Skip to content
ThuthiThuthiThuthi
1 Kings · chapter 2 · verse 9

1 Kings 2:9 in Kannada

ಆದರೆ ನೀನು ಈಗ ಅವನನ್ನು ನಿರಪರಾಧಿ ಎಂದು ಎಣಿಸಬೇಡ. ಯಾಕಂದರೆ ನೀನು ಬುದ್ಧಿವಂತನಾಗಿರುವದರಿಂದ ಅವನಿಗೆ ಏನು ಮಾಡತಕ್ಕದ್ದೋ ನೀನು ಬಲ್ಲೆ; ಆದರೆ ಅವನ ನರೆ ತಲೆಯನ್ನು ರಕ್ತದಿಂದ ಸಮಾಧಿಗೆ ಇಳಿಯ ಮಾಡು ಅಂದನು.

Aadare neenu eega avanannu niraparaadhi endu enisabeda. Yaakandare neenu buddhivantanaagiruvadarinda avanige enu maadatakkaddo neenu balle; aadare avana nare taleyannu raktadinda samaadhige iliya maadu andanu.

1 Kings 2:9 in English

King James Version (KJV)
Now therefore hold him not guiltless: for thou [art] a wise man, and knowest what thou oughtest to do unto him; but his hoar head bring thou down to the grave with blood.
World English Bible (WEB)
Now therefore don’t hold him guiltless, for you are a wise man; and you will know what you ought to do to him, and you shall bring his gray head down to Sheol with blood.”
American Standard Version (ASV)
Now therefore hold him not guiltless, for thou art a wise man; and thou wilt know what thou oughtest to do unto him, and thou shalt bring his hoar head down to Sheol with blood.
Bible in Basic English (BBE)
But do not let him be free from punishment, for you are a wise man; and it will be clear to you what you have to do with him; see that his white head goes down to the underworld in blood.
Darby Translation (DBY)
And now hold him not guiltless; for thou art a wise man, and thou shalt know what thou oughtest to do to him; but bring his hoar head down to Sheol with blood.
Webster's Bible (WBS)
Now therefore hold him not guiltless: for thou [art] a wise man, and knowest what thou oughtest to do to him; but his hoary head do thou bring down to the grave with blood.
Young's Literal Translation (YLT)
and now, acquit him not, for a wise man thou [art], and thou hast known that which thou dost to him, and hast brought down his old age with blood to Sheol.'

Read in context

  1. 7ಆದರೆ ನೀನು ಗಿಲ್ಯಾದ್ಯನಾದ ಬರ್ಜಿಲ್ಲೈಯನ ಮಕ್ಕಳಿಗೆ ಕೃಪೆ ಮಾಡು; ಅವರು ನಿನ್ನ ಮೇಜಿನಲ್ಲಿ ಊಟಮಾಡುವವರಾಗಿ ನಿನ್ನ ಸಂಗಡ ಇರಲಿ. ಯಾಕಂದರೆ ನಾನು ನಿನ್ನ ಸಹೋದರನಾದ ಅಬ್ಷಾಲೋಮನ ಮುಂದೆ ಓಡಿಹೋದಾಗ ಅವರು ಹಾಗೆಯೇ ನನ್ನ ಹತ್ತಿರಕ್ಕೆ ಬಂದರು.
  2. 8ಇದಲ್ಲದೆ ನಾನು ಮಹನಯಿಮಿಗೆ ಹೋಗುವ ದಿನದಲ್ಲಿ ಘೋರವಾದ ಶಾಪದಿಂದ ನನ್ನನ್ನು ಶಪಿಸಿದ ಬಹುರೀಮಿನ ಬೆನ್ಯಾ ವಿಾನನಾದ ಗೇರನ ಮಗನಾಗಿರುವ ಶಿಮ್ಮಿಯು ನಿನ್ನ ಬಳಿಯಲ್ಲಿದ್ದಾನೆ. ಅವನು ಯೊರ್ದನಿನ ಬಳಿಯಲ್ಲಿ ನನ್ನನ್ನು ಎದುರುಗೊಳ್ಳಲು ಬಂದದರಿಂದ ನಾನು ನಿನ್ನನ್ನು ಕತ್ತಿಯಿಂದ ಕೊಲ್ಲಿಸುವದಿಲ್ಲವೆಂದು ಕರ್ತನ ಹೆಸರಿನಲ್ಲಿ ಆಣೆ ಇಟ್ಟೆನು.
  3. 9ಆದರೆ ನೀನು ಈಗ ಅವನನ್ನು ನಿರಪರಾಧಿ ಎಂದು ಎಣಿಸಬೇಡ. ಯಾಕಂದರೆ ನೀನು ಬುದ್ಧಿವಂತನಾಗಿರುವದರಿಂದ ಅವನಿಗೆ ಏನು ಮಾಡತಕ್ಕದ್ದೋ ನೀನು ಬಲ್ಲೆ; ಆದರೆ ಅವನ ನರೆ ತಲೆಯನ್ನು ರಕ್ತದಿಂದ ಸಮಾಧಿಗೆ ಇಳಿಯ ಮಾಡು ಅಂದನು.
  4. 10ಹೀಗೆಯೇ ದಾವೀದನು ತನ್ನ ಪಿತೃಗಳ ಸಂಗಡ ಮಲಗಿಕೊಂಡನು; ಅವನು ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು.
  5. 11ದಾವೀದನು ಇಸ್ರಾಯೇಲಿನ ಮೇಲೆ ಆಳಿದ ದಿವಸಗಳು ನಾಲ್ವತ್ತು ವರುಷಗಳು. ಏಳು ವರುಷ ಹೆಬ್ರೋನಿನಲ್ಲಿ ಆಳಿದನು; ಮೂವತ್ತು ಮೂರು ವರುಷ ಯೆರೂಸಲೇಮಿನಲ್ಲಿ ಆಳಿದನು.
Read all of 1 Kings 2

Cross references

Original words (Hebrew)

1 Kings 2:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.