1 Kings · chapter 20 · verse 24
1 Kings 20:24 in Kannada
ಇದಲ್ಲದೆ ನೀನು ಮಾಡ ಬೇಕಾದದ್ದೇನಂದರೆ -- ಅರಸುಗಳನ್ನು ತೆಗೆದುಹಾಕಿ ಅವರಿಗೆ ಬದಲಾಗಿ ಅಧಿಪತಿಗಳನ್ನು ನೇಮಿಸಿ ನೀನು ಕಳಕೊಂಡ ಸೈನ್ಯದ ಹಾಗೆ ಕುದುರೆಗೆ ಕುದುರೆಯೂ ರಥಕ್ಕೆ ರಥವೂ ಬೇರೆ ಸೈನ್ಯವನ್ನು ಲೆಕ್ಕಿಸು;
Idallade neenu maada bekaadaddenandare -- arasugalannu tegeduhaaki avarige badalaagi adhipatigalannu nemisi neenu kalakonda sainyada haage kudurege kudureyoo rathakke rathavoo bere sainyavannu lekkisu;
1 Kings 20:24 in English
- King James Version (KJV)
- And do this thing, Take the kings away, every man out of his place, and put captains in their rooms:
- World English Bible (WEB)
- Do this thing: take the kings away, every man out of his place, and put captains in their place.
- American Standard Version (ASV)
- And do this thing: take the kings away, every man out of his place, and put captains in their room;
- Bible in Basic English (BBE)
- This is what you have to do: take away the kings from their positions, and put captains in their places;
- Darby Translation (DBY)
- And do this: take the kings away, every man out of his place, and put governors in their stead;
- Webster's Bible (WBS)
- And do this thing, Take the kings away, every man out of his place, and put captains in their rooms:
- Young's Literal Translation (YLT)
- 'And this thing do thou: turn aside the kings each out of his place, and set captains in their stead;
Read in context
- 22ಪ್ರವಾದಿಯು ಇಸ್ರಾಯೇಲಿನ ಅರಸನ ಬಳಿಗೆ ಬಂದು ಅವನಿಗೆ--ನೀನು ಹೋಗಿ ಬಲಗೊಂಡು ನೀನು ಮಾಡುವದನ್ನು ತಿಳುಕೊಂಡು ನೋಡು; ಯಾಕಂದರೆ ವರುಷಾಂತರದಲ್ಲಿ ಅರಾಮಿನ ಅರಸನು ನಿನಗೆ ವಿರೋಧವಾಗಿ ಬರುವನು ಅಂದನು.
- 23ಆದರೆ ಅರಾಮಿನ ಅರಸನ ಸೇವಕರು ಅವ ನಿಗೆ--ಅವರ ದೇವರುಗಳು ಪರ್ವತಗಳ ದೇವರು ಗಳು, ಆದದರಿಂದ ಅವರು ನಮ್ಮನ್ನು ಜಯಿಸಿದರು; ನಾವು ಅವರ ಸಂಗಡ ಸಮಭೂಮಿಯಲ್ಲಿ ಯುದ್ಧ ಮಾಡೋಣ; ನಿಶ್ಚಯವಾಗಿ ನಾವು ಅವರಿಗಿಂತ ಬಲ ಶಾಲಿಗಳಾಗಿರುವೆವು.
- 24ಇದಲ್ಲದೆ ನೀನು ಮಾಡ ಬೇಕಾದದ್ದೇನಂದರೆ -- ಅರಸುಗಳನ್ನು ತೆಗೆದುಹಾಕಿ ಅವರಿಗೆ ಬದಲಾಗಿ ಅಧಿಪತಿಗಳನ್ನು ನೇಮಿಸಿ ನೀನು ಕಳಕೊಂಡ ಸೈನ್ಯದ ಹಾಗೆ ಕುದುರೆಗೆ ಕುದುರೆಯೂ ರಥಕ್ಕೆ ರಥವೂ ಬೇರೆ ಸೈನ್ಯವನ್ನು ಲೆಕ್ಕಿಸು;
- 25ಆಗ ನಾವು ಸಮಭೂಮಿಯಲ್ಲಿ ಅವರ ಸಂಗಡ ಯುದ್ಧ ಮಾಡೋಣ; ನಿಶ್ಚಯವಾಗಿ ನಾವು ಅವರಿಗಿಂತ ಬಲ ಶಾಲಿಗಳಾಗುವೆವು ಅಂದರು. ಅವನು ಅವರ ಮಾತನ್ನು ಕೇಳಿ ಹಾಗೆಯೇ ಮಾಡಿದನು.
- 26ವರುಷಾಂತರದಲ್ಲಿ ಏನಾಯಿತಂದರೆ ಬೆನ್ಹದದನು ಅರಾಮ್ಯರನ್ನು ಲೆಕ್ಕಿಸಿ ಇಸ್ರಾಯೇಲಿನ ಸಂಗಡ ಯುದ್ಧ ಮಾಡಲು ಅಫೇಕಿಗೆ ಹೋದನು.
Cross references
- 1 Kings 22:31 1 ಅರಸುಗಳು 22:31ಆದರೆ ಅರಾಮಿನ ಅರಸನು ತನ್ನ ರಥಗಳ ಮೇಲೆ ಅಧಿಕಾರವುಳ್ಳ ಮೂವತ್ತೈರಡು ಮಂದಿ ಪ್ರಧಾನರಿಗೆ--ನೀವು ಹಿರಿಕಿರಿ ಯರ ಸಂಗಡ ಯುದ್ಧ ಮಾಡದೆ ಇಸ್ರಾಯೇಲಿನ ಅರಸನ ಸಂಗಡಲೇ ಯುದ್ಧಮಾಡಿರಿ ಎಂದು ಆಜ್ಞಾಪಿ ಸಿದನು.
- Proverbs 21:30 ಜ್ಞಾನೋಕ್ತಿಗಳು 21:30ಕರ್ತನಿಗೆ ವಿರೋಧವಾಗಿ ಯಾವ ಜ್ಞಾನವೂ ವಿವೇಕವೂ ಆಲೋಚನೆಯೂ ಇಲ್ಲ.ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
- 1 Kings 20:1 1 ಅರಸುಗಳು 20:1ಅರಾಮಿನ ಅರಸನಾದ ಬೆನ್ಹದದನು ತನ್ನ ಸೈನ್ಯವನ್ನೆಲ್ಲಾ ಕೂಡಿಸಿದನು. ಅವನ ಬಳಿ ಯಲ್ಲಿ ಕುದುರೆಗಳೂ ರಥಗಳೂ ಸಹಿತವಾಗಿ ಮೂವತ್ತೆರಡು ಮಂದಿ ಅರಸುಗಳಿದ್ದರು. ಅವನು ಏರಿ ಹೋಗಿ ಸಮಾರ್ಯವನ್ನು ಮುತ್ತಿಗೆ ಹಾಕಿ ಅದರ ಮೇಲೆ ಯುದ್ಧಮಾಡಿದನು.
- 1 Kings 20:16 1 ಅರಸುಗಳು 20:16ಅವರು ಮಧ್ಯಾಹ್ನದಲ್ಲಿ ಹೊರಟರು; ಆದರೆ ಬೆನ್ಹದದನೂ ಅವನ ಸಹಾಯ ಕರಾದ ಮೂವತ್ತೆರಡು ಮಂದಿ ಅರಸುಗಳೂ ಕೂಡ ಡೇರೆಗಳಲ್ಲಿ ಅಮಲೇರುವ ಹಾಗೆ ಕುಡಿಯುತ್ತಾ ಇದ್ದರು.