Skip to content
ThuthiThuthiThuthi
1 Kings · chapter 20 · verse 15

1 Kings 20:15 in Kannada

ಅವನು ಪ್ರಾಂತಗಳ ಪ್ರಧಾನರ ಯೌವನಸ್ಥರನ್ನು ಲೆಕ್ಕ ಮಾಡಿದಾಗ ಅವರು ಇನ್ನೂರ ಮೂವತ್ತೆರಡು ಜನರಾಗಿದ್ದರು. ಅವರ ತರುವಾಯ ಇಸ್ರಾಯೇಲ್‌ ಮಕ್ಕಳಾದ ಸಕಲ ಜನರನ್ನು ಲೆಕ್ಕ ಮಾಡಿದಾಗ ಏಳು ಸಾವಿರ ಜನರಾಗಿದ್ದರು.

Avanu praantagala pradhaanara yauvanastharannu lekka maadidaaga avaru innoora moovatteradu janaraagiddaru. Avara taruvaaya israayel makkalaada sakala janarannu lekka maadidaaga elu saavira janaraagiddaru.

1 Kings 20:15 in English

King James Version (KJV)
Then he numbered the young men of the princes of the provinces, and they were two hundred and thirty two: and after them he numbered all the people, [even] all the children of Israel, [being] seven thousand.
World English Bible (WEB)
Then he mustered the young men of the princes of the provinces, and they were two hundred and thirty-two. After them, he mustered all the people, even all the children of Israel, being seven thousand.
American Standard Version (ASV)
Then he mustered the young men of the princes of the provinces, and they were two hundred and thirty-two: and after them he mustered all the people, even all the children of Israel, being seven thousand.
Bible in Basic English (BBE)
Then he got together the servants of all the chiefs who were over the divisions of the land, two hundred and thirty-two of them; and after them, he got together all the people, all the children of Israel, seven thousand.
Darby Translation (DBY)
And he numbered the servants of the princes of the provinces, and they were two hundred and thirty-two; and after them he numbered all the people, all the children of Israel, seven thousand.
Webster's Bible (WBS)
Then he numbered the young men of the princes of the provinces, and they were two hundred and thirty two: and after them he numbered all the people, [even] all the children of Israel, [being] seven thousand.
Young's Literal Translation (YLT)
And he inspecteth the young men of the heads of the provinces, and they are two hundred, two and thirty, and after them he hath inspecteth the whole of the people, all the sons of Israel, seven thousand,

Read in context

  1. 13ಆಗ ಇಗೋ, ಒಬ್ಬ ಪ್ರವಾದಿಯು ಇಸ್ರಾಯೇ ಲಿನ ಅರಸನಾದ ಅಹಾಬನ ಬಳಿಗೆ ಬಂದು--ಈ ದೊಡ್ಡ ಗುಂಪನ್ನು ನೋಡಿದಿಯೋ? ಇಗೋ, ನಾನೇ ಕರ್ತನೆಂದು ನೀನು ತಿಳಿಯುವ ಹಾಗೆ ಈ ಹೊತ್ತು ಅದನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನೆಂದು ಕರ್ತನು ಹೇಳುತ್ತಾನೆ ಅಂದನು.
  2. 14ಅಹಾಬನು--ಯಾರ ಕೈ ಯಿಂದ ಅಂದನು. ಅದಕ್ಕವನು ಪ್ರಾಂತ್ಯಗಳ ಪ್ರಧಾ ನರ ಯೌವನಸ್ಥರಿಂದಲೇ ಎಂದು ಕರ್ತನು ಹೇಳು ತ್ತಾನೆ ಅಂದನು. ಆಗ ಅವನು--ಯುದ್ಧ ನಡಿಸುವವನು ಯಾರು ಅಂದನು. ಅದಕ್ಕವನು--ನೀನೇ ಅಂದನು.
  3. 15ಅವನು ಪ್ರಾಂತಗಳ ಪ್ರಧಾನರ ಯೌವನಸ್ಥರನ್ನು ಲೆಕ್ಕ ಮಾಡಿದಾಗ ಅವರು ಇನ್ನೂರ ಮೂವತ್ತೆರಡು ಜನರಾಗಿದ್ದರು. ಅವರ ತರುವಾಯ ಇಸ್ರಾಯೇಲ್‌ ಮಕ್ಕಳಾದ ಸಕಲ ಜನರನ್ನು ಲೆಕ್ಕ ಮಾಡಿದಾಗ ಏಳು ಸಾವಿರ ಜನರಾಗಿದ್ದರು.
  4. 16ಅವರು ಮಧ್ಯಾಹ್ನದಲ್ಲಿ ಹೊರಟರು; ಆದರೆ ಬೆನ್ಹದದನೂ ಅವನ ಸಹಾಯ ಕರಾದ ಮೂವತ್ತೆರಡು ಮಂದಿ ಅರಸುಗಳೂ ಕೂಡ ಡೇರೆಗಳಲ್ಲಿ ಅಮಲೇರುವ ಹಾಗೆ ಕುಡಿಯುತ್ತಾ ಇದ್ದರು.
  5. 17ಪ್ರಾಂತಗಳ ಪ್ರಧಾನರ ಸೇವಕರು ಮೊದಲು ಸೈನ್ಯವಾಗಿ ಹೊರಡುವಾಗ ಬೆನ್ಹದದನು ಮನುಷ್ಯರನ್ನು ಕಳುಹಿಸಿದನು. ಅವರು ತಿರಿಗಿ ಬಂದು --ಸಮಾರ್ಯದಿಂದ ಮನುಷ್ಯರು ಬಂದಿದ್ದಾರೆಂದು ಅವನಿಗೆ ತಿಳಿಸಿದರು.
Read all of 1 Kings 20

Cross references

Original words (Hebrew)

1 Kings 20:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.