1 Kings · chapter 20 · verse 28
1 Kings 20:28 in Kannada
ಆಗ ದೇವರ ಮನುಷ್ಯನೊಬ್ಬನು ಬಂದು ಇಸ್ರಾ ಯೇಲಿನ ಅರಸನಿಗೆ--ಕರ್ತನು ತಗ್ಗುಗಳ ದೇವರಾ ಗಿರದೆ ಪರ್ವತಗಳ ದೇವರಾಗಿದ್ದಾನೆಂಬದಾಗಿ ಅರಾ ಮ್ಯರು ಹೇಳಿದ್ದರಿಂದ ನಾನು ಕರ್ತನಾಗಿದ್ದೇನೆಂದು ನೀವು ತಿಳಿಯುವ ಹಾಗೆ ಆ ದೊಡ್ಡ ಸಮೂಹವನ್ನೆಲ್ಲಾ ನಿನ್ನ ಕೈಯಲ್ಲಿ ಒಪ್ಪಿಸುವೆನೆಂದು ಕರ್ತನು ಹೇಳುತ್ತಾನೆ ಅಂದನು.
Aaga devara manushyanobbanu bandu israa yelina arasanige--kartanu taggugala devaraa girade parvatagala devaraagiddaanembadaagi araa myaru heliddarinda naanu kartanaagiddenendu neevu tiliyuva haage aa dodda samoohavannellaa ninna kaiyalli oppisuvenendu kartanu heluttaane andanu.
1 Kings 20:28 in English
- King James Version (KJV)
- And there came a man of God, and spake unto the king of Israel, and said, Thus saith the LORD, Because the Syrians have said, The LORD [is] God of the hills, but he [is] not God of the valleys, therefore will I deliver all this great multitude into thine hand, and ye shall know that I [am] the LORD.
- World English Bible (WEB)
- A man of God came near and spoke to the king of Israel, and said, “The LORD says, ‘Because the Syrians have said, “The LORD is a god of the hills, but he is not a god of the valleys,” therefore I will deliver all this great multitude into your hand, and you shall know that I am the LORD.’”
- American Standard Version (ASV)
- And a man of God came near and spake unto the king of Israel, and said, Thus saith Jehovah, Because the Syrians have said, Jehovah is a god of the hills, but he is not a god of the valleys; therefore will I deliver all this great multitude into thy hand, and ye shall know that I am Jehovah.
- Bible in Basic English (BBE)
- And a man of God came up and said to the king of Israel, The Lord says, Because the Aramaeans have said, The Lord is a god of the hills and not of the valleys; I will give all this great army into your hands, and you will see that I am the Lord.
- Darby Translation (DBY)
- And the man of God drew near, and spoke to the king of Israel and said, Thus saith Jehovah: Because the Syrians have said, Jehovah is a god of the mountains, but he is not a god of the valleys, I will give all this great multitude into thy hand, and ye shall know that I am Jehovah.
- Webster's Bible (WBS)
- And there came a man of God, and spoke to the king of Israel, and said, Thus saith the LORD, Because the Syrians have said, The LORD [is] God of the hills, but he [is] not God of the valleys, therefore will I deliver all this great multitude into thy hand, and ye shall know that I [am] the LORD.
- Young's Literal Translation (YLT)
- And there cometh nigh a man of God, and speaketh unto the king of Israel, and saith, 'Thus said Jehovah, Because that the Aramaeans have said, God of hills [is] Jehovah, and He [is] not God of valleys — I have given the whole of this great multitude into thy hand, and ye have known that I [am] Jehovah.'
Read in context
- 26ವರುಷಾಂತರದಲ್ಲಿ ಏನಾಯಿತಂದರೆ ಬೆನ್ಹದದನು ಅರಾಮ್ಯರನ್ನು ಲೆಕ್ಕಿಸಿ ಇಸ್ರಾಯೇಲಿನ ಸಂಗಡ ಯುದ್ಧ ಮಾಡಲು ಅಫೇಕಿಗೆ ಹೋದನು.
