1 Kings · chapter 2 · verse 40
1 Kings 2:40 in Kannada
ಆದದರಿಂದ ಶಿಮ್ಮಿ ಎದ್ದು ತನ್ನ ಕತ್ತೆಗೆ ತಡಿಯನ್ನು ಹಾಕಿಸಿ ತನ್ನ ಸೇವಕರನ್ನು ಹುಡುಕಲು ಗತ್ನಲ್ಲಿರುವ ಆಕೀಷನ ಬಳಿಗೆ ಹೋದನು. ಶಿಮ್ಮಿ ಹೋಗಿ ಗತ್ನಿಂದ ತನ್ನ ಸೇವಕರನ್ನು ಕರಕೊಂಡು ಬಂದನು.
Aadadarinda shimmi eddu tanna kattege tadiyannu haakisi tanna sevakarannu hudukalu gatnalliruva aakeeshana balige hodanu. Shimmi hogi gatninda tanna sevakarannu karakondu bandanu.
1 Kings 2:40 in English
- King James Version (KJV)
- And Shimei arose, and saddled his ass, and went to Gath to Achish to seek his servants: and Shimei went, and brought his servants from Gath.
- World English Bible (WEB)
- Shimei arose, saddled his donkey, and went to Gath to Achish to seek his slaves; and Shimei went and brought his slaves from Gath.
- American Standard Version (ASV)
- And Shimei arose, and saddled his ass, and went to Gath to Achish, to seek his servants; and Shimei went, and brought his servants from Gath.
- Bible in Basic English (BBE)
- Then Shimei got up, and making ready his ass, he went to Gath, to Achish, in search of his servants; and he sent and got them from Gath.
- Darby Translation (DBY)
- Then Shimei arose, and saddled his ass, and went to Gath, to Achish, to seek his servants; and Shimei went, and brought his servants from Gath.
- Webster's Bible (WBS)
- And Shimei arose, and saddled his ass, and went to Gath to Achish to seek his servants: and Shimei went and brought his servants from Gath.
- Young's Literal Translation (YLT)
- and Shimei riseth, and saddleth his ass, and goeth to Gath, unto Achish, to seek his servants, and Shimei goeth and bringeth his servants from Gath.
Read in context
- 38ಶಿಮ್ಮಿ ಅರಸನಿಗೆ--ನಿನ್ನ ಮಾತು ಒಳ್ಳೇದು; ಅರಸನಾದ ನನ್ನ ಒಡೆಯನು ಹೇಳಿದ ಪ್ರಕಾರವೇ ನಿನ್ನ ಸೇವಕನು ಮಾಡುವನು ಅಂದನು. ಶಿಮ್ಮಿ ಯೆರೂಸಲೇಮಿನಲ್ಲಿ ಬಹಳ ದಿವಸ ವಾಸವಾಗಿದ್ದನು.
- 39ಮೂರು ವರುಷ ಗಳ ಅಂತ್ಯದಲ್ಲಿ ಏನಾಯಿತಂದರೆ, ಶಿಮ್ಮಿಯ ಸೇವಕರಲ್ಲಿ ಇಬ್ಬರು ಗತ್ ಅರಸನಾದ ಮಾಕನ ಮಗನಾದ ಆಕೀಷನ ಬಳಿಗೆ ಓಡಿಹೋದರು. ಆಗ ಶಿಮ್ಮಿಗೆಇಗೋ, ನಿನ್ನ ಸೇವಕರು ಗತ್ನಲ್ಲಿದ್ದಾರೆಂದು ತಿಳಿಸಿ ದರು.
- 40ಆದದರಿಂದ ಶಿಮ್ಮಿ ಎದ್ದು ತನ್ನ ಕತ್ತೆಗೆ ತಡಿಯನ್ನು ಹಾಕಿಸಿ ತನ್ನ ಸೇವಕರನ್ನು ಹುಡುಕಲು ಗತ್ನಲ್ಲಿರುವ ಆಕೀಷನ ಬಳಿಗೆ ಹೋದನು. ಶಿಮ್ಮಿ ಹೋಗಿ ಗತ್ನಿಂದ ತನ್ನ ಸೇವಕರನ್ನು ಕರಕೊಂಡು ಬಂದನು.
