Skip to content
ThuthiThuthiThuthi
1 Kings · chapter 20 · verse 13

1 Kings 20:13 in Kannada

ಆಗ ಇಗೋ, ಒಬ್ಬ ಪ್ರವಾದಿಯು ಇಸ್ರಾಯೇ ಲಿನ ಅರಸನಾದ ಅಹಾಬನ ಬಳಿಗೆ ಬಂದು--ಈ ದೊಡ್ಡ ಗುಂಪನ್ನು ನೋಡಿದಿಯೋ? ಇಗೋ, ನಾನೇ ಕರ್ತನೆಂದು ನೀನು ತಿಳಿಯುವ ಹಾಗೆ ಈ ಹೊತ್ತು ಅದನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನೆಂದು ಕರ್ತನು ಹೇಳುತ್ತಾನೆ ಅಂದನು.

Aaga igo, obba pravaadiyu israaye lina arasanaada ahaabana balige bandu--ee dodda gumpannu nodidiyo? Igo, naane kartanendu neenu tiliyuva haage ee hottu adannu ninna kaiyalli oppisikoduvenendu kartanu heluttaane andanu.

1 Kings 20:13 in English

King James Version (KJV)
And, behold, there came a prophet unto Ahab king of Israel, saying, Thus saith the LORD, Hast thou seen all this great multitude? behold, I will deliver it into thine hand this day; and thou shalt know that I [am] the LORD.
World English Bible (WEB)
Behold, a prophet came near to Ahab king of Israel, and said, “The LORD says, ‘Have you seen all this great multitude? Behold, I will deliver it into your hand today. Then you will know that I am the LORD.’”
American Standard Version (ASV)
And, behold, a prophet came near unto Ahab king of Israel, and said, Thus saith Jehovah, Hast thou seen all this great multitude? behold, I will deliver it into thy hand this day; and thou shalt know that I am Jehovah.
Bible in Basic English (BBE)
Then a prophet came up to Ahab, king of Israel, and said, The Lord says, Have you seen all this great army? See, I will give it into your hands today, and you will see that I am the Lord.
Darby Translation (DBY)
And behold, a prophet drew near to Ahab king of Israel, and said, Thus saith Jehovah: Hast thou seen all this great multitude? behold, I will deliver it into thy hand this day; and thou shalt know that I am Jehovah.
Webster's Bible (WBS)
And behold, there came a prophet to Ahab king of Israel, saying, Thus saith the LORD, Hast thou seen all this great multitude? behold, I will deliver it into thy hand this day; and thou shalt know that I [am] the LORD.
Young's Literal Translation (YLT)
And lo, a certain prophet hath come nigh unto Ahab king of Israel, and saith, 'Thus said Jehovah, 'Hast thou seen all this great multitude? lo, I am giving it into thy hand to-day, and thou hast known that I [am] Jehovah.'

Read in context

  1. 11ಅದಕ್ಕೆ ಇಸ್ರಾಯೇಲಿನ ಅರಸನು ಪ್ರತ್ತ್ಯುತ್ತರವಾಗಿ--ನಡುಕಟ್ಟಿಕೊಳ್ಳುವವನು ಬಿಚ್ಚಿ ಹಾಕುವವನ ಹಾಗೆ ಹೊಗಳಿಕೊಳ್ಳದಿರಲಿ ಎಂದು ಹೇಳು ಅಂದನು.
  2. 12ಅವನೂ ರಾಜರೂ ಅವನ ಜೊತೆ ಡೇರೆಗಳಲ್ಲಿ ಕುಡಿಯುತ್ತಿರಲು ಈ ವಾರ್ತೆಯನ್ನು ಕೇಳುತ್ತಲೇ ಅವನು ತನ್ನ ಸೇವಕರಿಗೆ--ಸಿದ್ಧಮಾಡಿರಿ ಅಂದನು. ಹಾಗೆಯೆ ಪಟ್ಟಣಕ್ಕೆ ವಿರೋಧವಾಗಿ ಯುದ್ಧಕ್ಕೆ ಸಿದ್ಧಮಾಡಿದರು.
  3. 13ಆಗ ಇಗೋ, ಒಬ್ಬ ಪ್ರವಾದಿಯು ಇಸ್ರಾಯೇ ಲಿನ ಅರಸನಾದ ಅಹಾಬನ ಬಳಿಗೆ ಬಂದು--ಈ ದೊಡ್ಡ ಗುಂಪನ್ನು ನೋಡಿದಿಯೋ? ಇಗೋ, ನಾನೇ ಕರ್ತನೆಂದು ನೀನು ತಿಳಿಯುವ ಹಾಗೆ ಈ ಹೊತ್ತು ಅದನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನೆಂದು ಕರ್ತನು ಹೇಳುತ್ತಾನೆ ಅಂದನು.
  4. 14ಅಹಾಬನು--ಯಾರ ಕೈ ಯಿಂದ ಅಂದನು. ಅದಕ್ಕವನು ಪ್ರಾಂತ್ಯಗಳ ಪ್ರಧಾ ನರ ಯೌವನಸ್ಥರಿಂದಲೇ ಎಂದು ಕರ್ತನು ಹೇಳು ತ್ತಾನೆ ಅಂದನು. ಆಗ ಅವನು--ಯುದ್ಧ ನಡಿಸುವವನು ಯಾರು ಅಂದನು. ಅದಕ್ಕವನು--ನೀನೇ ಅಂದನು.
  5. 15ಅವನು ಪ್ರಾಂತಗಳ ಪ್ರಧಾನರ ಯೌವನಸ್ಥರನ್ನು ಲೆಕ್ಕ ಮಾಡಿದಾಗ ಅವರು ಇನ್ನೂರ ಮೂವತ್ತೆರಡು ಜನರಾಗಿದ್ದರು. ಅವರ ತರುವಾಯ ಇಸ್ರಾಯೇಲ್‌ ಮಕ್ಕಳಾದ ಸಕಲ ಜನರನ್ನು ಲೆಕ್ಕ ಮಾಡಿದಾಗ ಏಳು ಸಾವಿರ ಜನರಾಗಿದ್ದರು.
Read all of 1 Kings 20

Cross references

Original words (Hebrew)

1 Kings 20:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.