- 27ಆದದರಿಂದ ಇಸ್ರಾಯೇಲಿನ ಮಕ್ಕಳು ಲೆಕ್ಕ ಮಾಡಲ್ಪಟ್ಟು ಬೇಕಾದದ್ದನ್ನು ಸಿದ್ಧಮಾಡಿಕೊಂಡು ಅವರಿಗೆ ಎದುರಾಗಿ ಹೊರಟರು. ಇಸ್ರಾಯೇಲಿನ ಮಕ್ಕಳು ಅವರಿಗೆದುರಾಗಿ ದಂಡಿಳಿದಿರುವಾಗ ಅವರು ಮೇಕೆ ಮರಿಗಳ ಎರಡು ಮಂದೆಗಳ ಹಾಗಿದ್ದರು; ಆದರೆ ಅರಾಮ್ಯರು ದೇಶವನ್ನು ತುಂಬಿಕೊಂಡಿದ್ದರು.
- 28ಆಗ ದೇವರ ಮನುಷ್ಯನೊಬ್ಬನು ಬಂದು ಇಸ್ರಾ ಯೇಲಿನ ಅರಸನಿಗೆ--ಕರ್ತನು ತಗ್ಗುಗಳ ದೇವರಾ ಗಿರದೆ ಪರ್ವತಗಳ ದೇವರಾಗಿದ್ದಾನೆಂಬದಾಗಿ ಅರಾ ಮ್ಯರು ಹೇಳಿದ್ದರಿಂದ ನಾನು ಕರ್ತನಾಗಿದ್ದೇನೆಂದು ನೀವು ತಿಳಿಯುವ ಹಾಗೆ ಆ ದೊಡ್ಡ ಸಮೂಹವನ್ನೆಲ್ಲಾ ನಿನ್ನ ಕೈಯಲ್ಲಿ ಒಪ್ಪಿಸುವೆನೆಂದು ಕರ್ತನು ಹೇಳುತ್ತಾನೆ ಅಂದನು.
- 29ಏಳು ದಿವಸ ಇವರು ಅವರಿಗೆ ಎದುರಾಗಿ ದಂಡಿಳಿದಿದ್ದರು. ಆದರೆ ಏಳನೇ ದಿವಸದಲ್ಲಿ ಯುದ್ಧಕ್ಕೆ ಕೂಡಿದಾಗ ಇಸ್ರಾಯೇಲಿನ ಮಕ್ಕಳು ಅರಾಮ್ಯದಲ್ಲಿ ಲಕ್ಷ ಕಾಲ್ಬಲವನ್ನು ಒಂದೇ ದಿವಸದಲ್ಲಿ ಸಂಹರಿಸಿದರು.
- 30ಮಿಕ್ಕಾದವರು ಅಫೇಕ್ ಪಟ್ಟಣದೊಳಗೆ ಓಡಿ ಹೋದರು. ಅಲ್ಲಿ ಒಂದು ಗೋಡೆಯು ಉಳಿದ ಇಪ್ಪತ್ತೇಳು ಸಾವಿರ ಮಂದಿಯ ಮೇಲೆ ಬಿತ್ತು. ಆದರೆ ಬೆನ್ಹದದನು ಪಟ್ಟಣಕ್ಕೆ ಓಡಿಬಂದು ಕೊಠಡಿಯ ಒಳ ಕೊಠಡಿಯಲ್ಲಿ ಬಚ್ಚಿಟ್ಟುಕೊಂಡನು.
