1 Kings · chapter 2 · verse 44
1 Kings 2:44 in Kannada
ಇದಲ್ಲದೆ ಅರಸನು ಶಿಮ್ಮಿಗೆ--ನೀನು ನನ್ನ ತಂದೆಯಾದ ದಾವೀ ದನಿಗೆ ಮಾಡಿದ ಕೆಟ್ಟತನವನ್ನೆಲ್ಲಾ ನಿನ್ನ ಹೃದಯಕ್ಕೆ ತಿಳಿದದೆ. ಕರ್ತನು ನಿನ್ನ ಕೆಟ್ಟತನವನ್ನು ನಿನ್ನ ತಲೆಯ ಮೇಲೆ ಬರಮಾಡುವನು.
Idallade arasanu shimmige--neenu nanna tandeyaada daavee danige maadida kettatanavannellaa ninna hrudayakke tilidade. Kartanu ninna kettatanavannu ninna taleya mele baramaaduvanu.
1 Kings 2:44 in English
- King James Version (KJV)
- The king said moreover to Shimei, Thou knowest all the wickedness which thine heart is privy to, that thou didst to David my father: therefore the LORD shall return thy wickedness upon thine own head;
- World English Bible (WEB)
- The king said moreover to Shimei, “You know in your heart all the wickedness that you did to David my father. Therefore the LORD will return your wickedness on your own head.
- American Standard Version (ASV)
- The king said moreover to Shimei, Thou knowest all the wickedness which thy heart is privy to, that thou didst to David my father: therefore Jehovah shall return thy wickedness upon thine own head.
- Bible in Basic English (BBE)
- And the king said to Shimei, You have knowledge of all the evil which you did to David my father; and now the Lord has sent back your evil on yourself.
- Darby Translation (DBY)
- And the king said to Shimei, Thou knowest all the wickedness of which thy heart is conscious, which thou didst to David my father; and Jehovah returns thy wickedness upon thine own head;
- Webster's Bible (WBS)
- The king said moreover to Shimei, Thou knowest all the wickedness which thy heart is privy to, that thou didst to David my father: therefore the LORD will return thy wickedness upon thy own head;
- Young's Literal Translation (YLT)
- And the king saith unto Shimei, 'Thou hast known all the evil that thy heart hath known, which thou didst to David my father, and Jehovah hath turned back thine evil on thy head,
Read in context
- 42ಆಗ ಅರಸನು ಶಿಮ್ಮಿಯನ್ನು ಕರೇ ಕಳುಹಿಸಿ ಅವನಿಗೆ--ನಿಶ್ಚಯವಾಗಿ ನೀನು ಯಾವ ದಿನದಲ್ಲಿ ಹೊರಟು ಎಲ್ಲಿಗಾದರೂ ಹೋದರೆ ಅದೇ ದಿನದಲ್ಲಿ ನಿಶ್ಚಯವಾಗಿ ಸಾಯುವಿ ಎಂದು ಖಂಡಿತವಾಗಿ ತಿಳಿದುಕೋ ಎಂಬದಾಗಿ ನಾನು ನಿನಗೆ ದೃಢವಾಗಿ ಹೇಳಿ ಕರ್ತನ ಹೆಸರಿನಲ್ಲಿ ನಿನ್ನಿಂದ ಪ್ರಮಾಣಮಾಡಿ ಸಲಿಲ್ಲವೋ? ನಾನು ಹೇಳಿದ ಮಾತು ಒಳ್ಳೇದೆಂದು ನೀನು ಹೇಳಲಿಲ್ಲವೋ?
- 43ನೀನು ಕರ್ತನ ಆಣೆ ಯನ್ನೂ ನಾನು ನಿನಗೆ ಆಜ್ಞಾಪಿಸಿದ ಆಜ್ಞೆಯನ್ನೂ ನೀನು ಕೈಕೊಳ್ಳದೆ ಇದ್ದದ್ದೇನು ಅಂದನು.
- 44ಇದಲ್ಲದೆ ಅರಸನು ಶಿಮ್ಮಿಗೆ--ನೀನು ನನ್ನ ತಂದೆಯಾದ ದಾವೀ ದನಿಗೆ ಮಾಡಿದ ಕೆಟ್ಟತನವನ್ನೆಲ್ಲಾ ನಿನ್ನ ಹೃದಯಕ್ಕೆ ತಿಳಿದದೆ. ಕರ್ತನು ನಿನ್ನ ಕೆಟ್ಟತನವನ್ನು ನಿನ್ನ ತಲೆಯ ಮೇಲೆ ಬರಮಾಡುವನು.
- 45ಆದರೆ ಅರಸನಾದ ಸೊಲೊಮೋನನು ಆಶೀರ್ವದಿಸಲ್ಪಡುವನು; ದಾವೀ ದನ ಸಿಂಹಾಸನವು ಕರ್ತನ ಮುಂದೆ ಯುಗ ಯುಗಾಂತರಕ್ಕೂ ಸ್ಥಿರವಾಗಿರುವದು ಅಂದನು.ಆಗ ಅರಸನು ಯೆಹೋಯಾದಾವನ ಮಗನಾದ ಬೆನಾಯ ನಿಗೆ ಆಜ್ಞಾಪಿಸಿದ್ದರಿಂದ ಅವನು ಹೊರಟು ಅವನ ಮೇಲೆ ಬಿದ್ದನು; ಅವನು ಸತ್ತನು. ಹೀಗೆ ರಾಜ್ಯವು ಸೊಲೊಮೋನನ ಕೈಯಲ್ಲಿ ಸ್ಥಿರ ಮಾಡಲ್ಪಟ್ಟಿತು.
- 46ಆಗ ಅರಸನು ಯೆಹೋಯಾದಾವನ ಮಗನಾದ ಬೆನಾಯ ನಿಗೆ ಆಜ್ಞಾಪಿಸಿದ್ದರಿಂದ ಅವನು ಹೊರಟು ಅವನ ಮೇಲೆ ಬಿದ್ದನು; ಅವನು ಸತ್ತನು. ಹೀಗೆ ರಾಜ್ಯವು ಸೊಲೊಮೋನನ ಕೈಯಲ್ಲಿ ಸ್ಥಿರ ಮಾಡಲ್ಪಟ್ಟಿತು.
Cross references
- 2 Samuel 16:5–13 2 ಸಮುವೇಲನು 16:5–13ಅರಸನಾದ ದಾವೀದನು ಬಹುರೀಮಿನ ವರೆಗೂ ಬಂದಾಗ ಇಗೋ, ಸೌಲನ ಗೋತ್ರದವನಾದಂಥ ಗೇರನ ಮಗನಾದ ಶಿಮ್ಮಿಯೆಂಬ ಹೆಸರುಳ್ಳ ಒಬ್ಬ ಮನುಷ್ಯನು ಅಲ್ಲಿಂದ ಹೊರಟು ದೂಷಿಸುತ್ತಾ ನಡೆದು ಬಂದನು. ಎಲ್ಲಾ ಜನರೂ ಎಲ್ಲಾ ಪರಾಕ್ರಮಶಾಲಿ ಗಳೂ ದಾವೀದನ ಬಲ ಮತ್ತು ಎಡ ಪಾರ್ಶ್ವಗಳಲ್ಲಿ ರುವಾಗ ಅವನು ಅರಸನಾದ ದಾವೀದನ ಮೇಲೆಯೂ ಅವನ ಎಲ್ಲಾ ಊಳಿಗದವರ ಮೇಲೆಯೂ ಕಲ್ಲುಗಳನ್ನು ಎಸೆದನು. ಶಿಮ್ಮಿ ಅವನನ್ನು ದೂಷಿಸುತ್ತಾ--ರಕ್ತದ ಮನುಷ್ಯನೇ, ಬೆಲಿಯಾಳನ ಮನುಷ್ಯನೇ, ಹೊರಟು ಬಾ, ಹೊರಟು ಬಾ. ಕರ್ತನು ಸೌಲನ ಮನೆಯವರ ರಕ್ತವನ್ನು ಸೌಲನಿಗೆ ಪ್ರತಿಯಾಗಿ ಅರಸನಾದ ನಿನ್ನ ಮೇಲೆ ತಿರಿಗಿ ಬರಮಾಡಿ ರಾಜ್ಯವನ್ನು ನಿನ್ನ ಮಗನಾದ ಅಬ್ಷಾಲೋಮನ ಕೈಯಲ್ಲಿ ಒಪ್ಪಿಸಿಕೊಟ್ಟನು; ನೀನು ರಕ್ತದ ಮನುಷ್ಯನಾದದರಿಂದ ಇಗೋ, ನಿನ್ನ ಕೇಡಿನಲ್ಲಿ ಸಿಕ್ಕಿಕೊಂಡಿ ಅಂದನು. ಆಗ ಚೆರೂಯಳ ಮಗನಾದ ಅಬೀಷೈಯು ಅರಸನಿಗೆ--ಈ ಸತ್ತ ನಾಯಿ, ಅರಸನಾದ ನನ್ನ ಒಡೆಯನನ್ನು ದೂಷಿಸುವದೇನು? ನಾನೇ ದಾಟಿಹೋಗಿ ಅವನ ತಲೆಯನ್ನು ತೆಗೆದುಕೊಳ್ಳಲು ಅಪ್ಪಣೆಯಾಗಲಿ ಅಂದನು. ಆದರೆ ಅರಸನು--ಚೆರೂಯಳ ಮಕ್ಕಳೇ, ನನಗೂ ನಿಮಗೂ ಏನು? ಅವನು ನನ್ನನ್ನು ದೂಷಿಸಲಿ; ಯಾಕಂದರೆ--ದಾವೀದ ನನ್ನು ದೂಷಿಸು ಎಂದು ಕರ್ತನು ಅವನಿಗೆ ಹೇಳಿದ್ದಾನೆ; ಹಾಗಾದರೆ ಯಾಕೆ ಹೀಗೆ ಮಾಡುತ್ತೀ ಎಂದು ಹೇಳುವ ವನಾರು ಅಂದನು. ದಾವೀದನು ಅಬೀಷೈಗೂ ತನ್ನ ಎಲ್ಲಾ ಸೇವಕರಿಗೂ--ಇಗೋ, ನನ್ನ ಹೊಟ್ಟೆಯಲ್ಲಿ ಹುಟ್ಟಿದ ನನ್ನ ಮಗನು ನನ್ನ ಪ್ರಾಣವನ್ನು ಹುಡುಕಿದರೆ ಎಷ್ಟೋ ಅಧಿಕವಾಗಿ ಈ ಬೆನ್ಯಾವಿಾನ್ಯನಾದವನು ಹೀಗೆ ಮಾಡುವದು ಯಾವ ದೊಡ್ಡಮಾತು? ಅವ ನನ್ನು ಬಿಟ್ಟುಬಿಡಿರಿ; ಅವನು ದೂಷಿಸಲಿ; ಯಾಕಂದರೆ ಕರ್ತನು ಅವನಿಗೆ ಹಾಗೆಯೇ ಹೇಳಿದ್ದಾನೆ. ಒಂದು ವೇಳೆ ಕರ್ತನು ನನ್ನ ಶ್ರಮೆಯನ್ನು ನೋಡಿ ಈ ದಿನ ದಲ್ಲಿ ಅವನು ಮಾಡಿದ ದೂಷಣೆಗೆ ಪ್ರತಿಯಾಗಿ ನನಗೆ ಒಳ್ಳೆಯದನ್ನು ಮಾಡಬಹುದು ಅಂದನು. ದಾವೀದನೂ ಅವನ ಸೇವಕರೂ ದಾರಿ ಹಿಡಿದು ಹೋಗುವಾಗ ಶಿಮ್ಮಿ ಬೆಟ್ಟದ ಪಾರ್ಶ್ವವಾಗಿ ಬಂದು ಅವನಿಗೆದುರಾಗಿ ನಡೆದು ದೂಷಿಸಿ ಅವನ ಕಡೆಗೆ ಮಣ್ಣನ್ನು ತೂರಿ ಕಲ್ಲುಗಳನ್ನು ಎಸೆದನು.
- Ezekiel 17:19 ಯೆಹೆಜ್ಕೇಲನು 17:19ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಅವನು ತಿರಸ್ಕರಿಸಿದ ನನ್ನ ಪ್ರಮಾಣವನ್ನೂ ಅವನು ವಿಾರಿದ ಒಡಂಬಡಿಕೆಯನ್ನೂ ನನ್ನ ಜೀವ ದಾಣೆ ನಿಶ್ಚಯವಾಗಿ ಅವನ ತಲೆಯ ಮೇಲೆಯೇ ಮುಯ್ಯಿ ತೀರಿಸುವೆನು.
- Psalm 7:16 ಕೀರ್ತನೆಗಳು 7:16ಅವನ ಕೇಡು ಅವನ ಸ್ವಂತ ತಲೆಯ ಮೇಲೆ ತಿರುಗುವದು; ಅವನ ನೆತ್ತಿಯ ಮೇಲೆ ಅವನ ಬಲಾತ್ಕಾರವು ಇಳಿಯುವದು;ಕರ್ತನನ್ನು ಆತನ ನೀತಿಯ ಪ್ರಕಾರ ನಾನು ಕೊಂಡಾಡುವೆನು; ಮಹೋನ್ನತನಾದ ಕರ್ತನ ನಾಮ ವನ್ನು ಕೀರ್ತಿಸುವೆನು.
- 1 Samuel 25:39 1 ಸಮುವೇಲನು 25:39ನಾಬಾಲನು ಸತ್ತನೆಂದು ದಾವೀದನು ಕೇಳಿದಾಗ ನನ್ನ ನಿಂದೆಯ ವ್ಯಾಜ್ಯವನ್ನು ನಾಬಾಲನಿಂದ ವಿಚಾರಿಸಿ ತನ್ನ ಸೇವಕ ನನ್ನು ಕೇಡುಮಾಡಗೊಡದ ಹಾಗೆ ಆಟಂಕಿಸಿದ ಕರ್ತನು ಸ್ತುತಿ ಹೊಂದಲಿ; ಯಾಕಂದರೆ ಕರ್ತನು ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆ ಬರಮಾಡಿದನು ಅಂದನು. ದಾವೀದನು ಅಬೀಗೈಲ ಳನ್ನು ತನಗೆ ಹೆಂಡತಿಯಾಗಿ ತಕ್ಕೊಳ್ಳುವದಕ್ಕಾಗಿ ಅವಳ ಸಂಗಡ ಮಾತನಾಡ ಕಳುಹಿಸಿದನು.
- John 8:9 ಯೋಹಾನನು 8:9ಅದನ್ನು ಕೇಳಿದವರು ತಮ್ಮ ಸ್ವಂತ ಮನಸ್ಸಾಕ್ಷಿಯಿಂದ ಮನವರಿಕೆಯಾಗಿ ಹಿರಿಯವನು ಮೊದಲುಗೊಂಡು ಕಡೆಯವನವರೆಗೂ ಒಬ್ಬೊಬ್ಬರಾಗಿ ಹೊರಗೆಹೋದರು; ಆಗ ಯೇಸು ಒಬ್ಬನೇ ಉಳಿದನು; ಆ ಹೆಂಗಸು ನಡುವೆ ನಿಂತು ಕೊಂಡಿದ್ದಳು.
- Romans 2:15 ರೋಮಾಪುರದವರಿಗೆ 2:15ಅವರ ಮನಸ್ಸಾಕ್ಷಿಯು ಸಹ ಸಾಕ್ಷಿಕೊಟ್ಟು ಅವರ ಯೋಚನೆಗಳು ಒಂದಕ್ಕೊಂದು ತಪ್ಪುಹೊರಿಸುತ್ತಾ ಇಲ್ಲವೆ ಪ್ರತಿವಾದ ಮಾಡುತ್ತಾ ಇರುವದರಿಂದ ಅವರು ತಮ್ಮ ಹೃದಯ ಗಳಲ್ಲಿ ಬರೆದಿರುವ ನ್ಯಾಯಪ್ರಮಾಣದ ಕ್ರಿಯೆಗಳನ್ನು ತೋರಿಸುತ್ತಾರೆ).
