1 Kings · chapter 20 · verse 22
1 Kings 20:22 in Kannada
ಪ್ರವಾದಿಯು ಇಸ್ರಾಯೇಲಿನ ಅರಸನ ಬಳಿಗೆ ಬಂದು ಅವನಿಗೆ--ನೀನು ಹೋಗಿ ಬಲಗೊಂಡು ನೀನು ಮಾಡುವದನ್ನು ತಿಳುಕೊಂಡು ನೋಡು; ಯಾಕಂದರೆ ವರುಷಾಂತರದಲ್ಲಿ ಅರಾಮಿನ ಅರಸನು ನಿನಗೆ ವಿರೋಧವಾಗಿ ಬರುವನು ಅಂದನು.
Pravaadiyu israayelina arasana balige bandu avanige--neenu hogi balagondu neenu maaduvadannu tilukondu nodu; yaakandare varushaantaradalli araamina arasanu ninage virodhavaagi baruvanu andanu.
1 Kings 20:22 in English
- King James Version (KJV)
- And the prophet came to the king of Israel, and said unto him, Go, strengthen thyself, and mark, and see what thou doest: for at the return of the year the king of Syria will come up against thee.
- World English Bible (WEB)
- The prophet came near to the king of Israel and said to him, “Go, strengthen yourself, and plan what you must do, for at the return of the year, the king of Syria will come up against you.”
- American Standard Version (ASV)
- And the prophet came near to the king of Israel, and said unto him, Go, strengthen thyself, and mark, and see what thou doest; for at the return of the year the king of Syria will come up against thee.
- Bible in Basic English (BBE)
- Then the prophet came up to the king of Israel, and said to him, Now make yourself strong, and take care what you do, or a year from now the king of Aram will come up against you again.
- Darby Translation (DBY)
- And the prophet drew near to the king of Israel, and said to him, Go, strengthen thyself, and understand, and see what thou shalt do; for at the return of the year the king of Syria will come up against thee.
- Webster's Bible (WBS)
- And the prophet came to the king of Israel, and said to him, Go, strengthen thyself, and mark, and see what thou doest: for at the return of the year the king of Syria will come up against thee.
- Young's Literal Translation (YLT)
- And the prophet cometh nigh unto the king of Israel, and saith to him, 'Go, strengthen thyself, and know and see that which thou dost, for at the turn of the year the king of Aram is coming up against thee.'
Read in context
- 20ಆಗ ಅರಾಮ್ಯರು ಓಡಿಹೋದರು; ಇಸ್ರಾಯೇಲ್ಯರು ಅವರನ್ನು ಹಿಂದಟ್ಟಿದರು; ಅರಾಮಿನ ಅರಸನಾದ ಬೆನ್ಹದದನು ಕುದುರೆ ಹತ್ತಿಕೊಂಡು ಕುದುರೆ ರಾಹುತರ ಸಂಗಡ ತಪ್ಪಿಸಿಕೊಂಡನು.
- 21ಇದಲ್ಲದೆ ಇಸ್ರಾಯೇಲಿನ ಅರಸನು ಹೊರಟು ಕುದುರೆಗಳನ್ನೂ ರಥಗಳನ್ನೂ ಹೊಡೆದು ರಾಮ್ಯರನ್ನು ಮಹಾ ಸಂಹಾರದಿಂದ ಹೊಡೆದುಬಿಟ್ಟನು.
- 22ಪ್ರವಾದಿಯು ಇಸ್ರಾಯೇಲಿನ ಅರಸನ ಬಳಿಗೆ ಬಂದು ಅವನಿಗೆ--ನೀನು ಹೋಗಿ ಬಲಗೊಂಡು ನೀನು ಮಾಡುವದನ್ನು ತಿಳುಕೊಂಡು ನೋಡು; ಯಾಕಂದರೆ ವರುಷಾಂತರದಲ್ಲಿ ಅರಾಮಿನ ಅರಸನು ನಿನಗೆ ವಿರೋಧವಾಗಿ ಬರುವನು ಅಂದನು.
- 23ಆದರೆ ಅರಾಮಿನ ಅರಸನ ಸೇವಕರು ಅವ ನಿಗೆ--ಅವರ ದೇವರುಗಳು ಪರ್ವತಗಳ ದೇವರು ಗಳು, ಆದದರಿಂದ ಅವರು ನಮ್ಮನ್ನು ಜಯಿಸಿದರು; ನಾವು ಅವರ ಸಂಗಡ ಸಮಭೂಮಿಯಲ್ಲಿ ಯುದ್ಧ ಮಾಡೋಣ; ನಿಶ್ಚಯವಾಗಿ ನಾವು ಅವರಿಗಿಂತ ಬಲ ಶಾಲಿಗಳಾಗಿರುವೆವು.
