1 Kings · chapter 2 · verse 7
1 Kings 2:7 in Kannada
ಆದರೆ ನೀನು ಗಿಲ್ಯಾದ್ಯನಾದ ಬರ್ಜಿಲ್ಲೈಯನ ಮಕ್ಕಳಿಗೆ ಕೃಪೆ ಮಾಡು; ಅವರು ನಿನ್ನ ಮೇಜಿನಲ್ಲಿ ಊಟಮಾಡುವವರಾಗಿ ನಿನ್ನ ಸಂಗಡ ಇರಲಿ. ಯಾಕಂದರೆ ನಾನು ನಿನ್ನ ಸಹೋದರನಾದ ಅಬ್ಷಾಲೋಮನ ಮುಂದೆ ಓಡಿಹೋದಾಗ ಅವರು ಹಾಗೆಯೇ ನನ್ನ ಹತ್ತಿರಕ್ಕೆ ಬಂದರು.
Aadare neenu gilyaadyanaada barjillaiyana makkalige krupe maadu; avaru ninna mejinalli ootamaaduvavaraagi ninna sangada irali. Yaakandare naanu ninna sahodaranaada abshaalomana munde odihodaaga avaru haageye nanna hattirakke bandaru.
1 Kings 2:7 in English
- King James Version (KJV)
- But shew kindness unto the sons of Barzillai the Gileadite, and let them be of those that eat at thy table: for so they came to me when I fled because of Absalom thy brother.
- World English Bible (WEB)
- But show kindness to the sons of Barzillai the Gileadite, and let them be among those who eat at your table; for so they came to me when I fled from Absalom your brother.
- American Standard Version (ASV)
- But show kindness unto the sons of Barzillai the Gileadite, and let them be of those that eat at thy table; for so they came to me when I fled from Absalom thy brother.
- Bible in Basic English (BBE)
- But be good to the sons of Barzillai the Gileadite, and let them be guests at your table; for so they came to me when I went in flight from Absalom your brother.
- Darby Translation (DBY)
- But shew kindness to the sons of Barzillai the Gileadite, and let them be of those that eat at thy table; for so they came up to me when I fled because of Absalom thy brother.
- Webster's Bible (WBS)
- But show kindness to the sons of Barzillai the Gileadite, and let them be of those that eat at thy table: for so they came to me when I fled because of Absalom thy brother.
- Young's Literal Translation (YLT)
- 'And to the sons of Barzillai the Gileadite thou dost do kindness, and they have been among those eating at thy table, for so they drew near unto me in my fleeing from the face of Absalom thy brother.
Read in context
- 5ಇದಲ್ಲದೆ ಚೆರೂಯಳ ಮಗನಾದ ಯೋವಾಬನು ನನಗೂ ಇಸ್ರಾಯೇಲಿನ ಸೈನ್ಯಗಳಿಗೆ ಇಬ್ಬರು ಅಧಿಪತಿಗಳಾದ ನೇರನ ಮಗನಾದ ಅಬ್ನೇರ ನಿಗೂ ಯೇತ್ರನ ಮಗನಾದ ಅಮಾಸನಿಗೂ ಏನು ಮಾಡಿದನೋ ನೀನು ಬಲ್ಲೆ. ಯಾಕಂದರೆ ಅವನು ಅವರನ್ನು ಕೊಂದು ಸಮಾಧಾನದಲ್ಲಿ ಯುದ್ಧದ ರಕ್ತ ವನ್ನು ಚೆಲ್ಲಿ ತನ್ನ ನಡುವಿನಲ್ಲಿರುವ ನಡುಕಟ್ಟಿನ ಮೇಲೆಯೂ ತನ್ನ ಪಾದಗಳಲ್ಲಿರುವ ಪಾದರಕ್ಷೆಗಳ ಮೇಲೆಯೂ ಯುದ್ಧದ ರಕ್ತವನ್ನು ಹಚ್ಚಿಕೊಂಡನು.
- 6ಆದಕಾರಣ ನೀನು ನಿನ್ನ ಜ್ಞಾನದ ಪ್ರಕಾರ ಮಾಡಿ ಅವನ ನರೆ ತಲೆಯನ್ನು ಸಮಾಧಾನದಿಂದ ಸಮಾಧಿಗೆ ಇಳಿಯಗೊಡಿಸದಿರು.
