1 Kings · chapter 2 · verse 45
1 Kings 2:45 in Kannada
ಆದರೆ ಅರಸನಾದ ಸೊಲೊಮೋನನು ಆಶೀರ್ವದಿಸಲ್ಪಡುವನು; ದಾವೀ ದನ ಸಿಂಹಾಸನವು ಕರ್ತನ ಮುಂದೆ ಯುಗ ಯುಗಾಂತರಕ್ಕೂ ಸ್ಥಿರವಾಗಿರುವದು ಅಂದನು.ಆಗ ಅರಸನು ಯೆಹೋಯಾದಾವನ ಮಗನಾದ ಬೆನಾಯ ನಿಗೆ ಆಜ್ಞಾಪಿಸಿದ್ದರಿಂದ ಅವನು ಹೊರಟು ಅವನ ಮೇಲೆ ಬಿದ್ದನು; ಅವನು ಸತ್ತನು. ಹೀಗೆ ರಾಜ್ಯವು ಸೊಲೊಮೋನನ ಕೈಯಲ್ಲಿ ಸ್ಥಿರ ಮಾಡಲ್ಪಟ್ಟಿತು.
Aadare arasanaada solomonanu aasheervadisalpaduvanu; daavee dana sinhaasanavu kartana munde yuga yugaantarakkoo sthiravaagiruvadu andanu.aaga arasanu yehoyaadaavana maganaada benaaya nige aajnyaapisiddarinda avanu horatu avana mele biddanu; avanu sattanu. Heege raajyavu solomonana kaiyalli sthira maadalpattitu.
1 Kings 2:45 in English
- King James Version (KJV)
- And king Solomon [shall be] blessed, and the throne of David shall be established before the LORD for ever.
- World English Bible (WEB)
- But King Solomon will be blessed, and David’s throne will be established before the LORD forever.”
- American Standard Version (ASV)
- But king Solomon shall be blessed, and the throne of David shall be established before Jehovah for ever.
- Bible in Basic English (BBE)
- But a blessing will be on King Solomon, and the kingdom of David will keep its place before the Lord for ever.
- Darby Translation (DBY)
- and king Solomon shall be blessed, and the throne of David shall be established before Jehovah for ever.
- Webster's Bible (WBS)
- And king Solomon [shall be] blessed, and the throne of David shall be established before the LORD for ever.
- Young's Literal Translation (YLT)
- and king Solomon [is] blessed, and the throne of David is established before Jehovah unto the age.'
Read in context
- 43ನೀನು ಕರ್ತನ ಆಣೆ ಯನ್ನೂ ನಾನು ನಿನಗೆ ಆಜ್ಞಾಪಿಸಿದ ಆಜ್ಞೆಯನ್ನೂ ನೀನು ಕೈಕೊಳ್ಳದೆ ಇದ್ದದ್ದೇನು ಅಂದನು.
- 44ಇದಲ್ಲದೆ ಅರಸನು ಶಿಮ್ಮಿಗೆ--ನೀನು ನನ್ನ ತಂದೆಯಾದ ದಾವೀ ದನಿಗೆ ಮಾಡಿದ ಕೆಟ್ಟತನವನ್ನೆಲ್ಲಾ ನಿನ್ನ ಹೃದಯಕ್ಕೆ ತಿಳಿದದೆ. ಕರ್ತನು ನಿನ್ನ ಕೆಟ್ಟತನವನ್ನು ನಿನ್ನ ತಲೆಯ ಮೇಲೆ ಬರಮಾಡುವನು.
- 45ಆದರೆ ಅರಸನಾದ ಸೊಲೊಮೋನನು ಆಶೀರ್ವದಿಸಲ್ಪಡುವನು; ದಾವೀ ದನ ಸಿಂಹಾಸನವು ಕರ್ತನ ಮುಂದೆ ಯುಗ ಯುಗಾಂತರಕ್ಕೂ ಸ್ಥಿರವಾಗಿರುವದು ಅಂದನು.ಆಗ ಅರಸನು ಯೆಹೋಯಾದಾವನ ಮಗನಾದ ಬೆನಾಯ ನಿಗೆ ಆಜ್ಞಾಪಿಸಿದ್ದರಿಂದ ಅವನು ಹೊರಟು ಅವನ ಮೇಲೆ ಬಿದ್ದನು; ಅವನು ಸತ್ತನು. ಹೀಗೆ ರಾಜ್ಯವು ಸೊಲೊಮೋನನ ಕೈಯಲ್ಲಿ ಸ್ಥಿರ ಮಾಡಲ್ಪಟ್ಟಿತು.
