿದ್ದರೆ ಅವನ ರಾಜ್ಯವನ್ನು ಯುಗ ಯುಗಾಂತರಕ್ಕೂ ಸ್ಥಿರಪಡಿಸುವೆನು ಅಂದನು.
Original words (Hebrew)
- continue · H6965קוּם qûwm
- word · H1697דָּבָר dâbâr
- spake · H1696דָבַר dâbar
- saying · H559אָמַר ʼâmar
- children · H1121בֵּן bên
- heed · H8104שָׁמַר shâmar
- way · H1870דֶּרֶךְ derek
- walk · H3212יָלַךְ yâlak
- before · H6440פָּנִים pânîym
- truth · H571אֶמֶת ʼemeth
- heart · H3824לֵבָב lêbâb
- soul · H5315נֶפֶשׁ nephesh
- fail · H3772כָּרַת kârath
- said · H559אָמַר ʼâmar
- man · H376אִישׁ ʼîysh
- throne · H3678כִּסֵּא kiççêʼ
- Israel · H3478יִשְׂרָאֵל Yisrâʼêl