Skip to content
ThuthiThuthiThuthi
1 Kings · chapter 20 · verse 21

1 Kings 20:21 in Kannada

ಇದಲ್ಲದೆ ಇಸ್ರಾಯೇಲಿನ ಅರಸನು ಹೊರಟು ಕುದುರೆಗಳನ್ನೂ ರಥಗಳನ್ನೂ ಹೊಡೆದು ರಾಮ್ಯರನ್ನು ಮಹಾ ಸಂಹಾರದಿಂದ ಹೊಡೆದುಬಿಟ್ಟನು.

Idallade israayelina arasanu horatu kuduregalannoo rathagalannoo hodedu raamyarannu mahaa sanhaaradinda hodedubittanu.

1 Kings 20:21 in English

King James Version (KJV)
And the king of Israel went out, and smote the horses and chariots, and slew the Syrians with a great slaughter.
World English Bible (WEB)
The king of Israel went out and struck the horses and chariots, and killed the Syrians with a great slaughter.
American Standard Version (ASV)
And the king of Israel went out, and smote the horses and chariots, and slew the Syrians with a great slaughter.
Bible in Basic English (BBE)
And the king of Israel went out and took the horses and the war-carriages, and made great destruction among the Aramaeans.
Darby Translation (DBY)
And the king of Israel went out, and smote the horses and chariots, and slew the Syrians with a great slaughter.
Webster's Bible (WBS)
And the king of Israel went out, and smote the horses and chariots, and slew the Syrians with a great slaughter.
Young's Literal Translation (YLT)
and the king of Israel goeth out, and smiteth the horses, and the charioteers, and hath smitten among the Aramaeans a great smiting.

Read in context

  1. 19ಪ್ರಾಂತಗಳ ಪ್ರಧಾನರ ಯೌವನಸ್ಥರೂ ಅವರ ಹಿಂದೆ ಬಂದ ಸೈನಿಕರೂ ಪಟ್ಟಣದಿಂದ ಹೊರಗೆ ಬಂದಾಗ ಪ್ರತಿ ಮನುಷ್ಯನು ತನಗೆ ಎದುರು ಬಿದ್ದವರನ್ನು ಕೊಂದುಹಾಕಿದನು.
  2. 20ಆಗ ಅರಾಮ್ಯರು ಓಡಿಹೋದರು; ಇಸ್ರಾಯೇಲ್ಯರು ಅವರನ್ನು ಹಿಂದಟ್ಟಿದರು; ಅರಾಮಿನ ಅರಸನಾದ ಬೆನ್ಹದದನು ಕುದುರೆ ಹತ್ತಿಕೊಂಡು ಕುದುರೆ ರಾಹುತರ ಸಂಗಡ ತಪ್ಪಿಸಿಕೊಂಡನು.
  3. 21ಇದಲ್ಲದೆ ಇಸ್ರಾಯೇಲಿನ ಅರಸನು ಹೊರಟು ಕುದುರೆಗಳನ್ನೂ ರಥಗಳನ್ನೂ ಹೊಡೆದು ರಾಮ್ಯರನ್ನು ಮಹಾ ಸಂಹಾರದಿಂದ ಹೊಡೆದುಬಿಟ್ಟನು.
  4. 22ಪ್ರವಾದಿಯು ಇಸ್ರಾಯೇಲಿನ ಅರಸನ ಬಳಿಗೆ ಬಂದು ಅವನಿಗೆ--ನೀನು ಹೋಗಿ ಬಲಗೊಂಡು ನೀನು ಮಾಡುವದನ್ನು ತಿಳುಕೊಂಡು ನೋಡು; ಯಾಕಂದರೆ ವರುಷಾಂತರದಲ್ಲಿ ಅರಾಮಿನ ಅರಸನು ನಿನಗೆ ವಿರೋಧವಾಗಿ ಬರುವನು ಅಂದನು.
  5. 23ಆದರೆ ಅರಾಮಿನ ಅರಸನ ಸೇವಕರು ಅವ ನಿಗೆ--ಅವರ ದೇವರುಗಳು ಪರ್ವತಗಳ ದೇವರು ಗಳು, ಆದದರಿಂದ ಅವರು ನಮ್ಮನ್ನು ಜಯಿಸಿದರು; ನಾವು ಅವರ ಸಂಗಡ ಸಮಭೂಮಿಯಲ್ಲಿ ಯುದ್ಧ ಮಾಡೋಣ; ನಿಶ್ಚಯವಾಗಿ ನಾವು ಅವರಿಗಿಂತ ಬಲ ಶಾಲಿಗಳಾಗಿರುವೆವು.
Read all of 1 Kings 20

Cross references

Original words (Hebrew)

1 Kings 20:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.