1 Kings · chapter 20 · verse 1
1 Kings 20:1 in Kannada
ಅರಾಮಿನ ಅರಸನಾದ ಬೆನ್ಹದದನು ತನ್ನ ಸೈನ್ಯವನ್ನೆಲ್ಲಾ ಕೂಡಿಸಿದನು. ಅವನ ಬಳಿ ಯಲ್ಲಿ ಕುದುರೆಗಳೂ ರಥಗಳೂ ಸಹಿತವಾಗಿ ಮೂವತ್ತೆರಡು ಮಂದಿ ಅರಸುಗಳಿದ್ದರು. ಅವನು ಏರಿ ಹೋಗಿ ಸಮಾರ್ಯವನ್ನು ಮುತ್ತಿಗೆ ಹಾಕಿ ಅದರ ಮೇಲೆ ಯುದ್ಧಮಾಡಿದನು.
Araamina arasanaada benhadadanu tanna sainyavannellaa koodisidanu. Avana bali yalli kuduregaloo rathagaloo sahitavaagi moovatteradu mandi arasugaliddaru. Avanu eri hogi samaaryavannu muttige haaki adara mele yuddhamaadidanu.
1 Kings 20:1 in English
- King James Version (KJV)
- And Ben-hadad the king of Syria gathered all his host together: and [there were] thirty and two kings with him, and horses, and chariots: and he went up and besieged Samaria, and warred against it.
- World English Bible (WEB)
- Ben Hadad the king of Syria gathered all his army together; and there were thirty-two kings with him, with horses and chariots. He went up and besieged Samaria, and fought against it.
- American Standard Version (ASV)
- And Ben-hadad the king of Syria gathered all his host together; and there were thirty and two kings with him, and horses and chariots: and he went up and besieged Samaria, and fought against it.
- Bible in Basic English (BBE)
- Now Ben-hadad, king of Aram, got all his army together, and thirty-two kings with him, and horses and carriages of war; he went up and made war on Samaria, shutting it in.
- Darby Translation (DBY)
- And Ben-Hadad king of Syria assembled all his host; and there were thirty-two kings with him, and horses and chariots; and he went up and besieged Samaria, and fought against it.
- Webster's Bible (WBS)
- And Ben-hadad the king of Syria collected all his army: and [there were] thirty and two kings with him, and horses, and chariots: and he went up and besieged Samaria, and warred against it.
- Young's Literal Translation (YLT)
- And Ben-Hadad king of Aram hath gathered all his force, and thirty and two kings [are] with him, and horse and chariot, and he goeth up and layeth siege against Samaria, and fighteth with it,
Read in context
- 1ಅರಾಮಿನ ಅರಸನಾದ ಬೆನ್ಹದದನು ತನ್ನ ಸೈನ್ಯವನ್ನೆಲ್ಲಾ ಕೂಡಿಸಿದನು. ಅವನ ಬಳಿ ಯಲ್ಲಿ ಕುದುರೆಗಳೂ ರಥಗಳೂ ಸಹಿತವಾಗಿ ಮೂವತ್ತೆರಡು ಮಂದಿ ಅರಸುಗಳಿದ್ದರು. ಅವನು ಏರಿ ಹೋಗಿ ಸಮಾರ್ಯವನ್ನು ಮುತ್ತಿಗೆ ಹಾಕಿ ಅದರ ಮೇಲೆ ಯುದ್ಧಮಾಡಿದನು.
- 2ಅವನು ಇಸ್ರಾಯೇಲಿನ ಅರಸನಾದ ಅಹಾಬನ ಬಳಿಗೆ ದೂತರನ್ನು ಪಟ್ಟಣ ದೊಳಗೆ ಕಳುಹಿಸಿ--ನಿನ್ನ ಬೆಳ್ಳಿಯೂ ನಿನ್ನ ಬಂಗಾರವೂ ನನ್ನವು;
- 3ನಿನ್ನ ಪತ್ನಿಯರೂ ನಿನ್ನ ಸೌಂದರ್ಯರಾದ ವರೆಲ್ಲರೂ ನನ್ನವರೆಂದು ಬೆನ್ಹದದನು ಹೇಳುತ್ತಾ ನೆಂಬದಾಗಿ ಅವನಿಗೆ ಹೇಳಿದನು.
