Skip to content
ThuthiThuthiThuthi
1 Kings · chapter 2 · verse 43

1 Kings 2:43 in Kannada

ನೀನು ಕರ್ತನ ಆಣೆ ಯನ್ನೂ ನಾನು ನಿನಗೆ ಆಜ್ಞಾಪಿಸಿದ ಆಜ್ಞೆಯನ್ನೂ ನೀನು ಕೈಕೊಳ್ಳದೆ ಇದ್ದದ್ದೇನು ಅಂದನು.

Neenu kartana aane yannoo naanu ninage aajnyaapisida aajnyeyannoo neenu kaikollade iddaddenu andanu.

1 Kings 2:43 in English

King James Version (KJV)
Why then hast thou not kept the oath of the LORD, and the commandment that I have charged thee with?
World English Bible (WEB)
Why then have you not kept the oath of the LORD and the commandment that I have instructed you with?”
American Standard Version (ASV)
Why then hast thou not kept the oath of Jehovah, and the commandment that I have charged thee with?
Bible in Basic English (BBE)
Why then have you not kept the oath of the Lord and the order which I gave you?
Darby Translation (DBY)
Why then hast thou not kept the oath of Jehovah, and the commandment that I charged thee with?
Webster's Bible (WBS)
Why then hast thou not kept the oath of the LORD, and the commandment that I have charged thee with?
Young's Literal Translation (YLT)
and wherefore hast thou not kept the oath of Jehovah, and the charge that I charged upon thee?'

Read in context

  1. 41ಶಿಮ್ಮಿ ಯೆರೂಸಲೇಮನ್ನು ಬಿಟ್ಟು ಗತ್‌ಗೆ ಹೋಗಿ ತಿರಿಗಿ ಬಂದಿದ್ದಾನೆಂದು ಸೊಲೊಮೋನ ನಿಗೆ ತಿಳಿಸಲ್ಪಟ್ಟಿತು.
  2. 42ಆಗ ಅರಸನು ಶಿಮ್ಮಿಯನ್ನು ಕರೇ ಕಳುಹಿಸಿ ಅವನಿಗೆ--ನಿಶ್ಚಯವಾಗಿ ನೀನು ಯಾವ ದಿನದಲ್ಲಿ ಹೊರಟು ಎಲ್ಲಿಗಾದರೂ ಹೋದರೆ ಅದೇ ದಿನದಲ್ಲಿ ನಿಶ್ಚಯವಾಗಿ ಸಾಯುವಿ ಎಂದು ಖಂಡಿತವಾಗಿ ತಿಳಿದುಕೋ ಎಂಬದಾಗಿ ನಾನು ನಿನಗೆ ದೃಢವಾಗಿ ಹೇಳಿ ಕರ್ತನ ಹೆಸರಿನಲ್ಲಿ ನಿನ್ನಿಂದ ಪ್ರಮಾಣಮಾಡಿ ಸಲಿಲ್ಲವೋ? ನಾನು ಹೇಳಿದ ಮಾತು ಒಳ್ಳೇದೆಂದು ನೀನು ಹೇಳಲಿಲ್ಲವೋ?
  3. 43ನೀನು ಕರ್ತನ ಆಣೆ ಯನ್ನೂ ನಾನು ನಿನಗೆ ಆಜ್ಞಾಪಿಸಿದ ಆಜ್ಞೆಯನ್ನೂ ನೀನು ಕೈಕೊಳ್ಳದೆ ಇದ್ದದ್ದೇನು ಅಂದನು.
  4. 44ಇದಲ್ಲದೆ ಅರಸನು ಶಿಮ್ಮಿಗೆ--ನೀನು ನನ್ನ ತಂದೆಯಾದ ದಾವೀ ದನಿಗೆ ಮಾಡಿದ ಕೆಟ್ಟತನವನ್ನೆಲ್ಲಾ ನಿನ್ನ ಹೃದಯಕ್ಕೆ ತಿಳಿದದೆ. ಕರ್ತನು ನಿನ್ನ ಕೆಟ್ಟತನವನ್ನು ನಿನ್ನ ತಲೆಯ ಮೇಲೆ ಬರಮಾಡುವನು.
  5. 45ಆದರೆ ಅರಸನಾದ ಸೊಲೊಮೋನನು ಆಶೀರ್ವದಿಸಲ್ಪಡುವನು; ದಾವೀ ದನ ಸಿಂಹಾಸನವು ಕರ್ತನ ಮುಂದೆ ಯುಗ ಯುಗಾಂತರಕ್ಕೂ ಸ್ಥಿರವಾಗಿರುವದು ಅಂದನು.ಆಗ ಅರಸನು ಯೆಹೋಯಾದಾವನ ಮಗನಾದ ಬೆನಾಯ ನಿಗೆ ಆಜ್ಞಾಪಿಸಿದ್ದರಿಂದ ಅವನು ಹೊರಟು ಅವನ ಮೇಲೆ ಬಿದ್ದನು; ಅವನು ಸತ್ತನು. ಹೀಗೆ ರಾಜ್ಯವು ಸೊಲೊಮೋನನ ಕೈಯಲ್ಲಿ ಸ್ಥಿರ ಮಾಡಲ್ಪಟ್ಟಿತು.
Read all of 1 Kings 2

Cross references

Original words (Hebrew)

1 Kings 2:43 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.