- 46ಆಗ ಅರಸನು ಯೆಹೋಯಾದಾವನ ಮಗನಾದ ಬೆನಾಯ ನಿಗೆ ಆಜ್ಞಾಪಿಸಿದ್ದರಿಂದ ಅವನು ಹೊರಟು ಅವನ ಮೇಲೆ ಬಿದ್ದನು; ಅವನು ಸತ್ತನು. ಹೀಗೆ ರಾಜ್ಯವು ಸೊಲೊಮೋನನ ಕೈಯಲ್ಲಿ ಸ್ಥಿರ ಮಾಡಲ್ಪಟ್ಟಿತು.
Cross references
- Proverbs 25:5 ಜ್ಞಾನೋಕ್ತಿಗಳು 25:5ಅರಸನ ಸಮ್ಮುಖದಿಂದ ದುಷ್ಟರನ್ನು ತೆಗೆದುಹಾಕಿದರೆ ಅವನ ಸಿಂಹಾಸನವು ನೀತಿಯಲ್ಲಿ ಸ್ಥಿರವಾಗುವದು.
- 2 Samuel 7:13 2 ಸಮುವೇಲನು 7:13ಅವನು ನನ್ನ ಹೆಸ ರಿಗೆ ಮನೆಯನ್ನು ಕಟ್ಟುವನು; ನಾನು ಅವನ ರಾಜ್ಯದ ಸಿಂಹಾಸನವನ್ನು ಸದಾಕಾಲಕ್ಕೂ ಸ್ಥಿರಮಾಡುವೆನು. ನಾನು ಅವನ ತಂದೆಯಾಗಿರುವೆನು; ಅವನು ನನ್ನ ಮಗನಾಗಿರುವನು.
- Psalm 21:6 ಕೀರ್ತನೆಗಳು 21:6ನೀನು ಎಂದೆಂದಿಗೂ ಅವನನ್ನು ಅಧಿಕವಾಗಿ ಆಶೀರ್ವಾದ ಮಾಡಿದ್ದೀ. ನಿನ್ನ ಮುಖದ ಮುಂದೆ ಅವನನ್ನು ಅಧಿಕ ವಾಗಿ ಸಂತೋಷಪಡುವಂತೆ ಮಾಡಿದ್ದೀ.
- 1 Kings 2:33–34 1 ಅರಸುಗಳು 2:33–34ಆದದರಿಂದ ಅವರ ರಕ್ತಾಪರಾಧವು ಯೋವಾಬನ ತಲೆಯ ಮೇಲೆ ಯೂ ಅವನ ಸಂತತಿಯವರ ತಲೆಯ ಮೇಲೆಯೂ ಯುಗಯುಗಕ್ಕೂ ಇರುವದು. ಆದರೆ ದಾವೀದನ ಮೇಲೆಯೂ ಅವನ ಸಂತಾನದವರ ಮೇಲೆಯೂ ಮನೆಯ ಮೇಲೆಯೂ ಸಿಂಹಾಸನದ ಮೇಲೆಯೂ ಕರ್ತನಿಂದ ಸಮಾಧಾನವು ಯುಗಯುಗಾಂತರಕ್ಕೂ ಇರುವದು ಅಂದನು. ಹಾಗೆಯೇ ಯೆಹೋಯಾ ದಾವನ ಮಗನಾದ ಬೆನಾಯನು ಹೋಗಿ ಅವನ ಮೇಲೆ ಬಿದ್ದು ಅವನನ್ನು ಕೊಂದುಹಾಕಿದನು. ಅವನು ಅರಣ್ಯದಲ್ಲಿರುವ ತನ್ನ ಮನೆಯಲ್ಲಿ ಹೂಣಲ್ಪಟ್ಟನು.
- 1 Kings 2:24 1 ಅರಸುಗಳು 2:24ಹಾಗಾ ದರೆ ನನ್ನನ್ನು ಸ್ಥಿರಪಡಿಸಿ ನನ್ನ ತಂದೆಯಾದ ದಾವೀದನ ಸಿಂಹಾಸನದ ಮೇಲೆ ನನ್ನನ್ನು ಕೂಡ್ರಿಸಿ ತಾನು ಮಾತು ಕೊಟ್ಟ ಪ್ರಕಾರ ನನಗೆ ಮನೆಯನ್ನು ಕಟ್ಟಿಸಿದ ಕರ್ತನ ಜೀವದಾಣೆ, ಈ ಹೊತ್ತು ಅದೋನೀಯನು ಸಾಯು ವನು ಅಂದನು.
- Isaiah 9:6–7 ಯೆಶಾಯ 9:6–7ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು. ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
- Psalm 72:17 ಕೀರ್ತನೆಗಳು 72:17ಆತನ ನಾಮವು ಎಂದೆಂದಿಗೂ ಇರುವದು; ಸೂರ್ಯನು ಇರುವವರೆಗೂ ಆತನ ಹೆಸರು ಇರು ವದು. ಮನುಷ್ಯರು ಆತನಲ್ಲಿ ಆಶೀರ್ವಾದ ಹೊಂದು ವರು. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತ ನೆಂದು ಕರೆಯುವರು.