Skip to content
ThuthiThuthiThuthi
1 Kings · chapter 2 · verse 8

1 Kings 2:8 in Kannada

ಇದಲ್ಲದೆ ನಾನು ಮಹನಯಿಮಿಗೆ ಹೋಗುವ ದಿನದಲ್ಲಿ ಘೋರವಾದ ಶಾಪದಿಂದ ನನ್ನನ್ನು ಶಪಿಸಿದ ಬಹುರೀಮಿನ ಬೆನ್ಯಾ ವಿಾನನಾದ ಗೇರನ ಮಗನಾಗಿರುವ ಶಿಮ್ಮಿಯು ನಿನ್ನ ಬಳಿಯಲ್ಲಿದ್ದಾನೆ. ಅವನು ಯೊರ್ದನಿನ ಬಳಿಯಲ್ಲಿ ನನ್ನನ್ನು ಎದುರುಗೊಳ್ಳಲು ಬಂದದರಿಂದ ನಾನು ನಿನ್ನನ್ನು ಕತ್ತಿಯಿಂದ ಕೊಲ್ಲಿಸುವದಿಲ್ಲವೆಂದು ಕರ್ತನ ಹೆಸರಿನಲ್ಲಿ ಆಣೆ ಇಟ್ಟೆನು.

Idallade naanu mahanayimige hoguva dinadalli ghoravaada shaapadinda nannannu shapisida bahureemina benyaa viాnanaada gerana maganaagiruva shimmiyu ninna baliyalliddaane. Avanu yordanina baliyalli nannannu edurugollalu bandadarinda naanu ninnannu kattiyinda kollisuvadillavendu kartana hesarinalli aane ittenu.

1 Kings 2:8 in English

King James Version (KJV)
And, behold, [thou hast] with thee Shimei the son of Gera, a Benjamite of Bahurim, which cursed me with a grievous curse in the day when I went to Mahanaim: but he came down to meet me at Jordan, and I sware to him by the LORD, saying, I will not put thee to death with the sword.
World English Bible (WEB)
“Behold, there is with you Shimei the son of Gera, the Benjamite of Bahurim, who cursed me with a grievous curse in the day when I went to Mahanaim; but he came down to meet me at the Jordan, and I swore to him by the LORD, saying, ‘I will not put you to death with the sword.’
American Standard Version (ASV)
And, behold, there is with thee Shimei the son of Gera, the Benjamite, of Bahurim, who cursed me with a grievous curse in the day when I went to Mahanaim; but he came down to meet me at the Jordan, and I sware to him by Jehovah, saying, I will not put thee to death with the sword.
Bible in Basic English (BBE)
Now you have with you Shimei, the son of Gera the Benjamite of Bahurim, who put a bitter curse on me on the day when I went to Mahanaim; but he came down to see me at Jordan, and I gave him my oath by the Lord, saying, I will not put you to death by the sword.
Darby Translation (DBY)
And behold, there is with thee Shimei the son of Gera, the Benjaminite of Bahurim, who cursed me with a grievous curse in the day that I went to Mahanaim; but he came down to meet me at the Jordan, and I swore to him by Jehovah saying, I will not put thee to death with the sword.
Webster's Bible (WBS)
And behold, [thou hast] with thee Shimei the son of Gera, a Benjaminite of Bahurim, who cursed me with a grievous curse in the day when I went to Mahanaim: but he came down to meet me at Jordan, and I swore to him by the LORD, saying, I will not put thee to death with the sword.
Young's Literal Translation (YLT)
'And lo, with thee [is] Shimei son of Gera, the Benjamite of Bahurim, and he reviled me — a grievous reviling — in the day of my going to Mahanaim; and he hath come down to meet me at the Jordan, and I swear to him by Jehovah, saying, I do not put thee to death by the sword;

Read in context

  1. 6ಆದಕಾರಣ ನೀನು ನಿನ್ನ ಜ್ಞಾನದ ಪ್ರಕಾರ ಮಾಡಿ ಅವನ ನರೆ ತಲೆಯನ್ನು ಸಮಾಧಾನದಿಂದ ಸಮಾಧಿಗೆ ಇಳಿಯಗೊಡಿಸದಿರು.
  2. 7ಆದರೆ ನೀನು ಗಿಲ್ಯಾದ್ಯನಾದ ಬರ್ಜಿಲ್ಲೈಯನ ಮಕ್ಕಳಿಗೆ ಕೃಪೆ ಮಾಡು; ಅವರು ನಿನ್ನ ಮೇಜಿನಲ್ಲಿ ಊಟಮಾಡುವವರಾಗಿ ನಿನ್ನ ಸಂಗಡ ಇರಲಿ. ಯಾಕಂದರೆ ನಾನು ನಿನ್ನ ಸಹೋದರನಾದ ಅಬ್ಷಾಲೋಮನ ಮುಂದೆ ಓಡಿಹೋದಾಗ ಅವರು ಹಾಗೆಯೇ ನನ್ನ ಹತ್ತಿರಕ್ಕೆ ಬಂದರು.
  3. 8ಇದಲ್ಲದೆ ನಾನು ಮಹನಯಿಮಿಗೆ ಹೋಗುವ ದಿನದಲ್ಲಿ ಘೋರವಾದ ಶಾಪದಿಂದ ನನ್ನನ್ನು ಶಪಿಸಿದ ಬಹುರೀಮಿನ ಬೆನ್ಯಾ ವಿಾನನಾದ ಗೇರನ ಮಗನಾಗಿರುವ ಶಿಮ್ಮಿಯು ನಿನ್ನ ಬಳಿಯಲ್ಲಿದ್ದಾನೆ. ಅವನು ಯೊರ್ದನಿನ ಬಳಿಯಲ್ಲಿ ನನ್ನನ್ನು ಎದುರುಗೊಳ್ಳಲು ಬಂದದರಿಂದ ನಾನು ನಿನ್ನನ್ನು ಕತ್ತಿಯಿಂದ ಕೊಲ್ಲಿಸುವದಿಲ್ಲವೆಂದು ಕರ್ತನ ಹೆಸರಿನಲ್ಲಿ ಆಣೆ ಇಟ್ಟೆನು.
  4. 9ಆದರೆ ನೀನು ಈಗ ಅವನನ್ನು ನಿರಪರಾಧಿ ಎಂದು ಎಣಿಸಬೇಡ. ಯಾಕಂದರೆ ನೀನು ಬುದ್ಧಿವಂತನಾಗಿರುವದರಿಂದ ಅವನಿಗೆ ಏನು ಮಾಡತಕ್ಕದ್ದೋ ನೀನು ಬಲ್ಲೆ; ಆದರೆ ಅವನ ನರೆ ತಲೆಯನ್ನು ರಕ್ತದಿಂದ ಸಮಾಧಿಗೆ ಇಳಿಯ ಮಾಡು ಅಂದನು.
  5. 10ಹೀಗೆಯೇ ದಾವೀದನು ತನ್ನ ಪಿತೃಗಳ ಸಂಗಡ ಮಲಗಿಕೊಂಡನು; ಅವನು ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು.
Read all of 1 Kings 2

Cross references

Original words (Hebrew)

1 Kings 2:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.