1 Kings · chapter 20 · verse 18
1 Kings 20:18 in Kannada
ಆಗ ಅವನು--ಅವರು ಸಮಾಧಾನಕ್ಕೋಸ್ಕರ ಹೊರಟು ಬಂದಿದ್ದರೆ ಅವರನ್ನು ಜೀವಿತರಾಗಿ ಹಿಡಿಯಿರಿ; ಯುದ್ಧಕ್ಕೋಸ್ಕರ ಹೊರಟು ಬಂದಿದ್ದರೆ ಅವರನ್ನು ಜೀವಿತರಾಗಿ ಹಿಡಿಯಿರಿ ಅಂದನು.
Aaga avanu--avaru samaadhaanakkoskara horatu bandiddare avarannu jeevitaraagi hidiyiri; yuddhakkoskara horatu bandiddare avarannu jeevitaraagi hidiyiri andanu.
1 Kings 20:18 in English
- King James Version (KJV)
- And he said, Whether they be come out for peace, take them alive; or whether they be come out for war, take them alive.
- World English Bible (WEB)
- He said, “If they have come out for peace, take them alive; or if they have come out for war, take them alive.”
- American Standard Version (ASV)
- And he said, Whether they are come out for peace, take them alive; or whether they are come out for war, take them alive.
- Bible in Basic English (BBE)
- And he said, If they have come out for peace, take them living, and if they have come out for war, take them living.
- Darby Translation (DBY)
- And he said, Whether they be come out for peace, take them alive; or whether they be come out for war, take them alive.
- Webster's Bible (WBS)
- And he said, Whether they have come out for peace, take them alive; or whether they have come out for war, take them alive.
- Young's Literal Translation (YLT)
- And he saith, 'If for peace they have come out — catch them alive; and if for battle they have come out — alive catch them.'
Read in context
- 16ಅವರು ಮಧ್ಯಾಹ್ನದಲ್ಲಿ ಹೊರಟರು; ಆದರೆ ಬೆನ್ಹದದನೂ ಅವನ ಸಹಾಯ ಕರಾದ ಮೂವತ್ತೆರಡು ಮಂದಿ ಅರಸುಗಳೂ ಕೂಡ ಡೇರೆಗಳಲ್ಲಿ ಅಮಲೇರುವ ಹಾಗೆ ಕುಡಿಯುತ್ತಾ ಇದ್ದರು.
- 17ಪ್ರಾಂತಗಳ ಪ್ರಧಾನರ ಸೇವಕರು ಮೊದಲು ಸೈನ್ಯವಾಗಿ ಹೊರಡುವಾಗ ಬೆನ್ಹದದನು ಮನುಷ್ಯರನ್ನು ಕಳುಹಿಸಿದನು. ಅವರು ತಿರಿಗಿ ಬಂದು --ಸಮಾರ್ಯದಿಂದ ಮನುಷ್ಯರು ಬಂದಿದ್ದಾರೆಂದು ಅವನಿಗೆ ತಿಳಿಸಿದರು.
- 18ಆಗ ಅವನು--ಅವರು ಸಮಾಧಾನಕ್ಕೋಸ್ಕರ ಹೊರಟು ಬಂದಿದ್ದರೆ ಅವರನ್ನು ಜೀವಿತರಾಗಿ ಹಿಡಿಯಿರಿ; ಯುದ್ಧಕ್ಕೋಸ್ಕರ ಹೊರಟು ಬಂದಿದ್ದರೆ ಅವರನ್ನು ಜೀವಿತರಾಗಿ ಹಿಡಿಯಿರಿ ಅಂದನು.
- 19ಪ್ರಾಂತಗಳ ಪ್ರಧಾನರ ಯೌವನಸ್ಥರೂ ಅವರ ಹಿಂದೆ ಬಂದ ಸೈನಿಕರೂ ಪಟ್ಟಣದಿಂದ ಹೊರಗೆ ಬಂದಾಗ ಪ್ರತಿ ಮನುಷ್ಯನು ತನಗೆ ಎದುರು ಬಿದ್ದವರನ್ನು ಕೊಂದುಹಾಕಿದನು.