Cross references
- 1 Kings 20:13 1 ಅರಸುಗಳು 20:13ಆಗ ಇಗೋ, ಒಬ್ಬ ಪ್ರವಾದಿಯು ಇಸ್ರಾಯೇ ಲಿನ ಅರಸನಾದ ಅಹಾಬನ ಬಳಿಗೆ ಬಂದು--ಈ ದೊಡ್ಡ ಗುಂಪನ್ನು ನೋಡಿದಿಯೋ? ಇಗೋ, ನಾನೇ ಕರ್ತನೆಂದು ನೀನು ತಿಳಿಯುವ ಹಾಗೆ ಈ ಹೊತ್ತು ಅದನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನೆಂದು ಕರ್ತನು ಹೇಳುತ್ತಾನೆ ಅಂದನು.
- 1 Kings 17:18 1 ಅರಸುಗಳು 17:18ಆಗ ಅವಳು ಎಲೀಯ ನಿಗೆ--ಓ ದೇವರ ಮನುಷ್ಯನೇ, ನನಗೂ ನಿನಗೂ ಏನು? ನನ್ನ ಅಕ್ರಮವನ್ನು ಜ್ಞಾಪಕಪಡಿಸುವ ದಕ್ಕೂ ನನ್ನ ಮಗನು ಸಾಯುವದಕ್ಕೂ ನನ್ನ ಬಳಿಗೆ ಬಂದಿಯೋ ಅಂದಳು.
- Ezekiel 12:16 ಯೆಹೆಜ್ಕೇಲನು 12:16ಆದರೆ ಅವರು ಎಲ್ಲಿ ಬರು ವರೋ ಆ ಅನ್ಯಜನಾಂಗಗಳೊಳಗೆ ತಮ್ಮ ಅಸಹ್ಯಗಳ ನ್ನೆಲ್ಲಾ ತಿಳಿಸುವ ಹಾಗೆ ಅವರಲ್ಲಿ ಕೆಲವರನ್ನು ಕತ್ತಿ ಯಿಂದಲೂ ಬರಗಾಲದಿಂದಲೂ ವ್ಯಾಧಿಯಿಂದಲೂ ಉಳಿಸುವೆನು. ಆಗ ನಾನೇ ಕರ್ತನು ಎಂದು ಅವರು ತಿಳಿದುಕೊಳ್ಳುವರು.
- Ezekiel 36:21–23 ಯೆಹೆಜ್ಕೇಲನು 36:21–23ಆದರೆ ಇಸ್ರಾಯೇಲಿನ ಮನೆತನದವರು ತಾವು ಹೋದ ಅನ್ಯಜನಾಂಗಗಳಲ್ಲಿ ಅಪವಿತ್ರಮಾಡಿದ ನನ್ನ ಪರಿಶುದ್ಧವಾದ ಹೆಸರನ್ನು ನಾನು ಕನಿಕರಿಸಿದೆನು. ಆದದರಿಂದ ನೀನು ಇಸ್ರಾ ಯೇಲನ ಮನೆತನದವರಿಗೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು--ಓ ಇಸ್ರಾಯೇಲಿನ ಮನೆತನದವರೇ, ನಾನು ಇದನ್ನು ನಿಮಗಾಗಿ ಮಾಡು ತ್ತಿಲ್ಲ, ಆದರೆ ನೀವು ಹೋಗುವಾಗ ಅನ್ಯಜನಾಂಗಗಳ ಮಧ್ಯೆ ಅಪವಿತ್ರಪಡಿಸಿದ ನನ್ನ ಪರಿಶುದ್ಧನಾಮಕ್ಕಾಗಿ ಮಾಡುತ್ತೇನೆ. ನೀವು ಅನ್ಯಜನಾಂಗಗಳ ಮಧ್ಯೆ ಅಪವಿತ್ರಪಡಿಸಿದ ನನ್ನ ಮಹತ್ತರ ನಾಮವನ್ನು ನಾನು ಪರಿಶುದ್ಧಮಾಡುವೆನು; ಹಾಗೆ ನಾನು ಅವರ ಕಣ್ಣುಗಳ ಮುಂದೆ ನಿಮ್ಮಲ್ಲಿ ಪರಿಶುದ್ಧನಾದ ಮೇಲೆ ಆ ಅನ್ಯ ಜನಾಂಗಗಳವರು ನಾನೇ ಕರ್ತನೆಂದು ತಿಳಿಯುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
- Psalm 79:10 ಕೀರ್ತನೆಗಳು 79:10ಅವರ ದೇವರು ಎಲ್ಲಿ ಎಂದು ಅನ್ಯಜನಾಂಗಗಳು ಯಾಕೆ ಹೇಳಬೇಕು? ಚೆಲ್ಲಿರುವ ನಿನ್ನ ಸೇವಕರ ರಕ್ತದ ಪ್ರತಿ ದಂಡನೆಯನ್ನು ನಮ್ಮ ಕಣ್ಣುಗಳ ಮುಂದೆ ಅನ್ಯ ಜನಾಂಗಗಳಲ್ಲಿ ತಿಳಿಯಲ್ಪಡಲಿ.