- 7ಆದರೆ ನೀನು ಗಿಲ್ಯಾದ್ಯನಾದ ಬರ್ಜಿಲ್ಲೈಯನ ಮಕ್ಕಳಿಗೆ ಕೃಪೆ ಮಾಡು; ಅವರು ನಿನ್ನ ಮೇಜಿನಲ್ಲಿ ಊಟಮಾಡುವವರಾಗಿ ನಿನ್ನ ಸಂಗಡ ಇರಲಿ. ಯಾಕಂದರೆ ನಾನು ನಿನ್ನ ಸಹೋದರನಾದ ಅಬ್ಷಾಲೋಮನ ಮುಂದೆ ಓಡಿಹೋದಾಗ ಅವರು ಹಾಗೆಯೇ ನನ್ನ ಹತ್ತಿರಕ್ಕೆ ಬಂದರು.
- 8ಇದಲ್ಲದೆ ನಾನು ಮಹನಯಿಮಿಗೆ ಹೋಗುವ ದಿನದಲ್ಲಿ ಘೋರವಾದ ಶಾಪದಿಂದ ನನ್ನನ್ನು ಶಪಿಸಿದ ಬಹುರೀಮಿನ ಬೆನ್ಯಾ ವಿಾನನಾದ ಗೇರನ ಮಗನಾಗಿರುವ ಶಿಮ್ಮಿಯು ನಿನ್ನ ಬಳಿಯಲ್ಲಿದ್ದಾನೆ. ಅವನು ಯೊರ್ದನಿನ ಬಳಿಯಲ್ಲಿ ನನ್ನನ್ನು ಎದುರುಗೊಳ್ಳಲು ಬಂದದರಿಂದ ನಾನು ನಿನ್ನನ್ನು ಕತ್ತಿಯಿಂದ ಕೊಲ್ಲಿಸುವದಿಲ್ಲವೆಂದು ಕರ್ತನ ಹೆಸರಿನಲ್ಲಿ ಆಣೆ ಇಟ್ಟೆನು.
- 9ಆದರೆ ನೀನು ಈಗ ಅವನನ್ನು ನಿರಪರಾಧಿ ಎಂದು ಎಣಿಸಬೇಡ. ಯಾಕಂದರೆ ನೀನು ಬುದ್ಧಿವಂತನಾಗಿರುವದರಿಂದ ಅವನಿಗೆ ಏನು ಮಾಡತಕ್ಕದ್ದೋ ನೀನು ಬಲ್ಲೆ; ಆದರೆ ಅವನ ನರೆ ತಲೆಯನ್ನು ರಕ್ತದಿಂದ ಸಮಾಧಿಗೆ ಇಳಿಯ ಮಾಡು ಅಂದನು.
Cross references
- 2 Samuel 17:27–29 2 ಸಮುವೇಲನು 17:27–29ದಾವೀದನು ಮಹನಯಿಮಿಗೆ ಬಂದಾಗ ಏನಾ ಯಿತಂದರೆ, ಅಮ್ಮೋನನ ಮಕ್ಕಳ ರಬ್ಬಾ ಪಟ್ಟಣದ ನಾಹಾಷನ ಮಗನಾದ ಶೋಬಿಯೂ ಲೋದೆಬಾ ರಿನ ಊರಿನವನಾಗಿರುವ ಅವ್ಮೆಾಯೇಲನ ಮಗನಾದ ಮಾಕೀರ್ ರೋಗೆಲೀಮ್ ಊರಿನ ಗಿಲ್ಯಾದ್ಯ ನಾದ ಬರ್ಜಿಲೈಯೂ ಹಾಸಿಗೆಗಳನ್ನೂ ಬಟ್ಟಲು ಗಳನ್ನೂ ಮಡಿಕೆಗಳನ್ನೂ ಗೋಧಿಯನ್ನೂ ಜವೆಗೋಧಿ ಯನ್ನೂ ಹಿಟ್ಟನ್ನೂ ಹುರಿದ ಕಾಳನ್ನೂಅವರೆಯನ್ನೂ ಹೆಸರನ್ನೂ ಹುರಿದ ಕಡಲೆಯನ್ನೂ ಜೇನು ತುಪ್ಪವನ್ನೂ ಬೆಣ್ಣೆಯನ್ನೂ ಕುರಿಗಳನ್ನೂ ಹಸುವಿನ ಗಿಣ್ಣದ ಗಡ್ಡೆಗಳನ್ನೂ ದಾವೀದನಿಗೂ ಅವನ ಸಂಗಡ ಲಿದ್ದ ಜನರಿಗೂ ತಿನ್ನುವದಕ್ಕೆ ತಂದರು. ಯಾಕಂದರೆ ಅರಣ್ಯದಲ್ಲಿ ಜನರು ಹಸಿದು ದಣಿದು ದಾಹವಾಗಿರು ವರೆಂದು ಅಂದುಕೊಂಡರು. ಅವರೆಯನ್ನೂ ಹೆಸರನ್ನೂ ಹುರಿದ ಕಡಲೆಯನ್ನೂ ಜೇನು ತುಪ್ಪವನ್ನೂ ಬೆಣ್ಣೆಯನ್ನೂ ಕುರಿಗಳನ್ನೂ ಹಸುವಿನ ಗಿಣ್ಣದ ಗಡ್ಡೆಗಳನ್ನೂ ದಾವೀದನಿಗೂ ಅವನ ಸಂಗಡ ಲಿದ್ದ ಜನರಿಗೂ ತಿನ್ನುವದಕ್ಕೆ ತಂದರು. ಯಾಕಂದರೆ ಅರಣ್ಯದಲ್ಲಿ ಜನರು ಹಸಿದು ದಣಿದು ದಾಹವಾಗಿರು ವರೆಂದು ಅಂದುಕೊಂಡರು.
- 2 Samuel 9:7 2 ಸಮುವೇಲನು 9:7ದಾವೀ ದನು--ಮೆಫೀಬೋಶೆತನೇ ಅಂದನು. ಅವನು--ಇಗೋ, ನಿನ್ನ ದಾಸನು ಅಂದನು. ಆಗ ದಾವೀದನು ಅವನಿಗೆ -- ಭಯಪಡಬೇಡ, ನಿನ್ನ ತಂದೆಯಾದ ಯೋನಾತಾನನ ನಿಮಿತ್ತ ನಾನು ನಿನಗೆ ಖಂಡಿತವಾಗಿ ದಯೆತೋರಿಸುವೆನು. ನಿನ್ನ ತಂದೆಯಾದ ಸೌಲನ ಭೂಮಿಯನ್ನೆಲ್ಲಾ ನಿನಗೆ ತಿರಿಗಿ ಕೊಡುವೆನು ನೀನು ನನ್ನ ಮೇಜಿನಲ್ಲಿ ನಿತ್ಯವೂ ಭೋಜನ ಮಾಡುವಿ ಅಂದನು.
- 2 Samuel 19:31–40 2 ಸಮುವೇಲನು 19:31–40ಇದಲ್ಲದೆ ಗಿಲ್ಯಾದ್ಯನಾದ ಬರ್ಜಿಲ್ಲೈಯು ಅರಸ ನನ್ನು ಎನ್ರೋಗೆಲೀಮಿನಿಂದ ಯೊರ್ದನನ್ನು ದಾಟಿ ಸಲು ಬಂದನು. ಈ ಬರ್ಜಿಲ್ಲೈಯು ಎಂಭತ್ತು ವರುಷ ದವನಾಗಿ ಮಹಾವೃದ್ಧನಾಗಿದ್ದನು. ಅರಸನು ಮಹನ ಯಿಮಿನಲ್ಲಿ ವಾಸಿಸಿರುವ ವರೆಗೂ ಇವನು ಅವನನ್ನು ಸಂರಕ್ಷಿಸಿದನು; ಯಾಕಂದರೆ ಅವನು ಮಹಾ ದೊಡ್ಡ ಮನುಷ್ಯನಾಗಿದ್ದನು. ಆದದರಿಂದ ಅರಸನು ಬರ್ಜಿಲ್ಲೈಗೆ--ನೀನು ನನ್ನ ಸಂಗಡ ಬಾ, ಯೆರೂಸ ಲೇಮಿನಲ್ಲಿ ನಿನ್ನನ್ನು ನನ್ನ ಬಳಿಯಲ್ಲಿ ಸಂರಕ್ಷಿಸುವೆನು ಅಂದನು. ಆದರೆ ಬರ್ಜಿಲ್ಲೈಯು ಅರಸನಿಗೆ--ನಾನು ಅರಸನ ಸಂಗಡ ಯೆರೂಸಲೇಮಿಗೆ ಹೋಗುವ ಹಾಗೆ ನಾನು ಬದುಕುವ ವರುಷ ಎಷ್ಟು ಉಂಟು? ನಾನು ಈಹೊತ್ತು ಎಂಭತ್ತು ವರುಷದವನು; ಇನ್ನು ಒಳ್ಳೇದು ಕೆಟ್ಟದ್ದು ಎಂಬ ಭೇದ ತಿಳಿಯುವೆನೋ? ತಿನ್ನುವದೂ ಕುಡಿಯುವದೂ ನಿನ್ನ ಸೇವಕನಿಗೆ ರುಚಿಕರ ವಾಗಿರುವದೋ? ಸಂಗೀತಗಾರರ ಸಂಗೀತಗಾರ್ತಿ ಯರ ಶಬ್ದವನ್ನು ಇನ್ನು ಕೇಳುವೆನೋ? ಹಾಗಾದರೆ ನಿನ್ನ ಸೇವಕನು ಅರಸನಾದ ನನ್ನ ಒಡೆಯನಿಗೆ ಯಾಕೆ ಇನ್ನು ಭಾರವಾಗಿರಬೇಕು? ನಿನ್ನ ಸೇವಕನು ಸ್ವಲ್ಪ ದೂರ ಯೊರ್ದನನ್ನು ದಾಟುವ ವರೆಗೂ ಅರಸನ ಸಂಗಡ ಬರುವನು; ಅದಕ್ಕೆ ಇಂಥಾ ಬಹುಮಾನ ಕೊಡುವದೇನು? ಅಪ್ಪಣೆ ಆದರೆ ನಿನ್ನ ಸೇವಕನಾದ ನಾನು ತಿರಿಗಿ ಹೋಗಿ ನನ್ನ ಪಟ್ಟಣದಲ್ಲಿ ನನ್ನ ತಂದೆ ತಾಯಿಗಳ ಸಮಾಧಿಯ ಬಳಿಯಲ್ಲಿ ಸಾಯುತ್ತೇನೆ. ಆದರೆ ಅರಸನಾದ ನನ್ನ ಒಡೆಯನ ಸಂಗಡ ಇಗೋ, ನಿನ್ನ ಸೇವಕನಾದ ಕಿಮ್ಹಾಮನು ಬರುವನು; ನಿನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ಅವನಿಗೆ ಮಾಡು ಅಂದನು. ಅರಸನು--ಕಿಮ್ಹಾಮನು ನನ್ನ ಸಂಗಡ ಬರಲಿ; ನಿನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ನಾನು ಅವನಿಗೆ ಮಾಡುವೆನು; ನಿನಗೆ ನನ್ನಿಂದ ಬೇಕಾದದ್ದೆಲ್ಲಾ ಮಾಡುವೆನು ಅಂದನು. ಜನರೆಲ್ಲರು ಯೊರ್ದನನ್ನು ದಾಟಿದರು. ಅರಸನು ದಾಟಿ ಬಂದಾಗ ಬರ್ಜಿಲ್ಲೈ ಯನ್ನು ಮುದ್ದಿಟ್ಟು ಅವನನ್ನು ಆಶೀರ್ವದಿಸಿದನು. ಆಗ ಅವನು ತನ್ನ ಸ್ಥಳಕ್ಕೆ ಹಿಂತಿರುಗಿದನು. ಅರಸನು ಗಿಲ್ಗಾಲಿಗೆ ತೆರಳಿದನು; ಹಾಗೆಯೇ ಅವನ ಸಂಗಡ ಕಿಮ್ಹಾಮನು ತೆರಳಿದನು; ಯೆಹೂದದ ಜನರೆಲ್ಲರೂ ಇಸ್ರಾಯೇಲಿನ ಅರ್ಧ ಪಾಲು ಜನರೂ ಅರಸನನ್ನು ಕರಕೊಂಡು ಹೋದರು.