Cross references
- 1 Kings 15:18 1 ಅರಸುಗಳು 15:18ಆಗ ಆಸನು ಕರ್ತನ ಮಂದಿರದ ಬೊಕ್ಕಸಗಳನ್ನೂ ಮಿಕ್ಕ ಸಮಸ್ತ ಬೆಳ್ಳಿ ಬಂಗಾರವನ್ನು ಅರಮನೆಯ ಬೊಕ್ಕಸಗಳಲ್ಲಿ ತೆಗೆದು ತನ್ನ ಸೇವಕರ ಕೈಯಲ್ಲಿ ಒಪ್ಪಿಸಿ ದಮಸ್ಕ ಪಟ್ಟಣದಲ್ಲಿ ವಾಸವಾಗಿರುವ ಹೆಜ್ಯೋನನ ಮೊಮ್ಮಗನೂ ಟಬ್ರಿಮ್ಮೋನನ ಮಗನೂ ಆಗಿರುವ ಅರಾಮಿನ ಅರಸನಾದ ಬೆನ್ಹದದನಿಗೆ ಅವುಗಳನ್ನು ಕಳುಹಿಸಿ--ನನಗೂ ನಿನಗೂ ನನ್ನ ತಂದೆಗೂ ನಿನ್ನ ತಂದೆಗೂ ಒಡಂಬಡಿಕೆ ಉಂಟಲ್ಲಾ.
- 1 Kings 15:20 1 ಅರಸುಗಳು 15:20ಹಾಗೆಯೇ ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ ಇಸ್ರಾಯೇಲಿನ ಪಟ್ಟಣಗಳಿಗೆ ವಿರೋಧವಾಗಿ ತನಗುಂಟಾದ ಸೈನ್ಯಗಳ ಅಧಿಪತಿ ಗಳನ್ನು ಕಳುಹಿಸಿ ಇಯ್ಯೋನ್, ದಾನ್, ಆಬೇಲ್ಬೇ ತ್ಮಾಕಾ ಸಮಸ್ತ ಕಿನ್ನೆರೋತ್, ಸಮಸ್ತ ನಫ್ತಾಲಿ ದೇಶವು, ಇವುಗಳನ್ನು ಹೊಡೆದುಬಿಟ್ಟನು.
- 1 Kings 22:31 1 ಅರಸುಗಳು 22:31ಆದರೆ ಅರಾಮಿನ ಅರಸನು ತನ್ನ ರಥಗಳ ಮೇಲೆ ಅಧಿಕಾರವುಳ್ಳ ಮೂವತ್ತೈರಡು ಮಂದಿ ಪ್ರಧಾನರಿಗೆ--ನೀವು ಹಿರಿಕಿರಿ ಯರ ಸಂಗಡ ಯುದ್ಧ ಮಾಡದೆ ಇಸ್ರಾಯೇಲಿನ ಅರಸನ ಸಂಗಡಲೇ ಯುದ್ಧಮಾಡಿರಿ ಎಂದು ಆಜ್ಞಾಪಿ ಸಿದನು.
- 2 Kings 6:24–29 2 ಅರಸುಗಳು 6:24–29ಇದರ ತರುವಾಯ ಏನಾಯಿತಂದರೆ, ಅರಾಮ್ಯರ ಅರಸನಾದ ಬೆನ್ಹದದನು ತನ್ನ ಎಲ್ಲಾ ಸೈನ್ಯವನ್ನು ಕೂಡಿಸಿ ಕೊಂಡು ಹೊರಟುಹೋಗಿ ಸಮಾರ್ಯಕ್ಕೆ ಮುತ್ತಿಗೆ ಹಾಕಿದನು. ಆಗ ಸಮಾರ್ಯದಲ್ಲಿ ದೊಡ್ಡ ಬರ ಉಂಟಾಯಿತು. ಇಗೋ, ಒಂದು ಕತ್ತೆಯ ತಲೆಯು ಎಂಭತ್ತು ರೂಪಾಯಿಗಳಿಗೂ ಒಂದು ಪಾರಿವಾಳದ ಮಲವು ಐದು ರೂಪಾಯಿಗಳಿಗೂ ಮಾರಲ್ಪಡುವ ವರೆಗೂ ಅದನ್ನು ಮುತ್ತಿಗೆ ಹಾಕಿದನು. ಇಸ್ರಾ ಯೇಲಿನ ಅರಸನು ಗೋಡೆಯ ಮೇಲೆ ಹಾದು ಹೋಗುತ್ತಿರುವಾಗ ಒಬ್ಬ ಸ್ತ್ರೀಯು ಅವನನ್ನು ಬೇಡುವ ವಳಾಗಿ--ನನ್ನ ಯಜಮಾನನೇ, ಅರಸನೇ, ಸಹಾಯ ಮಾಡು ಅಂದಳು. ಅದಕ್ಕವನು--ಕರ್ತನು ನಿನ್ನನ್ನು ಸಂರಕ್ಷಿಸದೆ ಹೋದರೆ ನಾನು ಎಲ್ಲಿಂದ ನಿನ್ನನ್ನು ರಕ್ಷಿ ಸಲಿ? ಕಣದಿಂದಲೋ ಇಲ್ಲವೆ ದ್ರಾಕ್ಷೇ ಅಲೆಯಿಂದ ಲೋ ಅಂದನು. ಅರಸನು ಅವಳಿಗೆ--ನಿನ್ನ ದುಃಖ ವೇನು ಅಂದನು. ಅದಕ್ಕವಳು--ಈ ಸ್ತ್ರೀಯು ನನಗೆ ಹೇಳಿದ್ದೇನಂದರೆ--ಈ ಹೊತ್ತು ನಾವು ನಿನ್ನ ಮಗನನ್ನು ತಿನ್ನುವ ಹಾಗೆ ಅವನನ್ನು ಕೊಡು; ನಾಳೆ ನನ್ನ ಮಗನನ್ನು ತಿನ್ನೋಣ ಅಂದಳು. ಹಾಗೆಯೇ ನಾನು ನನ್ನ ಮಗನನ್ನು ಬೇಯಿಸಿ ತಿಂದೆವು. ಮಾರನೇ ದಿವಸದಲ್ಲಿ ನಾನು ಅವಳಿಗೆ--ನಾವು ನಿನ್ನ ಮಗನನ್ನು ತಿನ್ನುವ ಹಾಗೆ ಅವನನ್ನು ಕೊಡು ಅಂದೆನು. ಆದರೆ ಅವಳು ತನ್ನ ಮಗನನ್ನು ಬಚ್ಚಿಟ್ಟಿದ್ದಾಳೆ ಅಂದಳು.
- 1 Kings 16:24 1 ಅರಸುಗಳು 16:24ತಿರ್ಚದಲ್ಲಿ ಆರು ವರುಷ ಆಳಿದನು ಅವನು ಶೆಮೆರ್ ನಿಗೆ ಎರಡು ತಲಾಂತು ಬೆಳ್ಳಿಯನ್ನು ಕೊಟ್ಟು ಸಮಾರ್ಯ ವೆಂಬ ಬೆಟ್ಟವನ್ನು ಕೊಂಡುಕೊಂಡು ಆ ಬೆಟ್ಟದ ಮೇಲೆ ಪಟ್ಟಣವನ್ನು ಕಟ್ಟಿಸಿ ಶೆಮೆರನೆಂಬ ಬೆಟ್ಟದ ಯಜಮಾನನ ಹೆಸರಿನ ಹಾಗೆ ತಾನು ಕಟ್ಟಿಸಿದ ಪಟ್ಟಣಕ್ಕೆ ಸಮಾರ್ಯ ವೆಂದು ಹೆಸರಿಟ್ಟನು.
- Judges 1:7 ನ್ಯಾಯಸ್ಥಾಪಕರು 1:7ಆಗ ಅದೋನೀಬೆಜೆಕನು--ನಾನು ಕೈಕಾಲು ಗಳ ಹೆಬ್ಬೆರಳುಗಳನ್ನು ಕತ್ತರಿಸಿದ ಎಪ್ಪತ್ತು ಮಂದಿ ಅರಸುಗಳು ನನ್ನ ಮೇಜಿನ ಕೆಳಗೆ ತಮ್ಮ ಆಹಾರ ವನ್ನು ಕೂಡಿಸಿದರು; ನಾನು ಹೇಗೆ ಮಾಡಿದೆನೋ ಹಾಗಾಯೇ ದೇವರು ನನಗೆ ಮುಯ್ಯಿಗೆ ಮುಯ್ಯಿಮಾಡಿದ್ದಾನೆ ಅಂದನು. ಅವನನ್ನು ಯೆರೂಸಲೇಮಿಗೆ ತಕ್ಕೊಂಡು ಬಂದರು; ಅವನು ಅಲ್ಲಿ ಸತ್ತನು.
