Skip to content
ThuthiThuthiThuthi
1 Kings · chapter 20 · verse 17

1 Kings 20:17 in Kannada

ಪ್ರಾಂತಗಳ ಪ್ರಧಾನರ ಸೇವಕರು ಮೊದಲು ಸೈನ್ಯವಾಗಿ ಹೊರಡುವಾಗ ಬೆನ್ಹದದನು ಮನುಷ್ಯರನ್ನು ಕಳುಹಿಸಿದನು. ಅವರು ತಿರಿಗಿ ಬಂದು --ಸಮಾರ್ಯದಿಂದ ಮನುಷ್ಯರು ಬಂದಿದ್ದಾರೆಂದು ಅವನಿಗೆ ತಿಳಿಸಿದರು.

Praantagala pradhaanara sevakaru modalu sainyavaagi horaduvaaga benhadadanu manushyarannu kaluhisidanu. Avaru tirigi bandu --samaaryadinda manushyaru bandiddaarendu avanige tilisidaru.

1 Kings 20:17 in English

King James Version (KJV)
And the young men of the princes of the provinces went out first; and Ben-hadad sent out, and they told him, saying, There are men come out of Samaria.
World English Bible (WEB)
The young men of the princes of the provinces went out first; and Ben Hadad sent out, and they told him, saying, “Men are coming out from Samaria.”
American Standard Version (ASV)
And the young men of the princes of the provinces went out first; and Ben-hadad sent out, and they told him, saying, There are men come out from Samaria.
Bible in Basic English (BBE)
And the servants of the chiefs who were over the divisions of the land went forward first; and when Ben-hadad sent out, they gave him the news, saying, Men have come out from Samaria.
Darby Translation (DBY)
And the servants of the princes of the provinces went out first; and Ben-Hadad sent out, and they told him saying, There are men come out of Samaria.
Webster's Bible (WBS)
And the young men of the princes of the provinces went out first; and Ben-hadad sent out, and they told him, saying, There are men come out of Samaria.
Young's Literal Translation (YLT)
And the young men of the heads of the provinces go out at the first, and Ben-Hadad sendeth, and they declare to him, saying, 'Men have come out of Samaria.'

Read in context

  1. 15ಅವನು ಪ್ರಾಂತಗಳ ಪ್ರಧಾನರ ಯೌವನಸ್ಥರನ್ನು ಲೆಕ್ಕ ಮಾಡಿದಾಗ ಅವರು ಇನ್ನೂರ ಮೂವತ್ತೆರಡು ಜನರಾಗಿದ್ದರು. ಅವರ ತರುವಾಯ ಇಸ್ರಾಯೇಲ್‌ ಮಕ್ಕಳಾದ ಸಕಲ ಜನರನ್ನು ಲೆಕ್ಕ ಮಾಡಿದಾಗ ಏಳು ಸಾವಿರ ಜನರಾಗಿದ್ದರು.
  2. 16ಅವರು ಮಧ್ಯಾಹ್ನದಲ್ಲಿ ಹೊರಟರು; ಆದರೆ ಬೆನ್ಹದದನೂ ಅವನ ಸಹಾಯ ಕರಾದ ಮೂವತ್ತೆರಡು ಮಂದಿ ಅರಸುಗಳೂ ಕೂಡ ಡೇರೆಗಳಲ್ಲಿ ಅಮಲೇರುವ ಹಾಗೆ ಕುಡಿಯುತ್ತಾ ಇದ್ದರು.
  3. 17ಪ್ರಾಂತಗಳ ಪ್ರಧಾನರ ಸೇವಕರು ಮೊದಲು ಸೈನ್ಯವಾಗಿ ಹೊರಡುವಾಗ ಬೆನ್ಹದದನು ಮನುಷ್ಯರನ್ನು ಕಳುಹಿಸಿದನು. ಅವರು ತಿರಿಗಿ ಬಂದು --ಸಮಾರ್ಯದಿಂದ ಮನುಷ್ಯರು ಬಂದಿದ್ದಾರೆಂದು ಅವನಿಗೆ ತಿಳಿಸಿದರು.
  4. 18ಆಗ ಅವನು--ಅವರು ಸಮಾಧಾನಕ್ಕೋಸ್ಕರ ಹೊರಟು ಬಂದಿದ್ದರೆ ಅವರನ್ನು ಜೀವಿತರಾಗಿ ಹಿಡಿಯಿರಿ; ಯುದ್ಧಕ್ಕೋಸ್ಕರ ಹೊರಟು ಬಂದಿದ್ದರೆ ಅವರನ್ನು ಜೀವಿತರಾಗಿ ಹಿಡಿಯಿರಿ ಅಂದನು.
  5. 19ಪ್ರಾಂತಗಳ ಪ್ರಧಾನರ ಯೌವನಸ್ಥರೂ ಅವರ ಹಿಂದೆ ಬಂದ ಸೈನಿಕರೂ ಪಟ್ಟಣದಿಂದ ಹೊರಗೆ ಬಂದಾಗ ಪ್ರತಿ ಮನುಷ್ಯನು ತನಗೆ ಎದುರು ಬಿದ್ದವರನ್ನು ಕೊಂದುಹಾಕಿದನು.
Read all of 1 Kings 20

Cross references

Original words (Hebrew)

1 Kings 20:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.