- Hosea 4:9 ಹೋಶೇಯ 4:9ಯಾಜಕನು ಹೇಗೋ, ಹಾಗೆಯೇ ಜನರು ಇರು ವರು; ನಾನು ಅವರ ಮಾರ್ಗಗಳಿಗೋಸ್ಕರ ಅವರನ್ನು ಶಿಕ್ಷಿಸಿ, ಅವರ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲ ಕೊಡು ವೆನು.
- Proverbs 5:22 ಜ್ಞಾನೋಕ್ತಿಗಳು 5:22ದುಷ್ಟ ನನ್ನು ಅವನ ಸ್ವಂತ ಅಕ್ರಮಗಳೇ ಹಿಡಿಯುವವು; ತನ್ನ ಪಾಪಗಳ ಪಾಶಗಳಿಂದಲೇ ಅವನು ಬಂಧಿಸಲ್ಪಡು ವನು.ಶಿಕ್ಷಣವಿಲ್ಲದೆ ಅವನು ಸಾಯುವನು; ತನ್ನ ಮೂಢತ್ವದ ದೊಡ್ಡಸ್ತಿಕೆಯಲ್ಲಿ ತಪ್ಪಿಹೋಗುವನು.
- 1 John 3:20 1 ಯೋಹಾನನು 3:20ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ದೇವರು ನಮ್ಮ ಹೃದಯಕ್ಕಿಂತ ದೊಡ್ಡವನಾಗಿದ್ದು ಎಲ್ಲವನ್ನೂ ಬಲ್ಲವ ನಾಗಿದ್ದಾನೆ.
- 1 Kings 2:32–33 1 ಅರಸುಗಳು 2:32–33ಆಗ ಕರ್ತನು ಅವನ ತಲೆಯ ಮೇಲೆ ಅವನ ರಕ್ತಾಪರಾಧ ವನ್ನು ಬರಮಾಡುವನು. ನನ್ನ ತಂದೆಯಾದ ದಾವೀ ದನು ತಿಳಿಯದಿರುವಾಗ ಅವನು ತನಗಿಂತ ನೀತಿಯುಳ್ಳ ಉತ್ತಮರಾದ ಇಬ್ಬರ ಮೇಲೆ ಬಿದ್ದು ಅವರನ್ನು ಕತ್ತಿ ಯಿಂದ ಕೊಂದನು. ಅವರು ಯಾರಂದರೆ, ಇಸ್ರಾ ಯೇಲಿನ ಸೈನ್ಯಕ್ಕೆ ಅಧಿಪತಿಯಾಗಿದ್ದ ನೇರನ ಮಗನಾದ ಅಬ್ನೇರನೂ ಯೆಹೂದ ಸೈನ್ಯಕ್ಕೆ ಅಧಿಪತಿಯಾಗಿದ್ದ ಯೆತೆರನ ಮಗನಾದ ಅಮಾಸನೂ. ಆದದರಿಂದ ಅವರ ರಕ್ತಾಪರಾಧವು ಯೋವಾಬನ ತಲೆಯ ಮೇಲೆ ಯೂ ಅವನ ಸಂತತಿಯವರ ತಲೆಯ ಮೇಲೆಯೂ ಯುಗಯುಗಕ್ಕೂ ಇರುವದು. ಆದರೆ ದಾವೀದನ ಮೇಲೆಯೂ ಅವನ ಸಂತಾನದವರ ಮೇಲೆಯೂ ಮನೆಯ ಮೇಲೆಯೂ ಸಿಂಹಾಸನದ ಮೇಲೆಯೂ ಕರ್ತನಿಂದ ಸಮಾಧಾನವು ಯುಗಯುಗಾಂತರಕ್ಕೂ ಇರುವದು ಅಂದನು.
Original words (Hebrew)
- king · H4428מֶלֶךְ melek
- said · H559אָמַר ʼâmar
- Shimei · H8096שִׁמְעִי Shimʻîy
- knowest · H3045יָדַע yâdaʻ
- wickedness · H7451רַע raʻ
- heart · H3824לֵבָב lêbâb
- to · H3045יָדַע yâdaʻ
- didst · H6213עָשָׂה ʻâsâh
- David · H1732דָּוִד Dâvid
- father · H1אָב ʼâb
- return · H7725שׁוּב shûwb
- wickedness · H7451רַע raʻ
- head · H7218רֹאשׁ rôʼsh