Skip to content
ThuthiThuthiThuthi
1 Kings · chapter 20 · verse 16

1 Kings 20:16 in Kannada

ಅವರು ಮಧ್ಯಾಹ್ನದಲ್ಲಿ ಹೊರಟರು; ಆದರೆ ಬೆನ್ಹದದನೂ ಅವನ ಸಹಾಯ ಕರಾದ ಮೂವತ್ತೆರಡು ಮಂದಿ ಅರಸುಗಳೂ ಕೂಡ ಡೇರೆಗಳಲ್ಲಿ ಅಮಲೇರುವ ಹಾಗೆ ಕುಡಿಯುತ್ತಾ ಇದ್ದರು.

Avaru madhyaahnadalli horataru; aadare benhadadanoo avana sahaaya karaada moovatteradu mandi arasugaloo kooda deregalalli amaleruva haage kudiyuttaa iddaru.

1 Kings 20:16 in English

King James Version (KJV)
And they went out at noon. But Ben-hadad [was] drinking himself drunk in the pavilions, he and the kings, the thirty and two kings that helped him.
World English Bible (WEB)
They went out at noon. But Ben Hadad was drinking himself drunk in the pavilions, he and the kings, the thirty-two kings who helped him.
American Standard Version (ASV)
And they went out at noon. But Ben-hadad was drinking himself drunk in the pavilions, he and the kings, the thirty and two kings that helped him.
Bible in Basic English (BBE)
And in the middle of the day they went out. But Ben-hadad was drinking in the tents with the thirty-two kings who were helping him.
Darby Translation (DBY)
And they went out at noon; and Ben-Hadad drank himself drunk in the tents, he and the kings, the thirty-two kings that helped him.
Webster's Bible (WBS)
And they went out at noon. But Ben-hadad [was] drinking himself drunk in the pavilions, he and the kings, the thirty and two kings that helped him.
Young's Literal Translation (YLT)
and they go out at noon, and Ben-Hadad is drinking — drunk in the booths, he and the kings, the thirty and two kings, helping him.

Read in context

  1. 14ಅಹಾಬನು--ಯಾರ ಕೈ ಯಿಂದ ಅಂದನು. ಅದಕ್ಕವನು ಪ್ರಾಂತ್ಯಗಳ ಪ್ರಧಾ ನರ ಯೌವನಸ್ಥರಿಂದಲೇ ಎಂದು ಕರ್ತನು ಹೇಳು ತ್ತಾನೆ ಅಂದನು. ಆಗ ಅವನು--ಯುದ್ಧ ನಡಿಸುವವನು ಯಾರು ಅಂದನು. ಅದಕ್ಕವನು--ನೀನೇ ಅಂದನು.
  2. 15ಅವನು ಪ್ರಾಂತಗಳ ಪ್ರಧಾನರ ಯೌವನಸ್ಥರನ್ನು ಲೆಕ್ಕ ಮಾಡಿದಾಗ ಅವರು ಇನ್ನೂರ ಮೂವತ್ತೆರಡು ಜನರಾಗಿದ್ದರು. ಅವರ ತರುವಾಯ ಇಸ್ರಾಯೇಲ್‌ ಮಕ್ಕಳಾದ ಸಕಲ ಜನರನ್ನು ಲೆಕ್ಕ ಮಾಡಿದಾಗ ಏಳು ಸಾವಿರ ಜನರಾಗಿದ್ದರು.
  3. 16ಅವರು ಮಧ್ಯಾಹ್ನದಲ್ಲಿ ಹೊರಟರು; ಆದರೆ ಬೆನ್ಹದದನೂ ಅವನ ಸಹಾಯ ಕರಾದ ಮೂವತ್ತೆರಡು ಮಂದಿ ಅರಸುಗಳೂ ಕೂಡ ಡೇರೆಗಳಲ್ಲಿ ಅಮಲೇರುವ ಹಾಗೆ ಕುಡಿಯುತ್ತಾ ಇದ್ದರು.
  4. 17ಪ್ರಾಂತಗಳ ಪ್ರಧಾನರ ಸೇವಕರು ಮೊದಲು ಸೈನ್ಯವಾಗಿ ಹೊರಡುವಾಗ ಬೆನ್ಹದದನು ಮನುಷ್ಯರನ್ನು ಕಳುಹಿಸಿದನು. ಅವರು ತಿರಿಗಿ ಬಂದು --ಸಮಾರ್ಯದಿಂದ ಮನುಷ್ಯರು ಬಂದಿದ್ದಾರೆಂದು ಅವನಿಗೆ ತಿಳಿಸಿದರು.
  5. 18ಆಗ ಅವನು--ಅವರು ಸಮಾಧಾನಕ್ಕೋಸ್ಕರ ಹೊರಟು ಬಂದಿದ್ದರೆ ಅವರನ್ನು ಜೀವಿತರಾಗಿ ಹಿಡಿಯಿರಿ; ಯುದ್ಧಕ್ಕೋಸ್ಕರ ಹೊರಟು ಬಂದಿದ್ದರೆ ಅವರನ್ನು ಜೀವಿತರಾಗಿ ಹಿಡಿಯಿರಿ ಅಂದನು.
Read all of 1 Kings 20

Cross references

Original words (Hebrew)

1 Kings 20:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.