Skip to content
ThuthiThuthiThuthi
1 Kings · chapter 20 · verse 10

1 Kings 20:10 in Kannada

ಆಗ ಬೆನ್ಹದದನು ಕಳುಹಿಸಿ--ನನ್ನನ್ನು ಹಿಂಬಾಲಿಸುವ ಸಮಸ್ತ ಜನರು ಕೈತುಂಬ ತಕ್ಕೊಳ್ಳಲು ಸಮಾರ್ಯದ ಧೂಳು ಸಾಕಾದರೆ ದೇವರುಗಳು ನನಗೆ ಹೀಗೆಯೂ ಇನ್ನೂ ಹೆಚ್ಚಾಗಿಯೂ ಮಾಡಲಿ ಎಂದು ಅವನಿಗೆ ಹೇಳಿ ಕಳುಹಿಸಿದನು.

Aaga benhadadanu kaluhisi--nannannu himbaalisuva samasta janaru kaitumba takkollalu samaaryada dhoolu saakaadare devarugalu nanage heegeyoo innoo hechchaagiyoo maadali endu avanige heli kaluhisidanu.

1 Kings 20:10 in English

King James Version (KJV)
And Ben-hadad sent unto him, and said, The gods do so unto me, and more also, if the dust of Samaria shall suffice for handfuls for all the people that follow me.
World English Bible (WEB)
Ben Hadad sent to him, and said, “The gods do so to me, and more also, if the dust of Samaria will be enough for handfuls for all the people who follow me.”
American Standard Version (ASV)
And Ben-hadad sent unto him, and said, The gods do so unto me, and more also, if the dust of Samaria shall suffice for handfuls for all the people that follow me.
Bible in Basic English (BBE)
Then Ben-hadad sent to him, saying, May the gods' punishment be on me if there is enough of the dust of Samaria for all the people at my feet to take some in their hands.
Darby Translation (DBY)
And Ben-Hadad sent to him and said, The gods do so to me, and more also, if the dust of Samaria shall suffice for handfuls for all the people that follow me!
Webster's Bible (WBS)
And Ben-hadad sent to him, and said, The gods do so to me, and more also, if the dust of Samaria shall suffice for handfuls for all the people that follow me.
Young's Literal Translation (YLT)
And Ben-Hadad sendeth unto him, and saith, 'Thus do the gods to me, and thus do they add, if the dust of Samaria suffice for handfuls for all the people who [are] at my feet.'

Read in context

  1. 8ಆಗ ಹಿರಿಯರೂ ಜನರೂ ಅವನಿಗೆ--ಅವನ ಮಾತು ಕೇಳದೆ ಒಪ್ಪದೆ ಇರು ಅಂದರು.? ಆದದರಿಂದ ಅವನು ಬೆನ್ಹದದನ ದೂತ ರಿಗೆ--
  2. 9ನೀವು ಅರಸನಾದ ನನ್ನ ಒಡೆಯನಿಗೆ ಹೇಳಬೇಕಾದದ್ದೇನಂದರೆ, ನೀನು ಮೊದಲು ಹೇಳಿದ ಸಮಸ್ತವನ್ನೂ ಮಾಡುವೆನು; ಆದರೆ ಈ ಕಾರ್ಯವನ್ನು ನಾನು ಮಾಡಕೂಡದು ಎಂದು ಹೇಳಿರಿ ಅಂದನು. ದೂತರು ಹೋಗಿ ಈ ಮಾತನ್ನು ಅವನಿಗೆ ಹೇಳಿದರು.
  3. 10ಆಗ ಬೆನ್ಹದದನು ಕಳುಹಿಸಿ--ನನ್ನನ್ನು ಹಿಂಬಾಲಿಸುವ ಸಮಸ್ತ ಜನರು ಕೈತುಂಬ ತಕ್ಕೊಳ್ಳಲು ಸಮಾರ್ಯದ ಧೂಳು ಸಾಕಾದರೆ ದೇವರುಗಳು ನನಗೆ ಹೀಗೆಯೂ ಇನ್ನೂ ಹೆಚ್ಚಾಗಿಯೂ ಮಾಡಲಿ ಎಂದು ಅವನಿಗೆ ಹೇಳಿ ಕಳುಹಿಸಿದನು.
  4. 11ಅದಕ್ಕೆ ಇಸ್ರಾಯೇಲಿನ ಅರಸನು ಪ್ರತ್ತ್ಯುತ್ತರವಾಗಿ--ನಡುಕಟ್ಟಿಕೊಳ್ಳುವವನು ಬಿಚ್ಚಿ ಹಾಕುವವನ ಹಾಗೆ ಹೊಗಳಿಕೊಳ್ಳದಿರಲಿ ಎಂದು ಹೇಳು ಅಂದನು.
  5. 12ಅವನೂ ರಾಜರೂ ಅವನ ಜೊತೆ ಡೇರೆಗಳಲ್ಲಿ ಕುಡಿಯುತ್ತಿರಲು ಈ ವಾರ್ತೆಯನ್ನು ಕೇಳುತ್ತಲೇ ಅವನು ತನ್ನ ಸೇವಕರಿಗೆ--ಸಿದ್ಧಮಾಡಿರಿ ಅಂದನು. ಹಾಗೆಯೆ ಪಟ್ಟಣಕ್ಕೆ ವಿರೋಧವಾಗಿ ಯುದ್ಧಕ್ಕೆ ಸಿದ್ಧಮಾಡಿದರು.
Read all of 1 Kings 20

Cross references

Original words (Hebrew)

1 Kings 20:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.