- Isaiah 37:24 ಯೆಶಾಯ 37:24ನೀನು ನಿನ್ನ ಸೇವಕರ ಮುಖಾಂತರವಾಗಿ ಕರ್ತನನ್ನು ನಿಂದಿಸಿ--ನನ್ನ ರಥಸಮೂಹದೊಡನೆ ಪರ್ವತ ಶಿಖರಗಳನ್ನು ಹತ್ತಿದ್ದೇನೆ; ಲೆಬನೋನಿನ ಭಾಗಗಳಿಗೆ ಹೋಗಿದ್ದೇನೆ; ಅದರ ಎತ್ತರವಾದ ದೇವದಾರು, ಶ್ರೇಷ್ಠವಾದ ತುರಾಯಿ ಮರಗಳನ್ನು ಕಡಿದುಬಿಟ್ಟಿದ್ದೇನೆ; ಅಂಚಿನ ಉನ್ನತವಾದ ಸ್ಥಳವನ್ನೂ ಮತ್ತು ಅದರ ಕರ್ಮೇಲಿನ ಅಡವಿಯನ್ನೂ ಪ್ರವೇಶಿಸಿದ್ದೇನೆ;
- Judges 4:3 ನ್ಯಾಯಸ್ಥಾಪಕರು 4:3ಆಗ ಇಸ್ರಾಯೇಲ್ ಮಕ್ಕಳು ಕರ್ತನಿಗೆ ಕೂಗಿದರು. ಯಾಕಂದರೆ ಅವನಿಗೆ ಒಂಭೈನೂರು ಕಬ್ಬಿಣದ ರಥಗಳಿ ದ್ದವು; ಅವನು ಇಸ್ರಾಯೇಲ್ ಮಕ್ಕಳನ್ನು ಇಪ್ಪತ್ತು ವರುಷ ಬಲವಾಗಿ ಬಾಧೆಪಡಿಸಿದನು.
- Deuteronomy 28:52 ಧರ್ಮೋಪದೇಶಕಾಂಡ 28:52ನಿನ್ನ ದೇಶದಲ್ಲೆಲ್ಲಾ ನೀನು ನಂಬಿಕೊಂಡಿರುವ ಉದ್ದವಾದ ಮತ್ತು ಭದ್ರವಾದ ನಿನ್ನ ಗೋಡೆಗಳೆಲ್ಲಾ ಬೀಳುವ ವರೆಗೆ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆ ಹಾಕುವದು; ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ನಿನ್ನ ದೇಶದಲ್ಲೆಲ್ಲಾ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆಹಾಕುವನು.
- Jeremiah 49:27 ಯೆರೆಮೀಯ 49:27ನಾನು ದಮಸ್ಕದ ಗೋಡೆಯಲ್ಲಿ ಬೆಂಕಿಯನ್ನು ಹಚ್ಚುತ್ತೇನೆ; ಅದು ಬೆನ್ಹದದನ ಅರಮನೆಗಳನ್ನು ತಿಂದುಬಿಡುವದು.
- Daniel 2:37 ದಾನಿಯೇಲನು 2:37ಓ ಅರಸನೇ, ನೀನು ಅರಸರಿಗೆ ಅರಸನಾಗಿ ರುವೆ; ಪರಲೋಕದ ದೇವರು ನಿನಗೆ ರಾಜ್ಯವನ್ನೂ ಬಲವನ್ನೂ ಅಧಿಕಾರವನ್ನೂ ಘನವನ್ನೂ ಕೊಟ್ಟಿದ್ದಾನೆ.
- Leviticus 26:25 ಯಾಜಕಕಾಂಡ 26:25ಒಡಂಬಡಿ ಕೆಯ ನಿಮಿತ್ತ ಮುಯ್ಯಿಗೆ ಮುಯ್ಯಿ ತೀರಿಸುವ ಕತ್ತಿಯನ್ನು ನಾನು ನಿಮ್ಮ ಮೇಲೆ ಬರಮಾಡುವೆನು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿಬಂದಾಗ ವ್ಯಾಧಿಯನ್ನು ನಿಮ್ಮೊಳಗೆ ಬರಮಾಡುವೆನು. ನೀವು ಶತ್ರುವಿನ ಕೈಗೆ ಒಪ್ಪಿಸಲ್ಪಡು ವಿರಿ.
Original words (Hebrew)
- Ben-hadad · H1130בֶּן־הֲדַד Ben-Hădad
- king · H4428מֶלֶךְ melek
- Syria · H758אֲרָם ʼĂrâm
- gathered · H6908קָבַץ qâbats
- host · H2428חַיִל chayil
- together · H6908קָבַץ qâbats
- thirty · H7970שְׁלוֹשִׁים shᵉlôwshîym
- two · H8147שְׁנַיִם shᵉnayim
- kings · H4428מֶלֶךְ melek
- horses · H5483סוּס çûwç
- chariots · H7393רֶכֶב rekeb
- up · H5927עָלָה ʻâlâh
- besieged · H6696צוּר tsûwr
- Samaria · H8111שֹׁמְרוֹן Shômᵉrôwn
- warred · H3898לָחַם lâcham