- 2 Samuel 9:10 2 ಸಮುವೇಲನು 9:10ಆದದರಿಂದ ನೀನೂ ನಿನ್ನ ಕುಮಾರರೂ ನಿನ್ನ ದಾಸರೂ ನಿನ್ನ ಯಜಮಾನನ ಮಗನಿಗೆ ಆಹಾರ ಒದಗಿಸುವ ಹಾಗೆ ಅವನಿಗೋಸ್ಕರ ಭೂಮಿಯನ್ನು ವ್ಯವಸಾಯಮಾಡಿ ಅದರ ಫಲವನ್ನು ತರಬೇಕು. ಆದರೆ ನಿನ್ನ ಯಜಮಾನನ ಮಗನಾದ ಮೆಫೀಬೋಶೆ ತನು ನಿತ್ಯವೂ ನನ್ನ ಮೇಜಿನಲ್ಲಿ ಊಟ ಮಾಡುವನು ಅಂದನು. ಈ ಚೀಬನಿಗೆ ಹದಿನೈದು ಮಂದಿ ಕುಮಾ ರರೂ ಇಪ್ಪತ್ತು ಮಂದಿ ದಾಸರೂ ಇದ್ದರು.
- Proverbs 27:10 ಜ್ಞಾನೋಕ್ತಿಗಳು 27:10ನಿನ್ನ ಸ್ನೇಹಿತನನ್ನೂ ನಿನ್ನ ತಂದೆಯ ಸ್ನೇಹಿತನನ್ನೂ ತ್ಯಜಿಸಬೇಡ; ಅಲ್ಲದೆ ನಿನ್ನ ಇಕ್ಕಟ್ಟಿನ ದಿನದಲ್ಲಿ ನಿನ್ನ ಸಹೋದರನ ಮನೆಗೆ ಹೋಗಬೇಡ; ದೂರವಾಗಿರುವ ಸಹೋದರನಿಗಿಂತ ಹತ್ತಿರವಾಗಿರುವ ನೆರೆಯವನೇ ಲೇಸು.
- 2 Samuel 15:13–15 2 ಸಮುವೇಲನು 15:13–15ದಾವೀದನ ಬಳಿಗೆ ಒಬ್ಬ ದೂತನು ಬಂದು --ಇಸ್ರಾಯೇಲ್ ಜನರ ಹೃದಯಗಳು ಅಬ್ಷಾ ಲೋಮನ ಕಡೆಗಾದವು ಅಂದನು. ಆಗ ದಾವೀದನು ಯೆರೂಸಲೇಮಿನಲ್ಲಿ ತನ್ನ ಹತ್ತಿರ ಇರುವ ತನ್ನ ಎಲ್ಲಾ ಸೇವಕರಿಗೆ--ಏಳಿರಿ, ನಾವು ಓಡಿ ಹೋಗೋಣ; ಇಲ್ಲದಿದ್ದರೆ ಅಬ್ಷಾಲೋಮನ ಕೈ ಯಿಂದ ತಪ್ಪಿಸಿಕೊಂಡು ಹೋಗಲಾರೆವು; ಅವನು ಪಕ್ಕನೆ ನಮ್ಮನ್ನು ಹಿಡಿದು ನಮ್ಮ ಮೇಲೆ ಕೇಡನ್ನು ಬರಮಾಡಿ ಪಟ್ಟಣವನ್ನು ಕತ್ತಿಯಿಂದ ಹೊಡೆಯದ ಹಾಗೆ ಹೊರಟು ಹೋಗುವದಕ್ಕೆ ತ್ವರೆಮಾಡಿರಿ ಅಂದನು. ಆಗ ಅರಸನ ಸೇವಕರು ಅರಸನಿಗೆಇಗೋ, ಅರಸನಾದ ನಮ್ಮ ಒಡೆಯನು ನಮಗೆ ಏನೇನು ಆಜ್ಞಾಪಿಸುವನೋ ಅದನ್ನು ಮಾಡುವದಕ್ಕೆ ನಿನ್ನ ಸೇವಕರು ಸಿದ್ಧರಾಗಿದ್ದೇವೆ ಅಂದರು.