- Ezekiel 6:14 ಯೆಹೆಜ್ಕೇಲನು 6:14ಹೀಗೆ ನಾನು ನನ್ನ ಕೈಯನ್ನು ಅವರ ಮೇಲೆ ಚಾಚಿ ಅವರ ದೇಶವನ್ನು ನಾಶಮಾಡುವೆನು. ಹೌದು, ಅವರ ಎಲ್ಲಾ ನಿವಾಸಸ್ಥಳಗಳನ್ನು ದಿಬ್ಲದ ಅರಣ್ಯ ಕ್ಕಿಂತಲೂ ಹೆಚ್ಚಾಗಿ ಹಾಳುಮಾಡುವೆನು; ನಾನೇ ಕರ್ತನೆಂದು ಅವರು ತಿಳಿದುಕೊಳ್ಳುವರು.
- Ezekiel 20:14 ಯೆಹೆಜ್ಕೇಲನು 20:14ಆದರೆ ನಾನು ಅವರನ್ನು ಯಾರ ಕಣ್ಣುಗಳ ಮುಂದೆ ಬರಮಾಡಿದೆನೋ ಆ ಅನ್ಯಜನಾಂಗಗಳ ದೃಷ್ಟಿಯಲ್ಲಿ ಅಪವಿತ್ರವಾಗದ ಹಾಗೆ ನನ್ನ ಹೆಸರಿಗಾಗಿಯೇ ಕೆಲಸ ಮಾಡಿದೆನು.
- Isaiah 37:29–37 ಯೆಶಾಯ 37:29–37ನೀನು ನನಗೆ ವಿರೋಧವಾಗಿ ರೌದ್ರನಾಗಿರುವದೂ ಗೊಂದಲ ದಿಂದಿರುವದೂ ನನ್ನ ಕಿವಿಗೆ ಕೇಳಿಬಂತು. ಆದದರಿಂದ ನಾನು ನಿನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ ನನ್ನ ಕಡಿವಾಣವನ್ನು ನಿನ್ನ ತುಟಿಗಳಲ್ಲಿಯೂ ಹಾಕಿ, ನೀನು ಬಂದು ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು ಎಂಬದಾಗಿ ಹೇಳಿ ದ್ದಾನೆ. ಈ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನು ಎರಡನೇ ವರ್ಷದಲ್ಲಿ ಆದರಿಂದ ಮೊಳೆತದ್ದನ್ನು ತಿನ್ನುವಿರಿ. ಮೂರನೇ ವರ್ಷದಲ್ಲಿ ನೀವು ಬೀಜವನ್ನು ಬಿತ್ತಿ ಕೊಯ್ಯುವಿರಿ; ದ್ರಾಕ್ಷೇ ತೋಟವನ್ನು ನೆಟ್ಟು ಅವುಗಳ ಫಲವನ್ನು ತಿನ್ನುವದೇ ನಿಮಗೆ ಗುರುತಾಗಿ ರುವದು. ಯೆಹೂದನ ಮನೆತನದಿಂದ ತಪ್ಪಿಸಿ ಕೊಂಡು ಉಳಿದವರು ತಿರುಗಿ ಕೆಳಗೆ ಬೇರೂರಿ ಮೇಲಕ್ಕೆ ಫಲಫಲಿಸುವರು. ಯೆರೂಸಲೇಮಿನಿಂದ ಉಳಿದ ವರು ಮತ್ತು ಚೀಯೋನ್ ಪರ್ವತದಿಂದ ತಪ್ಪಿಸಿ ಕೊಂಡವರು; ಹೊರಡುವರು ಇದನ್ನು ಸೈನ್ಯಗಳ ಕರ್ತನ ಆಸಕ್ತಿಯು ಮಾಡುವದು. ಆದದರಿಂದ ಕರ್ತನು ಅಶ್ಶೂರದ ಅರಸನ ವಿಷಯವಾಗಿ ಹೇಳುವ ದೇನಂದರೆ ಅವನು ಈ ಪಟ್ಟಣಕ್ಕೆ ಬರಲಾರನು ಬಾಣವನ್ನು ಎಸೆಯನು, ಇಲ್ಲವೇ ಅದರ ಮುಂದೆ ಗುರಾಣಿಯೊಂದಿಗೆ ಬರಲಾರನು ಇಲ್ಲವೆ ಅದಕ್ಕೆ ವಿರೋಧವಾಗಿ ಮಣ್ಣಿನ ದಿಬ್ಬವನ್ನು ಹಾಕುವದಿಲ್ಲ. ಅವನು ಬಂದ ದಾರಿಯಿಂದಲೇ ಹಿಂತಿರುಗಿ ಹೋಗುವನು ಈ ಪಟ್ಟಣಕ್ಕೆ ಬರುವದೇ ಇಲ್ಲ. ಈ ಪಟ್ಟಣವನ್ನು ನನಗಾಗಿಯೂ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಇದನ್ನು ಕಾಪಾಡು ವೆನು ಎಂದು ಕರ್ತನು ಹೇಳುತ್ತಾನೆ. ಆಗ ಕರ್ತನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಹೊಡೆದನು. ಇನ್ನೂ ಮೊಬ್ಬಿರು ವಾಗಲೇ ಎದ್ದಾಗ ಇಗೋ, ಅವರು ಸತ್ತ ಹೆಣಗಳಾ ಗಿದ್ದರು. ಆಗ ಅಶ್ಶೂರದ ಅರಸನಾದ ಸನ್ಹೇರೀಬನು ಹಿಂತಿರುಗಿ ನಿನವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಿಸಿ ದನು.ತರುವಾಯ ಅವನು ತನ್ನ ದೇವರಾದ ನಿಸ್ರೋಕನ ಮನೆಯಲ್ಲಿ ಪೂಜಿಸುತ್ತಿದ್ದಾಗ ಅದ್ರಮ್ಮೆ ಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವ ನನ್ನು ಕತ್ತಿಯಿಂದ ಹೊಡೆದು ಅರರಾಟ್ ದೇಶಕ್ಕೆ ತಪ್ಪಿಸಿ ಕೊಂಡು ಹೋದರು; ಅವನಿಗೆ ಬದಲಾಗಿ ಅವನ ಮಗನಾದ ಏಸರ್ಹದ್ದೋನನು ಆಳಿದನು.
- Psalm 58:10–11 ಕೀರ್ತನೆಗಳು 58:10–11ಮುಯ್ಯಿಗೆಮುಯ್ಯಿ ಆಗುವದನ್ನು ನೀತಿವಂತನು ದೃಷ್ಟಿಸುವಾಗ ಅವನು ಸಂತೋಷ ಪಡುವನು; ಅವನು ತನ್ನ ಪಾದಗಳನ್ನು ದುಷ್ಟರ ರಕ್ತ ದಲ್ಲಿ ತೊಳೆಯುವನು.ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು. ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು.