- 20ಆಗ ಅರಾಮ್ಯರು ಓಡಿಹೋದರು; ಇಸ್ರಾಯೇಲ್ಯರು ಅವರನ್ನು ಹಿಂದಟ್ಟಿದರು; ಅರಾಮಿನ ಅರಸನಾದ ಬೆನ್ಹದದನು ಕುದುರೆ ಹತ್ತಿಕೊಂಡು ಕುದುರೆ ರಾಹುತರ ಸಂಗಡ ತಪ್ಪಿಸಿಕೊಂಡನು.
Cross references
- 2 Kings 14:8–12 2 ಅರಸುಗಳು 14:8–12ಆಗ ಅಮಚ್ಯನು ಇಸ್ರಾಯೇಲ್ಯರ ಅರಸನಾದ ಯೇಹುವಿನ ಮಗನಾಗಿರುವ ಯೆಹೋವಾಹಾಜನ ಮಗನಾದ ಯೋವಾಷನ ಬಳಿಗೆ ಸೇವಕರನ್ನು ಕಳು ಹಿಸಿ--ನಾವು ಒಬ್ಬರ ಮುಖವನ್ನು ಒಬ್ಬರು ನೋಡುವ ಹಾಗೆ ಬಾ ಎಂದು ಹೇಳಿದನು. ಆದರೆ ಇಸ್ರಾಯೇಲಿನ ಅರಸನಾದ ಯೆಹೋವಾಷನು ಯೆಹೂದದ ಅರಸ ನಾಗಿರುವ ಅಮಚ್ಯನಿಗೆ ಹೇಳಿ ಕಳುಹಿಸಿದ್ದೇನಂದರೆಲೆಬನೋನಿನಲ್ಲಿದ್ದ ಮುಳ್ಳು ಗಿಡವು ಲೆಬನೋನಿನ ಲ್ಲಿರುವ ದೇವದಾರಿಗೆ -- ನನ್ನ ಮಗನಿಗೆ ಹೆಂಡತಿ ಯಾಗಿರಲು ನೀನು ನಿನ್ನ ಮಗಳನ್ನು ಕೊಡು ಎಂದು ಹೇಳಿ ಕಳುಹಿಸಿತು. ಆದರೆ ಲೆಬನೋನಿನಲ್ಲಿದ್ದ ಅಡವಿಯ ಮೃಗವು ಹಾದು ಹೋಗುತ್ತಿರುವಾಗ ಆ ಮುಳ್ಳು ಗಿಡವನ್ನು ತುಳಿಯಿತು. ನೀನು ಎದೋಮ್ಯ ರನ್ನು ಹೊಡೆದೇ ಹೊಡೆದದ್ದರಿಂದ ನಿನ್ನ ಹೃದಯವು ನಿನ್ನನ್ನು ಹೆಚ್ಚಿಸುವಂತೆ ಮಾಡಿತು. ಹೆಚ್ಚಳಪಡು; ಮನೆಯಲ್ಲಿ ಕಾದಿರು; ನಿನ್ನ ಕೇಡಿಗಾಗಿ ನೀನು ಯಾಕೆ ಜಗಳವಾಡಬೇಕು? ನೀನೂ ನಿನ್ನ ಸಂಗಡ ಯೆಹೂ ದವೂ ಬಿದ್ದು ಹೋಗುವಿರಲ್ಲಾ ಅಂದನು. ಆದರೆ ಅಮಚ್ಯನು ಕೇಳದೆ ಹೋದನು. ಆದದರಿಂದ ಇಸ್ರಾಯೇಲ್ಯರ ಅರಸನಾದ ಯೋವಾಷನು ಹೊರ ಟನು. ಅವನೂ ಯೆಹೂದದ ಅರಸನಾದ ಅಮ ಚ್ಯನೂ ಯೆಹೂದಕ್ಕೆ ಸೇರಿದ ಬೇತ್ಷೆಮೆಷಿನ ಬಳಿಯಲ್ಲಿ ಒಬ್ಬರಿಗೊಬ್ಬರು ಎದುರುಗೊಂಡರು. ಯೆಹೂದ್ಯರು ಇಸ್ರಾಯೇಲ್ಯರ ಮುಂದೆ ಸೋತು ಹೋದದ್ದರಿಂದ ಅವರೆಲ್ಲರೂ ತಮ್ಮ ತಮ್ಮ ಡೇರೆಗಳಿಗೆ ಓಡಿಹೋದರು.
