Skip to content
ThuthiThuthiThuthi
1 Kings · chapter 2 · verse 41

1 Kings 2:41 in Kannada

ಶಿಮ್ಮಿ ಯೆರೂಸಲೇಮನ್ನು ಬಿಟ್ಟು ಗತ್‌ಗೆ ಹೋಗಿ ತಿರಿಗಿ ಬಂದಿದ್ದಾನೆಂದು ಸೊಲೊಮೋನ ನಿಗೆ ತಿಳಿಸಲ್ಪಟ್ಟಿತು.

Shimmi yeroosalemannu bittu gatge hogi tirigi bandiddaanendu solomona nige tilisalpattitu.

1 Kings 2:41 in English

King James Version (KJV)
And it was told Solomon that Shimei had gone from Jerusalem to Gath, and was come again.
World English Bible (WEB)
Solomon was told that Shimei had gone from Jerusalem to Gath, and had come again.
American Standard Version (ASV)
And it was told Solomon that Shimei had gone from Jerusalem to Gath, and was come again.
Bible in Basic English (BBE)
And news was given to Solomon that Shimei had gone from Jerusalem to Gath and had come back again.
Darby Translation (DBY)
And it was told Solomon that Shimei had gone from Jerusalem to Gath, and had come again.
Webster's Bible (WBS)
And it was told to Solomon that Shimei had gone from Jerusalem to Gath, and had returned.
Young's Literal Translation (YLT)
And it is declared to Solomon that Shimei hath gone from Jerusalem to Gath, and doth return,

Read in context

  1. 39ಮೂರು ವರುಷ ಗಳ ಅಂತ್ಯದಲ್ಲಿ ಏನಾಯಿತಂದರೆ, ಶಿಮ್ಮಿಯ ಸೇವಕರಲ್ಲಿ ಇಬ್ಬರು ಗತ್‌ ಅರಸನಾದ ಮಾಕನ ಮಗನಾದ ಆಕೀಷನ ಬಳಿಗೆ ಓಡಿಹೋದರು. ಆಗ ಶಿಮ್ಮಿಗೆಇಗೋ, ನಿನ್ನ ಸೇವಕರು ಗತ್‌ನಲ್ಲಿದ್ದಾರೆಂದು ತಿಳಿಸಿ ದರು.
  2. 40ಆದದರಿಂದ ಶಿಮ್ಮಿ ಎದ್ದು ತನ್ನ ಕತ್ತೆಗೆ ತಡಿಯನ್ನು ಹಾಕಿಸಿ ತನ್ನ ಸೇವಕರನ್ನು ಹುಡುಕಲು ಗತ್‌ನಲ್ಲಿರುವ ಆಕೀಷನ ಬಳಿಗೆ ಹೋದನು. ಶಿಮ್ಮಿ ಹೋಗಿ ಗತ್‌ನಿಂದ ತನ್ನ ಸೇವಕರನ್ನು ಕರಕೊಂಡು ಬಂದನು.
  3. 41ಶಿಮ್ಮಿ ಯೆರೂಸಲೇಮನ್ನು ಬಿಟ್ಟು ಗತ್‌ಗೆ ಹೋಗಿ ತಿರಿಗಿ ಬಂದಿದ್ದಾನೆಂದು ಸೊಲೊಮೋನ ನಿಗೆ ತಿಳಿಸಲ್ಪಟ್ಟಿತು.
  4. 42ಆಗ ಅರಸನು ಶಿಮ್ಮಿಯನ್ನು ಕರೇ ಕಳುಹಿಸಿ ಅವನಿಗೆ--ನಿಶ್ಚಯವಾಗಿ ನೀನು ಯಾವ ದಿನದಲ್ಲಿ ಹೊರಟು ಎಲ್ಲಿಗಾದರೂ ಹೋದರೆ ಅದೇ ದಿನದಲ್ಲಿ ನಿಶ್ಚಯವಾಗಿ ಸಾಯುವಿ ಎಂದು ಖಂಡಿತವಾಗಿ ತಿಳಿದುಕೋ ಎಂಬದಾಗಿ ನಾನು ನಿನಗೆ ದೃಢವಾಗಿ ಹೇಳಿ ಕರ್ತನ ಹೆಸರಿನಲ್ಲಿ ನಿನ್ನಿಂದ ಪ್ರಮಾಣಮಾಡಿ ಸಲಿಲ್ಲವೋ? ನಾನು ಹೇಳಿದ ಮಾತು ಒಳ್ಳೇದೆಂದು ನೀನು ಹೇಳಲಿಲ್ಲವೋ?
  5. 43ನೀನು ಕರ್ತನ ಆಣೆ ಯನ್ನೂ ನಾನು ನಿನಗೆ ಆಜ್ಞಾಪಿಸಿದ ಆಜ್ಞೆಯನ್ನೂ ನೀನು ಕೈಕೊಳ್ಳದೆ ಇದ್ದದ್ದೇನು ಅಂದನು.
Read all of 1 Kings 2

Original words (Hebrew)

1 Kings 2:41 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.