Skip to content
ThuthiThuthiThuthi
1 Kings · chapter 20 · verse 14

1 Kings 20:14 in Kannada

ಅಹಾಬನು--ಯಾರ ಕೈ ಯಿಂದ ಅಂದನು. ಅದಕ್ಕವನು ಪ್ರಾಂತ್ಯಗಳ ಪ್ರಧಾ ನರ ಯೌವನಸ್ಥರಿಂದಲೇ ಎಂದು ಕರ್ತನು ಹೇಳು ತ್ತಾನೆ ಅಂದನು. ಆಗ ಅವನು--ಯುದ್ಧ ನಡಿಸುವವನು ಯಾರು ಅಂದನು. ಅದಕ್ಕವನು--ನೀನೇ ಅಂದನು.

Ahaabanu--yaara kai yinda andanu. Adakkavanu praantyagala pradhaa nara yauvanastharindale endu kartanu helu ttaane andanu. Aaga avanu--yuddha nadisuvavanu yaaru andanu. Adakkavanu--neene andanu.

1 Kings 20:14 in English

King James Version (KJV)
And Ahab said, By whom? And he said, Thus saith the LORD, [Even] by the young men of the princes of the provinces. Then he said, Who shall order the battle? And he answered, Thou.
World English Bible (WEB)
Ahab said, “By whom?” He said, “The LORD says, ‘By the young men of the princes of the provinces.’” Then he said, “Who shall begin the battle?” He answered, “You.”
American Standard Version (ASV)
And Ahab said, By whom? And he said, Thus saith Jehovah, By the young men of the princes of the provinces. Then he said, Who shall begin the battle? And he answered, Thou.
Bible in Basic English (BBE)
And Ahab said, By whom? And he said, The Lord says, By the servants of the chiefs who are over the divisions of the land. Then he said, By whom is the fighting to be started? And he made answer, By you.
Darby Translation (DBY)
And Ahab said, By whom? And he said, Thus saith Jehovah: By the servants of the princes of the provinces. Then he said, Who shall begin the battle? And he said, Thou.
Webster's Bible (WBS)
And Ahab said, By whom? And he said, Thus saith the LORD, [Even] by the young men of the princes of the provinces. Then he said, Who shall order the battle? And he answered, Thou.
Young's Literal Translation (YLT)
And Ahab saith, 'By whom?' and he saith, 'Thus said Jehovah, By the young men of the heads of the provinces;' and he saith, 'Who doth direct the battle?' and he saith, 'Thou.'

Read in context

  1. 12ಅವನೂ ರಾಜರೂ ಅವನ ಜೊತೆ ಡೇರೆಗಳಲ್ಲಿ ಕುಡಿಯುತ್ತಿರಲು ಈ ವಾರ್ತೆಯನ್ನು ಕೇಳುತ್ತಲೇ ಅವನು ತನ್ನ ಸೇವಕರಿಗೆ--ಸಿದ್ಧಮಾಡಿರಿ ಅಂದನು. ಹಾಗೆಯೆ ಪಟ್ಟಣಕ್ಕೆ ವಿರೋಧವಾಗಿ ಯುದ್ಧಕ್ಕೆ ಸಿದ್ಧಮಾಡಿದರು.
  2. 13ಆಗ ಇಗೋ, ಒಬ್ಬ ಪ್ರವಾದಿಯು ಇಸ್ರಾಯೇ ಲಿನ ಅರಸನಾದ ಅಹಾಬನ ಬಳಿಗೆ ಬಂದು--ಈ ದೊಡ್ಡ ಗುಂಪನ್ನು ನೋಡಿದಿಯೋ? ಇಗೋ, ನಾನೇ ಕರ್ತನೆಂದು ನೀನು ತಿಳಿಯುವ ಹಾಗೆ ಈ ಹೊತ್ತು ಅದನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನೆಂದು ಕರ್ತನು ಹೇಳುತ್ತಾನೆ ಅಂದನು.
  3. 14ಅಹಾಬನು--ಯಾರ ಕೈ ಯಿಂದ ಅಂದನು. ಅದಕ್ಕವನು ಪ್ರಾಂತ್ಯಗಳ ಪ್ರಧಾ ನರ ಯೌವನಸ್ಥರಿಂದಲೇ ಎಂದು ಕರ್ತನು ಹೇಳು ತ್ತಾನೆ ಅಂದನು. ಆಗ ಅವನು--ಯುದ್ಧ ನಡಿಸುವವನು ಯಾರು ಅಂದನು. ಅದಕ್ಕವನು--ನೀನೇ ಅಂದನು.
  4. 15ಅವನು ಪ್ರಾಂತಗಳ ಪ್ರಧಾನರ ಯೌವನಸ್ಥರನ್ನು ಲೆಕ್ಕ ಮಾಡಿದಾಗ ಅವರು ಇನ್ನೂರ ಮೂವತ್ತೆರಡು ಜನರಾಗಿದ್ದರು. ಅವರ ತರುವಾಯ ಇಸ್ರಾಯೇಲ್‌ ಮಕ್ಕಳಾದ ಸಕಲ ಜನರನ್ನು ಲೆಕ್ಕ ಮಾಡಿದಾಗ ಏಳು ಸಾವಿರ ಜನರಾಗಿದ್ದರು.
  5. 16ಅವರು ಮಧ್ಯಾಹ್ನದಲ್ಲಿ ಹೊರಟರು; ಆದರೆ ಬೆನ್ಹದದನೂ ಅವನ ಸಹಾಯ ಕರಾದ ಮೂವತ್ತೆರಡು ಮಂದಿ ಅರಸುಗಳೂ ಕೂಡ ಡೇರೆಗಳಲ್ಲಿ ಅಮಲೇರುವ ಹಾಗೆ ಕುಡಿಯುತ್ತಾ ಇದ್ದರು.
Read all of 1 Kings 20

Cross references

Original words (Hebrew)

1 Kings 20:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.