- 1 Samuel 17:44 1 ಸಮುವೇಲನು 17:44ದಾವೀದನಿಗೆ--ನೀನು ನನ್ನ ಬಳಿಗೆ ಬಾ; ನಿನ್ನ ಮಾಂಸವನ್ನು ಆಕಾಶದ ಪಕ್ಷಿಗಳಿಗೂ ಅಡವಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು ಅಂದನು.
- 1 Samuel 2:3–4 1 ಸಮುವೇಲನು 2:3–4ಇನ್ನು ಮೇಲೆ ಗರ್ವದಿಂದ ಮಾತನಾಡಬೇಡಿರಿ. ನಿಮ್ಮ ಬಾಯಿಂದ ಕಠಿಣ ಮಾತು ಹೊರಡಬಾರದು. ಯಾಕಂದರೆ ಕರ್ತನು ತಿಳುವಳಿಕೆಯುಳ್ಳ ದೇವರು. ಆತನಿಂದ ಕ್ರಿಯೆಗಳು ತೂಗಲ್ಪಡುತ್ತವೆ. ಪರಾಕ್ರಮ ಶಾಲಿಗಳ ಬಿಲ್ಲುಗಳು ಮುರಿಯಲ್ಪಟ್ಟವು; ಎಡವಿದವರು ಬಲದಿಂದ ನಡುಕಟ್ಟಲ್ಪಟ್ಟಿದ್ದಾರೆ.
- Proverbs 18:12 ಜ್ಞಾನೋಕ್ತಿಗಳು 18:12ನಾಶನಕ್ಕೆ ಮುಂದೆ ಮನುಷ್ಯನ ಹೃದಯವು ಗರ್ವವಾಗಿದೆ; ಸನ್ಮಾನಕ್ಕೆ ಮುಂಚೆ ವಿನಯವಾಗಿದೆ.
- 1 Samuel 14:11–12 1 ಸಮುವೇಲನು 14:11–12ಹಾಗೆಯೇ ಅವರಿಬ್ಬರೂ ಫಿಲಿಷ್ಟಿಯರ ಠಾಣದ ವರಿಗೆ ಕಾಣಿಸಿಕೊಂಡರು. ಆಗ ಫಿಲಿಷ್ಟಿಯರುಇಗೋ, ಗುಹೆಗಳಲ್ಲಿ ಬಚ್ಚಿಟ್ಟುಕೊಂಡಿದ್ದ ಇಬ್ರಿಯರು ಹೊರಟು ಬರುತ್ತಾರೆಂದರು. ಠಾಣದ ಮನುಷ್ಯರು ಯೋನಾತಾನನಿಗೂ ಅವನ ಆಯುಧ ಹೊರುವವನಿಗೂ--ನಮ್ಮ ಬಳಿಗೆ ಬನ್ನಿರಿ; ನಿಮಗೆ ಕಾರ್ಯ ತೋರಿಸುತ್ತೇವೆ ಎಂದು ಪ್ರತ್ಯುತ್ತರಕೊಟ್ಟರು. ಆಗ ಯೋನಾತಾನನು ತನ್ನ ಆಯುಧಗಳನ್ನು ಹಿಡಿಯುವ ವನಿಗೆ--ನನ್ನ ಹಿಂದೆ ಏರಿ ಬಾ; ಕರ್ತನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿಕೊಟ್ಟನು ಅಂದನು.