- 41ಶಿಮ್ಮಿ ಯೆರೂಸಲೇಮನ್ನು ಬಿಟ್ಟು ಗತ್ಗೆ ಹೋಗಿ ತಿರಿಗಿ ಬಂದಿದ್ದಾನೆಂದು ಸೊಲೊಮೋನ ನಿಗೆ ತಿಳಿಸಲ್ಪಟ್ಟಿತು.
- 42ಆಗ ಅರಸನು ಶಿಮ್ಮಿಯನ್ನು ಕರೇ ಕಳುಹಿಸಿ ಅವನಿಗೆ--ನಿಶ್ಚಯವಾಗಿ ನೀನು ಯಾವ ದಿನದಲ್ಲಿ ಹೊರಟು ಎಲ್ಲಿಗಾದರೂ ಹೋದರೆ ಅದೇ ದಿನದಲ್ಲಿ ನಿಶ್ಚಯವಾಗಿ ಸಾಯುವಿ ಎಂದು ಖಂಡಿತವಾಗಿ ತಿಳಿದುಕೋ ಎಂಬದಾಗಿ ನಾನು ನಿನಗೆ ದೃಢವಾಗಿ ಹೇಳಿ ಕರ್ತನ ಹೆಸರಿನಲ್ಲಿ ನಿನ್ನಿಂದ ಪ್ರಮಾಣಮಾಡಿ ಸಲಿಲ್ಲವೋ? ನಾನು ಹೇಳಿದ ಮಾತು ಒಳ್ಳೇದೆಂದು ನೀನು ಹೇಳಲಿಲ್ಲವೋ?
Cross references
- Luke 12:15 ಲೂಕನು 12:15ಇದಲ್ಲದೆ ಆತನು ಅವರಿಗೆ--ಜಾಗ್ರತೆ ಯಾಗಿದ್ದು ಲೋಭಕ್ಕೆ ಎಚ್ಚರಿಕೆಯಾಗಿರ್ರಿ; ಯಾಕಂದರೆ ಒಬ್ಬ ಮನುಷ್ಯನಿಗೆ ಸಮೃದ್ಧಿಯಾದ ಆಸ್ತಿಯು ಅವನಿಗೆ ಜೀವಾಧಾರವಲ್ಲ ಅಂದನು.
- Proverbs 15:27 ಜ್ಞಾನೋಕ್ತಿಗಳು 15:27ದುರ್ಲಾಭಾಪೇಕ್ಷಕನು ತನ್ನ ಮನೆಯನ್ನು ಬಾಧಿಸುತ್ತಾನೆ; ಲಂಚವನ್ನು ಹಗೆಮಾಡುವ ವನು ಬದುಕುವನು.
- 1 Timothy 6:10 1 ತಿಮೊಥೆಯನಿಗೆ 6:10ಹಣದ ಪ್ರೀತಿಯು ಸಕಲ ವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು ನಂಬಿಕೆಯಿಂದ ತಪ್ಪಿಹೋಗಿ ಅನೇಕ ದುಃಖಗಳಿಂದ ತಮ್ಮನ್ನು ತಾವೇ ತಿವಿಸಿ ಕೊಳ್ಳುತ್ತಾರೆ.
Original words (Hebrew)
- Shimei · H8096שִׁמְעִי Shimʻîy
- arose · H6965קוּם qûwm
- saddled · H2280חָבַשׁ châbash
- ass · H2543חֲמוֹר chămôwr
- went · H3212יָלַךְ yâlak
- Gath · H1661גַּת Gath
- Achish · H397אֲכִישׁ ʼĂkîysh
- seek · H1245בָּקַשׁ bâqash
- servants · H5650עֶבֶד ʻebed
- Shimei · H8096שִׁמְעִי Shimʻîy
- went · H3212יָלַךְ yâlak
- brought · H935בּוֹא bôwʼ
- servants · H5650עֶבֶד ʻebed
- Gath · H1661גַּת Gath