- Job 12:16–19 ಯೋಬನು 12:16–19ಬಲವೂ ಸುಜ್ಞಾ ನವೂ ಆತನಲ್ಲಿವೆ; ಮೋಸಹೋಗುವವನೂ ಮೋಸ ಗೊಳಿಸುವವನೂ ಆತನವರೇ. ಆತನು ಸಲಹೆಗಾರ ರನ್ನು ಕೇಡಿಗೆ ನಡಿಸುತ್ತಾನೆ; ನ್ಯಾಯಾಧಿಪತಿಗಳನ್ನು ಮೂರ್ಖರನ್ನಾಗಿ ಮಾಡುತ್ತಾನೆ. ಆತನು ಅರಸರ ಬಂಧನಗಳನ್ನು ಬಿಡಿಸಿ ಅವರ ನಡುಗಳಿಗೆ ನಡುಕಟ್ಟನ್ನು ಕಟ್ಟುತ್ತಾನೆ. ಆತನು ಪ್ರಧಾನರನ್ನು ಕೇಡಿಗೆ ನಡಿಸು ತ್ತಾನೆ; ಬಲಿಷ್ಠರನ್ನು ಕೆಡವಿಬಿಡುತ್ತಾನೆ.
- Exodus 8:22 ವಿಮೋಚನಕಾಂಡ 8:22ಆದರೆ ಆ ದಿವಸದಲ್ಲಿ ನಾನೇ ಭೂಲೋಕದಲ್ಲಿ ಕರ್ತನೆಂದು ನೀನು ತಿಳಿದುಕೊಳ್ಳುವಂತೆ ನನ್ನ ಜನರು ವಾಸಿಸುವ ಗೋಷೆನ್ ಸೀಮೆಯಲ್ಲಿ ನೊಣಗಳು ಇರದ ಹಾಗೆ ಅದನ್ನು ನಾನು ಪ್ರತ್ಯೇಕಿಸುವೆನು.
- Ezekiel 39:7 ಯೆಹೆಜ್ಕೇಲನು 39:7ಹೀಗೆ ನನ್ನ ಜನರಾದ ಇಸ್ರಾಯೇಲಿನ ಮಧ್ಯದಲ್ಲಿ ನಾನು ನನ್ನ ಪರಿಶುದ್ಧವಾದ ಹೆಸರನ್ನು ವ್ಯಕ್ತಪಡಿಸುತ್ತೇನೆ; ಅವರು ಇನ್ನೆಂದಿಗೂ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರವಾಗದ ಹಾಗೆ ನಾನು ಮಾಡುತ್ತೇನೆ. ಅನ್ಯಜನರು ಇಸ್ರಾಯೇಲ್ಯರಲ್ಲಿ ಒಬ್ಬ ಪರಿಶುದ್ಧನಾದ ಕರ್ತನು ನಾನೇ ಎಂದು ತಿಳಿಯುವರು.
Original words (Hebrew)
- came · H5066נָגַשׁ nâgash
- man · H376אִישׁ ʼîysh
- God · H430אֱלֹהִים ʼĕlôhîym
- spake · H559אָמַר ʼâmar
- king · H4428מֶלֶךְ melek
- Israel · H3478יִשְׂרָאֵל Yisrâʼêl
- said · H559אָמַר ʼâmar
- saith · H559אָמַר ʼâmar
- Syrians · H758אֲרָם ʼĂrâm
- said · H559אָמַר ʼâmar
- God · H430אֱלֹהִים ʼĕlôhîym
- hills · H2022הַר har
- God · H430אֱלֹהִים ʼĕlôhîym
- valleys · H6010עֵמֶק ʻêmeq
- deliver · H5414נָתַן nâthan
- great · H1419גָּדוֹל gâdôwl
- multitude · H1995הָמוֹן hâmôwn
- hand · H3027יָד yâd
- know · H3045יָדַע yâdaʻ