- 24ಇದಲ್ಲದೆ ನೀನು ಮಾಡ ಬೇಕಾದದ್ದೇನಂದರೆ -- ಅರಸುಗಳನ್ನು ತೆಗೆದುಹಾಕಿ ಅವರಿಗೆ ಬದಲಾಗಿ ಅಧಿಪತಿಗಳನ್ನು ನೇಮಿಸಿ ನೀನು ಕಳಕೊಂಡ ಸೈನ್ಯದ ಹಾಗೆ ಕುದುರೆಗೆ ಕುದುರೆಯೂ ರಥಕ್ಕೆ ರಥವೂ ಬೇರೆ ಸೈನ್ಯವನ್ನು ಲೆಕ್ಕಿಸು;
Cross references
- 2 Samuel 11:1 2 ಸಮುವೇಲನು 11:1ಒಂದು ವರುಷ ಕಳೆದ ತರುವಾಯ ಅರಸುಗಳು ಯುದ್ಧಕ್ಕೆ ಹೊರಡುವಾಗ ದಾವೀದನು ಯೋವಾಬನನ್ನೂ ಅವನ ಸಂಗಡವಿದ್ದ ಅವನ ಸೇವಕರನ್ನೂ ಎಲ್ಲಾ ಇಸ್ರಾಯೇಲ್ಯರನ್ನೂ ಕಳುಹಿಸಿದನು; ಅವರು ಅಮ್ಮೋನನ ಮಕ್ಕಳನ್ನು ಸಂಹ ರಿಸಿ ರಬ್ಬಕ್ಕೆ ಮುತ್ತಿಗೆ ಹಾಕಿದರು. ಆದರೆ ದಾವೀದನು ಇನ್ನೂ ಯೆರೂಸಲೇಮಿನಲ್ಲೇ ಕಾದಿದ್ದನು.
- 1 Kings 20:26 1 ಅರಸುಗಳು 20:26ವರುಷಾಂತರದಲ್ಲಿ ಏನಾಯಿತಂದರೆ ಬೆನ್ಹದದನು ಅರಾಮ್ಯರನ್ನು ಲೆಕ್ಕಿಸಿ ಇಸ್ರಾಯೇಲಿನ ಸಂಗಡ ಯುದ್ಧ ಮಾಡಲು ಅಫೇಕಿಗೆ ಹೋದನು.
- 1 Kings 20:13 1 ಅರಸುಗಳು 20:13ಆಗ ಇಗೋ, ಒಬ್ಬ ಪ್ರವಾದಿಯು ಇಸ್ರಾಯೇ ಲಿನ ಅರಸನಾದ ಅಹಾಬನ ಬಳಿಗೆ ಬಂದು--ಈ ದೊಡ್ಡ ಗುಂಪನ್ನು ನೋಡಿದಿಯೋ? ಇಗೋ, ನಾನೇ ಕರ್ತನೆಂದು ನೀನು ತಿಳಿಯುವ ಹಾಗೆ ಈ ಹೊತ್ತು ಅದನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನೆಂದು ಕರ್ತನು ಹೇಳುತ್ತಾನೆ ಅಂದನು.
- 1 Chronicles 20:1 1 ಪೂರ್ವಕಾಲವೃತ್ತಾಂತ 20:1ಮರು ವರುಷ ಅರಸುಗಳು ಯುದ್ಧಕ್ಕೆ ಹೊರಡುವ ಸಮಯದಲ್ಲಿ ಏನಾಯಿ ತಂದರೆ, ಯೋವಾಬನು ಬಲವಾದ ಸೈನ್ಯವನ್ನು ಕೂಡಿಸಿ ಕೊಂಡು ಹೋಗಿ ಅಮ್ಮೋನಿಯರ ದೇಶವನ್ನು ಹಾಳು ಮಾಡಿ ಬಂದು ರಬ್ಬವನ್ನು ಮುತ್ತಿಗೆ ಹಾಕಿದನು. ದಾವೀದನು ಯೆರೂಸಲೇಮಿನಲ್ಲಿ ಇದ್ದನು. ಯೋವಾ ಬನು ರಬ್ಬವನ್ನು ಹೊಡೆದು ಅದನ್ನು ನಾಶಮಾಡಿದನು.
- 1 Kings 19:10 1 ಅರಸುಗಳು 19:10ಅದಕ್ಕವನು--ಸೈನ್ಯಗಳ ದೇವ ರಾದ ಕರ್ತನಿಗೋಸ್ಕರ ನಾನು ಬಹು ರೋಷವುಳ್ಳವ ನಾಗಿದ್ದೇನೆ; ಯಾಕಂದರೆ ಇಸ್ರಾಯೇಲಿನ ಮಕ್ಕಳು ನಿನ್ನ ಒಡಂಬಡಿಕೆಯನ್ನು ಬಿಟ್ಟು ನಿನ್ನ ಬಲಿ ಪೀಠಗಳನ್ನು ಕೆಡವಿ ನಿನ್ನ ಪ್ರವಾದಿಗಳನ್ನು ಕತ್ತಿಯಿಂದ ಕೊಂದು ಹಾಕಿದ್ದಾರೆ; ನಾನು ಹೌದು, ನಾನೊಬ್ಬನೇ ಉಳಿದಿ ದ್ದೇನೆ; ಆದರೆ ಅವರು ನನ್ನ ಪ್ರಾಣವನ್ನು ತೆಗೆದುಬಿಡಲು ಹುಡುಕುತ್ತಾರೆ ಅಂದನು.