- Luke 12:37 ಲೂಕನು 12:37ಒಡೆಯನು ಬಂದಾಗ ಯಾರು ಎಚ್ಚರವಾಗಿರುವದನ್ನು ಅವನು ಕಾಣುವನೋ ಆ ಸೇವಕರು ಧನ್ಯರು; ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಅವನು ಬಂದು ನಡುಕಟ್ಟಿಕೊಂಡು ಅವರನ್ನು ಊಟಕ್ಕೆ ಕೂಡ್ರಿಸಿ ಅವರಿಗೆ ತಾನೇ ಉಪಚರಿಸುವನು.
- Luke 22:28–30 ಲೂಕನು 22:28–30ಇದಲ್ಲದೆ ನನ್ನ ಸಂಗಡ ನನ್ನ ಕಷ್ಟಗಳಲ್ಲಿ ಎಡೆಬಿಡದೆ ಇದ್ದವರು ನೀವೇ. ನನ್ನ ತಂದೆಯು ನನಗೆ ರಾಜ್ಯವನ್ನು ನೇಮಕ ಮಾಡಿದ ಹಾಗೆಯೇ ನಾನೂ ನಿಮಗೆ ರಾಜ್ಯ ವನ್ನು ನೇಮಕ ಮಾಡುತ್ತೇನೆ. ಹೀಗೆ ನೀವು ನನ್ನ ರಾಜ್ಯದಲ್ಲಿ ನನ್ನ ಮೇಜಿನ ಬಳಿಯಲ್ಲಿ ತಿಂದು ಕುಡಿದು ಮತ್ತು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾ ಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ ಅಂದನು.
- 2 Samuel 19:28 2 ಸಮುವೇಲನು 19:28ನಿನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ಮಾಡು. ಅರಸನಾದ ನನ್ನ ಒಡೆಯನಿಗೆ ನನ್ನ ತಂದೆಯ ಮನೆಯವರೆಲ್ಲರು ಸತ್ತ ವರ ಹಾಗೆ ಇದ್ದಾಗ್ಯೂ ನಿನ್ನ ಮೇಜಿನಲ್ಲಿ ಭೋಜನ ಮಾಡುವವರೊಳಗೆ ನಿನ್ನ ಸೇವಕನನ್ನು ಇಟ್ಟಿ. ನಾನು ಇನ್ನು ಅರಸನಿಗೆ ಹೆಚ್ಚು ಮೊರೆಯಿಡುವದಕ್ಕೆ ಯೋಗ್ಯನೋ ಅಂದನು. ಆಗ ಅರಸನು ಅವನಿಗೆಇನ್ನು ನಿನ್ನ ಕಾರ್ಯಗಳನ್ನು ಕುರಿತು ಮಾತನಾಡು ವದೇನು?
- Revelation 3:20–21 ಪ್ರಕಟನೆ 3:20–21ಇಗೋ, ನಾನು ಬಾಗಿಲ ಬಳಿಯಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ; ಯಾವನಾದರೂ ನನ್ನ ಸ್ವರವನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು, ಅವನು ನನ್ನ ಸಂಗಡ ಊಟ ಮಾಡುವನು. ನಾನು ಜಯಹೊಂದಿ ನನ್ನ ತಂದೆಯೊಡನೆ ಆತನ ಸಿಂಹಾಸನದಲ್ಲಿ ಕೂತುಕೊಂಡ ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ನನ್ನ ಸಿಂಹಾಸನದಲ್ಲಿ ನನ್ನ ಕೂಡ ಕೂತುಕೊಳ್ಳುವಂತೆ ಅನು ಗ್ರಹಿಸುವೆನು.ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.
Original words (Hebrew)
- shew · H6213עָשָׂה ʻâsâh
- kindness · H2617חֵסֵד chêçêd
- sons · H1121בֵּן bên
- Barzillai · H1271בַּרְזִלַּי Barzillay
- Gileadite · H1569גִּלְעָדִי Gilʻâdîy
- eat · H398אָכַל ʼâkal
- table · H7979שֻׁלְחָן shulchân
- came · H7126קָרַב qârab
- fled · H1272בָּרַח bârach
- because · H6440פָּנִים pânîym
- Absalom · H53אֲבִישָׁלוֹם ʼĂbîyshâlôwm
- brother · H251אָח ʼâch