- Isaiah 8:9 ಯೆಶಾಯ 8:9ಓ ಪ್ರಜೆಗಳೇ, ನೀವು ಕೂಡಿಕೊಳ್ಳಿರಿ; ನೀವು ಒಡೆದು ಚೂರುಚೂರಾಗುವಿರಿ; ಎಲ್ಲಾ ದೂರ ದೇಶದ ವರೇ, ಕಿವಿಗೊಡಿರಿ, ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ; ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ.
- Isaiah 42:8 ಯೆಶಾಯ 42:8ನಾನೇ ಕರ್ತನು, ಅದೇ ನನ್ನ ಹೆಸರು; ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಇಲ್ಲವೆ ನನ್ನ ಸ್ತೋತ್ರ ವನ್ನು ಎರಕದ ವಿಗ್ರಹಗಳಿಗೂ ಕೊಡೆನು.
- 2 Chronicles 25:11 2 ಪೂರ್ವಕಾಲವೃತ್ತಾಂತ 25:11ಅಮಚ್ಯನು ತನ್ನನ್ನು ಬಲಪಡಿಸಿ ತನ್ನ ಜನರನ್ನು ನಡಿಸಿಕೊಂಡು ಉಪ್ಪಿನ ತಗ್ಗಿಗೆ ಹೋಗಿ ಅಲ್ಲಿ ಸೇಯಾ ರಿನ ಮಕ್ಕಳೊಳಗೆ ಹತ್ತು ಸಾವಿರ ಮಂದಿಯನ್ನು ಹೊಡೆದನು.
- Psalm 27:14 ಕೀರ್ತನೆಗಳು 27:14ಕರ್ತನಿಗಾಗಿ ಕಾದಿರು, ಧೈರ್ಯವಾಗಿರು; ಆತನು ನಿನ್ನ ಹೃದಯವನ್ನು ಬಲ ಪಡಿಸುವನು. ಕರ್ತನಿಗಾಗಿ ಕಾದಿರು ಎಂದು ನಾನು ಹೇಳುವೆನು.
- Isaiah 26:11 ಯೆಶಾಯ 26:11ಕರ್ತನೇ, ನಿನ್ನ ಕೈ ಎತ್ತಿರಲು ಅವರು ನೋಡುವದಿಲ್ಲ, ಆದರೆ ಅವರು ನೋಡಿ ನಿನ್ನ ಜನರಿಗೋಸ್ಕರ ಹೊಟ್ಟೆಕಿಚ್ಚು ಪಟ್ಟದ್ದಕ್ಕೆ ನಾಚಿಕೆ ಪಡುವರು. ಹೌದು, ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವದು.
- Psalm 115:2–3 ಕೀರ್ತನೆಗಳು 115:2–3ಅವರ ದೇವರು ಎಲ್ಲಿ ಎಂದು ಅನ್ಯ ಜನಾಂಗಗಳು ಯಾಕೆ ಹೇಳಬೇಕು? ನಮ್ಮ ದೇವರು ಪರಲೋಕದಲ್ಲಿದ್ದಾನೆ; ತಾನು ಇಚ್ಚಿಸುವ ದನ್ನೆಲ್ಲಾ ಮಾಡುತ್ತಾನೆ.
- Proverbs 18:10 ಜ್ಞಾನೋಕ್ತಿಗಳು 18:10ಕರ್ತನ ನಾಮವು ಬಲವಾದ ಬುರುಜು; ನೀತಿವಂತನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುತ್ತಾನೆ.
Original words (Hebrew)
- prophet · H5030נָבִיא nâbîyʼ
- came · H5066נָגַשׁ nâgash
- king · H4428מֶלֶךְ melek
- Israel · H3478יִשְׂרָאֵל Yisrâʼêl
- said · H559אָמַר ʼâmar
- Go · H3212יָלַךְ yâlak
- strengthen · H2388חָזַק châzaq
- mark · H3045יָדַע yâdaʻ
- see · H7200רָאָה râʼâh
- doest · H6213עָשָׂה ʻâsâh
- return · H8666תְּשׁוּבָה tᵉshûwbâh
- year · H8141שָׁנֶה shâneh
- king · H4428מֶלֶךְ melek
- Syria · H758אֲרָם ʼĂrâm
- up · H5927עָלָה ʻâlâh